Jump to content
സഹായം

"എസ് .ഡി. പി. എച്ച്. എസ്. ധർമ്മത്തടുക്ക/പ്രവർത്തനങ്ങൾ/2023-24" എന്ന താളിന്റെ പതിപ്പുകൾ തമ്മിലുള്ള വ്യത്യാസം

വരി 9: വരി 9:
== <b class="term"><font size="5" color="blue" face="Noto Serif Kannada" font>ಧರ್ಮತ್ತಡ್ಕದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿರೀಕ್ಷೆ ತರಗತಿ</font></b> ==

<font size="5" color="black" face="Noto Serif Kannada" font>ಗುರುಹಿರಿಯರು, ಹೆತ್ತವರ ಬಗ್ಗೆ ಸಮರ್ಪಣಾ ಭಾವ ತುಂಬಿರಬೇಕು - ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ: ಮಾರ್ಚ್ ತಿಂಗಳಲ್ಲಿ ಜರಗಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪೂರ್ವಭಾವಿಯಾಗಿ ಕಲಿಕಾ ಸಿದ್ಧತೆಯ ವಿವಿಧ ಆಯಾಮಗಳ ಕುರಿತು ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿನ ವಿದ್ಯಾರ್ಥಿಗಳಿಗೆ ಮುಳ್ಳೇರಿಯ ಮಂಡಲ ವಿದ್ಯಾರ್ಥಿ ವಾಹಿನಿ ಮತ್ತು ಗುಂಪೆ ವಲಯದ ನೇತೃತ್ವದಲ್ಲಿ `ಪರೀಕ್ಷೆ ನಿರೀಕ್ಷೆ' ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ನಿವೃತ್ತ ಪ್ರಾಂಶುಪಾಲ ಯಸ್ ವಿಶ್ವೇಶ್ವರ ಭಟ್ ಉಂಡೆಮನೆ ಪರೀಕ್ಷೆಯ ತಯಾರಿಯ ಬಗ್ಗೆ ಮಕ್ಕಳಿಗೆ ಧೈರ್ಯ ತುಂಬಿದರು. ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ತರಗತಿ ನಡೆಸಿಕೊಡುತ್ತಾ ಶಿಕ್ಷಣವು ವ್ಯಕ್ತಿತ್ವ ವಿಕಾಸದ ನಿರಂತರ ಹಾದಿಯಾಗಿದೆ, ಕಲಿಕೆ ಬದುಕನ್ನು ರೂಪಿಸುತ್ತದೆ, ಗುರು ಹಿರಿಯರು, ಹೆತ್ತವರ ಬಗ್ಗೆ ವಿದ್ಯಾರ್ಥಿಗಳಲ್ಲಿ ಸಮರ್ಪಣಾಭಾವ ತುಂಬಿರಬೇಕು ಎಂದರು. ಹತ್ತನೇ ತರಗತಿಯ ಕಲಿಕೆಯ ನಂತರ ಮುಂದಿನ ಶಿಕ್ಷಣದ ವಿವಿಧ ಸಾಧ್ಯತೆಯ ಬಗ್ಗೆಯೂ ಮಾಹಿತಿಯನ್ನು ನೀಡಿದರು. ಸುಮಾರು ಇನ್ನೂರ ನಲುವತ್ತು ವಿದ್ಯಾರ್ಥಿಗಳು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು. ಶಾಲಾ ವ್ಯವಸ್ಥಾಪಕ ಎನ್ ಶಂಕರನಾರಾಯಣ ಭಟ್  ಅಧ್ಯಕ್ಷತೆ ವಹಿಸಿದರು.  ಮುಖ್ಯೋಪಾಧ್ಯಾಯ ಇ ಎಚ್ ಗೋವಿಂದ ಭಟ್ ಸ್ವಾಗತಿಸಿ, ಅಭ್ಯಾಗತರನ್ನು ಪರಿಚಯಿಸಿದರು. ಕಲ್ಲಕಟ್ಟ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ, ಮುಳ್ಳೇರಿಯ ಹವ್ಯಕ ವಲಯದ ಪ್ರದಾನ ಶ್ಯಾಮಪ್ರಸಾದ ಕುಳಮರ್ವ ಶುಭನುಡಿಗಳನ್ನಡಿದರು. ಶಿಕ್ಷಕಿ ಉಮಾದೇವಿ ನಿರೂಪಿಸಿದರು. ಶಿಲ್ಪ ವಂದಿಸಿದರು.  ಇ ಕೇಶವ ಪ್ರಸಾದ್ ಕಾರ್ಯಕ್ರಮವನ್ನು ಸಂಯೋಜಿಸಿದರು. ರಾಮಕೃಷ್ಣ ಭಟ್, ಪ್ರದೀಪ, ಶಿವಪ್ರಸಾದ್ ಸಿ, ಸೂರ್ಯನಾರಾಯಣ ಭಟ್, ಪ್ರಶಾಂತ ಹೊಳ್ಳನೀರಾಳ ಹಾಗೂ ದಿನೇಶ್ ಕೆ  ಸಹಕರಿಸಿದರು. ಶಾಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು</font>

<center><gallery mode="packed-overlay" widths="350" heights="280">
<center><gallery mode="packed-overlay" widths="300" heights="250">
പ്രമാണം:11051 Career Guidance.jpg|alt=|'''<b class="term"><font size="3" color="blue" face="Century Schoolbook L" font>Career Guidance 2023</font></b></h1>'''

പ്രമാണം:11051 Career Guidance1.jpg|alt=
പ്രമാണം:11051 Career Guidance1.jpg|alt=
പ്രമാണം:11051 Career Guidance2.jpg|alt=
പ്രമാണം:11051 Career Guidance2.jpg|alt=
</gallery></CENTER>
</gallery></CENTER>

== <b class="term"><font size="6" color="blue" face="Noto Serif Kannada" font>Study Tour Programme</font></b> ==

<font size="5" color="black" face="Noto Serif Kannada" font>ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಸ್ಕೂಲ್ ಧರ್ಮತ್ತಡ್ಕದ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿಗಳಿಗಾಗಿ ದ್ವಿದಿನಗಳ ಶೈಕ್ಷಣಿಕ ಪ್ರವಾಸವನ್ನು ಡಿಸೆಂಬರ್ 27  ಹಾಗೂ 28 ರಂದು ಹಮ್ಮಿಕೊಳ್ಳಲಾಯಿತು.ಕರ್ನಾಟಕದ ಹಾಸನ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳ ಹಲವು ಪ್ರವಾಸಿ ತಾಣಗಳಿಗೆ ಭೇಟಿಯನ್ನಿತ್ತೆವು. ಹಾಸನ ಜಿಲ್ಲೆಯಲ್ಲಿರುವ ISRO ದ ಅಂಗ ಸಂಸ್ಥೆಯಾದ Master Control Facility(MCF) ಯನ್ನು‌ ಸಂದರ್ಶಿಸಿದುದು ಈ ಬಾರಿಯ ವಿಶೇಷತೆಯಾಗಿತ್ತು. ಕೃತಕ ಉಪಗ್ರಹ ಗಳ ಕಾರ್ಯನಿರ್ವಹಣೆ, ಅದರಲ್ಲಿ MCF ನ ಪಾತ್ರ ಮುಂತಾದ ವಿಚಾರಗಳನ್ನು  ಅಲ್ಲಿನ ವಿಜ್ಞಾನಿಗಳು ವಿದ್ಯಾರ್ಥಿಗಳಿಗೆ ಮನಮುಟ್ಟುವ ರೀತಿಯಲ್ಲಿ ಸೂಕ್ತವಾದ Demo ದ‌ ಮೂಲಕ ವಿವರಿಸಿದರು‌. ಮುಂದುವರಿದು ಹೊಯ್ಸಳ ದೊರೆಗಳ ರಾಜಧಾನಿ ದೋರಸಮುದ್ರ (ಹಳೆಬೀಡು)ನ್ನು‌ ಸಂದರ್ಶಿಸಿದೆವು. ಪ್ರಯಾಣದ ಮೊದಲ ದಿ‌ನ ಅರಮನೆ‌ ನಗರಿ ಮೈಸೂರಿನಲ್ಲಿ ವಾಸ್ತವ್ಯವನ್ನು ಹೂಡಿದೆವು. ದ್ವಿತೀಯ ದಿನದಂದು  ಚಾಮುಂಡಿ ಬೆಟ್ಟ, ಮೃಗಾಲಯ, ಅರಮನೆಯನ್ನು ವೀಕ್ಷಿಸಿ‌ ಬಳಿಕ  ಸಮೀಪದ ಮಂಡ್ಯ ಜಿಲ್ಲೆಯ KRS ಜಲಾಯಶಯವನ್ನೂ ಅದರೊಂದಿಗಿನ ವೃಂದಾವನ ಉದ್ಯಾನವನ್ನೂ ಕಣ್ತುಂಬಿಸಿಕೊಂಡೆವು.ಹಲವು ಮನೋಹರ ದೃಶ್ಯ ವಿಸ್ಮಯಗಳನ್ನು ನೆನಪಿನ ಬುತ್ತಿಯಲ್ಲಿ ತುಂಬಿಸಿಕೊಂಡು ಡಿಸೆಂಬರ್ 29 ರಂದು ಮರಳಿ ಧರ್ಮತ್ತಡ್ಕಕ್ಕೆ ತಲುಪಿದೆವು‌.</font>

4,485

തിരുത്തലുകൾ

"https://schoolwiki.in/പ്രത്യേകം:മൊബൈൽവ്യത്യാസം/2562541" എന്ന താളിൽനിന്ന് ശേഖരിച്ചത്