Jump to content
സഹായം

"എ യു പി എസ് ധർമ്മത്തടുക്ക(ಎ.ಯು.ಪಿ.ಎಸ್ ಧರ್ಮತ್ತಡ್ಕ)/ചരിത്രം" എന്ന താളിന്റെ പതിപ്പുകൾ തമ്മിലുള്ള വ്യത്യാസം

തിരുത്തലിനു സംഗ്രഹമില്ല
('{{PSchoolFrame/Pages}}' താൾ സൃഷ്ടിച്ചിരിക്കുന്നു)
 
No edit summary
 
വരി 1: വരി 1:
{{PSchoolFrame/Pages}}
{{PSchoolFrame/Pages}}ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಪುತ್ತಿಗೆ ಪಂಚಾಯತಿನ ಎರಡನೆ ವಾರ್ಡಿನಲ್ಲಿ ಧರ್ಮತ್ತಡ್ಕ ಎ.ಯು.ಪಿ ಶಾಲೆ ಇದೆ. ಇದು ಮಂಜೇಶ್ವರ ಉಪಜಿಲ್ಲೆಗೆ ಒಳಪಟ್ಟ ಶಾಲೆಯಾಗಿದೆ. ಪ್ರಕೃತಿ ರಮಣೀಯವಾದ ಪೊಸಡಿಗುಂಪೆಯ ತಪ್ಪಲಲ್ಲಿದ್ದು ಊರ ವಿದ್ಯಾಭಿಮಾನಿಗಳ ಸಹಕಾರದೊಂದಿಗೆ 1934 ರಲ್ಲಿ ನೇರೋಳು ನಿಡುವಜೆ ರಾಮಚಂದ್ರ ಭಟ್ಟರಿಂದ ಸ್ಥಾಪಿಸಲ್ಪಟ್ಟಿತು. ಕಿರಿಯ ಪ್ರಾಥಮಿಕ ಶಾಲೆಯಾಗಿ ಆರಂಭಗೊಂಡ ಈ ಶಾಲೆಯು ಊರಿನವರ ಪ್ರೋತ್ಸಾಹದಿಂದ 1957 ರಲ್ಲಿ ಹಿರಿಯ ಪ್ರಾಥಮಿಕ ಶಾಲೆಯಾಗಿ ಭಡ್ತಿಹೊಂದಿತು. 2005 ರಲ್ಲಿ ಈ ಶಾಲೆಯು ಭಾಷಾ ಅಲ್ಪಸಂಖ್ಯಾತ ಶಾಲೆಯಾಗಿ ಸರಕಾರದಿಂದ ಅಂಗೀಕರಿಸಲ್ಪಟ್ಟಿತು. 80 ವರ್ಷಗಳಿಂದ ಸಾವಿರಾರು ಮಕ್ಕಳಿಗೆ ವಿದ್ಯಾದಾನವನ್ನು ಮಾಡಿ ಸುಸಂಸ್ಕೃತ ಸಮಾಜವನ್ನು ರೂಪೀಕರಿಸುವಲ್ಲಿ ಮಹತ್ತರ ಪಾತ್ರ ವಹಿಸಿದೆ.
51

തിരുത്തലുകൾ

"https://schoolwiki.in/പ്രത്യേകം:മൊബൈൽവ്യത്യാസം/1366592" എന്ന താളിൽനിന്ന് ശേഖരിച്ചത്