"ബി പി പി എ എൽ പി എസ് പെർമുഡെ(ಬಿ.ಪಿ.ಪಿ.ಎ.ಎಲ್.ಪಿ.ಎಸ್ ಪೆರ್ಮುದೆ )" എന്ന താളിന്റെ പതിപ്പുകൾ തമ്മിലുള്ള വ്യത്യാസം
ബി പി പി എ എൽ പി എസ് പെർമുഡെ(ಬಿ.ಪಿ.ಪಿ.ಎ.ಎಲ್.ಪಿ.ಎಸ್ ಪೆರ್ಮುದೆ ) (മൂലരൂപം കാണുക)
16:07, 16 ഓഗസ്റ്റ് 2024-നു നിലവിലുണ്ടായിരുന്ന രൂപം
, 16 ഓഗസ്റ്റ്→PHOTO GALLERY
വരി 147: | വരി 147: | ||
ಬಿ. ಪಿ ಪಿ ಎ ಎಲ್ ಪಿ ಪೆರ್ಮುದೆ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪರಿಸರ ಸಂಘದ ನೇತೃತ್ವದಲ್ಲಿ ಜರಗಿತು.ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಡುವುದರೊಂ ದಿಗೆ ಪರಿಸರ ದಿನಾಚರಣೆಗೆ ಚಾಲನೆ ನೀಡಲಾಯಿತು. ಶಾಲಾ ಮುಖ್ಯೋಪಾಧ್ಯಾ ಯರಾದ ಶ್ರೀ ಸದಾಶಿವ.ಕೆ.ಕೆ ಪರಿಸರ ದಿನಾಚರಣೆಯ ಮಹತ್ವದ ಕುರಿತು ತಿಳಿಸಿದರು. ಶ್ರೀ ಸದಾಶಿವ ಬಾಲಮಿತ್ರ ರಚಿಸಿ ನಿರ್ದೇಶಿಸಿ ನಟಿಸಿದ ಎಕೋ ಕಿರು ಚಲನಚಿತ್ರವನ್ನು ಪ್ರದರ್ಶಿಸಲಾಯಿತು.ವಿದ್ಯಾರ್ಥಿಗಳಿಗೆ ಚಿತ್ರ ರಚನೆ, ಪೋಸ್ಟರ್ ತಯಾರಿ, ರಸಪ್ರಶ್ನೆ, ಎಂಬಿತ್ಯಾದಿ ಚಟುವಟಿಕೆಗಳನ್ನು ನಡೆಸಲಾಯಿತು.ಅಧ್ಯಾಪಕ ವೃಂದ ವಿದ್ಯಾರ್ಥಿಗಳು ಸೇರಿ ಶಾಲಾ ವಠಾರವನ್ನು ಶುಚಿಗೊಳಿಸಿದರು. ಪರಿಸರ ಸಂಘದ ಸಂಚಾಲಕರಾದ ಜಯಪ್ರಸಾದ್ ಕಾರ್ಯಕ್ರಮಗಳಿಗೆ ನೇತೃತ್ವ ವಹಿಸಿದರು.ಶಾಲಾ ಅಧ್ಯಾಪಕ ವೃಂದ ಸಹಕರಿಸಿದರು. | ಬಿ. ಪಿ ಪಿ ಎ ಎಲ್ ಪಿ ಪೆರ್ಮುದೆ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪರಿಸರ ಸಂಘದ ನೇತೃತ್ವದಲ್ಲಿ ಜರಗಿತು.ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಡುವುದರೊಂ ದಿಗೆ ಪರಿಸರ ದಿನಾಚರಣೆಗೆ ಚಾಲನೆ ನೀಡಲಾಯಿತು. ಶಾಲಾ ಮುಖ್ಯೋಪಾಧ್ಯಾ ಯರಾದ ಶ್ರೀ ಸದಾಶಿವ.ಕೆ.ಕೆ ಪರಿಸರ ದಿನಾಚರಣೆಯ ಮಹತ್ವದ ಕುರಿತು ತಿಳಿಸಿದರು. ಶ್ರೀ ಸದಾಶಿವ ಬಾಲಮಿತ್ರ ರಚಿಸಿ ನಿರ್ದೇಶಿಸಿ ನಟಿಸಿದ ಎಕೋ ಕಿರು ಚಲನಚಿತ್ರವನ್ನು ಪ್ರದರ್ಶಿಸಲಾಯಿತು.ವಿದ್ಯಾರ್ಥಿಗಳಿಗೆ ಚಿತ್ರ ರಚನೆ, ಪೋಸ್ಟರ್ ತಯಾರಿ, ರಸಪ್ರಶ್ನೆ, ಎಂಬಿತ್ಯಾದಿ ಚಟುವಟಿಕೆಗಳನ್ನು ನಡೆಸಲಾಯಿತು.ಅಧ್ಯಾಪಕ ವೃಂದ ವಿದ್ಯಾರ್ಥಿಗಳು ಸೇರಿ ಶಾಲಾ ವಠಾರವನ್ನು ಶುಚಿಗೊಳಿಸಿದರು. ಪರಿಸರ ಸಂಘದ ಸಂಚಾಲಕರಾದ ಜಯಪ್ರಸಾದ್ ಕಾರ್ಯಕ್ರಮಗಳಿಗೆ ನೇತೃತ್ವ ವಹಿಸಿದರು.ಶಾಲಾ ಅಧ್ಯಾಪಕ ವೃಂದ ಸಹಕರಿಸಿದರು. | ||
[[പ്രമാണം:11232 LSS.png|ലഘുചിത്രം]] | [[പ്രമാണം:11232 LSS.png|ലഘുചിത്രം]] | ||
വരി 157: | വരി 156: | ||
ವ್ಯವಸ್ಥಾಪಕರು, ಮುಖ್ಯೋಪಾಧ್ಯಾಯರು, ಪಿ.ಟಿ.ಎ , ಎಂ.ಪಿ.ಟಿ.ಎ, | ವ್ಯವಸ್ಥಾಪಕರು, ಮುಖ್ಯೋಪಾಧ್ಯಾಯರು, ಪಿ.ಟಿ.ಎ , ಎಂ.ಪಿ.ಟಿ.ಎ, | ||
ಶಾಲಾ ಅಧ್ಯಾಪಕ ವೃಂದ , ವಿದ್ಯಾರ್ಥಿಗಳು ಅಭಿನಂದಿಸಿದರು. | ಶಾಲಾ ಅಧ್ಯಾಪಕ ವೃಂದ , ವಿದ್ಯಾರ್ಥಿಗಳು ಅಭಿನಂದಿಸಿದರು. | ||
വരി 165: | വരി 162: | ||
ಬಿ.ಪಿ.ಪಿ.ಎ.ಎಲ್.ಪಿ.ಪೆರ್ಮುದೆ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ | ಬಿ.ಪಿ.ಪಿ.ಎ.ಎಲ್.ಪಿ.ಪೆರ್ಮುದೆ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ | ||
ಬಿ.ಪಿ.ಪಿ.ಎ.ಎಲ್.ಪಿ.ಪೆರ್ಮುದೆ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯು ಮೆರವಣಿಗೆಯೊಂದಿಗೆ ಬಹಳ ವಿಜೃಂಭಣೆ ಯಿಂದ ಜರಗಿತು. ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸದಾಶಿವ.ಕೆ.ಕೆ ನೆರವೇರಿಸಿದರು. ವಾರ್ಡು ಸದಸ್ಯೆ ಶ್ರೀಮತಿ ಇರ್ಷಾನ ಇಸ್ಮಾಯಿಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ತಿಳಿಸಿದರು, ,ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಅಶೋಕ.ಕೆ ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಸುನಿತ , ಪ್ರೀ ಪ್ರೈಮರಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ತೇಜಸ್ವಿನಿ ,ಕುಡಾಲು ಮೇರ್ಕಳ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಅಬ್ದುಲ್ ಖಾದರ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸದಾಶಿವ.ಕೆ.ಕೆ ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು ತಿಳಿಸಿದರು. ವಯನಾಡಿನ ಮಹಾ ದುರಂತದ ಸಂತಾಪ ಸೂಚಕವಾಗಿ ಮೌನ ಪ್ರಾರ್ಥನೆಯನ್ನು ನಡೆಸಲಾಯಿತು. ಮಕ್ಕಳಿಂದ ವಿವಿಧ ಡ್ರಿಲ್,ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಊರ ಸಂಘ ಸಂಸ್ಥೆಗಳು, ರಕ್ಷಕರು , ಅಧ್ಯಾಪಕ ವೃಂದ ಸಹಕರಿಸಿದರು. | ಬಿ.ಪಿ.ಪಿ.ಎ.ಎಲ್.ಪಿ.ಪೆರ್ಮುದೆ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯು ಮೆರವಣಿಗೆಯೊಂದಿಗೆ ಬಹಳ ವಿಜೃಂಭಣೆ ಯಿಂದ ಜರಗಿತು. ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸದಾಶಿವ.ಕೆ.ಕೆ ನೆರವೇರಿಸಿದರು. ವಾರ್ಡು ಸದಸ್ಯೆ ಶ್ರೀಮತಿ ಇರ್ಷಾನ ಇಸ್ಮಾಯಿಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ತಿಳಿಸಿದರು, ,ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಅಶೋಕ.ಕೆ ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಸುನಿತ , ಪ್ರೀ ಪ್ರೈಮರಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ತೇಜಸ್ವಿನಿ ,ಕುಡಾಲು ಮೇರ್ಕಳ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಅಬ್ದುಲ್ ಖಾದರ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸದಾಶಿವ.ಕೆ.ಕೆ ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು ತಿಳಿಸಿದರು. ವಯನಾಡಿನ ಮಹಾ ದುರಂತದ ಸಂತಾಪ ಸೂಚಕವಾಗಿ ಮೌನ ಪ್ರಾರ್ಥನೆಯನ್ನು ನಡೆಸಲಾಯಿತು. ಮಕ್ಕಳಿಂದ ವಿವಿಧ ಡ್ರಿಲ್,ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಊರ ಸಂಘ ಸಂಸ್ಥೆಗಳು, ರಕ್ಷಕರು , ಅಧ್ಯಾಪಕ ವೃಂದ ಸಹಕರಿಸಿದರು. | ||
[[പ്രമാണം:11232 BPPALPS PERMUDE3.jpg|ലഘുചിത്രം]] | [[പ്രമാണം:11232 BPPALPS PERMUDE3.jpg|ലഘുചിത്രം]] | ||