Jump to content
സഹായം

"എ യു പി എസ് ധർമ്മത്തടുക്ക(ಎ.ಯು.ಪಿ.ಎಸ್ ಧರ್ಮತ್ತಡ್ಕ)" എന്ന താളിന്റെ പതിപ്പുകൾ തമ്മിലുള്ള വ്യത്യാസം

തിരുത്തലിനു സംഗ്രഹമില്ല
No edit summary
No edit summary
വരി 63: വരി 63:
ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಪುತ್ತಿಗೆ ಪಂಚಾಯತಿನ ಎರಡನೆ ವಾರ್ಡಿನಲ್ಲಿ ಧರ್ಮತ್ತಡ್ಕ ಎ.ಯು.ಪಿ ಶಾಲೆ ಇದೆ. ಇದು ಮಂಜೇಶ್ವರ ಉಪಜಿಲ್ಲೆಗೆ ಒಳಪಟ್ಟ ಶಾಲೆಯಾಗಿದೆ. ಪ್ರಕೃತಿ ರಮಣೀಯವಾದ ಪೊಸಡಿಗುಂಪೆಯ ತಪ್ಪಲಲ್ಲಿದ್ದು ಊರ ವಿದ್ಯಾಭಿಮಾನಿಗಳ ಸಹಕಾರದೊಂದಿಗೆ 1934 ರಲ್ಲಿ ನೇರೋಳು ನಿಡುವಜೆ ರಾಮಚಂದ್ರ ಭಟ್ಟರಿಂದ ಸ್ಥಾಪಿಸಲ್ಪಟ್ಟಿತು. ಕಿರಿಯ ಪ್ರಾಥಮಿಕ ಶಾಲೆಯಾಗಿ ಆರಂಭಗೊಂಡ ಈ ಶಾಲೆಯು ಊರಿನವರ ಪ್ರೋತ್ಸಾಹದಿಂದ 1957 ರಲ್ಲಿ ಹಿರಿಯ ಪ್ರಾಥಮಿಕ ಶಾಲೆಯಾಗಿ  ಭಡ್ತಿಹೊಂದಿತು. 2005 ರಲ್ಲಿ ಈ ಶಾಲೆಯು ಭಾಷಾ ಅಲ್ಪಸಂಖ್ಯಾತ ಶಾಲೆಯಾಗಿ ಸರಕಾರದಿಂದ ಅಂಗೀಕರಿಸಲ್ಪಟ್ಟಿತು. 80 ವರ್ಷಗಳಿಂದ ಸಾವಿರಾರು ಮಕ್ಕಳಿಗೆ ವಿದ್ಯಾದಾನವನ್ನು ಮಾಡಿ ಸುಸಂಸ್ಕೃತ  ಸಮಾಜವನ್ನು ರೂಪೀಕರಿಸುವಲ್ಲಿ ಮಹತ್ತರ ಪಾತ್ರ ವಹಿಸಿದೆ.

== ഭൗതികസൗകര്യങ്ങൾ (ಭೌತಿಕ ಸೌಕರ್ಯಗಳು) ==
== [[ഭൗതികസൗകര്യങ്ങൾ]] (ಭೌತಿಕ ಸೌಕರ್ಯಗಳು) ==
2.29 ಎಕರೆ ಸ್ಥಳದಲ್ಲಿ ಈ ವಿದ್ಯಾಲಯವು ಸ್ಥಾಪಿಸಲ್ಪಟ್ಟಿದೆ.ಶಾಲೆಯ ಒಂದು ಹಾಲ್ ಪ್ರಿ ಕೆ.ಇ.ಆರ್ ಕಟ್ಟಡವಾಗಿದ್ದು ಅದರಲ್ಲಿ ಯಲ್.ಪಿ.ವಿಭಾಗದ ನಾಲ್ಕು ತರಗತಿಗಳು ಕಾರ್ಯವೆಸಗುತ್ತಿವೆ. ಉಳಿದ ಮೂರು ಕಟ್ಟಡಗಳು ಹಾಲ್ ಗಳಾಗಿವೆ. ಅದರಲ್ಲಿ ಯು.ಪಿ.ವಿಭಾಗದ ತರಗತಿಗಳು (5,6,7) ನಡೆಯುತ್ತಿದೆ. ಶಾಲೆಯಲ್ಲಿ ಒಂದು ಕಂಪ್ಯೂಟರ್ ಲ್ಯಾಬ್ ಇದ್ದು ಒಂದು ಲ್ಯಾಪ್ ಟಾಪ್ , ನಾಲ್ಕು ಡೆಸ್ಕ್ ಟಾಪ್ ಕಂಪ್ಯೂಟರುಗಳು ಮತ್ತು ಒಂದು ಪ್ರಿಂಟರ್ ಇದೆ. ಶಾಲೆಗೆ  ದೂರವಾಣಿ ಸಂಪರ್ಕವಿದ್ದು  ಬ್ರಾಡ್ ಬ್ಯಾಂಡ್ ಇಂಟರ್ನೆಟ್ ಸೌಕರ್ಯ ಇದೆ. ಇದು 2016 ನವೆಂಬರ್ ತಿಂಗಳಿನಿಂದ ಐಟಿ @ ಸ್ಕೂಲ್ ಯೋಜನೆಗೆ ಪರಿವರ್ತನೆಗೊಂಡಿದೆ.ಶಾಲೆಗೆ ವಿಶಾಲವಾದ ಆಟದ ಬಯಲು ಇದೆ. ಹುಡುಗರಿಗೂ ಹುಡುಗಿಯರಿಗೂ ಪ್ರತ್ಯೇಕವಾದ ಮೂತ್ರದೊಡ್ಡಿ  ಹಾಗೂ ಪಾಯಿಖಾನೆಗಳು ಇವೆ. ಕುಡಿಯುವ ನೀರಿಗಾಗಿ ಒಂದು ಬಾವಿ ಇದ್ದು ಮೋಟಾರು ಸಹಾಯದಿಂದ ನೀರನ್ನು ಟಾಂಕಿಯಲ್ಲಿ ತುಂಬಿಸಿ ನಳ್ಳಿಗಳ ಮೂಲಕ ವಿತರಿಸಲಾಗುವುದು.ಒಂದು ತಾತ್ಕಾಲಿಕ ಶೆಡ್ಡಿನಲ್ಲಿ ಮಧ್ಯಾಹ್ನ ಬಿಸಿಯೂಟವನ್ನು ತಯಾರಿಸಿ ವಿತರಿಸಲಾಗುತ್ತಿದೆ.

വരി 86: വരി 86:

== മുൻസാരഥികൾ (ಹಿಂದಿನ ಮುಖ್ಯೋಪಾಧ್ಯಾಯರುಗಳು)==

{| class="wikitable sortable mw-collapsible"
|+
!Year
!Name of HM
|-
|1934
|Nerolu Niduvaje Ramachandra Bhat
|-
|
|Subbanna Bhat Nerolu
|-
|
|A.Narayana Bhat
|-
|
|K Keshava bhat
|-
|
|NH Lakshminarayana bhat
|}
ಶ್ರೀಯುತ ನೇರೋಳು ನಿಡುವಜೆ ರಾಮಚಂದ್ರ ಭಟ್ಟರು ಈ ಶಾಲೆಯ ಸ್ಥಾಪಕರಾಗಿದ್ದಾರೆ

51

തിരുത്തലുകൾ

"https://schoolwiki.in/പ്രത്യേകം:മൊബൈൽവ്യത്യാസം/1324785" എന്ന താളിൽനിന്ന് ശേഖരിച്ചത്