Jump to content
സഹായം

"എസ് .ഡി. പി. എച്ച്. എസ്. ധർമ്മത്തടുക്ക/പ്രവർത്തനങ്ങൾ/2024-25" എന്ന താളിന്റെ പതിപ്പുകൾ തമ്മിലുള്ള വ്യത്യാസം

വരി 5: വരി 5:
<font size="5" color="black" face="Noto Serif Kannada" font>ಗುರುಹಿರಿಯರು, ಹೆತ್ತವರ ಬಗ್ಗೆ ಸಮರ್ಪಣಾ ಭಾವ ತುಂಬಿರಬೇಕು - ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ : ಮಾರ್ಚ್ ತಿಂಗಳಲ್ಲಿ ಜರಗಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪೂರ್ವಭಾವಿಯಾಗಿ ಕಲಿಕಾ ಸಿದ್ಧತೆಯ ವಿವಿಧ ಆಯಾಮಗಳ ಕುರಿತು ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿನ ವಿದ್ಯಾರ್ಥಿಗಳಿಗೆ ಮುಳ್ಳೇರಿಯ ಮಂಡಲ ವಿದ್ಯಾರ್ಥಿ ವಾಹಿನಿ ಮತ್ತು ಗುಂಪೆ ವಲಯದ ನೇತೃತ್ವದಲ್ಲಿ `ಪರೀಕ್ಷೆ ನಿರೀಕ್ಷೆ' ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ನಿವೃತ್ತ ಪ್ರಾಂಶುಪಾಲ ಯಸ್ ವಿಶ್ವೇಶ್ವರ ಭಟ್ ಉಂಡೆಮನೆ ಪರೀಕ್ಷೆಯ ತಯಾರಿಯ ಬಗ್ಗೆ ಮಕ್ಕಳಿಗೆ ಧೈರ್ಯ ತುಂಬಿದರು. ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ತರಗತಿ ನಡೆಸಿಕೊಡುತ್ತಾ ಶಿಕ್ಷಣವು ವ್ಯಕ್ತಿತ್ವ ವಿಕಾಸದ ನಿರಂತರ ಹಾದಿಯಾಗಿದೆ, ಕಲಿಕೆ ಬದುಕನ್ನು ರೂಪಿಸುತ್ತದೆ, ಗುರು ಹಿರಿಯರು, ಹೆತ್ತವರ ಬಗ್ಗೆ ವಿದ್ಯಾರ್ಥಿಗಳಲ್ಲಿ ಸಮರ್ಪಣಾಭಾವ ತುಂಬಿರಬೇಕು ಎಂದರು. ಹತ್ತನೇ ತರಗತಿಯ ಕಲಿಕೆಯ ನಂತರ ಮುಂದಿನ ಶಿಕ್ಷಣದ ವಿವಿಧ ಸಾಧ್ಯತೆಯ ಬಗ್ಗೆಯೂ ಮಾಹಿತಿಯನ್ನು ನೀಡಿದರು. ಸುಮಾರು ಇನ್ನೂರ ನಲುವತ್ತು ವಿದ್ಯಾರ್ಥಿಗಳು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು. ಶಾಲಾ ವ್ಯವಸ್ಥಾಪಕ ಎನ್ ಶಂಕರನಾರಾಯಣ ಭಟ್  ಅಧ್ಯಕ್ಷತೆ ವಹಿಸಿದರು.  ಮುಖ್ಯೋಪಾಧ್ಯಾಯ ಇ ಎಚ್ ಗೋವಿಂದ ಭಟ್ ಸ್ವಾಗತಿಸಿ, ಅಭ್ಯಾಗತರನ್ನು ಪರಿಚಯಿಸಿದರು. ಕಲ್ಲಕಟ್ಟ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ, ಮುಳ್ಳೇರಿಯ ಹವ್ಯಕ ವಲಯದ ಪ್ರದಾನ ಶ್ಯಾಮಪ್ರಸಾದ ಕುಳಮರ್ವ ಶುಭನುಡಿಗಳನ್ನಡಿದರು. ಶಿಕ್ಷಕಿ ಉಮಾದೇವಿ ನಿರೂಪಿಸಿದರು. ಶಿಲ್ಪ ವಂದಿಸಿದರು.  ಇ ಕೇಶವ ಪ್ರಸಾದ್ ಕಾರ್ಯಕ್ರಮವನ್ನು ಸಂಯೋಜಿಸಿದರು. ರಾಮಕೃಷ್ಣ ಭಟ್, ಪ್ರದೀಪ, ಶಿವಪ್ರಸಾದ್ ಸಿ, ಸೂರ್ಯನಾರಾಯಣ ಭಟ್, ಪ್ರಶಾಂತ ಹೊಳ್ಳನೀರಾಳ ಹಾಗೂ ದಿನೇಶ್ ಕೆ  ಸಹಕರಿಸಿದರು. ಶಾಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.</font>

== <b class="term"><font size="5" color="blue" face="Noto Serif Kannada" font>ಧರ್ಮತ್ತಡ್ಕ ಪ್ರೌಢ ಶಾಲೆಯಲ್ಲಿ ಓಣಂ ಆಚರಣೆ 2024</font></b> ==
== <b class="term"><font size="5" color="blue" face="Noto Serif Kannada" font>ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ  ಅಂತಾರಾಷ್ಟ್ರೀಯ ಯೋಗ ದಿನಾಚರಣೆ 2024 - 25</font></b> ==
 
<font size="5" color="black" face="Noto Serif Kannada" font>ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ ಹಮ್ಮಿಕೊಳ್ಳಲಾಯಿತು.
 
ಶ್ರೀಮತಿ ಶಾರದಾ ಎಸ್ ಭಟ್ ಕಾಡಮನೆ ,ಯೋಗದ ಮಹತ್ವವನ್ನು ತಿಳಿಸಿದರು. "ಯೋಗವು ಆರೋಗ್ಯವನ್ನು ವೃದ್ಧಿಸುತ್ತದೆ, ಯೋಗದಿಂದ ರೋಗ ದೂರ, ನಿತ್ಯಯೋಗಾಭ್ಯಾಸಿಗಳಾಗಿ ಎಂದರು".
ಶಾಲಾ ವ್ಯವಸ್ಥಾಪಕ ಶ್ರೀ ಎನ್ ಶಂಕರನಾರಾಯಣ ಭಟ್ ಅಧ್ಯಕ್ಷತೆ ವಹಿಸಿ "ಜಗತ್ತಿಗೆ ಯೋಗವು ಭಾರತದ ಕೊಡುಗೆಯಾಗಿದೆ" ಎಂದರು.
 
ಮುಖ್ಯೋಪಾಧ್ಯಾಯ ಶ್ರೀ ಇ ಎಚ್ ಗೋವಿಂದ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶ್ರೀ ಶಶಿಕುಮಾರ್, ಶ್ರೀಮತಿ ಎನ್ ಗಂಗಮ್ಮ ಶುಭಾಶಂಸನೆಗೈದರು.
ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಡಿದರು, ಶಿವಪ್ರಸಾದ್ ಸಿ ಸ್ವಾಗತಿಸಿ, ಪ್ರಶಾಂತ ಹೊಳ್ಳ ಎನ್ ನಿರೂಪಿಸಿದರು, ಶಶಿಧರ ಕೆ ವಂದಿಸಿದರು.
 
ನಂತರ ಯೋಗ ಶಿಕ್ಷಕಿ ಶ್ರೀಮತಿ ಶಾರದಾ ಕಾಡಮನೆ ಅವರು ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಕೊಟ್ಟರು.</b> ==

<font size="5" color="black" face="Noto Serif Kannada" font>11051-ONAMCELEBRATION2024.jpg</font>

<center><gallery mode="packed-overlay" widths="350" heights="280">

പ്രമാണം:11051-ONAMCELEBRATION2024.jpg|alt=|'''<b class="term"><font size="3" color="blue" face="Century Schoolbook L" font>ಓಣಂ ಆಚರಣೆ 2024</font></b></h1>'''
പ്രമാണം:11051 YOGA.jpg|alt=|'''<b class="term"><font size="3" color="blue" face="Century Schoolbook L" font>ಅಂತಾರಾಷ್ಟ್ರೀಯ ಯೋಗ ದಿನಾಚರಣೆ</font></b></h1>'''
പ്രമാണം:11051-ONAMCELEBRATION20241.jpg|alt=
പ്രമാണം:11051 YOGA1.jpg|alt=
പ്രമാണം:11051 YOGA2.jpg|alt=
പ്രമാണം:11051 YOGA2.jpg|alt=
</gallery></center>
</gallery></center>

4,831

തിരുത്തലുകൾ

"https://schoolwiki.in/പ്രത്യേകം:മൊബൈൽവ്യത്യാസം/2568651" എന്ന താളിൽനിന്ന് ശേഖരിച്ചത്