"ജി എൽ പി എസ് കുളൂർ/പ്രവർത്തനങ്ങൾ/2026-27" എന്ന താളിന്റെ പതിപ്പുകൾ തമ്മിലുള്ള വ്യത്യാസം
No edit summary |
No edit summary |
||
| (ഒരേ ഉപയോക്താവ് ചെയ്ത ഇടയ്ക്കുള്ള 4 നാൾപ്പതിപ്പുകൾ പ്രദർശിപ്പിക്കുന്നില്ല) | |||
| വരി 1: | വരി 1: | ||
പ്രമാണം:11213 Praveshothsava 2026 | [[പ്രമാണം:11213 Praveshothsava 2026 3.jpg|ലഘുചിത്രം]] | ||
[[പ്രമാണം:11213 Praveshothsava 2026 2.jpg|ലഘുചിത്രം]] | |||
[[പ്രമാണം:11213 Praveshothsava 2026 5.jpg|ലഘുചിത്രം]] | |||
= '''ಕುಳೂರು ಶಾಲೆಯಲ್ಲಿ ಮೀಂಜ ಪಂಚಾಯತ್ ಮಟ್ಟದ ಶಾಲಾ ಪ್ರವೇಶೋತ್ಸವ :''' = | |||
ಮಂಜೇಶ್ವರ : 2026-27 ನೇ ಶೈಕ್ಷಣಿಕ ವರ್ಷದ ಮೀಂಜ ಪಂಚಾಯತ್ ಮಟ್ಟದ ಶಾಲಾ ಪ್ರವೇಶೋತ್ಸವವು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಡಗರ ಸಂಭ್ರಮದಿಂದ ಜರಗಿತು. | ಮಂಜೇಶ್ವರ : 2026-27 ನೇ ಶೈಕ್ಷಣಿಕ ವರ್ಷದ ಮೀಂಜ ಪಂಚಾಯತ್ ಮಟ್ಟದ ಶಾಲಾ ಪ್ರವೇಶೋತ್ಸವವು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಡಗರ ಸಂಭ್ರಮದಿಂದ ಜರಗಿತು. | ||
| വരി 8: | വരി 9: | ||
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೀಂಜ ಗ್ರಾಮ ಪಂಚಾಯತಿನ ಉಪಾಧ್ಯಕ್ಷೆ ಶ್ರೀಮತಿ ಉಷಾ ಪೂಂಜ, ವಿದ್ಯಾಭ್ಯಾಸ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷರಾದ ಶ್ರೀ ಕೃಷ್ಣ ಬೆಜ್ಜ, ಕ್ಷೇಮಾಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷೆಯಾದ ಶ್ರೀಮತಿ ಸೌಮ್ಯ, ಕುಳೂರು ವಾರ್ಡ್ ಸದಸ್ಯರಾದ ಶ್ರೀಮತಿ ಶರ್ಮಿಳ ಎಂ ಶೆಟ್ಟಿ ಚಾರ್ಲ, ಪಂಚಾಯತ್ ಸದಸ್ಯರಾದ ಶ್ರೀ ಶರೀಫ್ ಚಿನಾಲ, ಶ್ರೀಮತಿ ಶಾಲಿನಿ ಶೆಟ್ಟಿ, ಮಂಜೇಶ್ವರ ಬಿ.ಆರ್.ಸಿ. ಯ ಸಿ.ಆರ್.ಸಿ. ಕೋರ್ಡಿನೇಟರ್ ಶ್ರೀಮತಿ ಮೋಹಿನಿ ಆಗಮಿಸಿದ್ದರು. | ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೀಂಜ ಗ್ರಾಮ ಪಂಚಾಯತಿನ ಉಪಾಧ್ಯಕ್ಷೆ ಶ್ರೀಮತಿ ಉಷಾ ಪೂಂಜ, ವಿದ್ಯಾಭ್ಯಾಸ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷರಾದ ಶ್ರೀ ಕೃಷ್ಣ ಬೆಜ್ಜ, ಕ್ಷೇಮಾಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷೆಯಾದ ಶ್ರೀಮತಿ ಸೌಮ್ಯ, ಕುಳೂರು ವಾರ್ಡ್ ಸದಸ್ಯರಾದ ಶ್ರೀಮತಿ ಶರ್ಮಿಳ ಎಂ ಶೆಟ್ಟಿ ಚಾರ್ಲ, ಪಂಚಾಯತ್ ಸದಸ್ಯರಾದ ಶ್ರೀ ಶರೀಫ್ ಚಿನಾಲ, ಶ್ರೀಮತಿ ಶಾಲಿನಿ ಶೆಟ್ಟಿ, ಮಂಜೇಶ್ವರ ಬಿ.ಆರ್.ಸಿ. ಯ ಸಿ.ಆರ್.ಸಿ. ಕೋರ್ಡಿನೇಟರ್ ಶ್ರೀಮತಿ ಮೋಹಿನಿ ಆಗಮಿಸಿದ್ದರು. | ||
[[പ്രമാണം:11213 Praveshothsava 2026 4.jpg|ലഘുചിത്രം]] | |||
ಪಂಚಾಯಿತಿನ ಮಾಜಿ ಸದಸ್ಯರಾದ ಶ್ರೀ ಬಾಲಪ್ಪ ಬಂಗೇರ ಹಾಗೂ ಶ್ರೀ ಜನಾರ್ಧನ ಪೂಜಾರಿ ಕುಳೂರು, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಹಾಜಿ ಕಂಚಿಲ, ಉಪಾಧ್ಯಕ್ಷರಾದ ಶ್ರೀ ಬಾಲಕೃಷ್ಣ ಶೆಟ್ಟಿ ಪೊಯ್ಯೇಲು, ಹಿರಿಯ ಸದಸ್ಯರಾದ ಶ್ರೀ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆಯಾದ ಶ್ರೀಮತಿ ಕವಿತಾ ದೇರಂಬಳ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಪ್ರಿಯಾಂಕ ಕೇಮಜಲ್ ಉಪಸ್ಥಿತರಿದ್ದು ಶುಭ ಹಾರೈಸಿದರು. | ಪಂಚಾಯಿತಿನ ಮಾಜಿ ಸದಸ್ಯರಾದ ಶ್ರೀ ಬಾಲಪ್ಪ ಬಂಗೇರ ಹಾಗೂ ಶ್ರೀ ಜನಾರ್ಧನ ಪೂಜಾರಿ ಕುಳೂರು, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಹಾಜಿ ಕಂಚಿಲ, ಉಪಾಧ್ಯಕ್ಷರಾದ ಶ್ರೀ ಬಾಲಕೃಷ್ಣ ಶೆಟ್ಟಿ ಪೊಯ್ಯೇಲು, ಹಿರಿಯ ಸದಸ್ಯರಾದ ಶ್ರೀ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆಯಾದ ಶ್ರೀಮತಿ ಕವಿತಾ ದೇರಂಬಳ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಪ್ರಿಯಾಂಕ ಕೇಮಜಲ್ ಉಪಸ್ಥಿತರಿದ್ದು ಶುಭ ಹಾರೈಸಿದರು. | ||