Jump to content
സഹായം
ഹെൽപ്ഡെസ്ക്ക്float പരിശീലനം float മാതൃകാപേജ് float
"എസ് .ഡി. പി. എച്ച്. എസ്. ധർമ്മത്തടുക്ക/പ്രവർത്തനങ്ങൾ/2023-24" എന്ന താളിന്റെ പതിപ്പുകൾ തമ്മിലുള്ള വ്യത്യാസം
വരി 7: വരി 7:
High school English teacher Mrs. Usha K who is retiring this year. R and you. P school Hindi teacher Mrs. Parameshwari Amma is in high school, higher secondary and U. Felicitated by P school department. Mrs. Ishwari. D and Sri Rammohan read the felicitation letter. Colleagues and dignitaries shared their opinions. High school headmaster Sri E. H Govind Bhat welcome you. P Chiefmaster Shri Mahalinga Bhat salutes. Mrs. Ishwari D and Mrs. Shweta Kumari M prayed. Shri Shivanarayana Bhat, Shri Shashidhar K, Shri Prashant Holla, presented the program of Shivaprasad.
== <font size="5" color="blue" face="Noto Serif Kannada" font>ಧರ್ಮತ್ತಡ್ಕದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿರೀಕ್ಷೆ ತರಗತಿ ==
== <font size="5" color="blue" face="Noto Serif Kannada" font>ಧರ್ಮತ್ತಡ್ಕ ಪ್ರೌಢಶಾಲೆಯಲ್ಲಿ ಗಾಂಧೀಜಯಂತಿ ಆಚರಣೆ ==
<font size="5" color="black" face="Noto Serif Kannada" font>ಗುರುಹಿರಿಯರು, ಹೆತ್ತವರ ಬಗ್ಗೆ ಸಮರ್ಪಣಾ ಭಾವ ತುಂಬಿರಬೇಕು - ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ: ಮಾರ್ಚ್ ತಿಂಗಳಲ್ಲಿ ಜರಗಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪೂರ್ವಭಾವಿಯಾಗಿ ಕಲಿಕಾ ಸಿದ್ಧತೆಯ ವಿವಿಧ ಆಯಾಮಗಳ ಕುರಿತು ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿನ ವಿದ್ಯಾರ್ಥಿಗಳಿಗೆ ಮುಳ್ಳೇರಿಯ ಮಂಡಲ ವಿದ್ಯಾರ್ಥಿ ವಾಹಿನಿ ಮತ್ತು ಗುಂಪೆ ವಲಯದ ನೇತೃತ್ವದಲ್ಲಿ `ಪರೀಕ್ಷೆ ನಿರೀಕ್ಷೆ' ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ನಿವೃತ್ತ ಪ್ರಾಂಶುಪಾಲ ಯಸ್ ವಿಶ್ವೇಶ್ವರ ಭಟ್ ಉಂಡೆಮನೆ ಪರೀಕ್ಷೆಯ ತಯಾರಿಯ ಬಗ್ಗೆ ಮಕ್ಕಳಿಗೆ ಧೈರ್ಯ ತುಂಬಿದರು. ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ತರಗತಿ ನಡೆಸಿಕೊಡುತ್ತಾ ಶಿಕ್ಷಣವು ವ್ಯಕ್ತಿತ್ವ ವಿಕಾಸದ ನಿರಂತರ ಹಾದಿಯಾಗಿದೆ, ಕಲಿಕೆ ಬದುಕನ್ನು ರೂಪಿಸುತ್ತದೆ, ಗುರು ಹಿರಿಯರು, ಹೆತ್ತವರ ಬಗ್ಗೆ ವಿದ್ಯಾರ್ಥಿಗಳಲ್ಲಿ ಸಮರ್ಪಣಾಭಾವ ತುಂಬಿರಬೇಕು ಎಂದರು. ಹತ್ತನೇ ತರಗತಿಯ ಕಲಿಕೆಯ ನಂತರ ಮುಂದಿನ ಶಿಕ್ಷಣದ ವಿವಿಧ ಸಾಧ್ಯತೆಯ ಬಗ್ಗೆಯೂ ಮಾಹಿತಿಯನ್ನು ನೀಡಿದರು. ಸುಮಾರು ಇನ್ನೂರ ನಲುವತ್ತು ವಿದ್ಯಾರ್ಥಿಗಳು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು. ಶಾಲಾ ವ್ಯವಸ್ಥಾಪಕ ಎನ್ ಶಂಕರನಾರಾಯಣ ಭಟ್  ಅಧ್ಯಕ್ಷತೆ ವಹಿಸಿದರು. ಮುಖ್ಯೋಪಾಧ್ಯಾಯ ಇ ಎಚ್ ಗೋವಿಂದ ಭಟ್ ಸ್ವಾಗತಿಸಿ, ಅಭ್ಯಾಗತರನ್ನು ಪರಿಚಯಿಸಿದರು. ಕಲ್ಲಕಟ್ಟ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ, ಮುಳ್ಳೇರಿಯ ಹವ್ಯಕ ವಲಯದ ಪ್ರದಾನ ಶ್ಯಾಮಪ್ರಸಾದ ಕುಳಮರ್ವ ಶುಭನುಡಿಗಳನ್ನಡಿದರು. ಶಿಕ್ಷಕಿ ಉಮಾದೇವಿ ನಿರೂಪಿಸಿದರು. ಶಿಲ್ಪ ವಂದಿಸಿದರು. ಇ ಕೇಶವ ಪ್ರಸಾದ್ ಕಾರ್ಯಕ್ರಮವನ್ನು ಸಂಯೋಜಿಸಿದರು. ರಾಮಕೃಷ್ಣ ಭಟ್, ಪ್ರದೀಪ, ಶಿವಪ್ರಸಾದ್ ಸಿ, ಸೂರ್ಯನಾರಾಯಣ ಭಟ್, ಪ್ರಶಾಂತ ಹೊಳ್ಳನೀರಾಳ ಹಾಗೂ ದಿನೇಶ್ ಕೆ  ಸಹಕರಿಸಿದರು. ಶಾಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು
<font size="5" color="black" face="Noto Serif Kannada" font>ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದ ಪ್ರೌಢಶಾಲೆಯಲ್ಲಿ ಗಾಂಧೀಜಯಂತಿ ಆಚರಣೆಯು ಮಹಾತ್ಮಾ ಗಾಂಧೀ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಗೈಯುವುದರ ಮೂಲಕ ಆಚರಿಸಲಾಯಿತು.ಮುಖ್ಯ ಶಿಕ್ಷಕ ಗೋವಿಂದ ಭಟ್ ನೇತೃತ್ವವನ್ನು ನೀಡಿದರು.ಆ ಬಳಿಕ  ಶಾಲಾ ಪರಿಸರವನ್ನು ಶುಚಿಗೊಳಿಸಲಾಯಿತು‌.
പ്രമാണം:11051 Career Guidance.jpg|alt=|'''<font size="3" color="blue" face="Century Schoolbook L" font>Career Guidance 2023
പ്രമാണം:11051 Career Guidance1.jpg|alt=
പ്രമാണം:11051 Career Guidance2.jpg|alt=
പ്രമാണം:11051 Career Guidance1.jpg|alt=
പ്രമാണം:11051 Career Guidance2.jpg|alt=
പ്രമാണം:11051 Career Guidance1.jpg|alt=
പ്രമാണം:11051 Career Guidance1.jpg|alt=
പ്രമാണം:11051 Career Guidance2.jpg|alt=
പ്രമാണം:11051 Career Guidance2.jpg|alt=
4,831
തിരുത്തലുകൾ
"https://schoolwiki.in/പ്രത്യേകം:മൊബൈൽവ്യത്യാസം/2562764" എന്ന താളിൽനിന്ന് ശേഖരിച്ചത്