"എസ് .ഡി. പി. എച്ച്. എസ്. ധർമ്മത്തടുക്ക/PTA/2024-25" എന്ന താളിന്റെ പതിപ്പുകൾ തമ്മിലുള്ള വ്യത്യാസം
എസ് .ഡി. പി. എച്ച്. എസ്. ധർമ്മത്തടുക്ക/PTA/2024-25 (മൂലരൂപം കാണുക)
08:10, 19 സെപ്റ്റംബർ 2024-നു നിലവിലുണ്ടായിരുന്ന രൂപം
, 19 സെപ്റ്റംബർ→ರಕ್ಷಕ ಶಿಕ್ಷಕ ಸಂಘದ ಮಹಾಸಭೆ 2024
വരി 16: | വരി 16: | ||
== <b class="term"><font size="5" color="#a117f5" face="Noto Serif Kannada" font>ರಕ್ಷಕ ಶಿಕ್ಷಕ ಸಂಘದ ಮಹಾಸಭೆ 2024</font></b> == | == <b class="term"><font size="5" color="#a117f5" face="Noto Serif Kannada" font>ರಕ್ಷಕ ಶಿಕ್ಷಕ ಸಂಘದ ಮಹಾಸಭೆ 2024</font></b> == | ||
<font size="5" font color="black" face="Century Schoolbook L"> | |||
868/5,000 Characters | |||
Translate | |||
Sri Durgaparameshwari Higher Secondary School, Dharmathadka, held the Rakshaka-Teachers Association Mahasabha for the academic year 2024-25 in the school auditorium today. President of Rakshak-Teachers Association Shivaprasad Shetty Kudalu presided over the programme. Headmaster of the school Govind Bhat presided over the programme. School manager N Shankaranarayana Bhat, higher secondary principal Ramachandra Bhat N, head of the mathematics department Shashikumar P and Rakshith Kumar M delivered the benedictory address. Ms.Swetha Kumari M read out the Annual Report of the previous year. An executive committee of the association was formed on the occasion. The suggestions of the parents were taken to organize school activities for the all-round development of the students. Suryanarayana Bhat sang a prayer song, Mrs. Sunitha welcomed the gathering, Mrs. Umadevi proposed the vote of thanks and Mr. Shashidhar K compered the programme</font> | |||
<font size="5" color="black" face="Noto Serif Kannada" font>ಧರ್ಮತ್ತಡ್ಕ: ಜುಲೈ 27; ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ 2024-25 ನೇ ಶೈಕ್ಷಣಿಕ ವರ್ಷದ ರಕ್ಷಕ-ಶಿಕ್ಷಕ ಸಂಘದ ಮಹಾಸಭೆಯು ಇಂದು ಶಾಲಾ ಸಭಾಂಗಣದಲ್ಲಿ ಜರಗಿತು. | <font size="5" color="black" face="Noto Serif Kannada" font>ಧರ್ಮತ್ತಡ್ಕ: ಜುಲೈ 27; ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ 2024-25 ನೇ ಶೈಕ್ಷಣಿಕ ವರ್ಷದ ರಕ್ಷಕ-ಶಿಕ್ಷಕ ಸಂಘದ ಮಹಾಸಭೆಯು ಇಂದು ಶಾಲಾ ಸಭಾಂಗಣದಲ್ಲಿ ಜರಗಿತು. | ||
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶ್ರೀ ಶಿವಪ್ರಸಾದ್ ಶೆಟ್ಟಿ ಕುಡಾಲು ವಹಿಸಿದರು. ಮುಖ್ಯೋಪಾಧ್ಯಾಯ ಇ ಎಚ್ ಗೋವಿಂದ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಾಲಾ ವ್ಯವಸ್ಥಾಪಕ ಶ್ರೀ ಎನ್ ಶಂಕರನಾರಾಯಣ ಭಟ್, ಹೈಯರ್ ಸೆಕೆಂಡರಿ ಪ್ರಿನ್ಸಿಪಾಲ್ ಶ್ರೀ ರಾಮಚಂದ್ರ ಭಟ್ ಎನ್, ಗಣಿತ ವಿಭಾಗದ ಮುಖ್ಯಸ್ಥ ಶ್ರೀ ಶಶಿಕುಮಾರ್ ಪಿ ಹಾಗೂ ಶ್ರೀ ರಕ್ಷಿತ್ ಕುಮಾರ್ ಎಂ ಶುಭ ನುಡಿಗಳನ್ನಾಡಿದರು. ಶ್ರೀಮತಿ ಶ್ವೇತಾ ಕುಮಾರಿ ಎಂ ಹಿಂದಿನ ವರ್ಷದ ವಾರ್ಷಿಕ ವರದಿಯನ್ನು ವಾಚಿಸಿದರು. | ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶ್ರೀ ಶಿವಪ್ರಸಾದ್ ಶೆಟ್ಟಿ ಕುಡಾಲು ವಹಿಸಿದರು. ಮುಖ್ಯೋಪಾಧ್ಯಾಯ ಇ ಎಚ್ ಗೋವಿಂದ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಾಲಾ ವ್ಯವಸ್ಥಾಪಕ ಶ್ರೀ ಎನ್ ಶಂಕರನಾರಾಯಣ ಭಟ್, ಹೈಯರ್ ಸೆಕೆಂಡರಿ ಪ್ರಿನ್ಸಿಪಾಲ್ ಶ್ರೀ ರಾಮಚಂದ್ರ ಭಟ್ ಎನ್, ಗಣಿತ ವಿಭಾಗದ ಮುಖ್ಯಸ್ಥ ಶ್ರೀ ಶಶಿಕುಮಾರ್ ಪಿ ಹಾಗೂ ಶ್ರೀ ರಕ್ಷಿತ್ ಕುಮಾರ್ ಎಂ ಶುಭ ನುಡಿಗಳನ್ನಾಡಿದರು. ಶ್ರೀಮತಿ ಶ್ವೇತಾ ಕುಮಾರಿ ಎಂ ಹಿಂದಿನ ವರ್ಷದ ವಾರ್ಷಿಕ ವರದಿಯನ್ನು ವಾಚಿಸಿದರು. |