"എ യു പി എസ് കുരുടപ്പദവ്(ಎ.ಯು.ಪಿ.ಎಸ್ ಕುರುಡಪದವು)" എന്ന താളിന്റെ പതിപ്പുകൾ തമ്മിലുള്ള വ്യത്യാസം
എ യു പി എസ് കുരുടപ്പദവ്(ಎ.ಯು.ಪಿ.ಎಸ್ ಕುರುಡಪದವು) (മൂലരൂപം കാണുക)
15:21, 29 ജനുവരി 2022-നു നിലവിലുണ്ടായിരുന്ന രൂപം
, 29 ജനുവരി 2022തിരുത്തലിനു സംഗ്രഹമില്ല
No edit summary |
No edit summary |
||
വരി 76: | വരി 76: | ||
ಈ ಶೈಕ್ಷಣಿಕ ವರ್ಷದಲ್ಲಿ LKG & UKG ತರಗತಿಗಳಲ್ಲಿ 09 ವಿದ್ಯಾರ್ಥಿಗಳೂ, 1 ತಿಂದ 7 ರ ವರೆಗೆ 144ವಿದ್ಯಾರ್ಥಿಗಳೂ ಈ ಶಾಲೆಯಲ್ಲಿ ಕಲಿಯುತ್ತಿದ್ದಾರೆ . ಸರಕಾರದಿಂದ ಅಂಗೀಕೃತಗೊಂಡ 11 ಜನ ಅಧ್ಯಾಪಕರೂ ಒರ್ವ ಕಛೇರಿ ಸಿಬ್ಬಂದಿ ಅಲ್ಲದೆ ತಾತ್ಕಾಲಿಕ ನೆಲೆಯಲ್ಲಿ Pre-Primary Teacher , ಅಲ್ಲದೆ NMP Cook ಕೆಲಸ ಮಾಡುತ್ತಿದ್ದಾರೆ . | ಈ ಶೈಕ್ಷಣಿಕ ವರ್ಷದಲ್ಲಿ LKG & UKG ತರಗತಿಗಳಲ್ಲಿ 09 ವಿದ್ಯಾರ್ಥಿಗಳೂ, 1 ತಿಂದ 7 ರ ವರೆಗೆ 144ವಿದ್ಯಾರ್ಥಿಗಳೂ ಈ ಶಾಲೆಯಲ್ಲಿ ಕಲಿಯುತ್ತಿದ್ದಾರೆ . ಸರಕಾರದಿಂದ ಅಂಗೀಕೃತಗೊಂಡ 11 ಜನ ಅಧ್ಯಾಪಕರೂ ಒರ್ವ ಕಛೇರಿ ಸಿಬ್ಬಂದಿ ಅಲ್ಲದೆ ತಾತ್ಕಾಲಿಕ ನೆಲೆಯಲ್ಲಿ Pre-Primary Teacher , ಅಲ್ಲದೆ NMP Cook ಕೆಲಸ ಮಾಡುತ್ತಿದ್ದಾರೆ . | ||
== ഭൗതികസൗകര്യങ്ങൾ (ಭೌತಿಕ ಸೌಕರ್ಯಗಳು) == | == ഭൗതികസൗകര്യങ്ങൾ (ಭೌತಿಕ ಸೌಕರ್ಯಗಳು) == | ||
2007ರಲ್ಲಿ ಶಾಲೆಯ ಹಳೆ ಕಟ್ಟಡಗಳನ್ನು ಕೆಡಹಿ ಹೊಸಕಟ್ಟಡಗಳನ್ನು ಕಟ್ಟಲಾಗಿದೆ . ಶಾಲೆಯಲ್ಲಿ ಲೈಬ್ರರಿ ,ಪ್ರಯೋಗಾಲಯ ಹಾಗೂ ಕಂಪ್ಯೂಟರ್ ಲ್ಯಾಬ್ , HEAD MASTER ROOM , STAFF ROOM ವ್ಯವಸ್ಥೆಗಳಿವೆ . ಶಾಲೆಯ ಎಲ್ಲಾ ತರಗತಿಗಳಿಗೆ ವಿದ್ಯುಧ್ಧೀಕರಣವಾಗಿದೆ . 2007 ರಲ್ಲಿ ಶಾಲಾ ಮಕ್ಕಳ ಉಪಯೋಗಕ್ಕಾಗಿ MLA FUND ನಿಂದ ಆಗಿನ MLA ಆಗಿದ್ದ ಶ್ರೀ. ಸಿ . ಎಚ್ . ಕುಂಞಂಬುರವರು 3 COMPUTER , 1 PRINTER ಹಾಗೂ ಮುಂದಿನ ವರ್ಷ ಕುಡಿನೀರು ಪದ್ಧತಿಗಾಗಿ ಕೊಳವೆ ಬಾವಿ ಹಾಗೂ ಪೈಪ್ ವ್ಯವಸ್ಥೆಗೆ ಅನುದಾನವನ್ನು ಒದಗಿಸಿರುತ್ತಾರೆ . ಶಾಲಾ ಮುಖ್ಯೋಪಾಧ್ಯಾಯಿನಿಯರಾಗಿರುವ ಶ್ರೀಮತಿ ಜಯಲಕ್ಷ್ಮಿ .ಕೆ .ಯವರು 1 COMPUTER ಕೊಟ್ಟಿರುತ್ತಾರೆ . ಹಾಗೇ ಶಾಲೆಯ ಆಡಳಿತ ಮಂಡಳಿಯ ಸದಸ್ಯರಾದ ದಿ . ಶ್ಯಾಮ್ ಭಟ್ , ಕೆ . ಸೀತಾರಾಮ ಭಟ್ , ಪುರುಷೋತ್ತಮ ಭಟ್ ರವರು ಶಾಲೆಯ ಅಗತ್ಯಕ್ಕನುಗುಣವಾಗಿ ಧನ ಸಹಾಯವನ್ನಿತ್ತಿದ್ದಾರೆ . ಶಾಲೆಯನ್ನು ಒಳ್ಳೆಯ ರೀತಿಯಲ್ಲಿ ಮುನ್ನಡೆಸಲು ಶಾಲಾ ಆಡಳಿತ ಮಂಡಳಿ, ಮೆನೇಜರ್ , ಮುಖ್ಯೋಪಾಧ್ಯಾಯರು , ಅಧ್ಯಾಪಕ ವೃಂದ , ಸಿಬ್ಬಂದಿ ವರ್ಗ ಹಾಗೂ ಊರವರು ಬಹಳಷ್ಟು ಶ್ರಮ ವಹಿಸುತ್ತಿದ್ದಾರೆ. | |||
== പാഠ്യേതര പ്രവർത്തനങ്ങൾ (ಪಾಠ್ಯೇತರ ಚಟುವಟಿಕೆಗಳು)== | == പാഠ്യേതര പ്രവർത്തനങ്ങൾ (ಪಾಠ್ಯೇತರ ಚಟುವಟಿಕೆಗಳು)== | ||
* SCIENCE CLUB | |||
* SOCIAL SCIENCE CLUB | |||
* MATHS CLUB | |||
* HEALTH CLUB | |||
* ECO CLUB | |||
* ENG CLUB | |||
* BALA SABHA | |||
* ACTIVE PARTICIPATION IN KALOLSAVAM | |||
* SCIENCE AND W.E. FAIRS<br /> | |||
== മാനേജ്മെന്റ് (ಆಡಳಿತ ವರ್ಗ)== | == മാനേജ്മെന്റ് ( ಆಡಳಿತ ವರ್ಗ)== | ||
== മുൻസാരഥികൾ (ಹಿಂದಿನ ಮುಖ್ಯೋಪಾಧ್ಯಾಯರುಗಳು)== | == മുൻസാരഥികൾ (ಹಿಂದಿನ ಮುಖ್ಯೋಪಾಧ್ಯಾಯರುಗಳು)== | ||