എസ് എസ് എ യു പി എസ് ഷേണി ಎಸ್.ಎಸ್.ಎ.ಯು.ಪಿ.ಎಸ್.ಶೇಣಿ/അക്ഷരവൃക്ഷം/ ಪರಿಸರ ಶುಚಿತ್ವ
ಪರಿಸರ ಶುಚಿತ್ವ ನಾವು ವಾಸಿಸುತಿರುವ ಪ್ರದೇಶದ ಸುತ್ತಮುತ್ತಲಿನ ಚರಾಚರ ವಸ್ತುಗಳನ್ನು ಪರಿಸರ ಎಂದು ಕರೆಯುತ್ತೇವೆ. ಹೆಚ್ಚುತ್ತಿರುವ ಜನಸಂಖ್ಯೆಯ ಕಾರಣ ಕಲುಷಿತಗೊಳ್ಳುತ್ತರುವ ಪರಿಸರವನ್ನು ಪರಿಶುದ್ಧವಾಗಿಡು ವಲ್ಲಿ ನಮ್ಮ ಪಾತ್ರವನ್ನು ನಿರ್ವಹಿಸಬೇಕಾದುದು ಇಂದಿನ ಪ್ರಮುಖ ಅಗತ್ಯವಾಗಿದೆ. ಜನಸಂಖ್ಯೆಯ ಅಮಿತವಾದ ಬೆಳವಣಿಗೆ ಮತ್ತು ಅದಕ್ಕೆ ಅಗತ್ಯವಾದ ಗಾಳಿ, ನೀರು ಆಹಾರ, ವಸತಿ ಮತ್ತು ಅಗತ್ಯವಾದ ವಸ್ತುಗಳ ಉತ್ಪಾದನೆಯಿಂದ ಪರಿಸರವು ಕಲುಷಿತಗೊಳ್ಳುತ್ತದೆ. ಅಲ್ಲದೆ ಪ್ಲಾಸ್ಟಿಕ್ ಬಳಕೆ ಕಾರ್ಖಾನೆಗಳಿಂದ ಹೊರ ಬರುವ ಹೊಗೆ, ಅಮಿತವಾಗಿ ಓಡಾಡುವ ವಾಹನಗಳು ಇತ್ಯಾದಿಗಳಿಂದ ನಮ್ಮ ಪರಿಸರ ಕಲುಷಿತವಾಗುತ್ತದೆ. ಪ್ರತಿದಿನ ನಮ್ಮ ಪರಿಸರವನ್ನು ಶುಚಿಯಾಗಿಡಬೇಕು. ಪರಿಸರವು ಕಲುಷಿತಗೊಂಡ ರೆ ಸಾಂಕ್ರಾಮಿಕ ರೋಗಗಳು ಹರಡಲು ಕಾರಣವಾಗುತ್ತದೆ. ಆದುದರಿಂದ ಪ್ರತಿಯೊಬ್ಬರೂ ಪರಿಸರವನ್ನು ಶುಚಿಯಾಗಿಡಬೇಕು. ಅದು ನಮ್ಮ ಪ್ರತಿಯೊಬ್ಬರ ಕರ್ತವ್ಯವಾಗಿದೆ.
സാങ്കേതിക പരിശോധന - Nixon C. K. തീയ്യതി: 05/ 05/ 2020 >> രചനാവിഭാഗം - ലേഖനം |
വർഗ്ഗങ്ങൾ:
- അക്ഷരവൃക്ഷം പദ്ധതിയിലെ സൃഷ്ടികൾ
- കാസർഗോഡ് ജില്ലയിലെ അക്ഷരവൃക്ഷം-2020 സൃഷ്ടികൾ
- കുമ്പള ഉപജില്ലയിലെ അക്ഷരവൃക്ഷം-2020 സൃഷ്ടികൾ
- അക്ഷരവൃക്ഷം പദ്ധതിയിലെ ലേഖനംകൾ
- കാസർഗോഡ് ജില്ലയിലെ അക്ഷരവൃക്ഷം ലേഖനംകൾ
- കാസർഗോഡ് ജില്ലയിലെ അക്ഷരവൃക്ഷം സൃഷ്ടികൾ
- കുമ്പള ഉപജില്ലയിലെ അക്ഷരവൃക്ഷം-2020 ലേഖനംകൾ
- കാസർഗോഡ് ജില്ലയിൽ 05/ 05/ 2020ന് ചേർത്ത അക്ഷരവൃക്ഷം സൃഷ്ടികൾ
- അക്ഷരവൃക്ഷം 2020 കന്നഡ രചനകൾ
- അക്ഷരവൃക്ഷം 2020 പദ്ധതിയിൽ നാലാം ഘട്ടത്തിൽ പരിശോധിച്ച സൃഷ്ടികൾ
- അക്ഷരവൃക്ഷം 2020 പദ്ധതിയിൽ നാലാംഘട്ടത്തിൽ പരിശോധിച്ച ലേഖനം