Jump to content
സഹായം

"എസ് .ഡി. പി. എച്ച്. എസ്. ധർമ്മത്തടുക്ക/സോഷ്യൽ സയൻസ് ക്ലബ്ബ്" എന്ന താളിന്റെ പതിപ്പുകൾ തമ്മിലുള്ള വ്യത്യാസം

വരി 74: വരി 74:
|}
|}
== <b class="term"><font size="6" color="#FF029F" face="Noto Serif Kannada" font>ಫ್ರೀಡಂ ಕ್ವಿಜ್ 2022</font></b> ==
== <b class="term"><font size="6" color="#FF029F" face="Noto Serif Kannada" font>ಫ್ರೀಡಂ ಕ್ವಿಜ್ 2022</font></b> ==
<font size="5" color="black" face="Noto Serif Kannada" font>
<font size="5" color="black" face="Noto Serif Kannada" font>ಮಂಜೇಶ್ವರ ಉಪಜಿಲ್ಲಾ ಸಮಾಜ ವಿಜ್ಞಾನ ಕ್ಲಬ್ ನ ಆಶ್ರಯದಲ್ಲಿ ಉಪಜಿಲ್ಲಾ ಮಟ್ಟದ ಫ್ರೀಡಂ ಕ್ವಿಜ್ 2022 ಇದರಲ್ಲಿ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿನಿ ಡಾನಿಕ ಪಹಲ್ ಆರ್.
ಮಂಜೇಶ್ವರ ಉಪಜಿಲ್ಲಾ ಸಮಾಜ ವಿಜ್ಞಾನ ಕ್ಲಬ್ ನ ಆಶ್ರಯದಲ್ಲಿ ಉಪಜಿಲ್ಲಾ ಮಟ್ಟದ ಫ್ರೀಡಂ ಕ್ವಿಜ್ 2022 ಇದರಲ್ಲಿ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿನಿ ಡಾನಿಕ ಪಹಲ್ ಆರ್.
</font>
</font>

== <b class="term"><font size="6" color="#FF029F" face="Noto Serif Kannada" font>ಜೂನ್ 05 -ವಿಶ್ವ ಪರಿಸರ ದಿನ</font></b> ==
== <b class="term"><font size="6" color="#FF029F" face="Noto Serif Kannada" font>ಜೂನ್ 05 -ವಿಶ್ವ ಪರಿಸರ ದಿನ</font></b> ==
<font size="5" color="black" face="Noto Serif Kannada" font>
<font size="5" color="black" face="Noto Serif Kannada" font>ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವುದು.  ಪ್ರಕೃತಿಯಲ್ಲಿರುವ ವಿಶಿಷ್ಟ ವಾದ ಸಸ್ಯವನ್ನು  ಮಕ್ಕಳಿಗೆ ಪಾರಿತೋಷಕವಾಗಿ ನೀಡುವುದು. “ Only One Earth ” ಎನ್ನುವ ವಿಷಯದ ಕುರಿತು ಪ್ರಬಂಧ ಮತ್ತು ಪೋಸ್ಟರ್ ರಚನೆಗೆ ಮಕ್ಕಳಿಗೆ ಸೂಚಿಸುವುದು.</font>   
ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವುದು.  ಪ್ರಕೃತಿಯಲ್ಲಿರುವ ವಿಶಿಷ್ಟ ವಾದ ಸಸ್ಯವನ್ನು  ಮಕ್ಕಳಿಗೆ ಪಾರಿತೋಷಕವಾಗಿ ನೀಡುವುದು. “ Only One Earth ” ಎನ್ನುವ ವಿಷಯದ ಕುರಿತು ಪ್ರಬಂಧ ಮತ್ತು ಪೋಸ್ಟರ್ ರಚನೆಗೆ ಮಕ್ಕಳಿಗೆ ಸೂಚಿಸುವುದು.
</font>   

== <b class="term"><font size="6" color="#FF029F" face="Noto Serif Kannada" font>ಜೂನ್  21- ಅಂತಾರಾಷ್ಟ್ರೀಯ ಯೋಗ ದಿನಾಚರಣೆ </font></b> ==
== <b class="term"><font size="6" color="#FF029F" face="Noto Serif Kannada" font>ಜೂನ್  21- ಅಂತಾರಾಷ್ಟ್ರೀಯ ಯೋಗ ದಿನಾಚರಣೆ </font></b> ==
<font size="5" color="black" face="Noto Serif Kannada" font>
<font size="5" color="black" face="Noto Serif Kannada" font>ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ ಹಮ್ಮಿಕೊಳ್ಳಲಾಯಿತು.ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ ಹಮ್ಮಿಕೊಳ್ಳಲಾಯಿತು.ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.
ಯೋಗ ಗುರುವಾಗಿರುವ ಪ್ರವೀಣ್  ಸೊಂಕಲ್  ,ಯೋಗದ ಮಹತ್ವವನ್ನು ತಿಳಿಸುತ್ತಾ "ಯೋಗದಿಂದ ರೋಗ ದೂರ, ನಮ್ಮ ದೇಹ ಹುಟ್ಟಿನಿಂದ ಸಾವಿನ ವರೆಗೆ ಸಮತೋಲನದಿಂದ ಸಾಗಲು ಯೋಗವು ಪ್ರಧಾನ ಪಾತ್ರವಹಿಸುತ್ತದೆ, ನಿತ್ಯಯೋಗಾಭ್ಯಾಸಿಗಳಾಗಿ ಎಂದರು". ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲೆಯ ವ್ಯವಸ್ಥಾಪಕ ಶ್ರೀ ಎನ್ ಶಂಕರನಾರಾಯಣ ಭಟ್ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ - "ವಿಶ್ವಕ್ಕೆ ಯೋಗವು ಭಾರತದ ಕೊಡುಗೆಯಾಗಿದೆ, ಆಧ್ಯಾತ್ಮದೊಂದಿಗೆ ಸಮ್ಮಿಳಿತವಾದ ವಿಜ್ಞಾನವೇ ಯೋಗ"ಎಂಬ ಸಂದೇಶ ನೀಡಿದರು.

ಮುಖ್ಯೋಪಾಧ್ಯಾಯ ಶ್ರೀ ಇ ಎಚ್ ಗೋವಿಂದ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಧ್ಯಾಪಕ ಶ್ರೀ ರಾಮಕೃಷ್ಣ ಭಟ್ ಶುಭಾಶಂಸನೆಗೈದರು.
ಮುಖ್ಯೋಪಾಧ್ಯಾಯ ಶ್ರೀ ಇ ಎಚ್ ಗೋವಿಂದ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಧ್ಯಾಪಕ ಶ್ರೀ ರಾಮಕೃಷ್ಣ ಭಟ್ ಶುಭಾಶಂಸನೆಗೈದರು.
4,831

തിരുത്തലുകൾ

"https://schoolwiki.in/പ്രത്യേകം:മൊബൈൽവ്യത്യാസം/2551232" എന്ന താളിൽനിന്ന് ശേഖരിച്ചത്