11232
ಬಿ.ಪಿ.ಪಿ.ಎ.ಎಲ್.ಪಿ.ಪೆರ್ಮುದೆ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯು ಮೆರವಣಿಗೆಯೊಂದಿಗೆ ಬಹಳ ವಿಜೃಂಭಣೆ ಯಿಂದ ಜರಗಿತು.ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸದಾಶಿವ.ಕೆ.ಕೆ ನೆರವೇರಿಸಿದರು.ವಾರ್ಡು ಸದಸ್ಯೆ ಶ್ರೀಮತಿ ಇರ್ಷಾನ ಇಸ್ಮಾಯಿಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ತಿಳಿಸಿದರು, ,ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಅಶೋಕ.ಕೆ ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಸುನಿತ,ಪ್ರೀ ಪ್ರೈಮರಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ತೇಜಸ್ವಿನಿ, ಪಿ.ಟಿ.ಎ ಉಪಾಧ್ಯಕ್ಷೆ ಶ್ರೀಮತಿ ಚೇತನ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್...