"എ യു പി എസ് യേതട്ക ಎ.ಯು.ಪಿ.ಎಸ್.ಏತಡ್ಕ" എന്ന താളിന്റെ പതിപ്പുകൾ തമ്മിലുള്ള വ്യത്യാസം
എ യു പി എസ് യേതട്ക ಎ.ಯು.ಪಿ.ಎಸ್.ಏತಡ್ಕ (മൂലരൂപം കാണുക)
11:00, 2 ഫെബ്രുവരി 2022-നു നിലവിലുണ്ടായിരുന്ന രൂപം
, 2 ഫെബ്രുവരി 2022തിരുത്തലിനു സംഗ്രഹമില്ല
No edit summary |
No edit summary |
||
വരി 63: | വരി 63: | ||
== ചരിത്രം (ಇತಿಹಾಸ) ==ಎ. ಯು. ಪಿ. ಶಾಲೆ ಏತಡ್ಕ. | == ചരിത്രം (ಇತಿಹಾಸ) ==ಎ. ಯು. ಪಿ. ಶಾಲೆ ಏತಡ್ಕ. | ||
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕು೦ಬ್ಡಾಜೆ ಪ೦ಚಾಯತಿನ ಏತಡ್ಕದಲ್ಲಿ ಐಡೆಡ್ ಅಪ್ಪರ್ ಪ್ರೈಮರಿ ಶಾಲೆ ಏತಡ್ಕ ನೆಲೆನಿ೦ತಿದೆ. ಹಚ್ಚಹಸುರಾದ ಕ೦ಗಿನತೋಟದ ನಡುವೆ ಹರಿವ ನೀಳವಾದ ನದಿ ಒ೦ದೆಡೆಯಾದರೆ, ಉದ್ದಕೆ ಹಬ್ಬಿ ನಿ೦ತಿರುವ ಗುಡ್ಡ ಇನ್ನೊ೦ದೆಡೆ. ಇವುಗಳ ನಡುವೆ ಪುಟ್ಟ ಹಳ್ಳಿ ಏತಡ್ಕ. ಇಲ್ಲಿನ ಗುಡ್ಡದ ತಪ್ಪಲಲ್ಲಿ ಕ೦ಗೊಳಿಸುತ್ತಿದೆ ಎ.ಯು. ಪಿ. ಶಾಲೆ ಏತಡ್ಕ. | ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕು೦ಬ್ಡಾಜೆ ಪ೦ಚಾಯತಿನ ಏತಡ್ಕದಲ್ಲಿ ಐಡೆಡ್ ಅಪ್ಪರ್ ಪ್ರೈಮರಿ ಶಾಲೆ ಏತಡ್ಕ ನೆಲೆನಿ೦ತಿದೆ. ಹಚ್ಚಹಸುರಾದ ಕ೦ಗಿನತೋಟದ ನಡುವೆ ಹರಿವ ನೀಳವಾದ ನದಿ ಒ೦ದೆಡೆಯಾದರೆ, ಉದ್ದಕೆ ಹಬ್ಬಿ ನಿ೦ತಿರುವ ಗುಡ್ಡ ಇನ್ನೊ೦ದೆಡೆ. ಇವುಗಳ ನಡುವೆ ಪುಟ್ಟ ಹಳ್ಳಿ ಏತಡ್ಕ. ಇಲ್ಲಿನ ಗುಡ್ಡದ ತಪ್ಪಲಲ್ಲಿ ಕ೦ಗೊಳಿಸುತ್ತಿದೆ ಎ.ಯು. ಪಿ. ಶಾಲೆ ಏತಡ್ಕ. | ||
[[പ്രമാണം:11363 schl before after|ലഘുചിത്രം]] | |||
വരി 68: | വരി 69: | ||
ಶಾಲೆಗೆ ಎರಡು ಆಟದ ಬಯಲುಗಳಿವೆ. ಶಾಲೆಯಲ್ಲಿ ನೀರಿಗಾಗಿ ಒಂದು ಬಾವಿ ಇದೆ. ಒಂದು ತೂತುಬಾವಿಯೂ ಇದೆ. ಟ್ಯಾಂಕಿ ಮತ್ತು ನಳ್ಳಿ ನೀರಿನ ವ್ಯವಸ್ಧೆ ಇದೆ. ಶಾಲೆಗೆ ವಿದ್ಯುತ್ತು ವ್ಯವಸ್ಧೆ ಇದೆ. ನಾಲ್ಕು ಡೆಸ್ಕುಟೋಪ್ ಹಾಗು ಎರಡು ಲ್ಯಾಪ್ ಟೋಪ್ ಕಂಪ್ಯೂಟರ್ ಗಳಿವೆ. ಇಂಟರ್ ನೆಟ್ ಸೌಕರ್ಯ ಹಾಗೂ ಎಲ್.ಸಿ.ಡಿ. ಪ್ರೋಜೆಕ್ಟರ್ ಕೂಡಾ ಇದೆ. ಸಾಕಷ್ಟು ಯೂರಿನಲ್ ಗಳು ಟಾಯ್ಲಿಟ್ ಗಳು ಇವೆ. ಶಾಲೆಯ ಸುತ್ತಮುತ್ತಲೂ ಹೂ ಹಾಗೂ ತರಕಾರಿಯ ಹಸುರು ಗಿಡಗಳು ಕಂಗೊಳಿಸುತ್ತವೆ. | ಶಾಲೆಗೆ ಎರಡು ಆಟದ ಬಯಲುಗಳಿವೆ. ಶಾಲೆಯಲ್ಲಿ ನೀರಿಗಾಗಿ ಒಂದು ಬಾವಿ ಇದೆ. ಒಂದು ತೂತುಬಾವಿಯೂ ಇದೆ. ಟ್ಯಾಂಕಿ ಮತ್ತು ನಳ್ಳಿ ನೀರಿನ ವ್ಯವಸ್ಧೆ ಇದೆ. ಶಾಲೆಗೆ ವಿದ್ಯುತ್ತು ವ್ಯವಸ್ಧೆ ಇದೆ. ನಾಲ್ಕು ಡೆಸ್ಕುಟೋಪ್ ಹಾಗು ಎರಡು ಲ್ಯಾಪ್ ಟೋಪ್ ಕಂಪ್ಯೂಟರ್ ಗಳಿವೆ. ಇಂಟರ್ ನೆಟ್ ಸೌಕರ್ಯ ಹಾಗೂ ಎಲ್.ಸಿ.ಡಿ. ಪ್ರೋಜೆಕ್ಟರ್ ಕೂಡಾ ಇದೆ. ಸಾಕಷ್ಟು ಯೂರಿನಲ್ ಗಳು ಟಾಯ್ಲಿಟ್ ಗಳು ಇವೆ. ಶಾಲೆಯ ಸುತ್ತಮುತ್ತಲೂ ಹೂ ಹಾಗೂ ತರಕಾರಿಯ ಹಸುರು ಗಿಡಗಳು ಕಂಗೊಳಿಸುತ್ತವೆ. | ||