"എസ് .ഡി. പി. എച്ച്. എസ്. ധർമ്മത്തടുക്ക/പ്രവർത്തനങ്ങൾ/2023-24" എന്ന താളിന്റെ പതിപ്പുകൾ തമ്മിലുള്ള വ്യത്യാസം
No edit summary |
No edit summary |
||
(ഒരേ ഉപയോക്താവ് ചെയ്ത ഇടയ്ക്കുള്ള 53 നാൾപ്പതിപ്പുകൾ പ്രദർശിപ്പിക്കുന്നില്ല) | |||
വരി 2: | വരി 2: | ||
<div style="box-shadow:10px 10px 5px #F90868;margin:0 auto; padding:0.9em 0.9em 0.5em 0.5em; border-radius:20px; border:3px solid blue; background-image:-webkit-radial-gradient(white, #F2F793); font-size:100%; text-align:justify; width:95%; color:black;"> | <div style="box-shadow:10px 10px 5px #F90868;margin:0 auto; padding:0.9em 0.9em 0.5em 0.5em; border-radius:20px; border:3px solid blue; background-image:-webkit-radial-gradient(white, #F2F793); font-size:100%; text-align:justify; width:95%; color:black;"> | ||
== <b class="term"><font size="5" color="blue" face="Noto Serif Kannada" font>8ನೇ ತರಗತಿಯ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗಾಗಿ ಮಾಹಿತಿ ಕಾರ್ಯಾಗಾರವು ಜರಗಿತು.</font></b> == | |||
<font size="5" color="black" face="Noto Serif Kannada" font>ಶಾಲಾ ಮುಖ್ಯೋಪಾಧ್ಯಾಯ ಗೋವಿಂದ ಭಟ್ ಇವರು ಅಭ್ಯಾಗತರನ್ನು ಸ್ವಾಗತಿಸಿ,ಕಾರ್ಯಕ್ರಮದ ಕುರಿತಾಗಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಾಲಾ ವ್ಯವಸ್ಥಾಪಕರಾದ ಶಂಕರ ನಾರಾಯಣ ಭಟ್ ,ಹೊಸದಾಗಿ ಸೇರಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಶುಭವನ್ನು ಹಾರೈಸಿದರು.ಇದೇ ಸಂದರ್ಭ ಧರ್ಮತ್ತಡ್ಕ ಆರೋಗ್ಯ ಕೇಂದ್ರದ ಜೂನಿಯರ್ ಹೆಲ್ತ್ ಇನ್ಸ್ಪೆಕ್ಟರ್ ಲತಿಕ ,ಇವರು ವಿದ್ಯಾರ್ಥಿಗಳು ಆರೋಗ್ಯ ದ ಕುರಿತಾಗಿ ವಹಿಸಿಕೊಳ್ಳಬೇಕಾದ ಮುಂಜಾಗ್ರತಾ ಕ್ರಮದ ಬಗ್ಗೆ ಮಾಹಿತಿಯನ್ನು ಒದಗಿಸಿದರು.ಶ್ರೀಮತಿ ಉಷಾ ಟೀಚರ್ ಉಪಸ್ಥಿತರಿದ್ದರು.ಶಶಿಧರ ಕೆ,ರಕ್ಷಿತ್ ಕುಮಾರ್ ಸಹಕರಿಸಿದರು. | |||
ಶ್ರೀಮತಿ ಈಶ್ವರಿ.ಡಿ ಪ್ರಾರ್ಥಿಸಿದರು. ಶಿವಪ್ರಸಾದ್ ವಂದಿಸಿದರು.</font> | |||
<font size=" | == <b class="term"><font size="5" color="blue" face="Noto Serif Kannada" font>SSLC ವಿಭಾಗದ ವಿದ್ಯಾರ್ಥಿ ಹಾಗೂ ಹೆತ್ತವರಿಗಾಗಿ ಮಾಹಿತಿ ಕಾರ್ಯಾಗಾರ</font></b> == | ||
<font size="5" color="black" face="Noto Serif Kannada" font> | |||
ಇದೇ ಸಂದರ್ಭ 2022-23 ನೇ ಸಾಲಿನ SSLC ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮವನ್ನೂ ಸಂಯೋಜಿಸಲಾಗಿತ್ತು. ಎಲ್ಲಾ ವಿಷಯಗಳಲ್ಲೂ A+ ಪಡೆದ 29 ವಿದ್ಯಾರ್ಥಿಗಳು ಹಾಗೂ 9 ವಿಷಯಗಳಲ್ಲಿ A+ ಪಡೆದ 10 ವಿದ್ಯಾರ್ಥಿಗಳನ್ನು,ಹೆತ್ತವರ ಸಮ್ಮುಖದಲ್ಲಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. | |||
ಇದರೊಂದಿಗೆ "ಮೇಪೋಡು ಶ್ರೀ ಸುಬ್ರಾಯ ಮಯ್ಯ" ದತ್ತಿನಿಧಿಯನ್ನು ಪ್ರತಿಭಾನ್ವಿತ, ಆಯ್ದ ಆರು ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕಿ, ಶ್ರೀಮತಿ ಈಶ್ವರಿ ಡಿ. ವಿತರಿಸಿದರು. | |||
Under 16 -ರಾಜ್ಯಮಟ್ಟದ Cricket Tournament ಲ್ಲಿ ನಾಯಕನಾಗಿ ಆಯ್ಕೆಯಾಗಿ ತನ್ನ ಪ್ರತಿಭೆಯನ್ನು ಬೆಳಗಿದ ಶಾಲೆಯ ವಿದ್ಯಾರ್ಥಿ "ಸುಶ್ರೀತ್ ಎಸ್ ಐಲ್" ನ್ನು ಶಾಲೆಯ ವತಿಯಿಂದ ಅಭಿನಂದಿಸಲಾಯಿತು. | |||
ಕಾರ್ಯಕ್ರಮದ ಅಧ್ಯಕ್ಷತೆಯನ್ನು PTA ಆಧ್ಯಕ್ಷ ಜೋನ್ ಡಿಸೋಜ ನಿರ್ವಹಿಸಿದರು.ಮುಖ್ಯೋಪಾಧ್ಯಾಯರಾದ ಗೋವಿಂದ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿ ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳನ್ನೂ ಶ್ಲಾಘಿಸುವುದರೊಂದಿಗೆ ಈ ವರ್ಷದ ಎಸ್ ಎಸ್ ಎಲ್ ಸಿ ಮಕ್ಕಳೂ ಕೂಡಾ ಇದೇ ರೀತಿಯ ಸಾಧನೆಗೈಯುವಲ್ಲಿ ಪ್ರಯತ್ನಿಸಬೇಕೆಂದು ಕರೆಯಿತ್ತರು.ಶಾಲಾ ಮೇನೇಜರ್ 'ಶಂಕರ ನಾರಾಯಣ ಭಟ್' ಇವರು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಶುಭವನ್ನು ಹಾರೈಸಿದರು.ನಿವೃತ್ತ ಮುಖ್ಯೋಪಾಧ್ಯಾಯರಾದ ಗೋಪಾಲಕೃಷ್ಣ ಪಂಜತೊಟ್ಟಿ ಹಾಗೂ ಹೈಯರ್ ಸೆಕೆಂಡರಿ ವಿಭಾಗದ ಪ್ರಾಂಶುಪಾಲರಾದ ರಾಮಚಂದ್ರ ಭಟ್ ಇವರು ಶುಭಾಶಂಸನೆಗೈದರು.MPTA ಅಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಉಪಸ್ಥಿತರಿದ್ದರು. | |||
ಇದೇ ಸಂದರ್ಭ ಪೊಸಡಿಗುಂಪೆ ಮಾಸಪತ್ರಿಕೆಯ ವತಿಯಿಂದ ಜೋನ್ ಡಿಸೋಜ ಇವರು, ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಜ್ಯಮಟ್ಟದಲ್ಲಿ ಸಾಧನೆಯನ್ನುಗೈದ ಆಯ್ದ ಇಬ್ಬರು ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. | |||
ಶ್ರೀಮತಿ ವಿಚೇತ ಸ್ವಾಗತಿಸಿ ಸೂರ್ಯನಾರಾಯಣ ಭಟ್ ಇವರು ವಂದಿಸಿದರು. ಶ್ರೀಮತಿ ಉಮಾದೇವಿ ಕಾರ್ಯಕ್ರಮವನ್ನು ನಿರೂಪಿಸಿದರು.ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆಯನ್ನು ಹಾಡಿದರು.ಎಲ್ಲಾ ಅಧ್ಯಾಪಕ,ಸಿಬ್ಬಂಧಿಗಳ ಸಹಕಾರದೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು. | |||
</font> | |||
== <b class="term"><font size="5" color="blue" face="Noto Serif Kannada" font>Pravesholsavam 2023-24</font></b> == | |||
<font size="5" color="black" face="Noto Serif Kannada" font> | |||
ಶಾಲೆಯ ಪುನರಾರಂಭದ ದಿನ.ಹೊಸದಾಗಿ 8ನೇ ತರಗತಿಗೆ ಸೇರ್ಪಡೆಗೊಂಡ ನಮ್ಮ ಶಾಲೆಯ ವಿದ್ಯಾರ್ಥಿಗಳಿಗಾಗಿ ಪ್ರವೇಶೋತ್ಸವವನ್ನು ಹಮ್ಮಿಕೊಳ್ಳಲಾಯಿತು.ಮುಖ್ಯಮಂತ್ರಿ "ಶ್ರೀ ಪಿಣರಾಯಿ ವಿಜಯನ್" ಉದ್ಘಾಟಿಸಿದ ಪ್ರವೇಶೋತ್ಸದ Live ಕಾರ್ಯಕ್ರಮವನ್ನು ಎಲ್ಲಾ ವಿದ್ಯಾರ್ಥಿಗಳಿಗೂ ಪ್ರದರ್ಶಿಸಲಾಯಿತು.</font> | |||
====== | == <b class="term"><font size="5" color="blue" face="Noto Serif Kannada" font>ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ</font></b> == | ||
<font size="5" color="black" face="Noto Serif Kannada" font> | |||
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ ಹಮ್ಮಿಕೊಳ್ಳಲಾಯಿತು.ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. | |||
ಶ್ರೀಮತಿ ಶಾರದಾ ಎಸ್ ಭಟ್ ಕಾಡಮನೆ ,ಯೋಗದ ಮಹತ್ವವನ್ನು ತಿಳಿಸುತ್ತಾ "ಯೋಗವು ಆರೋಗ್ಯವನ್ನು ವೃದ್ಧಿಸುತ್ತದೆ, ಯೋಗದಿಂದ ಶ್ವಾಸೋಚ್ವಾಸ ಸುಗಮ ಹರಿವು ಸಾಧ್ಯ, ನಿತ್ಯಯೋಗಾಭ್ಯಾಸಿಗಳಾಗಿ ಎಂದರು". ಶಾಲೆಯ ವ್ಯವಸ್ಥಾಪಕ ಶ್ರೀ ಎನ್ ಶಂಕರನಾರಾಯಣ ಭಟ್ ಅಧ್ಯಕ್ಷತೆ ವಹಿಸಿ "ಜಗತ್ತಿಗೆ ಯೋಗವು ಭಾರತದ ಕೊಡುಗೆಯಾಗಿದೆ"ಎಂಬ ಸಂದೇಶ ನೀಡಿದರು. | |||
ಮುಖ್ಯೋಪಾಧ್ಯಾಯ ಶ್ರೀ ಇ ಎಚ್ ಗೋವಿಂದ ಭಟ್ ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಧ್ಯಾಪಿಕೆ ಶ್ರೀಮತಿ ಎನ್ ಗಂಗಮ್ಮ ಶುಭಾಶಂಸನೆಗೈದರು. | |||
ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಡಿದರು, ಶಿವಪ್ರಸಾದ್ ಸಿ ನಿರೂಪಿಸಿದರು, ಸೂರ್ಯನಾರಾಯಣ ಭಟ್ ಪಿ ವಂದಿಸಿದರು. ಸಂತೋಷ್ ಕುಮಾರ್ ಎಂ, ಈಶ್ವರಿ ಡಿ, ವಿಚೇತಾ ಬಿ,ಸುನೀತ, ಶಶಿಕುಮಾರ್, ರಾಜಕುಮಾರ್ ಕೆ, ಕೇಶವ ಪ್ರಸಾದ್ ಇ, ದಿನೇಶ್ ಕೆ, ಸಹಕರಿಸಿದರು. | |||
ನಂತರ ಯೋಗ ಗುರು ಶ್ರೀಮತಿ ಶಾರದಾ ಕಾಡಮನೆ ಅವರು ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಕೊಟ್ಟರು.</font> | |||
== <b class="term"><font size="5" color="blue" face="Noto Serif Kannada" font>DISTRIBUTION OF EDUCATIONAL kIT</font></b> == | |||
<font size="5" color="black" face="Noto Serif Kannada" font>Retired PETr Ashokan N donated study Kit to the financially backward children of our school.</font> | |||
== <b class="term"><font size="5" color="blue" face="Noto Serif Kannada" font>ಧರ್ಮತ್ತಡ್ಕ ಶಾಲೆಯಲ್ಲಿ ವಿವಿಧ ಕ್ಲಬ್ ಗಳ ಉದ್ಘಾಟನೆ</font></b> == | |||
<font size="5" color="black" face="Noto Serif Kannada" font> | |||
ಧರ್ಮತ್ತಡ್ಕ: ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿಯ ಪ್ರೌಢಶಾಲಾ ವಿಭಾಗದ 2022-23 ಶೈಕ್ಷಣಿಕ ವರ್ಷದ ವಿವಿಧ ಕ್ಲಬ್ ಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಶಾಲಾ ಮುಖ್ಯೋಪಾಧ್ಯಾಯರಾಗಿರುವ ಇ ಎಚ್ ಗೋವಿಂದ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ - "ಕಲಿಕೆಯ ಪೂರಕ ಜ್ಞಾನಾರ್ಜನೆಗಾಗಿ ಕ್ಲಬ್ ಗಳ ಚಟುವಟಿಕೆ ಸಹಕಾರಿಯಾಗಿರುತ್ತದೆ" ಎಂದರು .ಜೀವಶಾಸ್ತ್ರ ಅಧ್ಯಾಪಕ ರಾಮಕೃಷ್ಣ ಭಟ್ ಶುಭಾಶಂಸನೆಗೈದರು. | |||
ವಿಜ್ಞಾನ,ಗಣಿತ,ಸಮಾಜ ವಿಜ್ಞಾನ,ವಿದ್ಯಾರಂಗ,ಸಂಸ್ಕೃತ,ಐ.ಟಿ,ಆರೋಗ್ಯ,ಆರ್ಟ್ಸ್ ಕ್ಲಬ್,ಸ್ಪೋರ್ಟ್ಸ್ ಕ್ಲಬ್, ಎಕೋ ಕ್ಲಬ್,ಎಂಬೀ ಕ್ಲಬ್ ಗಳಿಗೆ ವಿದ್ಯಾರ್ಥಿ ಪದಾಧಿಕಾರಿಗಳನ್ನು ಈ ಸಂದರ್ಭದಲ್ಲಿ ಆರಿಸಲಾಯಿತು. | |||
ಗಣಿತ ಅಧ್ಯಾಪಕ ಶಶಿಕುಮಾರ್, ಸಮಾಜ ವಿಜ್ಞಾನ ಶಿಕ್ಷಕಿ ಸುನಿತಾ ,ಕನ್ನಡ ಅಧ್ಯಾಪಿಕೆಯರಾದ ಈಶ್ವರಿ, ಶ್ವೇತಕುಮಾರಿ ಸಂಸ್ಕೃತ ಅಧ್ಯಾಪಕ ಶಿವನಾರಾಯಣ ಭಟ್ ಇವರು ಉಪಸ್ಥಿತರಿದ್ದರು. | |||
ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರದಲ್ಲಿ ಪ್ರವೀಕ್ಷಾ ಸ್ವಾಗತಿಸಿ ತನಿಷ್ ರಾಜ್ ವಂದಿಸಿದನು .ಕು. ಪಲ್ಲವಿ ಕಾರ್ಯಕ್ರಮವನ್ನು ನಿರೂಪಿಸಿದಳು. | |||
ಎಲ್ಲಾ ಶಿಕ್ಷಕ,ಸಿಬ್ಬಂದಿ ವರ್ಗದವರು ಸಹಕರಿಸಿದರು. | |||
</font> | |||
== <b class="term"><font size="5" color="blue" face="Noto Serif Kannada" font>ಧರ್ಮತ್ತಡ್ಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ :</font></b> == | |||
<font size="5" color="black" face="Noto Serif Kannada" font>ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ 77 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಹೈಯರ್ ಸೆಕೆಂಡರಿ ವಿಭಾಗದ ಪ್ರಾಂಶುಪಾಲರಾದ ಶ್ರೀ ರಾಮಚಂದ್ರಭಟ್ ಧ್ವಜಾರೋಹಣವನ್ನು ನೆರವೇರಿಸಿ ಶುಭಹಾರೈಸಿದರು.ಕರ್ನಾಟಕ ಸ್ಕೌಟ್ ಕಮಿಶನರ್ ಆಗಿ ಕಾರ್ಯನಿರ್ವಹಿಸಿದ ಶ್ರೀ ಗುರುಮೂರ್ತಿ ನಾಯ್ಕಾಪು ಇವರು ವಿಶೇಷ ಅಭ್ಯಾಗತರಾಗಿ ಆಗಮಿಸಿ, ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಶಿಸ್ತು, ರಾಷ್ಟ್ರ ಪ್ರೇಮದ ಕುರಿತು ಅರಿವನ್ನು ಮೂಡಿಸಿದರು.ಶಾಲಾ ವ್ಯವಸ್ಥಾಪಕ ಶ್ರೀ ಶಂಕರನಾರಾಯಣ ಭಟ್ ಸಭಾಧ್ಯಕ್ಷತೆಯನ್ನು ನಿರ್ವಹಿಸಿದರು. ಪಿ.ಟಿ.ಎ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಕುಡಾಲು, ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ ಶುಭಾಶಂಸನೆಗೈದರು.ಮುಖ್ಯೋಪಾಧ್ಯಾಯರಾದ ಶ್ರೀ ಇ.ಎಚ್ ಗೋವಿಂದ ಭಟ್ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಪಿ.ಟಿ.ಎ ಸದಸ್ಯರಾದ ವೇಣುಗೋಪಾಲ್ ಶೆಟ್ಟಿ , ಅಶ್ರಫ್ ಸೋಕೆ ಉಪಸ್ಥಿತರಿದ್ದರು. ಅಧ್ಯಾಪಿಕೆ ಶಿಲ್ಪಾ ವಂದಿಸಿದರು. ಅಧ್ಯಾಪಕ ಶಶಿಧರ ಕೆ.ಕಾರ್ಯಕ್ರಮವನ್ನು ನಿರೂಪಿಸಿದರು. | |||
ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಹಾಗೂ ಶಾಲಾ ಮಟ್ಟದಲ್ಲಿ ಆಯೋಜಿಸಿದ ವಿವಿಧ ಶಾಸ್ತ್ರಮೇಳಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಬಳಿಕ ವಿದ್ಯಾರ್ಥಿಗಳು ಸ್ವಾತಂತ್ರ್ಯದಿನದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸಿಹಿತಿಂಡಿಯನ್ನು ವಿತರಿಸಲಾಯಿತು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು. | |||
</font> | |||
== <b class="term"><font size="5" color="blue" face="Noto Serif Kannada" font>A Visit to Posadi Gumpe</font></b> == | |||
<font size="5" color="black" face="Noto Serif Kannada" font>ಪೊಸಡಿ ಗುಂಪೆ ಚಾರಣ: Scouts and Guides Manjeshwar Local Asso ciation. | |||
</font> | |||
== <b class="term"><font size="5" color="blue" face="Noto Serif Kannada" font>ಧರ್ಮತ್ತಡ್ಕ ಪ್ರೌಢ ಶಾಲೆಯಲ್ಲಿ ಓಣಂ ಆಚರಣೆ</font></b> == | |||
<font size="5" color="black" face="Noto Serif Kannada" font>ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕ ದ ಪ್ರೌಢ ಶಾಲಾ ವಿಭಾಗದ ಓಣಂ ಆಚರಣೆಯು ಸಂಭ್ರಮಾಚರಣೆಗಳೊಂದಿಗೆ ಜರಗಿತು. ವಿದ್ಯಾರ್ಥಿಗಳಿಗೆ ಪೂಕಳಂ ಸ್ಪರ್ಧೆಯನ್ನು ನಡೆಸಲಾಯಿತು. ಉತ್ಸವದ ಉತ್ಸುಕತೆಯನ್ನು ಹೆಚ್ಚಿಸುವುದಕ್ಕಾಗಿ ವಿವಿಧ ಜಾನಪದ ಕ್ರೀಡೆಗಳನ್ನು ಆಯೋಜಿಸಲಾಯಿತು. ಶಾಲಾ ಮುಖ್ಯ ಶಿಕ್ಷಕರಾದ ಇ.ಎಚ್ ಗೋವಿಂದ ಭಟ್ ಕಾರ್ಯಕ್ರಮಗಳಿಗೆ ಚಾಲನೆಯನ್ನಿತ್ತರು.ವ್ಯವಸ್ಥಾಪಕ ಶಂಕರ ನಾರಾಯಣ ಭಟ್ ಶುಭಹಾರೈಸಿದರು.ಪಿ.ಟಿ.ಎ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ ಉಪಸ್ಥಿತರಿದ್ದರು. ಈ ಸಂದರ್ಭ ಓಣಂ ಔತಣವನ್ನು ಏರ್ಪಡಿಸಲಾಗಿತ್ತು.</font> | |||
== <b class="term"><font size="5" color="blue" face="Century Schoolbook L" font>Formal farewell party for teachers at Dharmattadka Educational Institutions:</font></b> == | |||
<font size="5" color="black" face="Noto Serif Kannada" font>Formal farewell party for teachers at Dharmattadka school. | |||
Sri Durgaparameshwari educational institutions of Dharmattadka here A farewell party was arranged for teachers retiring from career this year.Mrs. Sharada Amma, who is an honorable manager of educational institutions, chaired over the chairmanship. Principal Shri N Ramachandra Bhatt, School Manager Shri Shankarnarayana Bhat, PTA President Shivaprasad Shetty Kudal, MPTA President Smt. Pushpa Kamalaksha, U. P school manager Mrs. Vijayashree, PTA President Mr. Ashoka, MPTA President Smt. Jayalakshmi, retired headmaster Shri Ramachandra Bhat Uluvana wished good luck | |||
High school English teacher Mrs. Usha K who is retiring this year. R and you. P school Hindi teacher Mrs. Parameshwari Amma is in high school, higher secondary and U. Felicitated by P school department. Mrs. Ishwari. D and Sri Rammohan read the felicitation letter. Colleagues and dignitaries shared their opinions. High school headmaster Sri E. H Govind Bhat welcome you. P Chiefmaster Shri Mahalinga Bhat salutes. Mrs. Ishwari D and Mrs. Shweta Kumari M prayed. Shri Shivanarayana Bhat, Shri Shashidhar K, Shri Prashant Holla, presented the program of Shivaprasad.</font> | |||
== <b class="term"><font size="5" color="blue" face="Noto Serif Kannada" font>ಧರ್ಮತ್ತಡ್ಕ ಪ್ರೌಢಶಾಲೆಯಲ್ಲಿ ಗಾಂಧೀಜಯಂತಿ ಆಚರಣೆ</font></b> == | |||
<font size="5" color="black" face="Noto Serif Kannada" font>ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದ ಪ್ರೌಢಶಾಲೆಯಲ್ಲಿ ಗಾಂಧೀಜಯಂತಿ ಆಚರಣೆಯು ಮಹಾತ್ಮಾ ಗಾಂಧೀ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಗೈಯುವುದರ ಮೂಲಕ ಆಚರಿಸಲಾಯಿತು.ಮುಖ್ಯ ಶಿಕ್ಷಕ ಗೋವಿಂದ ಭಟ್ ನೇತೃತ್ವವನ್ನು ನೀಡಿದರು.ಆ ಬಳಿಕ ಶಾಲಾ ಪರಿಸರವನ್ನು ಶುಚಿಗೊಳಿಸಲಾಯಿತು.</font><center>'''</h1></h1></h1>'''</center> | |||
<center>'''</h1>'''</CENTER> | |||
<center><gallery mode="packed-overlay" widths="200" heights="150"> | |||
പ്രമാണം:11051_Gandhijayanthi.jpg|alt=|'''<b class="term"><font size="3" color="blue" face="Century Schoolbook L" font>GANDHI JAYANTHI</font></b></h1>''' | |||
പ്രമാണം:11051_Gandhijayanthi2.jpg|alt= | |||
പ്രമാണം:11051_Gandhijayanthi1.jpg|alt= | |||
</gallery></CENTER> | |||
== <b class="term"><font size="5" color="blue" face="Noto Serif Kannada" font>ಧರ್ಮತ್ತಡ್ಕದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿರೀಕ್ಷೆ ತರಗತಿ</font></b> == | |||
<font size="5" color="black" face="Noto Serif Kannada" font>ಗುರುಹಿರಿಯರು, ಹೆತ್ತವರ ಬಗ್ಗೆ ಸಮರ್ಪಣಾ ಭಾವ ತುಂಬಿರಬೇಕು - ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ: ಮಾರ್ಚ್ ತಿಂಗಳಲ್ಲಿ ಜರಗಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪೂರ್ವಭಾವಿಯಾಗಿ ಕಲಿಕಾ ಸಿದ್ಧತೆಯ ವಿವಿಧ ಆಯಾಮಗಳ ಕುರಿತು ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿನ ವಿದ್ಯಾರ್ಥಿಗಳಿಗೆ ಮುಳ್ಳೇರಿಯ ಮಂಡಲ ವಿದ್ಯಾರ್ಥಿ ವಾಹಿನಿ ಮತ್ತು ಗುಂಪೆ ವಲಯದ ನೇತೃತ್ವದಲ್ಲಿ `ಪರೀಕ್ಷೆ ನಿರೀಕ್ಷೆ' ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ನಿವೃತ್ತ ಪ್ರಾಂಶುಪಾಲ ಯಸ್ ವಿಶ್ವೇಶ್ವರ ಭಟ್ ಉಂಡೆಮನೆ ಪರೀಕ್ಷೆಯ ತಯಾರಿಯ ಬಗ್ಗೆ ಮಕ್ಕಳಿಗೆ ಧೈರ್ಯ ತುಂಬಿದರು. ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ತರಗತಿ ನಡೆಸಿಕೊಡುತ್ತಾ ಶಿಕ್ಷಣವು ವ್ಯಕ್ತಿತ್ವ ವಿಕಾಸದ ನಿರಂತರ ಹಾದಿಯಾಗಿದೆ, ಕಲಿಕೆ ಬದುಕನ್ನು ರೂಪಿಸುತ್ತದೆ, ಗುರು ಹಿರಿಯರು, ಹೆತ್ತವರ ಬಗ್ಗೆ ವಿದ್ಯಾರ್ಥಿಗಳಲ್ಲಿ ಸಮರ್ಪಣಾಭಾವ ತುಂಬಿರಬೇಕು ಎಂದರು. ಹತ್ತನೇ ತರಗತಿಯ ಕಲಿಕೆಯ ನಂತರ ಮುಂದಿನ ಶಿಕ್ಷಣದ ವಿವಿಧ ಸಾಧ್ಯತೆಯ ಬಗ್ಗೆಯೂ ಮಾಹಿತಿಯನ್ನು ನೀಡಿದರು. ಸುಮಾರು ಇನ್ನೂರ ನಲುವತ್ತು ವಿದ್ಯಾರ್ಥಿಗಳು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು. ಶಾಲಾ ವ್ಯವಸ್ಥಾಪಕ ಎನ್ ಶಂಕರನಾರಾಯಣ ಭಟ್ ಅಧ್ಯಕ್ಷತೆ ವಹಿಸಿದರು. ಮುಖ್ಯೋಪಾಧ್ಯಾಯ ಇ ಎಚ್ ಗೋವಿಂದ ಭಟ್ ಸ್ವಾಗತಿಸಿ, ಅಭ್ಯಾಗತರನ್ನು ಪರಿಚಯಿಸಿದರು. ಕಲ್ಲಕಟ್ಟ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ, ಮುಳ್ಳೇರಿಯ ಹವ್ಯಕ ವಲಯದ ಪ್ರದಾನ ಶ್ಯಾಮಪ್ರಸಾದ ಕುಳಮರ್ವ ಶುಭನುಡಿಗಳನ್ನಡಿದರು. ಶಿಕ್ಷಕಿ ಉಮಾದೇವಿ ನಿರೂಪಿಸಿದರು. ಶಿಲ್ಪ ವಂದಿಸಿದರು. ಇ ಕೇಶವ ಪ್ರಸಾದ್ ಕಾರ್ಯಕ್ರಮವನ್ನು ಸಂಯೋಜಿಸಿದರು. ರಾಮಕೃಷ್ಣ ಭಟ್, ಪ್ರದೀಪ, ಶಿವಪ್ರಸಾದ್ ಸಿ, ಸೂರ್ಯನಾರಾಯಣ ಭಟ್, ಪ್ರಶಾಂತ ಹೊಳ್ಳನೀರಾಳ ಹಾಗೂ ದಿನೇಶ್ ಕೆ ಸಹಕರಿಸಿದರು. ಶಾಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು</font> | |||
<center><gallery mode="packed-overlay" widths="250" heights="220"> | |||
പ്രമാണം:11051 Career Guidance.jpg|alt=|'''<b class="term"><font size="3" color="blue" face="Century Schoolbook L" font>Career Guidance 2023</font></b></h1>''' | |||
പ്രമാണം:11051 Career Guidance1.jpg|alt= | |||
പ്രമാണം:11051 Career Guidance2.jpg|alt= | |||
</gallery></CENTER> | |||
== <b class="term"><font size="5" color="blue" face="Noto Serif Kannada" font>Study Tour Programme</font></b> == | |||
<font size="5" color="black" face="Noto Serif Kannada" font>ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಸ್ಕೂಲ್ ಧರ್ಮತ್ತಡ್ಕದ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿಗಳಿಗಾಗಿ ದ್ವಿದಿನಗಳ ಶೈಕ್ಷಣಿಕ ಪ್ರವಾಸವನ್ನು ಡಿಸೆಂಬರ್ 27 ಹಾಗೂ 28 ರಂದು ಹಮ್ಮಿಕೊಳ್ಳಲಾಯಿತು.ಕರ್ನಾಟಕದ ಹಾಸನ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳ ಹಲವು ಪ್ರವಾಸಿ ತಾಣಗಳಿಗೆ ಭೇಟಿಯನ್ನಿತ್ತೆವು. ಹಾಸನ ಜಿಲ್ಲೆಯಲ್ಲಿರುವ ISRO ದ ಅಂಗ ಸಂಸ್ಥೆಯಾದ Master Control Facility(MCF) ಯನ್ನು ಸಂದರ್ಶಿಸಿದುದು ಈ ಬಾರಿಯ ವಿಶೇಷತೆಯಾಗಿತ್ತು. ಕೃತಕ ಉಪಗ್ರಹ ಗಳ ಕಾರ್ಯನಿರ್ವಹಣೆ, ಅದರಲ್ಲಿ MCF ನ ಪಾತ್ರ ಮುಂತಾದ ವಿಚಾರಗಳನ್ನು ಅಲ್ಲಿನ ವಿಜ್ಞಾನಿಗಳು ವಿದ್ಯಾರ್ಥಿಗಳಿಗೆ ಮನಮುಟ್ಟುವ ರೀತಿಯಲ್ಲಿ ಸೂಕ್ತವಾದ Demo ದ ಮೂಲಕ ವಿವರಿಸಿದರು. ಮುಂದುವರಿದು ಹೊಯ್ಸಳ ದೊರೆಗಳ ರಾಜಧಾನಿ ದೋರಸಮುದ್ರ (ಹಳೆಬೀಡು)ನ್ನು ಸಂದರ್ಶಿಸಿದೆವು. ಪ್ರಯಾಣದ ಮೊದಲ ದಿನ ಅರಮನೆ ನಗರಿ ಮೈಸೂರಿನಲ್ಲಿ ವಾಸ್ತವ್ಯವನ್ನು ಹೂಡಿದೆವು. ದ್ವಿತೀಯ ದಿನದಂದು ಚಾಮುಂಡಿ ಬೆಟ್ಟ, ಮೃಗಾಲಯ, ಅರಮನೆಯನ್ನು ವೀಕ್ಷಿಸಿ ಬಳಿಕ ಸಮೀಪದ ಮಂಡ್ಯ ಜಿಲ್ಲೆಯ KRS ಜಲಾಯಶಯವನ್ನೂ ಅದರೊಂದಿಗಿನ ವೃಂದಾವನ ಉದ್ಯಾನವನ್ನೂ ಕಣ್ತುಂಬಿಸಿಕೊಂಡೆವು.ಹಲವು ಮನೋಹರ ದೃಶ್ಯ ವಿಸ್ಮಯಗಳನ್ನು ನೆನಪಿನ ಬುತ್ತಿಯಲ್ಲಿ ತುಂಬಿಸಿಕೊಂಡು ಡಿಸೆಂಬರ್ 29 ರಂದು ಮರಳಿ ಧರ್ಮತ್ತಡ್ಕಕ್ಕೆ ತಲುಪಿದೆವು.</font> | |||
== <b class="term"><font size="5" color="blue" face="Noto Serif Kannada" font>SDM college Students visit</font></b> == | |||
<font size="5" color="black" face="Noto Serif Kannada" font>ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಮಂಗಳೂರು(SDM) ಇಲ್ಲಿನ BBA ವಿದ್ಯಾರ್ಥಿಗಳು ನಮ್ಮ ಶಾಲೆಗೆ ಆಗಮಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ತರಗತಿ ನಡೆಸಿಕೊಟ್ಟರು</font> | |||
<center><gallery mode="packed-overlay" widths="320" heights="260"> | |||
പ്രമാണം:11051 ಸಂವಾದ ತರಗತಿ.jpg|alt=|'''<b class="term"><font size="3" color="blue" face="Noto Serif Kannada" font>ಸಂವಾದ ತರಗತಿ</font></b></h1>''' | |||
പ്രമാണം:11051 ಸಂವಾದ ತರಗತಿ 1.jpg|alt= | |||
</gallery></CENTER> |
22:39, 10 സെപ്റ്റംബർ 2024-നു നിലവിലുള്ള രൂപം
8ನೇ ತರಗತಿಯ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗಾಗಿ ಮಾಹಿತಿ ಕಾರ್ಯಾಗಾರವು ಜರಗಿತು.
ಶಾಲಾ ಮುಖ್ಯೋಪಾಧ್ಯಾಯ ಗೋವಿಂದ ಭಟ್ ಇವರು ಅಭ್ಯಾಗತರನ್ನು ಸ್ವಾಗತಿಸಿ,ಕಾರ್ಯಕ್ರಮದ ಕುರಿತಾಗಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಾಲಾ ವ್ಯವಸ್ಥಾಪಕರಾದ ಶಂಕರ ನಾರಾಯಣ ಭಟ್ ,ಹೊಸದಾಗಿ ಸೇರಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಶುಭವನ್ನು ಹಾರೈಸಿದರು.ಇದೇ ಸಂದರ್ಭ ಧರ್ಮತ್ತಡ್ಕ ಆರೋಗ್ಯ ಕೇಂದ್ರದ ಜೂನಿಯರ್ ಹೆಲ್ತ್ ಇನ್ಸ್ಪೆಕ್ಟರ್ ಲತಿಕ ,ಇವರು ವಿದ್ಯಾರ್ಥಿಗಳು ಆರೋಗ್ಯ ದ ಕುರಿತಾಗಿ ವಹಿಸಿಕೊಳ್ಳಬೇಕಾದ ಮುಂಜಾಗ್ರತಾ ಕ್ರಮದ ಬಗ್ಗೆ ಮಾಹಿತಿಯನ್ನು ಒದಗಿಸಿದರು.ಶ್ರೀಮತಿ ಉಷಾ ಟೀಚರ್ ಉಪಸ್ಥಿತರಿದ್ದರು.ಶಶಿಧರ ಕೆ,ರಕ್ಷಿತ್ ಕುಮಾರ್ ಸಹಕರಿಸಿದರು. ಶ್ರೀಮತಿ ಈಶ್ವರಿ.ಡಿ ಪ್ರಾರ್ಥಿಸಿದರು. ಶಿವಪ್ರಸಾದ್ ವಂದಿಸಿದರು.
SSLC ವಿಭಾಗದ ವಿದ್ಯಾರ್ಥಿ ಹಾಗೂ ಹೆತ್ತವರಿಗಾಗಿ ಮಾಹಿತಿ ಕಾರ್ಯಾಗಾರ
ಇದೇ ಸಂದರ್ಭ 2022-23 ನೇ ಸಾಲಿನ SSLC ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮವನ್ನೂ ಸಂಯೋಜಿಸಲಾಗಿತ್ತು. ಎಲ್ಲಾ ವಿಷಯಗಳಲ್ಲೂ A+ ಪಡೆದ 29 ವಿದ್ಯಾರ್ಥಿಗಳು ಹಾಗೂ 9 ವಿಷಯಗಳಲ್ಲಿ A+ ಪಡೆದ 10 ವಿದ್ಯಾರ್ಥಿಗಳನ್ನು,ಹೆತ್ತವರ ಸಮ್ಮುಖದಲ್ಲಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಇದರೊಂದಿಗೆ "ಮೇಪೋಡು ಶ್ರೀ ಸುಬ್ರಾಯ ಮಯ್ಯ" ದತ್ತಿನಿಧಿಯನ್ನು ಪ್ರತಿಭಾನ್ವಿತ, ಆಯ್ದ ಆರು ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕಿ, ಶ್ರೀಮತಿ ಈಶ್ವರಿ ಡಿ. ವಿತರಿಸಿದರು. Under 16 -ರಾಜ್ಯಮಟ್ಟದ Cricket Tournament ಲ್ಲಿ ನಾಯಕನಾಗಿ ಆಯ್ಕೆಯಾಗಿ ತನ್ನ ಪ್ರತಿಭೆಯನ್ನು ಬೆಳಗಿದ ಶಾಲೆಯ ವಿದ್ಯಾರ್ಥಿ "ಸುಶ್ರೀತ್ ಎಸ್ ಐಲ್" ನ್ನು ಶಾಲೆಯ ವತಿಯಿಂದ ಅಭಿನಂದಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು PTA ಆಧ್ಯಕ್ಷ ಜೋನ್ ಡಿಸೋಜ ನಿರ್ವಹಿಸಿದರು.ಮುಖ್ಯೋಪಾಧ್ಯಾಯರಾದ ಗೋವಿಂದ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿ ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳನ್ನೂ ಶ್ಲಾಘಿಸುವುದರೊಂದಿಗೆ ಈ ವರ್ಷದ ಎಸ್ ಎಸ್ ಎಲ್ ಸಿ ಮಕ್ಕಳೂ ಕೂಡಾ ಇದೇ ರೀತಿಯ ಸಾಧನೆಗೈಯುವಲ್ಲಿ ಪ್ರಯತ್ನಿಸಬೇಕೆಂದು ಕರೆಯಿತ್ತರು.ಶಾಲಾ ಮೇನೇಜರ್ 'ಶಂಕರ ನಾರಾಯಣ ಭಟ್' ಇವರು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಶುಭವನ್ನು ಹಾರೈಸಿದರು.ನಿವೃತ್ತ ಮುಖ್ಯೋಪಾಧ್ಯಾಯರಾದ ಗೋಪಾಲಕೃಷ್ಣ ಪಂಜತೊಟ್ಟಿ ಹಾಗೂ ಹೈಯರ್ ಸೆಕೆಂಡರಿ ವಿಭಾಗದ ಪ್ರಾಂಶುಪಾಲರಾದ ರಾಮಚಂದ್ರ ಭಟ್ ಇವರು ಶುಭಾಶಂಸನೆಗೈದರು.MPTA ಅಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಉಪಸ್ಥಿತರಿದ್ದರು. ಇದೇ ಸಂದರ್ಭ ಪೊಸಡಿಗುಂಪೆ ಮಾಸಪತ್ರಿಕೆಯ ವತಿಯಿಂದ ಜೋನ್ ಡಿಸೋಜ ಇವರು, ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಜ್ಯಮಟ್ಟದಲ್ಲಿ ಸಾಧನೆಯನ್ನುಗೈದ ಆಯ್ದ ಇಬ್ಬರು ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ಶ್ರೀಮತಿ ವಿಚೇತ ಸ್ವಾಗತಿಸಿ ಸೂರ್ಯನಾರಾಯಣ ಭಟ್ ಇವರು ವಂದಿಸಿದರು. ಶ್ರೀಮತಿ ಉಮಾದೇವಿ ಕಾರ್ಯಕ್ರಮವನ್ನು ನಿರೂಪಿಸಿದರು.ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆಯನ್ನು ಹಾಡಿದರು.ಎಲ್ಲಾ ಅಧ್ಯಾಪಕ,ಸಿಬ್ಬಂಧಿಗಳ ಸಹಕಾರದೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು.
Pravesholsavam 2023-24
ಶಾಲೆಯ ಪುನರಾರಂಭದ ದಿನ.ಹೊಸದಾಗಿ 8ನೇ ತರಗತಿಗೆ ಸೇರ್ಪಡೆಗೊಂಡ ನಮ್ಮ ಶಾಲೆಯ ವಿದ್ಯಾರ್ಥಿಗಳಿಗಾಗಿ ಪ್ರವೇಶೋತ್ಸವವನ್ನು ಹಮ್ಮಿಕೊಳ್ಳಲಾಯಿತು.ಮುಖ್ಯಮಂತ್ರಿ "ಶ್ರೀ ಪಿಣರಾಯಿ ವಿಜಯನ್" ಉದ್ಘಾಟಿಸಿದ ಪ್ರವೇಶೋತ್ಸದ Live ಕಾರ್ಯಕ್ರಮವನ್ನು ಎಲ್ಲಾ ವಿದ್ಯಾರ್ಥಿಗಳಿಗೂ ಪ್ರದರ್ಶಿಸಲಾಯಿತು.
ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ ಹಮ್ಮಿಕೊಳ್ಳಲಾಯಿತು.ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಶ್ರೀಮತಿ ಶಾರದಾ ಎಸ್ ಭಟ್ ಕಾಡಮನೆ ,ಯೋಗದ ಮಹತ್ವವನ್ನು ತಿಳಿಸುತ್ತಾ "ಯೋಗವು ಆರೋಗ್ಯವನ್ನು ವೃದ್ಧಿಸುತ್ತದೆ, ಯೋಗದಿಂದ ಶ್ವಾಸೋಚ್ವಾಸ ಸುಗಮ ಹರಿವು ಸಾಧ್ಯ, ನಿತ್ಯಯೋಗಾಭ್ಯಾಸಿಗಳಾಗಿ ಎಂದರು". ಶಾಲೆಯ ವ್ಯವಸ್ಥಾಪಕ ಶ್ರೀ ಎನ್ ಶಂಕರನಾರಾಯಣ ಭಟ್ ಅಧ್ಯಕ್ಷತೆ ವಹಿಸಿ "ಜಗತ್ತಿಗೆ ಯೋಗವು ಭಾರತದ ಕೊಡುಗೆಯಾಗಿದೆ"ಎಂಬ ಸಂದೇಶ ನೀಡಿದರು. ಮುಖ್ಯೋಪಾಧ್ಯಾಯ ಶ್ರೀ ಇ ಎಚ್ ಗೋವಿಂದ ಭಟ್ ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಧ್ಯಾಪಿಕೆ ಶ್ರೀಮತಿ ಎನ್ ಗಂಗಮ್ಮ ಶುಭಾಶಂಸನೆಗೈದರು. ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಡಿದರು, ಶಿವಪ್ರಸಾದ್ ಸಿ ನಿರೂಪಿಸಿದರು, ಸೂರ್ಯನಾರಾಯಣ ಭಟ್ ಪಿ ವಂದಿಸಿದರು. ಸಂತೋಷ್ ಕುಮಾರ್ ಎಂ, ಈಶ್ವರಿ ಡಿ, ವಿಚೇತಾ ಬಿ,ಸುನೀತ, ಶಶಿಕುಮಾರ್, ರಾಜಕುಮಾರ್ ಕೆ, ಕೇಶವ ಪ್ರಸಾದ್ ಇ, ದಿನೇಶ್ ಕೆ, ಸಹಕರಿಸಿದರು. ನಂತರ ಯೋಗ ಗುರು ಶ್ರೀಮತಿ ಶಾರದಾ ಕಾಡಮನೆ ಅವರು ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಕೊಟ್ಟರು.
DISTRIBUTION OF EDUCATIONAL kIT
Retired PETr Ashokan N donated study Kit to the financially backward children of our school.
ಧರ್ಮತ್ತಡ್ಕ ಶಾಲೆಯಲ್ಲಿ ವಿವಿಧ ಕ್ಲಬ್ ಗಳ ಉದ್ಘಾಟನೆ
ಧರ್ಮತ್ತಡ್ಕ: ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿಯ ಪ್ರೌಢಶಾಲಾ ವಿಭಾಗದ 2022-23 ಶೈಕ್ಷಣಿಕ ವರ್ಷದ ವಿವಿಧ ಕ್ಲಬ್ ಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಶಾಲಾ ಮುಖ್ಯೋಪಾಧ್ಯಾಯರಾಗಿರುವ ಇ ಎಚ್ ಗೋವಿಂದ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ - "ಕಲಿಕೆಯ ಪೂರಕ ಜ್ಞಾನಾರ್ಜನೆಗಾಗಿ ಕ್ಲಬ್ ಗಳ ಚಟುವಟಿಕೆ ಸಹಕಾರಿಯಾಗಿರುತ್ತದೆ" ಎಂದರು .ಜೀವಶಾಸ್ತ್ರ ಅಧ್ಯಾಪಕ ರಾಮಕೃಷ್ಣ ಭಟ್ ಶುಭಾಶಂಸನೆಗೈದರು. ವಿಜ್ಞಾನ,ಗಣಿತ,ಸಮಾಜ ವಿಜ್ಞಾನ,ವಿದ್ಯಾರಂಗ,ಸಂಸ್ಕೃತ,ಐ.ಟಿ,ಆರೋಗ್ಯ,ಆರ್ಟ್ಸ್ ಕ್ಲಬ್,ಸ್ಪೋರ್ಟ್ಸ್ ಕ್ಲಬ್, ಎಕೋ ಕ್ಲಬ್,ಎಂಬೀ ಕ್ಲಬ್ ಗಳಿಗೆ ವಿದ್ಯಾರ್ಥಿ ಪದಾಧಿಕಾರಿಗಳನ್ನು ಈ ಸಂದರ್ಭದಲ್ಲಿ ಆರಿಸಲಾಯಿತು. ಗಣಿತ ಅಧ್ಯಾಪಕ ಶಶಿಕುಮಾರ್, ಸಮಾಜ ವಿಜ್ಞಾನ ಶಿಕ್ಷಕಿ ಸುನಿತಾ ,ಕನ್ನಡ ಅಧ್ಯಾಪಿಕೆಯರಾದ ಈಶ್ವರಿ, ಶ್ವೇತಕುಮಾರಿ ಸಂಸ್ಕೃತ ಅಧ್ಯಾಪಕ ಶಿವನಾರಾಯಣ ಭಟ್ ಇವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರದಲ್ಲಿ ಪ್ರವೀಕ್ಷಾ ಸ್ವಾಗತಿಸಿ ತನಿಷ್ ರಾಜ್ ವಂದಿಸಿದನು .ಕು. ಪಲ್ಲವಿ ಕಾರ್ಯಕ್ರಮವನ್ನು ನಿರೂಪಿಸಿದಳು. ಎಲ್ಲಾ ಶಿಕ್ಷಕ,ಸಿಬ್ಬಂದಿ ವರ್ಗದವರು ಸಹಕರಿಸಿದರು.
ಧರ್ಮತ್ತಡ್ಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ :
ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ 77 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಹೈಯರ್ ಸೆಕೆಂಡರಿ ವಿಭಾಗದ ಪ್ರಾಂಶುಪಾಲರಾದ ಶ್ರೀ ರಾಮಚಂದ್ರಭಟ್ ಧ್ವಜಾರೋಹಣವನ್ನು ನೆರವೇರಿಸಿ ಶುಭಹಾರೈಸಿದರು.ಕರ್ನಾಟಕ ಸ್ಕೌಟ್ ಕಮಿಶನರ್ ಆಗಿ ಕಾರ್ಯನಿರ್ವಹಿಸಿದ ಶ್ರೀ ಗುರುಮೂರ್ತಿ ನಾಯ್ಕಾಪು ಇವರು ವಿಶೇಷ ಅಭ್ಯಾಗತರಾಗಿ ಆಗಮಿಸಿ, ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಶಿಸ್ತು, ರಾಷ್ಟ್ರ ಪ್ರೇಮದ ಕುರಿತು ಅರಿವನ್ನು ಮೂಡಿಸಿದರು.ಶಾಲಾ ವ್ಯವಸ್ಥಾಪಕ ಶ್ರೀ ಶಂಕರನಾರಾಯಣ ಭಟ್ ಸಭಾಧ್ಯಕ್ಷತೆಯನ್ನು ನಿರ್ವಹಿಸಿದರು. ಪಿ.ಟಿ.ಎ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಕುಡಾಲು, ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ ಶುಭಾಶಂಸನೆಗೈದರು.ಮುಖ್ಯೋಪಾಧ್ಯಾಯರಾದ ಶ್ರೀ ಇ.ಎಚ್ ಗೋವಿಂದ ಭಟ್ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಪಿ.ಟಿ.ಎ ಸದಸ್ಯರಾದ ವೇಣುಗೋಪಾಲ್ ಶೆಟ್ಟಿ , ಅಶ್ರಫ್ ಸೋಕೆ ಉಪಸ್ಥಿತರಿದ್ದರು. ಅಧ್ಯಾಪಿಕೆ ಶಿಲ್ಪಾ ವಂದಿಸಿದರು. ಅಧ್ಯಾಪಕ ಶಶಿಧರ ಕೆ.ಕಾರ್ಯಕ್ರಮವನ್ನು ನಿರೂಪಿಸಿದರು. ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಹಾಗೂ ಶಾಲಾ ಮಟ್ಟದಲ್ಲಿ ಆಯೋಜಿಸಿದ ವಿವಿಧ ಶಾಸ್ತ್ರಮೇಳಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಬಳಿಕ ವಿದ್ಯಾರ್ಥಿಗಳು ಸ್ವಾತಂತ್ರ್ಯದಿನದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸಿಹಿತಿಂಡಿಯನ್ನು ವಿತರಿಸಲಾಯಿತು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು.
A Visit to Posadi Gumpe
ಪೊಸಡಿ ಗುಂಪೆ ಚಾರಣ: Scouts and Guides Manjeshwar Local Asso ciation.
ಧರ್ಮತ್ತಡ್ಕ ಪ್ರೌಢ ಶಾಲೆಯಲ್ಲಿ ಓಣಂ ಆಚರಣೆ
ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕ ದ ಪ್ರೌಢ ಶಾಲಾ ವಿಭಾಗದ ಓಣಂ ಆಚರಣೆಯು ಸಂಭ್ರಮಾಚರಣೆಗಳೊಂದಿಗೆ ಜರಗಿತು. ವಿದ್ಯಾರ್ಥಿಗಳಿಗೆ ಪೂಕಳಂ ಸ್ಪರ್ಧೆಯನ್ನು ನಡೆಸಲಾಯಿತು. ಉತ್ಸವದ ಉತ್ಸುಕತೆಯನ್ನು ಹೆಚ್ಚಿಸುವುದಕ್ಕಾಗಿ ವಿವಿಧ ಜಾನಪದ ಕ್ರೀಡೆಗಳನ್ನು ಆಯೋಜಿಸಲಾಯಿತು. ಶಾಲಾ ಮುಖ್ಯ ಶಿಕ್ಷಕರಾದ ಇ.ಎಚ್ ಗೋವಿಂದ ಭಟ್ ಕಾರ್ಯಕ್ರಮಗಳಿಗೆ ಚಾಲನೆಯನ್ನಿತ್ತರು.ವ್ಯವಸ್ಥಾಪಕ ಶಂಕರ ನಾರಾಯಣ ಭಟ್ ಶುಭಹಾರೈಸಿದರು.ಪಿ.ಟಿ.ಎ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ ಉಪಸ್ಥಿತರಿದ್ದರು. ಈ ಸಂದರ್ಭ ಓಣಂ ಔತಣವನ್ನು ಏರ್ಪಡಿಸಲಾಗಿತ್ತು.
Formal farewell party for teachers at Dharmattadka Educational Institutions:
Formal farewell party for teachers at Dharmattadka school. Sri Durgaparameshwari educational institutions of Dharmattadka here A farewell party was arranged for teachers retiring from career this year.Mrs. Sharada Amma, who is an honorable manager of educational institutions, chaired over the chairmanship. Principal Shri N Ramachandra Bhatt, School Manager Shri Shankarnarayana Bhat, PTA President Shivaprasad Shetty Kudal, MPTA President Smt. Pushpa Kamalaksha, U. P school manager Mrs. Vijayashree, PTA President Mr. Ashoka, MPTA President Smt. Jayalakshmi, retired headmaster Shri Ramachandra Bhat Uluvana wished good luck High school English teacher Mrs. Usha K who is retiring this year. R and you. P school Hindi teacher Mrs. Parameshwari Amma is in high school, higher secondary and U. Felicitated by P school department. Mrs. Ishwari. D and Sri Rammohan read the felicitation letter. Colleagues and dignitaries shared their opinions. High school headmaster Sri E. H Govind Bhat welcome you. P Chiefmaster Shri Mahalinga Bhat salutes. Mrs. Ishwari D and Mrs. Shweta Kumari M prayed. Shri Shivanarayana Bhat, Shri Shashidhar K, Shri Prashant Holla, presented the program of Shivaprasad.
ಧರ್ಮತ್ತಡ್ಕ ಪ್ರೌಢಶಾಲೆಯಲ್ಲಿ ಗಾಂಧೀಜಯಂತಿ ಆಚರಣೆ
ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದ ಪ್ರೌಢಶಾಲೆಯಲ್ಲಿ ಗಾಂಧೀಜಯಂತಿ ಆಚರಣೆಯು ಮಹಾತ್ಮಾ ಗಾಂಧೀ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಗೈಯುವುದರ ಮೂಲಕ ಆಚರಿಸಲಾಯಿತು.ಮುಖ್ಯ ಶಿಕ್ಷಕ ಗೋವಿಂದ ಭಟ್ ನೇತೃತ್ವವನ್ನು ನೀಡಿದರು.ಆ ಬಳಿಕ ಶಾಲಾ ಪರಿಸರವನ್ನು ಶುಚಿಗೊಳಿಸಲಾಯಿತು.ಧರ್ಮತ್ತಡ್ಕದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿರೀಕ್ಷೆ ತರಗತಿ
ಗುರುಹಿರಿಯರು, ಹೆತ್ತವರ ಬಗ್ಗೆ ಸಮರ್ಪಣಾ ಭಾವ ತುಂಬಿರಬೇಕು - ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ: ಮಾರ್ಚ್ ತಿಂಗಳಲ್ಲಿ ಜರಗಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪೂರ್ವಭಾವಿಯಾಗಿ ಕಲಿಕಾ ಸಿದ್ಧತೆಯ ವಿವಿಧ ಆಯಾಮಗಳ ಕುರಿತು ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿನ ವಿದ್ಯಾರ್ಥಿಗಳಿಗೆ ಮುಳ್ಳೇರಿಯ ಮಂಡಲ ವಿದ್ಯಾರ್ಥಿ ವಾಹಿನಿ ಮತ್ತು ಗುಂಪೆ ವಲಯದ ನೇತೃತ್ವದಲ್ಲಿ `ಪರೀಕ್ಷೆ ನಿರೀಕ್ಷೆ' ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ನಿವೃತ್ತ ಪ್ರಾಂಶುಪಾಲ ಯಸ್ ವಿಶ್ವೇಶ್ವರ ಭಟ್ ಉಂಡೆಮನೆ ಪರೀಕ್ಷೆಯ ತಯಾರಿಯ ಬಗ್ಗೆ ಮಕ್ಕಳಿಗೆ ಧೈರ್ಯ ತುಂಬಿದರು. ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ತರಗತಿ ನಡೆಸಿಕೊಡುತ್ತಾ ಶಿಕ್ಷಣವು ವ್ಯಕ್ತಿತ್ವ ವಿಕಾಸದ ನಿರಂತರ ಹಾದಿಯಾಗಿದೆ, ಕಲಿಕೆ ಬದುಕನ್ನು ರೂಪಿಸುತ್ತದೆ, ಗುರು ಹಿರಿಯರು, ಹೆತ್ತವರ ಬಗ್ಗೆ ವಿದ್ಯಾರ್ಥಿಗಳಲ್ಲಿ ಸಮರ್ಪಣಾಭಾವ ತುಂಬಿರಬೇಕು ಎಂದರು. ಹತ್ತನೇ ತರಗತಿಯ ಕಲಿಕೆಯ ನಂತರ ಮುಂದಿನ ಶಿಕ್ಷಣದ ವಿವಿಧ ಸಾಧ್ಯತೆಯ ಬಗ್ಗೆಯೂ ಮಾಹಿತಿಯನ್ನು ನೀಡಿದರು. ಸುಮಾರು ಇನ್ನೂರ ನಲುವತ್ತು ವಿದ್ಯಾರ್ಥಿಗಳು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು. ಶಾಲಾ ವ್ಯವಸ್ಥಾಪಕ ಎನ್ ಶಂಕರನಾರಾಯಣ ಭಟ್ ಅಧ್ಯಕ್ಷತೆ ವಹಿಸಿದರು. ಮುಖ್ಯೋಪಾಧ್ಯಾಯ ಇ ಎಚ್ ಗೋವಿಂದ ಭಟ್ ಸ್ವಾಗತಿಸಿ, ಅಭ್ಯಾಗತರನ್ನು ಪರಿಚಯಿಸಿದರು. ಕಲ್ಲಕಟ್ಟ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ, ಮುಳ್ಳೇರಿಯ ಹವ್ಯಕ ವಲಯದ ಪ್ರದಾನ ಶ್ಯಾಮಪ್ರಸಾದ ಕುಳಮರ್ವ ಶುಭನುಡಿಗಳನ್ನಡಿದರು. ಶಿಕ್ಷಕಿ ಉಮಾದೇವಿ ನಿರೂಪಿಸಿದರು. ಶಿಲ್ಪ ವಂದಿಸಿದರು. ಇ ಕೇಶವ ಪ್ರಸಾದ್ ಕಾರ್ಯಕ್ರಮವನ್ನು ಸಂಯೋಜಿಸಿದರು. ರಾಮಕೃಷ್ಣ ಭಟ್, ಪ್ರದೀಪ, ಶಿವಪ್ರಸಾದ್ ಸಿ, ಸೂರ್ಯನಾರಾಯಣ ಭಟ್, ಪ್ರಶಾಂತ ಹೊಳ್ಳನೀರಾಳ ಹಾಗೂ ದಿನೇಶ್ ಕೆ ಸಹಕರಿಸಿದರು. ಶಾಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು
Study Tour Programme
ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಸ್ಕೂಲ್ ಧರ್ಮತ್ತಡ್ಕದ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿಗಳಿಗಾಗಿ ದ್ವಿದಿನಗಳ ಶೈಕ್ಷಣಿಕ ಪ್ರವಾಸವನ್ನು ಡಿಸೆಂಬರ್ 27 ಹಾಗೂ 28 ರಂದು ಹಮ್ಮಿಕೊಳ್ಳಲಾಯಿತು.ಕರ್ನಾಟಕದ ಹಾಸನ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳ ಹಲವು ಪ್ರವಾಸಿ ತಾಣಗಳಿಗೆ ಭೇಟಿಯನ್ನಿತ್ತೆವು. ಹಾಸನ ಜಿಲ್ಲೆಯಲ್ಲಿರುವ ISRO ದ ಅಂಗ ಸಂಸ್ಥೆಯಾದ Master Control Facility(MCF) ಯನ್ನು ಸಂದರ್ಶಿಸಿದುದು ಈ ಬಾರಿಯ ವಿಶೇಷತೆಯಾಗಿತ್ತು. ಕೃತಕ ಉಪಗ್ರಹ ಗಳ ಕಾರ್ಯನಿರ್ವಹಣೆ, ಅದರಲ್ಲಿ MCF ನ ಪಾತ್ರ ಮುಂತಾದ ವಿಚಾರಗಳನ್ನು ಅಲ್ಲಿನ ವಿಜ್ಞಾನಿಗಳು ವಿದ್ಯಾರ್ಥಿಗಳಿಗೆ ಮನಮುಟ್ಟುವ ರೀತಿಯಲ್ಲಿ ಸೂಕ್ತವಾದ Demo ದ ಮೂಲಕ ವಿವರಿಸಿದರು. ಮುಂದುವರಿದು ಹೊಯ್ಸಳ ದೊರೆಗಳ ರಾಜಧಾನಿ ದೋರಸಮುದ್ರ (ಹಳೆಬೀಡು)ನ್ನು ಸಂದರ್ಶಿಸಿದೆವು. ಪ್ರಯಾಣದ ಮೊದಲ ದಿನ ಅರಮನೆ ನಗರಿ ಮೈಸೂರಿನಲ್ಲಿ ವಾಸ್ತವ್ಯವನ್ನು ಹೂಡಿದೆವು. ದ್ವಿತೀಯ ದಿನದಂದು ಚಾಮುಂಡಿ ಬೆಟ್ಟ, ಮೃಗಾಲಯ, ಅರಮನೆಯನ್ನು ವೀಕ್ಷಿಸಿ ಬಳಿಕ ಸಮೀಪದ ಮಂಡ್ಯ ಜಿಲ್ಲೆಯ KRS ಜಲಾಯಶಯವನ್ನೂ ಅದರೊಂದಿಗಿನ ವೃಂದಾವನ ಉದ್ಯಾನವನ್ನೂ ಕಣ್ತುಂಬಿಸಿಕೊಂಡೆವು.ಹಲವು ಮನೋಹರ ದೃಶ್ಯ ವಿಸ್ಮಯಗಳನ್ನು ನೆನಪಿನ ಬುತ್ತಿಯಲ್ಲಿ ತುಂಬಿಸಿಕೊಂಡು ಡಿಸೆಂಬರ್ 29 ರಂದು ಮರಳಿ ಧರ್ಮತ್ತಡ್ಕಕ್ಕೆ ತಲುಪಿದೆವು.
SDM college Students visit
ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಮಂಗಳೂರು(SDM) ಇಲ್ಲಿನ BBA ವಿದ್ಯಾರ್ಥಿಗಳು ನಮ್ಮ ಶಾಲೆಗೆ ಆಗಮಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ತರಗತಿ ನಡೆಸಿಕೊಟ್ಟರು