"എസ് .ഡി. പി. എച്ച്. എസ്. ധർമ്മത്തടുക്ക/Sub Dist Kalolsavam" എന്ന താളിന്റെ പതിപ്പുകൾ തമ്മിലുള്ള വ്യത്യാസം

11051sdphsd (സംവാദം | സംഭാവനകൾ)
11051sdphsd (സംവാദം | സംഭാവനകൾ)
No edit summary
 
(ഒരേ ഉപയോക്താവ് ചെയ്ത ഇടയ്ക്കുള്ള 11 നാൾപ്പതിപ്പുകൾ പ്രദർശിപ്പിക്കുന്നില്ല)
വരി 1: വരി 1:
<p style="text-align:justify">
<div style="box-shadow:10px 10px 5px #F90868;margin:0 auto; padding:0.9em 0.9em 0.5em 0.5em; border-radius:20px; border:3px solid blue; background-image:-webkit-radial-gradient(white, #F2F793); font-size:100%; text-align:justify; width:95%; color:black;">
<div style="box-shadow:10px 10px 5px #F90868;margin:0 auto; padding:0.9em 0.9em 0.5em 0.5em; border-radius:10px; border:3px solid blue; background-image:-webkit-radial-gradient(white, #F2F793); font-size:100%; text-align:justify; width:95%; color:black;">
<center><div style="border: 6px solid #012979; text-align: center; width: 35%; border-radius:15px;background-image: linear-gradient(to right, #fff400  , #EC3D42">

<font size="8" color="black" face="Akaya Kanadaka" font>'''[[എസ്_.ഡി._പി._എച്ച്._എസ്._ധർമ്മത്തടുക്ക/Kalolsava gallery|Gallery]]'''</font>  

</div></center>
</div></center>
== <b class="term"><font size="5" color="#a117f5" face="Noto Serif Kannada" font>ಮಂಜೇಶ್ವರ ಉಪಜಿಲ್ಲೆಯ 62ನೇ ಶಾಲಾ ಕಲೋತ್ಸವದ ಸಂಘಟನಾ ಸಮಿತಿ ರೂಪೀಕರಣ</font></b> ==
== <b class="term"><font size="5" color="#FF029F" face="Noto Serif Kannada" font>ಮಂಜೇಶ್ವರ ಉಪಜಿಲ್ಲೆಯ 62ನೇ ಶಾಲಾ ಕಲೋತ್ಸವದ ಸಂಘಟನಾ ಸಮಿತಿ ರೂಪೀಕರಣ</font></b> ==
<font size="5" color="black" face="Noto Serif Kannada" font>ಧರ್ಮತ್ತಡ್ಕ : ಸೆ.23; ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ವಿದ್ಯಾ ಸಂಸ್ಥೆಗಳಲ್ಲಿ ನವೆಂಬರ್ 7 ರಿಂದ 10 ರ ತನಕ ನಡೆಯಲಿರುವ, ಮಂಜೇಶ್ವರ ಉಪಜಿಲ್ಲಾ ಮಟ್ಟದ 62ನೇ ಶಾಲಾಕಲೋತ್ಸವದ ಸಂಘಟನಾ ಸಮಿತಿ ರೂಪೀಕರಣವು ಹೈಸ್ಕೂಲ್ ಸಭಾಂಗಣದಲ್ಲಿ ಜರಗಿತು.

ಪುತ್ತಿಗೆ ಪಂಚಾಯತ್ ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷ  ಅಬ್ದುಲ್ ಮಜೀದ್ ಎಂ.ಎಚ್ ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ವಿದ್ಯಾರ್ಥಿಯು ಪಠ್ಯದೊಂದಿಗೆ ಪಠ್ಯೇತರ ವಿಷಯಗಳಲ್ಲಿ ತನ್ನನ್ನು  ತೊಡಗಿಸಿಕೊಂಡಾಗ ಮಾದಕ ವ್ಯಸನಗಳಂತಹ ಸಾಮಾಜಿಕ ಪಿಡುಗುಗಳಿಂದ ದೂರವಿರುವುದಕ್ಕೆ ಸಾಧ್ಯವಾಗುತ್ತದೆ. ಕಲೋತ್ಸವದಂತಹ ವೇದಿಕೆಗಳು, ಮನಸ್ಸನ್ನು ಸತ್ ವಿಚಾರಗಳ ಕಡೆಗೆ ಕೇಂದ್ರೀಕರಿಸುವಲ್ಲಿ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ ಎಂದರು. ಏಷ್ಯಾದಲ್ಲಿ ಅತ್ಯುತ್ತಮ ಕಾರ್ಯಕ್ರಮಗಳಲ್ಲೊಂದಾದ  ಕೇರಳ ಶಾಲಾ ಕಲೋತ್ಸವದಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸುವಂತಾಗಬೇಕು ಎಂದು ಅಭಿಪ್ರಾಯಪಟ್ಟರು.

വരി 43: വരി 42:
<font size="5" color="black" face="Noto Serif Kannada" font>10/10/2023

ಉಪಜಿಲ್ಲಾ ಶಾಲಾ ಕಲೋತ್ಸವದ ಪ್ರಯುಕ್ತ ಇಂದು ವಿವಿಧ ಸ್ಥಳೀಯ ಸಂಘ ಸಂಸ್ಥೆಗಳನ್ನು ಆಹ್ವಾನಿಸಿ ಧರ್ಮತ್ತಡ್ಕ ಶಾಲೆಯ  ಹೈಸ್ಕೂಲ್  ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು</font>

<center><gallery mode="packed-overlay" widths="250" heights="200">
പ്രമാണം:11051 ಸ್ಥಳೀಯ ಸಂಘ ಸಂಸ್ಥೆಗಳ ಪೂರ್ವಭಾವಿ ಸಭೆ.jpg|alt=|'''<b class="term"><font size="3" color="blue" face="Century Schoolbook L" font></font></b></h1>'''
പ്രമാണം:11051 ಸ್ಥಳೀಯ ಸಂಘ ಸಂಸ್ಥೆಗಳ ಪೂರ್ವಭಾವಿ ಸಭೆ1.jpg|alt=
</gallery></CENTER>

== <b class="term"><font size="5" color="#FF029F" face="Noto Serif Kannada" font>ಕಲೋತ್ಸವದ ಆಮಂತ್ರಣ ಪತ್ರಿಕೆ</font></b> ==

വരി 62: വരി 66:

== <b class="term"><font size="5" color="#FF029F" face="Noto Serif Kannada" font>ಮಂಜೇಶ್ವರ ಉಪಜಿಲ್ಲಾ ಕಲೋತ್ಸವ ನಾಳೆಯಿಂದ ಧರ್ಮತ್ತಡ್ಕದಲ್ಲಿ...</font></b> ==
== <b class="term"><font size="5" color="#FF029F" face="Noto Serif Kannada" font>ಮಂಜೇಶ್ವರ ಉಪಜಿಲ್ಲಾ ಕಲೋತ್ಸವ ಧರ್ಮತ್ತಡ್ಕದಲ್ಲಿ...</font></b> ==

<font size="5" color="black" face="Noto Serif Kannada" font>

ಧರ್ಮತ್ತಡ್ಕ:  62 ನೇ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವವು ಧರ್ಮತ್ತಡ್ಕದ  ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಗಳಲ್ಲಿ ನವಂಬರ್ 7 ರಿಂದ 10 ರ ತನಕ  ವಿಜ್ರಂಭಣೆಯಿಂದ ನಡೆಯಲಿರುವುದು. ಆ ಪ್ರಯುಕ್ತ 7 ನೇ ತಾರೀಕಿಗೆ  ಎಲ್ಲಾ ರಚನಾ ಸ್ಪರ್ಧೆಗಳನ್ನು ನಡೆಸಲಾಗುವುದು. ಕಾರ್ಯಕ್ರಮದ ಔಪಚಾರಿಕ ಉದ್ಘಾಟನೆಯು 8ನೇ ತಾರೀಕಿಗೆ ನಡೆಯುವುದು. ವಿದ್ಯಾಸಂಸ್ಥೆಗಳ ಕರೆಸ್ಪಾಂಡೆಂಟ್ ಶ್ರೀಮತಿ ಶಾರದಾ ಅಮ್ಮ ಧ್ವಜಾರೋಹಣವನ್ನು ಗೈಯುವರು. ಮಂಜೇಶ್ವರ ಶಾಸಕ ಶ್ರೀ ಎ.ಕೆ.ಎಂ ಅಶ್ರಫ್ ಕಾರ್ಯಕ್ರಮವನ್ನು ಉದ್ಘಾಟಿಸುವರು.ಕಾಸರಗೋಡು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ಬಾಲಕೃಷ್ಣನ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಮಂಜೇಶ್ವರ ಉಪ ವಿದ್ಯಾಧಿಕಾರಿ ಶ್ರೀ ಜಿತೇಂದ್ರ ಎಸ್.ಎಚ್ ಪ್ರಾಸ್ತಾವಿಕ ನುಡಿಗಳನ್ನಾಡುವರು‌.ಪುತ್ತಿಗೆ ಪಂಚಾಯತ್ ಅಧ್ಯಕ್ಷ ಶ್ರೀ ಸುಬ್ಬಣ್ಣ ಆಳ್ವ, ಜಿಲ್ಲಾ ಪಂಚಾಯತ್ ಸದಸ್ಯ ನಾರಾಯಣ ನಾಯ್ಕ್,ಕಾಸರಗೋಡು ಡಿ.ಡಿ.ಇ ಶ್ರೀ ನಂದಿಕೇಶನ್ ಎನ್, ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷ ಶ್ರೀ ಅಬ್ದುಲ್ ಮಜೀದ್ ಎಂ ಎಚ್,ಮಂಜೇಶ್ವರ ಬ್ಲೋಕ್ ಪಂಚಾಯತ್ ಸದಸ್ಯೆ ಶ್ರೀಮತಿ ಚಂದ್ರಾವತಿ ಎಂ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶಾಂತಿ ವೈ,ಶ್ರೀ ಗಂಗಾಧರ,ಶ್ರೀ ಆಸಿಫ್ ಅಲಿ ಸಿ.ಎಂ, ಶ್ರೀಮತಿ ಜಯಂತಿ, ಶ್ರೀಮತಿ ಕಾವ್ಯಶ್ರೀ ಪಿ‌.ಕೆ, ಶ್ರೀಮತಿ ಇರ್ಶಾನ ಎಸ್,ಶ್ರೀಮತಿ ಪುಷ್ಪಲಕ್ಷ್ಮಿ ಎನ್,ಡಯಟ್ ಪ್ರಾಂಶುಪಾಲ ಶ್ರೀ ರಘುರಾಮ ಭಟ್ ಕೆ,ಪಿ.ಟಿ.ಎ ಅಧ್ಯಕ್ಷ ಶ್ರೀ ಶಿವಪ್ರಸಾದ್ ಶೆಟ್ಟಿ , ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ, ವ್ಯವಸ್ಥಾಪಕ ಶ್ರೀ ಶಂಕರನಾರಾಯಣ ಭಟ್,ಶುಭಾಶಯಗಳನ್ನು ತಿಳಿಸುವರು.ಪ್ರಾಂಶುಪಾಲ ಶ್ರೀ ರಾಮಚಂದ್ರ ಭಟ್ ಸ್ವಾಗತಿಸಿ ಮುಖ್ಯೋಪಾಧ್ಯಾಯ ಶ್ರೀ ಗೋವಿಂದ ಭಟ್ ವಂದಿಸುವರು‌. ಸ್ವಾಗತ ಗೀತೆಯೊಂದಿಗೆ ಆರಂಭಗೊಳ್ಳುವ ಈ ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಸಾಂಪ್ರದಾಯಿಕ ಮೆರವಣಿಗೆಗಳೊಂದಿಗೆ ವೇದಿಕೆಗೆ ಕರೆದುಕೊಂಡು ಬರಲಾಗುವುದು.120 ಕ್ಕೂ ಅಧಿಕ ಶಾಲೆಗಳಿಂದ ಸುಮಾರು 4000 ಕ್ಕೂ ಅಧಿಕ ಪ್ರತಿಭೆಗಳು 10 ರಷ್ಟು ಮುಖ್ಯ ವೇದಿಕೆಗಳಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವ ಈ ಮಹಾ ಉತ್ಸವವನ್ನು ಯಶಸ್ವಿಗೊಳಿಸುವಲ್ಲಿ ಎಲ್ಲಾ  ವಿದ್ಯಾಭಿಮಾನಿಗಳು ,ರಕ್ಷಕರು ಸರ್ವ ಸಹಕಾರವನ್ನು ನೀಡಬೇಕೆಂದು ಸಂಘಟನಾ ಸಮಿತಿಯವರು ವಿನಂತಿಸಿಕೊಂಡಿದ್ದಾರೆ.</font>

<center><gallery mode="packed-overlay" widths="300" heights="250">
പ്രമാണം:11051 KALOSTHAVAINVITAION4.jpg|alt=|'''<b class="term"><font size="3" color="blue" face="Century Schoolbook L" font></font></b></h1>'''
പ്രമാണം:11051 KALOSTHAVAINVITAION3.jpg|alt=
പ്രമാണം:11051 KALOSTHAVAINVITAION2.jpg|alt=
പ്രമാണം:11051 KALOSTHAVAINVITAION1.jpg|alt=
</gallery></CENTER>
== <b class="term"><font size="5" color="#FF029F" face="Noto Serif Kannada" font>ಧರ್ಮತ್ತಡ್ಕದಲ್ಲಿ  ಮಂಜೇಶ್ವರ ಉಪಜಿಲ್ಲಾ ಕಲೋತ್ಸವಕ್ಕೆ ಸಂಭ್ರಮದ ಚಾಲನೆ</font></b> ==
<font size="5" color="black" face="Noto Serif Kannada" font>ಧರ್ಮತ್ತಡ್ಕ: ಮಂಜೇಶ್ವರ ಉಪಜಿಲ್ಲಾ ಮಟ್ಟದ  62ನೇ ಕೇರಳ ಶಾಲಾ ಕಲೋತ್ಸವಕ್ಕೆ ಇಂದು ಸಂಭ್ರಮದ ಚಾಲನೆ ದೊರೆಯಿತು. 120 ಶಾಲೆಗಳಿಂದ 4000ಕ್ಕೂ ಅಧಿಕ ವಿದ್ಯಾರ್ಥಿಗಳು 25 ವೇದಿಕೆಗಳಲ್ಲಿ  ಪ್ರತಿಭಾ ಪ್ರದರ್ಶನಗೈಯಲಿರುವ  ಕಲೋತ್ಸವದ ಔಪಚಾರಿಕ ಉದ್ಘಾಟನಾ ಕಾರ್ಯಕ್ರಮವು ಇಂದು ನಡೆಯಿತು.
ಶ್ರೀ ದುರ್ಗಾಮೇಶ್ವರಿ ವಿದ್ಯಾಸಂಸ್ಥೆಗಳ ಕರೆಸ್ಪಾಂಡೆಂಟ್ ಶ್ರೀಮತಿ ಶಾರದ ಅಮ್ಮ ಧ್ವಜಾರೋಹಣವನ್ನು ಗೈದು ಕಲೋತ್ಸವದ  ಕಾರ್ಯಕ್ರಮಗಳಿಗೆ ವಿದ್ಯುಕ್ತವಾದ ಚಾಲನೆಯನ್ನಿತ್ತರು. ಶಾಲಾ ಮಕ್ಕಳ ಹುಲಿವೇಷ ಕುಣಿತ, ನಾಸಿಕ್ ಬಾಂಡ್, ಬೊಂಬೆ ವೇಷಗಳೊಂದಿಗಿನ ಸಾಂಸ್ಕೃತಿಕ ಮೆರವಣಿಗೆಯೊಂದಿಗೆ ಅತಿಥಿಗಳನ್ನು ವೇದಿಕೆಯತ್ತ ಆಹ್ವಾನಿಸಲಾಯಿತು.
ಧರ್ಮತ್ತಡ್ಕದ ವಿದ್ಯಾಸಂಸ್ಥೆಗಳ ಅಧ್ಯಾಪಕ ವೃಂದದವರು ಸ್ವಾಗತ ಗೀತೆಯನ್ನು ಹಾಡಿ ಗಣ್ಯರನ್ನು ಸ್ವಾಗತಿಸಿದರು.
ವೇದಿಕೆಯಲ್ಲಿ  ಪುತ್ತಿಗೆ ಪಂಚಾಯತ್ ಅಧ್ಯಕ್ಷ ಶ್ರೀ ಸುಬ್ಬಣ್ಣ ಆಳ್ವರಿಂದ  ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು.  ಸಮಾರಂಭದ  ಘನ ಅಧ್ಯಕ್ಷತೆಯನ್ನು ಪುತ್ತಿಗೆ ಪಂಚಾಯತ್  ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷ  ಶ್ರೀ ಅಬ್ದುಲ್ ಮಜೀದ್ ಎಂ.ಎಚ್  ವಹಿಸಿದರು‌. ಕಾಸರಗೋಡು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ಬಾಲಕೃಷ್ಣನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ  ಪಠ್ಯ ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳು ಮಕ್ಕಳಲ್ಲಿ ಸಂಸ್ಕಾರವನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಉತ್ಸವವನ್ನು ಕೇರಳ ಸರಕಾರವು ಅತ್ಯಂತ ಸುವ್ಯವಸ್ಥಿತವಾಗಿ ನಡೆಸುತ್ತಿದೆ ಎಂದು ಅಭಿಪ್ರಾಯಪಟ್ಟರು. ಮಂಜೇಶ್ವರ ಉಪಜಿಲ್ಲಾ ಪ್ರಭಾರ ಶಿಕ್ಷಣಾಧಿಕಾರಿ ಶ್ರೀ ಜಿತೇಂದ್ರ ಎಸ್ ಎಚ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಲೋತ್ಸವವು ಕೇವಲ ವಿದ್ಯಾರ್ಥಿಗಳ ಸ್ಪರ್ಧೆಗಳಿಗೆ ಸೀಮಿತವಾಗಿರದೆ  ಊರವರ ಸಹಕಾರದಿಂದ ಧರ್ಮತ್ತಡ್ಕದ ಊರಿನ ಉತ್ಸವವಾಗಿ‌ ಬದಲಾಗಿದೆ ಎಂದು ಶ್ಲಾಘಿಸಿದರು. ಜಿಲ್ಲಾ ಪಂಚಾಯತ್ ಸದಸ್ಯ ಶ್ರೀ ನಾರಾಯಣ ನಾಯಕ್, ಬ್ಲೋಕ್ ಪಂಚಾಯತ್ ಸದಸ್ಯೆ ಶ್ರೀಮತಿ ಚಂದ್ರಾವತಿ , ಪೈವಳಿಕೆ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಲಕ್ಷ್ಮಿ ಎನ್, ವಾರ್ಡ್  ಸದಸ್ಯರಾದ ಶ್ರೀಮತಿ  ಶಾಂತಿ ವೈ, ಶ್ರೀ ಗಂಗಾಧರ , ಶ್ರೀಮತಿ ಜಯಂತಿ, ಶ್ರೀಮತಿ ಕಾವ್ಯಶ್ರೀ, ಹಿರಿಯ ಧಾರ್ಮಿಕ ಸಾಮಾಜಿಕ ಸಾಂಸ್ಕೃತಿಕ ಮುಂದಾಳು ಕೋಳಾರು ಸತೀಶ್ಚಂದ್ರ ಭಂಡಾರಿ ,ಪಿ.ಟಿ.ಎ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ವ್ಯವಸ್ಥಾಪಕ ಶಂಕರ ನಾರಾಯಣ ಭಟ್ ಶುಭಾಶಂಸನೆಗೈದರು. ಶ್ರೀ ಆಸಿಫ್ ಅಲಿ ಸಿ.ಎಂ, ಶ್ರೀಮತಿ ಇರ್ಶಾನ, ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಪುಷ್ಪ ಕಮಲಾಕ್ಷ ಉಪಸ್ಥಿತರಿದ್ದರು.
ಕಲೋತ್ಸವದ ಸಂಚಾಲಕ ಶ್ರೀ ರಾಮಚಂದ್ರ ಭಟ್ ಸ್ವಾಗತಿಸಿ ಸಹ ಸಂಚಾಲಕ ಶ್ರೀ ಇ.ಎಚ್ ಗೋವಿಂದ ಭಟ್ ವಂದಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.ಏ.ಎಲ್ ಪಿ.ಎಸ್ ಕಂದಲ್ ಮುಖ್ಯೋಪಾಧ್ಯಾಯ ಉಣ್ಣಿಕೃಷ್ಣನ್ ಹಾಗೂ ಧರ್ಮತ್ತಡ್ಕ ಹೈಸ್ಕೂಲ್ ಆಧ್ಯಾಪಕರಾದ ಶಶಿಧರ ಕೆ ಹಾಗೂ ಸೂರ್ಯನಾರಾಯಣ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.
</font>
<center><gallery mode="packed-overlay" widths="200" heights="180">
പ്രമാണം:11051 SUB DISTRICTKALOLSAVA 19.jpg|alt=|'''<b class="term"><font size="3" color="blue" face="Century Schoolbook L" font>PAPER CRAFT 2024</font></b></h1>'''
പ്രമാണം:11051 SUB DISTRICTKALOLSAVA 11.jpg|alt=
പ്രമാണം:11051 SUB DISTRICTKALOLSAVA 8.jpg|alt=
പ്രമാണം:11051 SUB DISTRICTKALOLSAVA 19.jpg|alt=
പ്രമാണം:11051 SUB DISTRICTKALOLSAVA 24.jpg|alt=
പ്രമാണം:11051 SUB DISTRICTKALOLSAVA 28.jpg|alt=
പ്രമാണം:11051 SUB DISTRICTKALOLSAVA 32.jpg|alt=
പ്രമാണം:11051 SUB DISTRICTKALOLSAVA 42.jpg|alt=
പ്രമാണം:11051 SUB DISTRICTKALOLSAVA 45.jpg|alt=
പ്രമാണം:11051 SUB DISTRICTKALOLSAVA 48.jpg|alt=
പ്രമാണം:11051 SUB DISTRICTKALOLSAVA 49.jpg|alt=
പ്രമാണം:11051 SUB DISTRICTKALOLSAVA 55.jpg|alt=
പ്രമാണം:11051 SUB DISTRICTKALOLSAVA 57.jpg|alt=
പ്രമാണം:11051 SUB DISTRICTKALOLSAVA 59.jpg|alt=
പ്രമാണം:11051 SUB DISTRICTKALOLSAVA 60.jpg|alt=
പ്രമാണം:11051 SUB DISTRICTKALOLSAVA 61.jpg|alt=
പ്രമാണം:11051 SUB DISTRICTKALOLSAVA 73.jpg|alt=
പ്രമാണം:11051 SUB DISTRICTKALOLSAVA 80.jpg|alt=
പ്രമാണം:11051 SUB DISTRICTKALOLSAVA 81.jpg|alt=
</gallery></CENTER>

== <b class="term"><font size="5" color="#FF029F" face="Noto Serif Kannada" font>ಧರ್ಮತ್ತಡ್ಕ ಶಾಲೆಯಲ್ಲಿ ಕಲೋತ್ಸವಕ್ಕೆ ಸಂಭ್ರಮದ ತೆರೆ</font></b> ==

വരി 74: വരി 120:
ಪೈವಳಿಕೆ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಕೆ , ಪುತ್ತಿಗೆ ಪಂಚಾಯತ್ ಅಧ್ಯಕ್ಷ ಶ್ರೀ ಸುಬ್ಬಣ್ಣ ಆಳ್ವ ,ಉಪಾಧ್ಯಕ್ಷೆ  ಶ್ರೀಮತಿ ಜಯಂತಿ, ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ  ಪಾಲಾಕ್ಷ ರೈ, ಕಾಸರಗೋಡು ಎಸ್.ಎಸ್.ಕೆ ಜಿಲ್ಲಾ ಪ್ರೋಗ್ರಾಂ ಆಫೀಸರ್ ಶ್ರೀ ನಾರಾಯಣ ದೇಲಂಪಾಡಿ, ಮಂಗಳೂರು ಕಾಂಪ್ಕೋ ಲಿಮಿಟೆಡ್ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ಟಿ, ಎಚ್. ಎಂ ಫೋರಂ ಸಂಚಾಲಕ ಶ್ರೀ ಶಾಮ ಭಟ್ ಚೇವಾರ್ ಶುಭಾಶಯಗಳನ್ನು ತಿಳಿಸಿದರು. ಪುತ್ತಿಗೆ ಪಂಚಾಯತ್ ವೆಲ್ಫೇರ್ ಸ್ಟಾಂಡಿಂಗ್ ಸಮಿತಿ ಅಧ್ಯಕ್ಷೆ  ಶ್ರೀಮತಿ ಅನಿತಾ ಎಂ,ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ಮಜೀದ್ , ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ  ಶ್ರೀ ಜಿತೇಂದ್ರ ಎಸ್.ಎಚ್, ವಾರ್ಡ್ ಸದಸ್ಯರುಗಳಾದ  ಕೇಶವ ಎಸ್ ಆರ್, ಶ್ರೀ  ಜನಾರ್ಧನ‌ ಪೂಜಾರಿ ಕೆ, ಶ್ರೀ ಅಶೋಕ ಭಂಡಾರಿ, ಶ್ರೀಮತಿ ಗೀತಾ ಎಂ, ಶ್ರೀಮತಿ ಪ್ರೇಮ ಎಸ್ ರೈ, ಶ್ರೀಮತಿ ಸುನಿತಾ ವಾಲ್ಟಿ ಡಿಸೋಜ, ಜೆಡ್ ಎ ಕಯ್ಯಾರ್, ಶ್ರೀ ಆಸಿಪ್ ಅಲಿ, ಶ್ರೀಮತಿ ರಹಮತ್ ರಹಮಾನ್ , ಶ್ರೀಮತಿ ಶಾಂತಿ ವೈ,  ಮಂಜೇಶ್ವರ ಬಿ.ಪಿ.ಸಿ  ವಿಜಯಕುಮಾರ್ ಪಿ, ಸಾಮಾಜಿಕ ಕಾರ್ಯಕರ್ತ ಶಂಕರ ರಾವ್.ಕೆ, ಪಿ.ಟಿ.ಎ ಅಧ್ಯಕ್ಷ ರಾದ ಶಿವಪ್ರಸಾದ್ ಶೆಟ್ಟಿ ಹಾಗೂ ಅಶೋಕ ಎನ್, ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಜಯಲಕ್ಷ್ಮಿ, ವಿದ್ಯಾಸಂಸ್ಥೆಗಳ ಕರೆಸ್ಪಾಂಡಂಟ್  ಶಾರದಾ ಅಮ್ಮ, ಹೈಯರ್ ಸೆಕೆಂಡರಿ ಶಾಲಾ ವ್ಯವಸ್ಥಾಪಕ ಶ್ರೀ ಶಂಕರ ನಾರಾಯಣ ಭಟ್,  ಏ.ಯು.ಪಿ ಶಾಲೆ ವ್ಯವಸ್ಥಾಪಕಿ ಶ್ರೀಮತಿ ವಿಜಯಶ್ರೀ , ಮಾಜಿ ವಾರ್ಡ್ ಸದಸ್ಯ ಅಮಿರ್ ಅಲಿ, ಎಸ್.ಎಂ.ಸಿ ಅಧ್ಯಕ್ಷ ಅಜೀಜ್ ಕಲಾಯಿ , ಪ್ರಾಂಶುಪಾಲ ರಾಮಚಂದ್ರ ಭಟ್, ಮುಖ್ಯೋಪಾಧ್ಯಾಯ ಗೋವಿಂದ ಭಟ್, ಉದ್ಯಮಿ ಶ್ರೀ ಮಹಾಬಲೇಶ್ವರ ಭಟ್ ಎಡಕ್ಕಾನ ಉಪಸ್ಥಿತರಿದ್ದರು.

ಅಧ್ಯಾಪಕ ಶ್ರೀ  ಸತೀಶ್ ಕುಮಾರ್ ಶೆಟ್ಟಿ 8  ಭಾಷೆಗಳಲ್ಲಿ ಅತಿಥಿಗಳನ್ನು ವಿಶೇಷವಾಗಿ ಸ್ವಾಗತಿಸಿ ಕಾಸರಗೋಡಿನ ಬಹುಭಾಷಾ ಸಂಗಮ ಭೂಮಿಯ ಶ್ರೀಮಂತಿಕೆಯನ್ನು  ಸಭಿಕರಿಗೆ ಪರಿಚಯಿಸಿದರು. ಮುಖ್ಯೋಪಾಧ್ಯಾಯ ಶ್ರೀ  ಮಹಾಲಿಂಗ ಭಟ್ ವಂದಿಸಿದರು‌. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಅಧ್ಯಾಪಕ ಶ್ರೀನಿವಾಸ ಕೆ.ಎಚ್ ಹಾಗೂ ವಿಮಲ್ ಅಡಿಯೋಡಿ ಕಾರ್ಯಕ್ರಮವನ್ನು ನಿರೂಪಿಸಿದರು..</font>

<center><gallery mode="packed-overlay" widths="250" heights="220">
<center><gallery mode="packed-overlay" widths="200" heights="180">
പ്രമാണം:11051 Closing Ceremony.jpg|alt=|'''<b class="term"><font size="3" color="blue" face="Century Schoolbook L" font>Closing Ceremony 2023</font></b></h1>'''

പ്രമാണം:Closing Ceremony1.jpg|alt=
പ്രമാണം:Closing Ceremony1.jpg|alt=
വരി 82: വരി 128:
പ്രമാണം:11051 Closing Ceremony4.jpg|alt=
പ്രമാണം:11051 Closing Ceremony4.jpg|alt=
</gallery></CENTER>
</gallery></CENTER>

== <b class="term"><font size="5" color="#FF029F" face="Noto Serif Kannada" font>ಮಂಜೇಶ್ವರ ಉಪಜಿಲ್ಲಾ ಕಲೋತ್ಸವದ ಯಶಸ್ವಿಗೆ ಸಹಕರಿಸಿದ ಸಂಘ ಸಂಸ್ಥೆಗಳಿಗೆ ಅಭಿವಂದನಾ ಕಾರ್ಯಕ್ರಮ</font></b> ==