"Avala A. L. P. S. Bayar/സൗകര്യങ്ങൾ" എന്ന താളിന്റെ പതിപ്പുകൾ തമ്മിലുള്ള വ്യത്യാസം

Schoolwiki സംരംഭത്തിൽ നിന്ന്
No edit summary
No edit summary
 
(ഒരേ ഉപയോക്താവ് ചെയ്ത ഇടയ്ക്കുള്ള 3 നാൾപ്പതിപ്പുകൾ പ്രദർശിപ്പിക്കുന്നില്ല)
വരി 1: വരി 1:
{{PSchoolFrame/Pages}}ಭೌತಿಕ ವಾತಾವರಣ ಉತ್ತಮವಾಗಿದ್ದು, ವಿಶಾಲವಾದ ತರಗತಿ ಕೋಣೆಗಳಿವೆ. ಸುಸಜ್ಜಿತವಾದ ಮುಖ್ಯೋಪಾಧ್ಯಾಯರ ಕೊಠಡಿಯಿದೆ. ಉತ್ತಮ ಗಾಳಿ, ಬೆಳಕು ಪೂರೈಕೆಯಾಗುತ್ತಿದೆ. ಬ್ರೋಡ್ ಬಾಂಡ್ ಸೌಕರ್ಯವನ್ನೊಳಗೊಂಡ 3 ಕಂಪ್ಯೂಟರ್ ಗಳಿವೆ. ವಿದ್ಯುತ್ ಸೌಕರ್ಯ, ರಸ್ತೆ ಸೌಕರ್ಯ, ನೀರಿನ ಸೌಕರ್ಯ, ವಾಹನದ ವ್ಯವಸ್ಥೆ ಇದ್ದು ತಾತ್ಕಾಲಿಕ ಆವರಣ ಗೋಡೆಯನ್ನೊಳಗೊಂಡಿದೆ. ಅಡುಗೆಗೆ ಪ್ರತ್ಯೇಕ ಕೋಣೆ ವ್ಯವಸ್ಥೆ ಇದೆ. ವಿಶಾಲವಾದ ಆಟದ ಮೈದಾನವಿದೆ. ಮಕ್ಕಳ ಸಂಖ್ಯೆಗನುಗುಣವಾಗಿ ನೀರಿನ ವ್ಯವಸ್ಥೆಯನ್ನೊಳಗೊಂಡ ಉತ್ತಮ ಟಾಯ್ಲೆಟ್ ಗಳಿವೆ.
{{PSchoolFrame/Pages}}ಭೌತಿಕ ವಾತಾವರಣ ಉತ್ತಮವಾಗಿದ್ದು, ವಿಶಾಲವಾದ ತರಗತಿ ಕೋಣೆಗಳಿವೆ. ಸುಸಜ್ಜಿತವಾದ ಮುಖ್ಯೋಪಾಧ್ಯಾಯರ ಕೊಠಡಿಯಿದೆ. ಉತ್ತಮ ಗಾಳಿ, ಬೆಳಕು ಪೂರೈಕೆಯಾಗುತ್ತಿದೆ. ಬ್ರಾಡ್ ಬ್ಯಾಂಡ್ ಸೌಕರ್ಯವನ್ನೊಳಗೊಂಡ 2 ಡೆಸ್ಕ್ ಟಾಪ್ ಕಂಪ್ಯೂಟರ್, 3 ಲ್ಯಾಪ್‌ಟಾಪ್ ಕಂಪ್ಯೂಟರ್ ಮತ್ತು 2 ಪ್ರೊಜೆಕ್ಟರುಗಳಿವೆ. ನೀರಿನ ಸೌಕರ್ಯ, ವಿದ್ಯುತ್ ಸೌಕರ್ಯ, ರಸ್ತೆ ಸೌಕರ್ಯ, ವಾಹನದ ವ್ಯವಸ್ಥೆ ಇದ್ದು ತಾತ್ಕಾಲಿಕ ಆವರಣ ಗೋಡೆಯನ್ನೊಳಗೊಂಡಿದೆ. ಅಡುಗೆಗೆ ಪ್ರತ್ಯೇಕ ಕೋಣೆ ವ್ಯವಸ್ಥೆ ಇದೆ. ವಿಶಾಲವಾದ ಆಟದ ಮೈದಾನವಿದೆ. ಮಕ್ಕಳ ಸಂಖ್ಯೆಗನುಗುಣವಾಗಿ ನೀರಿನ ವ್ಯವಸ್ಥೆಯನ್ನೊಳಗೊಂಡ ಉತ್ತಮ ಟಾಯ್ಲೆಟುಗಳಿವೆ.

05:24, 31 ജനുവരി 2022-നു നിലവിലുള്ള രൂപം

സ്കൂൾസൗകര്യങ്ങൾപ്രവർത്തനങ്ങൾക്ലബ്ബുകൾചരിത്രംഅംഗീകാരം

ಭೌತಿಕ ವಾತಾವರಣ ಉತ್ತಮವಾಗಿದ್ದು, ವಿಶಾಲವಾದ ತರಗತಿ ಕೋಣೆಗಳಿವೆ. ಸುಸಜ್ಜಿತವಾದ ಮುಖ್ಯೋಪಾಧ್ಯಾಯರ ಕೊಠಡಿಯಿದೆ. ಉತ್ತಮ ಗಾಳಿ, ಬೆಳಕು ಪೂರೈಕೆಯಾಗುತ್ತಿದೆ. ಬ್ರಾಡ್ ಬ್ಯಾಂಡ್ ಸೌಕರ್ಯವನ್ನೊಳಗೊಂಡ 2 ಡೆಸ್ಕ್ ಟಾಪ್ ಕಂಪ್ಯೂಟರ್, 3 ಲ್ಯಾಪ್‌ಟಾಪ್ ಕಂಪ್ಯೂಟರ್ ಮತ್ತು 2 ಪ್ರೊಜೆಕ್ಟರುಗಳಿವೆ. ನೀರಿನ ಸೌಕರ್ಯ, ವಿದ್ಯುತ್ ಸೌಕರ್ಯ, ರಸ್ತೆ ಸೌಕರ್ಯ, ವಾಹನದ ವ್ಯವಸ್ಥೆ ಇದ್ದು ತಾತ್ಕಾಲಿಕ ಆವರಣ ಗೋಡೆಯನ್ನೊಳಗೊಂಡಿದೆ. ಅಡುಗೆಗೆ ಪ್ರತ್ಯೇಕ ಕೋಣೆ ವ್ಯವಸ್ಥೆ ಇದೆ. ವಿಶಾಲವಾದ ಆಟದ ಮೈದಾನವಿದೆ. ಮಕ್ಕಳ ಸಂಖ್ಯೆಗನುಗುಣವಾಗಿ ನೀರಿನ ವ್ಯವಸ್ಥೆಯನ್ನೊಳಗೊಂಡ ಉತ್ತಮ ಟಾಯ್ಲೆಟುಗಳಿವೆ.

"https://schoolwiki.in/index.php?title=Avala_A._L._P._S._Bayar/സൗകര്യങ്ങൾ&oldid=1517056" എന്ന താളിൽനിന്ന് ശേഖരിച്ചത്