"G. L. P. S. Mulinja/ചരിത്രം" എന്ന താളിന്റെ പതിപ്പുകൾ തമ്മിലുള്ള വ്യത്യാസം

Schoolwiki സംരംഭത്തിൽ നിന്ന്
No edit summary
No edit summary
 
വരി 1: വരി 1:
{{PSchoolFrame/Pages}}
{{PSchoolFrame/Pages}}
ಮುಳಿಂಜವೆಂಬ ಎಲ್.ಪಿ.ಶಾಲೆ ಮೊದಲು ಏಕೋಪಾಧ್ಯಾಯ ಶಾಲೆಯಾಗಿ 1951 ರಲ್ಲಿ ಪ್ರಾರಂಭವಾಯಿತು. ಈಗಿನ ಉಪ್ಪಳ ಬಸ್ ಸ್ಟಾಂಡ್ ನ ಹತ್ತಿರ ಎಸ್. ಬಿ. ಐ. ಬ್ಯಾಂಕಿನ ಕಟ್ಟಡದ ಕೆಳಗೆ ಮುಳಿಯ ತಾರಸಿನ ಎರಡು ಭಾಗಗಳಲ್ಲಿ ಒಂದು ಇದಾಗಿತ್ತು. ಮತ್ತೊಂದು ಉಪ್ಪಳ ಶಾಲೆಯಾಗಿತ್ತು. ಕನ್ನಡ ಮಾಧ್ಯಮ ಶಾಲೆಯಾಗಿ ಪ್ರಾರಂಭಗೊಂಡು ಬಿ.ಎ೦. ನಾರಾಯಣ ಬಂಗ್ರ ಮಂಜೇಶ್ವರ ಮೊದಲ ಮುಖ್ಯೋಪಾಧ್ಯಾಯರಾಗಿದ್ದರು. ಕೆಲವು ವರ್ಷಗಳನಂತರ 4 ಅಧ್ಯಾಪಕರು ಕೆಲಸ ಮಾಡ ತೊಡಗಿದರು. 01-01-1950 ರಿಂದ ಏಕೋಪಾಧ್ಯಾಯ ಶಾಲೆಯಾಗಿ ಬದಲಾಯಿತು. ಆಗ ಇಲ್ಲಿ ಮದ್ರಾಸ್ ಸಂಸ್ಥಾನದ ಆಡಳಿತವಾಗಿತ್ತು. ಅವರು ಹೋದ ನಂತರ ಮುಖ್ಯೋಪಾಧ್ಯಾಯರಾಗಿ ಬಂದ ಶ್ರೀ ಎ. ಸದಾಶಿವ ಆಳ್ವ ಶಾಲೆಗೆ ಪ್ರತ್ಯೇಕ ಭೂಮಿ ಸಿಗಲು ಸರಕಾರಕ್ಕೆ ಅರ್ಜಿ ಹಾಕಿ ಶ್ರೀ ಬಾಲಕೃಷ್ಣರೊಂದಿಗೆ ಮಾತುಕತೆ ಮಾಡಿ, ಸ್ವಂತ ಸ್ಥಳಕ್ಕಾಗಿ ಹೋರಾಡಿದರು. 1965ರಲ್ಲಿ ಉಪ್ಪಳ ದಿಂದ ಮುಳಿಂಜಕ್ಕೆ ಶಾಲೆಯು ಸ್ಥಳಾಂತರವಾಯಿತು.ಇವರ ವರ್ಗಾವಣೆಯ ನಂತರ ಶ್ರೀ ಐತಪ್ಪ ಶೆಟ್ಟಿಯವರು ಮುಖ್ಯೋಪಾಧ್ಯಾಯರಾದರು ಪುನಃ 1974 ರಲ್ಲಿ ಎ. ಸದಾಶಿವ ಆಳ್ವರು ಇಲ್ಲಿಗೆ ಬಂದಾಗ ಶಾಲೆಯ ಸ್ಥಳಕ್ಕಾಗಿ ಹಾಕಿದ ಅರ್ಜಿ ಪಾಸಾಗಿ ಶಾಲೆಗೆಂದು 2 ಎಕರೆ ಸ್ಥಳ ಮಂಜೂರಾಯಿತು.
 
== ಮುಳಿಂಜವೆಂಬ ಎಲ್.ಪಿ.ಶಾಲೆ ಮೊದಲು ಏಕೋಪಾಧ್ಯಾಯ ಶಾಲೆಯಾಗಿ 1951 ರಲ್ಲಿ ಪ್ರಾರಂಭವಾಯಿತು. ಈಗಿನ ಉಪ್ಪಳ ಬಸ್ ಸ್ಟಾಂಡ್ ನ ಹತ್ತಿರ ಎಸ್. ಬಿ. ಐ. ಬ್ಯಾಂಕಿನ ಕಟ್ಟಡದ ಕೆಳಗೆ ಮುಳಿಯ ತಾರಸಿನ ಎರಡು ಭಾಗಗಳಲ್ಲಿ ಒಂದು ಇದಾಗಿತ್ತು. ಮತ್ತೊಂದು ಉಪ್ಪಳ ಶಾಲೆಯಾಗಿತ್ತು. ಕನ್ನಡ ಮಾಧ್ಯಮ ಶಾಲೆಯಾಗಿ ಪ್ರಾರಂಭಗೊಂಡು ಬಿ.ಎ೦. ನಾರಾಯಣ ಬಂಗ್ರ ಮಂಜೇಶ್ವರ ಮೊದಲ ಮುಖ್ಯೋಪಾಧ್ಯಾಯರಾಗಿದ್ದರು. ಕೆಲವು ವರ್ಷಗಳನಂತರ 4 ಅಧ್ಯಾಪಕರು ಕೆಲಸ ಮಾಡ ತೊಡಗಿದರು. 01-01-1950 ರಿಂದ ಏಕೋಪಾಧ್ಯಾಯ ಶಾಲೆಯಾಗಿ ಬದಲಾಯಿತು. ಆಗ ಇಲ್ಲಿ ಮದ್ರಾಸ್ ಸಂಸ್ಥಾನದ ಆಡಳಿತವಾಗಿತ್ತು. ಅವರು ಹೋದ ನಂತರ ಮುಖ್ಯೋಪಾಧ್ಯಾಯರಾಗಿ ಬಂದ ಶ್ರೀ ಎ. ಸದಾಶಿವ ಆಳ್ವ ಶಾಲೆಗೆ ಪ್ರತ್ಯೇಕ ಭೂಮಿ ಸಿಗಲು ಸರಕಾರಕ್ಕೆ ಅರ್ಜಿ ಹಾಕಿ ಶ್ರೀ ಬಾಲಕೃಷ್ಣರೊಂದಿಗೆ ಮಾತುಕತೆ ಮಾಡಿ, ಸ್ವಂತ ಸ್ಥಳಕ್ಕಾಗಿ ಹೋರಾಡಿದರು. 1965ರಲ್ಲಿ ಉಪ್ಪಳ ದಿಂದ ಮುಳಿಂಜಕ್ಕೆ ಶಾಲೆಯು ಸ್ಥಳಾಂತರವಾಯಿತು.ಇವರ ವರ್ಗಾವಣೆಯ ನಂತರ ಶ್ರೀ ಐತಪ್ಪ ಶೆಟ್ಟಿಯವರು ಮುಖ್ಯೋಪಾಧ್ಯಾಯರಾದರು ಪುನಃ 1974 ರಲ್ಲಿ ಎ. ಸದಾಶಿವ ಆಳ್ವರು ಇಲ್ಲಿಗೆ ಬಂದಾಗ ಶಾಲೆಯ ಸ್ಥಳಕ್ಕಾಗಿ ಹಾಕಿದ ಅರ್ಜಿ ಪಾಸಾಗಿ ಶಾಲೆಗೆಂದು 2 ಎಕರೆ ಸ್ಥಳ ಮಂಜೂರಾಯಿತು. ==

12:11, 13 ഫെബ്രുവരി 2022-നു നിലവിലുള്ള രൂപം

സ്കൂൾസൗകര്യങ്ങൾപ്രവർത്തനങ്ങൾക്ലബ്ബുകൾചരിത്രംഅംഗീകാരം

ಮುಳಿಂಜವೆಂಬ ಎಲ್.ಪಿ.ಶಾಲೆ ಮೊದಲು ಏಕೋಪಾಧ್ಯಾಯ ಶಾಲೆಯಾಗಿ 1951 ರಲ್ಲಿ ಪ್ರಾರಂಭವಾಯಿತು. ಈಗಿನ ಉಪ್ಪಳ ಬಸ್ ಸ್ಟಾಂಡ್ ನ ಹತ್ತಿರ ಎಸ್. ಬಿ. ಐ. ಬ್ಯಾಂಕಿನ ಕಟ್ಟಡದ ಕೆಳಗೆ ಮುಳಿಯ ತಾರಸಿನ ಎರಡು ಭಾಗಗಳಲ್ಲಿ ಒಂದು ಇದಾಗಿತ್ತು. ಮತ್ತೊಂದು ಉಪ್ಪಳ ಶಾಲೆಯಾಗಿತ್ತು. ಕನ್ನಡ ಮಾಧ್ಯಮ ಶಾಲೆಯಾಗಿ ಪ್ರಾರಂಭಗೊಂಡು ಬಿ.ಎ೦. ನಾರಾಯಣ ಬಂಗ್ರ ಮಂಜೇಶ್ವರ ಮೊದಲ ಮುಖ್ಯೋಪಾಧ್ಯಾಯರಾಗಿದ್ದರು. ಕೆಲವು ವರ್ಷಗಳನಂತರ 4 ಅಧ್ಯಾಪಕರು ಕೆಲಸ ಮಾಡ ತೊಡಗಿದರು. 01-01-1950 ರಿಂದ ಏಕೋಪಾಧ್ಯಾಯ ಶಾಲೆಯಾಗಿ ಬದಲಾಯಿತು. ಆಗ ಇಲ್ಲಿ ಮದ್ರಾಸ್ ಸಂಸ್ಥಾನದ ಆಡಳಿತವಾಗಿತ್ತು. ಅವರು ಹೋದ ನಂತರ ಮುಖ್ಯೋಪಾಧ್ಯಾಯರಾಗಿ ಬಂದ ಶ್ರೀ ಎ. ಸದಾಶಿವ ಆಳ್ವ ಶಾಲೆಗೆ ಪ್ರತ್ಯೇಕ ಭೂಮಿ ಸಿಗಲು ಸರಕಾರಕ್ಕೆ ಅರ್ಜಿ ಹಾಕಿ ಶ್ರೀ ಬಾಲಕೃಷ್ಣರೊಂದಿಗೆ ಮಾತುಕತೆ ಮಾಡಿ, ಸ್ವಂತ ಸ್ಥಳಕ್ಕಾಗಿ ಹೋರಾಡಿದರು. 1965ರಲ್ಲಿ ಉಪ್ಪಳ ದಿಂದ ಮುಳಿಂಜಕ್ಕೆ ಶಾಲೆಯು ಸ್ಥಳಾಂತರವಾಯಿತು.ಇವರ ವರ್ಗಾವಣೆಯ ನಂತರ ಶ್ರೀ ಐತಪ್ಪ ಶೆಟ್ಟಿಯವರು ಮುಖ್ಯೋಪಾಧ್ಯಾಯರಾದರು ಪುನಃ 1974 ರಲ್ಲಿ ಎ. ಸದಾಶಿವ ಆಳ್ವರು ಇಲ್ಲಿಗೆ ಬಂದಾಗ ಶಾಲೆಯ ಸ್ಥಳಕ್ಕಾಗಿ ಹಾಕಿದ ಅರ್ಜಿ ಪಾಸಾಗಿ ಶಾಲೆಗೆಂದು 2 ಎಕರೆ ಸ್ಥಳ ಮಂಜೂರಾಯಿತು.

"https://schoolwiki.in/index.php?title=G._L._P._S._Mulinja/ചരിത്രം&oldid=1658759" എന്ന താളിൽനിന്ന് ശേഖരിച്ചത്