|
|
| (ഒരേ ഉപയോക്താവ് ചെയ്ത ഇടയ്ക്കുള്ള 9 നാൾപ്പതിപ്പുകൾ പ്രദർശിപ്പിക്കുന്നില്ല) |
| വരി 1: |
വരി 1: |
| <div style="box-shadow:10px 10px 5px #F90868;margin:0 auto; padding:0.9em 0.9em 0.5em 0.5em; border-radius:20px; border:3px solid blue; background-image:-webkit-radial-gradient(white, #F2F793); font-size:100%; text-align:justify; width:95%; color:black;"> | | <div style="box-shadow:10px 10px 5px #F90868;margin:0 auto; padding:0.9em 0.9em 0.5em 0.5em; border-radius:20px; border:3px solid blue; background-image:-webkit-radial-gradient(white, #F2F793); font-size:100%; text-align:justify; width:95%; color:black;"> |
| {{Yearframe/Header}}
| | == <b class="term"><font size="5" color="blue" face="Century Schoolbook L" font>Quiz Programme</font></b> == |
| == <b class="term"><font size="5" color="blue" face="Century Schoolbook L" font>International Yoga Day celebrations:</font></b> == | | <font size="5" color="black" face="Century Schoolbook L" font> |
| <font size="5" color="black" face="Noto Serif Kannada" font>ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ ಹಮ್ಮಿಕೊಳ್ಳಲಾಯಿತು.ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಯೋಗ ಗುರುವಾಗಿರುವ ಪ್ರವೀಣ್ ಸೊಂಕಲ್ ,ಯೋಗದ ಮಹತ್ವವನ್ನು ತಿಳಿಸುತ್ತಾ "ಯೋಗದಿಂದ ರೋಗ ದೂರ, ನಮ್ಮ ದೇಹ ಹುಟ್ಟಿನಿಂದ ಸಾವಿನ ವರೆಗೆ ಸಮತೋಲನದಿಂದ ಸಾಗಲು ಯೋಗವು ಪ್ರಧಾನ ಪಾತ್ರವಹಿಸುತ್ತದೆ, ನಿತ್ಯಯೋಗಾಭ್ಯಾಸಿಗಳಾಗಿ ಎಂದರು". ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲೆಯ ವ್ಯವಸ್ಥಾಪಕ ಶ್ರೀ ಎನ್ ಶಂಕರನಾರಾಯಣ ಭಟ್ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ - "ವಿಶ್ವಕ್ಕೆ ಯೋಗವು ಭಾರತದ ಕೊಡುಗೆಯಾಗಿದೆ, ಆಧ್ಯಾತ್ಮದೊಂದಿಗೆ ಸಮ್ಮಿಳಿತವಾದ ವಿಜ್ಞಾನವೇ ಯೋಗ"ಎಂಬ ಸಂದೇಶ ನೀಡಿದರು. ಮುಖ್ಯೋಪಾಧ್ಯಾಯ ಶ್ರೀ ಇ ಎಚ್ ಗೋವಿಂದ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಧ್ಯಾಪಕ ಶ್ರೀ ರಾಮಕೃಷ್ಣ ಭಟ್ ಶುಭಾಶಂಸನೆಗೈದರು. ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಡಿದರು, ಶಿವನಾರಾಯಣ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು, ಶ್ರೀಮತಿ ವಿಚೇತ ಸ್ವಾಗತಿಸಿ, ಸಂತೋಷ್ ಕುಮಾರ್ ಎಂ ವಂದಿಸಿದರು. ಬಳಿಕ ಪ್ರವೀಣ್ ಆಚಾರ್ಯ ಅವರು ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಕೊಟ್ಟರು.</font> | | Science quiz will be held in our school on 30/07/2025 as part of Kerala Youth Welfare Board. |
| | Details of the prize winning kids are as follows. |
| | First : Shreyas V S 10 C |
| | Second : Shruthi B 9 D |
| | Third : Rithika P 8 E</font> |
| | <center> |
| | <gallery mode="packed-overlay" widths="540" heights="460"> |
|
| |
|
| == <b class="term"><font size="5" color="blue" face="Century Schoolbook L" font>School level club inaugurations: </font></b> ==
| | </gallery></CENTER> |
| <font size="5" font color="black" face="Noto Serif Kannada">ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿಯ ಪ್ರೌಢಶಾಲಾ ವಿಭಾಗದ 2022-23 ಶೈಕ್ಷಣಿಕ ವರ್ಷದ ವಿವಿಧ ಕ್ಲಬ್ ಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಶಾಲಾ ಮುಖ್ಯೋಪಾಧ್ಯಾಯರಾಗಿರುವ "ಇ.ಎಚ್ ಗೋವಿಂದ ಭಟ್" ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ - "ತರಗತಿ ಕೊಠಡಿಯಲ್ಲಿ ಅಭ್ಯಸಿಸುವ ವಿಷಯಗಳ ಪ್ರಾಯೋಗಿಕ ಉಪಯೋಗವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಕ್ಲಬ್ ಗಳು ಉಪಯುಕ್ತವಾದುದು , ಇಂತಹ ಚಟುವಟಿಕೆಗಳ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು" ಎಂದು ಹುರಿದುಂಬಿಸಿದರು.ಜೀವಶಾಸ್ತ್ರ ಅಧ್ಯಾಪಕ ರಾಮಕೃಷ್ಣ ಭಟ್,ಸಂಸ್ಕೃತ ಅಧ್ಯಾಪಕ ಶಿವನಾರಾಯಣ ಭಟ್ ಇವರು ಶುಭಾಶಂಸನೆಗೈದರು. ವಿಜ್ಞಾನ,ಗಣಿತ,ಸಮಾಜವಿಜ್ಞಾನ,ವಿದ್ಯಾರಂಗ,ಸಂಸ್ಕೃತ,ಐ.ಟಿ,ಆರೋಗ್ಯ,ಆರ್ಟ್ಸ್ ಕ್ಲಬ್,ಸ್ಪೋರ್ಟ್ಸ್ ಕ್ಲಬ್, ಎಕೋ ಕ್ಲಬ್,ಎಂಬೀ ಕ್ಲಬ್ ಗಳಿಗೆ ವಿದ್ಯಾರ್ಥಿ ಪದಾಧಿಕಾರಿಗಳನ್ನು ಈ ಸಂದರ್ಭದಲ್ಲಿ ಆರಿಸಲಾಯಿತು. ಗಣಿತ ಅಧ್ಯಾಪಕ ಶಶಿಕುಮಾರ್, ಸಮಾಜ ವಿಜ್ಞಾನ ಶಿಕ್ಷಕಿ ಸುನಿತಾ ,ಕನ್ನಡ ಅಧ್ಯಾಪಿಕೆ ಶ್ವೇತಕುಮಾರಿ ಇವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರದಲ್ಲಿ ರಾಮ್ ಸ್ವರೂಪ ಆಳ್ವ ಸ್ವಾಗತಿಸಿ ಕು.ಲಾಸ್ಯ ವಂದಿಸಿದಳು.ಕು.ಪ್ರವೀಕ್ಷಾ ಕಾರ್ಯಕ್ರಮವನ್ನು ನಿರೂಪಿಸಿದಳು.ಎಲ್ಲಾ ಶಿಕ್ಷಕ,ಸಿಬ್ಬಂದಿ ವರ್ಗದವರ ಸಹಕಾರದೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು.</font>
| |
|
| |
|
| == <b class="term"><font size="5" color="blue" face="Century Schoolbook L" font>School Pravesholthavam 2022 :</font></b> ==
| |
| <font size="5" font color="black" face="Noto Serif Kannada">ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಹೈಯರ್‌ಸೆಕೆಂಡರಿ ಶಾಲೆಯ ಪ್ರೌಢಶಾಲಾ ವಿಭಾಗದ ಪ್ರವೇಶೋತ್ಸವವು ಇಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ ಇವರು ವಹಿಸಿದರು. ಪಠ್ಯಾಧಾರಿತ ಕಲಿಕೆಯ ಜೊತೆಗೆ ವಿದ್ಯಾರ್ಥಿಗಳು ಶಿಸ್ತು - ಪ್ರೌಢಿಮತೆಯನ್ನೂ ಮೈಗೂಡಿಸಿಕೊಳ್ಳಬೇಕು ಎಂಬುದಾಗಿ ಉಪದೇಶಿಸಿದರು. ಶಾಲಾ ವ್ಯವಸ್ಥಾಪಕರಾಗಿರುವ ಎನ್ ಶಂಕರನಾರಾಯಣ ಭಟ್ ಇವರು " ಸಮರ್ಪಕ ಸಂಪನ್ಮೂಲಗಳ ಬಳಕೆಯ ಮೂಲಕ ವಿದ್ಯಾರ್ಥಿಗಳು ಸರ್ವತೋಮುಖ ಅಭಿವೃದ್ಧಿಯನ್ನು ಸಾಧಿಸಬೇಕು" ಎಂದು ಕರೆ ನೀಡಿದರು. ಶಾಲಾ ಮುಖ್ಯೋಪಾಧ್ಯಾಯರಾಗಿರುವ "ಇ.ಎಚ್ ಗೋವಿಂದ ಭಟ್" ಪ್ರಾಸ್ತಾವಿಕ ಮಾತುಗಳನ್ನಾಡಿ ಈ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಅನುಸರಿಸಬೇಕಾದ ನಡೆಯ ಬಗ್ಗೆ ಸಲಹೆ ಸೂಚನೆಗಳನ್ನು ಇತ್ತರು. ಪ್ರವೇಶೋತ್ಸವ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ "ಶಶಿಧರ ಕೆ" ಸ್ವಾಗತಿಸಿ "ವಿಚೇತ. ಬಿ" ವಂದಿಸಿದರು. ಮಧ್ಯಾನ ಪಾಯಸದ ಊಟವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು</font>
| |
|
| |
|
| == <b class="term"><font size="5" color="blue" face="Century Schoolbook L" font>Inaguration of various clubs:</font></b> ==
| |
| <font size="5" font color="black" face="Noto Serif Kannada">ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿಯ ಪ್ರೌಢಶಾಲಾ ವಿಭಾಗದ 2022-23 ಶೈಕ್ಷಣಿಕ ವರ್ಷದ ವಿವಿಧ ಕ್ಲಬ್ ಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಶಾಲಾ ಮುಖ್ಯೋಪಾಧ್ಯಾಯರಾಗಿರುವ "ಇ.ಎಚ್ ಗೋವಿಂದ ಭಟ್" ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ - "ತರಗತಿ ಕೊಠಡಿಯಲ್ಲಿ ಅಭ್ಯಸಿಸುವ ವಿಷಯಗಳ ಪ್ರಾಯೋಗಿಕ ಉಪಯೋಗವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಕ್ಲಬ್ ಗಳು ಉಪಯುಕ್ತವಾದುದು , ಇಂತಹ ಚಟುವಟಿಕೆಗಳ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು" ಎಂದು ಹುರಿದುಂಬಿಸಿದರು.ಜೀವಶಾಸ್ತ್ರ ಅಧ್ಯಾಪಕ ರಾಮಕೃಷ್ಣ ಭಟ್,ಸಂಸ್ಕೃತ ಅಧ್ಯಾಪಕ ಶಿವನಾರಾಯಣ ಭಟ್ ಇವರು ಶುಭಾಶಂಸನೆಗೈದರು.ವಿಜ್ಞಾನ,ಗಣಿತ,ಸಮಾಜವಿಜ್ಞಾನ,ವಿದ್ಯಾರಂಗ,ಸಂಸ್ಕೃತ,ಐ.ಟಿ,ಆರೋಗ್ಯ,ಆರ್ಟ್ಸ್ ಕ್ಲಬ್,ಸ್ಪೋರ್ಟ್ಸ್ ಕ್ಲಬ್, ಎಕೋ ಕ್ಲಬ್,ಎಂಬೀ ಕ್ಲಬ್ ಗಳಿಗೆ ವಿದ್ಯಾರ್ಥಿ ಪದಾಧಿಕಾರಿಗಳನ್ನು ಈ ಸಂದರ್ಭದಲ್ಲಿ ಆರಿಸಲಾಯಿತು.ಗಣಿತ ಅಧ್ಯಾಪಕ ಶಶಿಕುಮಾರ್, ಸಮಾಜ ವಿಜ್ಞಾನ ಶಿಕ್ಷಕಿ ಸುನಿತಾ ,ಕನ್ನಡ ಅಧ್ಯಾಪಿಕೆ ಶ್ವೇತಕುಮಾರಿ ಇವರು ಉಪಸ್ಥಿತರಿದ್ದರು.ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರದಲ್ಲಿ ರಾಮ್ ಸ್ವರೂಪ ಆಳ್ವ ಸ್ವಾಗತಿಸಿ ಕು.ಲಾಸ್ಯ ವಂದಿಸಿದಳು.ಕು.ಪ್ರವೀಕ್ಷಾ ಕಾರ್ಯಕ್ರಮವನ್ನು ನಿರೂಪಿಸಿದಳು.ಎಲ್ಲಾ ಶಿಕ್ಷಕ,ಸಿಬ್ಬಂದಿ ವರ್ಗದವರ ಸಹಕಾರದೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು.</font>
| |
|
| |
|
| == <b class="term"><font size="5" color="blue" face="Century Schoolbook L" font>International Yoga day:</font></b> ==
| |
| <font size="5" font color="black" face="Noto Serif Kannada">ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ ಹಮ್ಮಿಕೊಳ್ಳಲಾಯಿತು.ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.ಯೋಗ ಗುರುವಾಗಿರುವ ಪ್ರವೀಣ್ ಸೊಂಕಲ್ , ಯೋಗದ ಮಹತ್ವವನ್ನು ತಿಳಿಸುತ್ತಾ "ಯೋಗದಿಂದ ರೋಗ ದೂರ, ನಮ್ಮ ದೇಹ ಹುಟ್ಟಿನಿಂದ ಸಾವಿನ ವರೆಗೆ ಸಮತೋಲನದಿಂದ ಸಾಗಲು ಯೋಗವು ಪ್ರಧಾನ ಪಾತ್ರವಹಿಸುತ್ತದೆ, ನಿತ್ಯಯೋಗಾಭ್ಯಾಸಿಗಳಾಗಿ ಎಂದರು". ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲೆಯ ವ್ಯವಸ್ಥಾಪಕ ಶ್ರೀ ಎನ್ ಶಂಕರನಾರಾಯಣ ಭಟ್ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ - "ವಿಶ್ವಕ್ಕೆ ಯೋಗವು ಭಾರತದ ಕೊಡುಗೆಯಾಗಿದೆ, ಆಧ್ಯಾತ್ಮದೊಂದಿಗೆ ಸಮ್ಮಿಳಿತವಾದ ವಿಜ್ಞಾನವೇ ಯೋಗ"ಎಂಬ ಸಂದೇಶ ನೀಡಿದರು.ಮುಖ್ಯೋಪಾಧ್ಯಾಯ ಶ್ರೀ ಇ ಎಚ್ ಗೋವಿಂದ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಧ್ಯಾಪಕ ಶ್ರೀ ರಾಮಕೃಷ್ಣ ಭಟ್ ಶುಭಾಶಂಸನೆಗೈದರು.ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಡಿದರು, ಶಿವನಾರಾಯಣ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು, ಶ್ರೀಮತಿ ವಿಚೇತ ಸ್ವಾಗತಿಸಿ, ಸಂತೋಷ್ ಕುಮಾರ್ ಎಂ ವಂದಿಸಿದರು.ಬಳಿಕ ಪ್ರವೀಣ್ ಆಚಾರ್ಯ ಅವರು ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಕೊಟ್ಟರು.</font>
| |
|
| |
|
| == <b class="term"><font size="5" color="blue" face="Century Schoolbook L" font>PTA meeting and felicitation to SSLC A+ winners:</font></b> == | | == <b class="term"><font size="5" color="blue" face="Century Schoolbook L" font>International Yoga Day 2025–26</font></b> == |
| <font size="5" font color="black" face="Noto Serif Kannada">ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ ರಕ್ಷಕ ಶಿಕ್ಷಕ ಸಂಘದ ಮಹಾಸಭೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.2022-23 ಶೈಕ್ಷಣಿಕ ವರ್ಷದ ರಕ್ಷಕ ಶಿಕ್ಷಕ ಸಂಘದ ಮಹಾಸಭೆ ಇಂದು (21/07/2022) ಶಾಲಾ ಸಭಾಂಗಣದಲ್ಲಿ ಜರಗಿತು.ಇದೇ ಸಂದರ್ಭ 2021-22 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಹಾಗೂ ಪ್ಲಸ್ ಟು ಪರೀಕ್ಷೆಯಲ್ಲಿ ಉನ್ನತ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿತ್ತು.ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ A+ ಪಡೆದ 16 ವಿದ್ಯಾರ್ಥಿಗಳನ್ನು ,ಒಂಭತ್ತು ವಿಷಯಗಳಲ್ಲಿ A+ ಪಡೆದ 4 ವಿದ್ಯಾರ್ಥಿಗಳನ್ನು ಮತ್ತು ಹೈಯರ್ ಸೆಕೆಂಡರಿ ವಿಭಾಗದಲ್ಲಿ ಎಲ್ಲಾ ವಿಷಯಗಳಲ್ಲೂ A+ ಪಡೆದ ಇಬ್ಬರು ವಿದ್ಯಾರ್ಥಿಗಳನ್ನು ಹಾಗೂ ಉನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಲಾಯಿತು.ಈ ಸುಸಂದರ್ಭದಲ್ಲಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಅಶೋಕನ್ ಅವರ ಹೆತ್ತವರಾದ ಶ್ರೀಮತಿ ನಾರಾಯಣಿ ಅಮ್ಮ ಹಾಗೂ ಶ್ರೀ ಕಣ್ಣನ್ ದಂಪತಿಗಳ ಸ್ಮರಣಾರ್ಥ ನಗದು ಹಾಗೂ ಸ್ಮರಣಿಕೆಯನ್ನು ಎಲ್ಲಾ ವಿಷಯಗಳಲ್ಲಿ A+ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.ಇದರೊಂದಿಗೆ "ಮೇಪೋಡು ಶ್ರೀ ಸುಬ್ರಾಯ ಮಯ್ಯ' ದತ್ತಿನಿಧಿಯನ್ನು,ಕನ್ನಡ ಮಾಧ್ಯಮದಲ್ಲಿ ಉನ್ನತ ಸಾಧನೆಗೈದ ಆಯ್ದ ಎರಡು ವಿದ್ಯಾರ್ಥಿಗಳಿಗೆ ಶ್ರೀಮತಿ ಈಶ್ವರಿ ಟೀಚರ್ ವಿತರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಇಬ್ರಾಹಿಂ ಎನ್ ವಹಿಸಿದರು.ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಇ ಎಚ್ ಗೋವಿಂದ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಾಲಾ ವ್ಯವಸ್ಥಾಪಕ ಶ್ರೀ ಎನ್ ಶಂಕರನಾರಾಯಣ ಭಟ್, ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರಾದ ಎನ್ ರಾಮಚಂದ್ರ ಭಟ್, ಯು ಪಿ ಶಾಲೆಯ ವ್ಯವಸ್ಥಾಪಿಕೆ ಶ್ರೀಮತಿ ವಿಜಯ ಶ್ರೀ, ಹೈಯರ್ ಸೆಕೆಂಡರಿ ಶಿಕ್ಷಕರಾದ ಸತೀಶ್ ಶೆಟ್ಟಿ ಒಡ್ಡಂಬೆಟ್ಟು, ಶುಭಾಶಂಸನೆಗೈದರು.ಕನ್ನಡ ಅಧ್ಯಾಪಿಕೆ ಶ್ರೀಮತಿ ಶ್ವೇತಾ ಕುಮಾರಿ ಎಂ. ವರಿದಿ ವಾಚಿಸಿದರು.ಕಾರ್ಯಕ್ರಮದಲ್ಲಿ ನಿವೃತ್ತ ಗಣಿತ ಶಿಕ್ಷಕ ಅಶೋಕ್ ಕುಮಾರ್ ಟಿ ಉಪಸ್ಥಿತರಿದ್ದು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.ರಕ್ಷಕ ಶಿಕ್ಷಕ ಸಂಘದ ಸಮಿತಿಯನ್ನು ಈ ಸಂದರ್ಭದಲ್ಲಿ ರೂಪಿಸಲಾಯಿತು.ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಶಾಲಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಲ್ಲಿ ಹೆತ್ತವರ ಸಲಹೆ ಸೂಚನೆಗಳನ್ನು ಸ್ವೀಕರಿಸಲಾಯಿತು.ಕಾರ್ಯಕ್ರಮಕ್ಕೆ ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಡಿದರು, ಶ್ರೀ ರಾಮಕೃಷ್ಣ ಭಟ್ ಸ್ವಾಗತಿಸಿ, ಶ್ರೀಮತಿ ಸೌಮ್ಯ ಎಂ ವಂದಿಸಿದರು, ಶಿವಪ್ರಸಾದ್ ಸಿ, ಪ್ರಶಾಂತ ಹೊಳ್ಳ ಎನ್ ಹಾಗೂ ಶಶಿಧರ ಕೆ ನಿರೂಪಣೆಯಲ್ಲಿ ಸಹಕರಿಸಿದರು.</font> | | <font size="5" color="black" face="Century Schoolbook L" font> |
| | International Yoga Day of 2025-26 was celebrated at Sri Durgaparameshwari High School, DharmatHadka. This program sounded the essence of Yoga is an ancient Indian heritage, an essential part of life style. |
| | Sri Sadashiva Kadambar came as the Chief Guest of Yoga Demonstration and explained the immense importance of Yoga "Yoga is the greatest achievement of balance the body-mind." One who practices yoga daily becomes healthy, finds peace. " |
| | At this occasion, school manager Mr. N. Shankar Narayana Bhat presided over and speaking, "Yoga is India's valuable gift to the world. "This sums up not only physical health but also the unity of mental strength and philosophy." said. Prabhara headmaster Mrs. Gangamma said good words. Physical teacher Shri Santosh M expressed his wishes for the program. |
| | The students sang the prayer. Vicheta K welcomed, Shivanarayana Bhat performed the narrative. Soumya M salutes. |
| | With the message of physical-mental balance, Shri Sadashiva Kadambar gave demonstration of various yogasanas to students. Children also participated actively and learned the value of yoga.</font> |
| | <center> |
| | <gallery mode="packed-overlay" widths="540" heights="460"> |
|
| |
|
| == <b class="term"><font size="5" color="blue" face="Century Schoolbook L" font>Sanskrit Quiz Programme:</font></b> ==
| | </gallery></CENTER> |
| <font size="5" font color="black" face="Noto Serif Kannada"> ಶ್ರೀರಾಮಾಯಣ ಮಾಸಾಚರಣೆಯ ಪ್ರಯುಕ್ತ ಸಂಸ್ಕೃತ ಸಂಘದ ವತಿಯಿಂದ ನಡೆಸಲ್ಪಟ್ಟ ರಾಮಾಯಣ ಪ್ರಶ್ನೋತ್ತರಿ ಸ್ಪರ್ಧೆಯಲ್ಲಿ ಹೆಚ್ಚಿನ ಮಕ್ಕಳು ಭಾಗವಹಿಸಿದರು. ವಿದ್ಯಾಲಯದ ಮುಖ್ಯ ಶಿಕ್ಷಕರಾದ ಶ್ರೀ ಗೋವಿಂದ ಭಟ್ ಆಶೀರ್ವಾದ ಪೂರ್ವಕ ಶುಭಾಶಂಸನೆ ಗೈದು ಚಾಲನೆಯನ್ನಿತ್ತರು. ಸಂಸ್ಕೃತ ಗುರುಗಳಾದ ಶ್ರೀ ಶಿವನಾರಾಯಣ ಭಟ್ಟ ಇವರು ವಿದ್ಯಾಲಯದ ಸರ್ವ ಗುರುಜನರ ಸಹಕಾರದೊಂದಿಗೆ ಸ್ಪರ್ಧೆ ಸಂಪನ್ನಗೊಳಿಸಿದರು. ವಿನ್ಯಾಸ್ 10 ಡಿ ಪ್ರಥಮತನುಶ್ ಕುಮಾರ್ 9 ಸಿ ದ್ವಿತೀಯ ಪ್ರತೀಕ್ಷಾ 8 ಡಿ ತೃತೀಯ. ಇವರಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳಿಸಿದ ವಿನ್ಯಾಸ್ ಮತ್ತು ತನುಶ್ ಕುಮಾರ್ ಉಪಜಿಲ್ಲಾ ಮಟ್ಟಕ್ಕೆ ಅರ್ಹತೆಗಳಿಸಿರುತ್ತಾರೆ.</font>
| |
|
| |
|
| == <b class="term"><font size="5" color="blue" face="Century Schoolbook L" font>School Level Sastrolsavam:</font></b> ==
| |
| <font size="5" font color="black" face="Noto Serif Kannada"> ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಧರ್ಮತ್ತಡ್ಕದಲ್ಲಿ ಶಾಲಾಮಟ್ಟದ ಶಾಸ್ತ್ರ ಮೇಳವು ಇಂದು(30/07/2022) ನಡೆಯಿತು. ಕಾರ್ಯಕ್ರಮದ ಔಪಚಾರಿಕ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಶಾಲಾ ವ್ಯವಸ್ಥಾಪಕರಾದ ಶಂಕರನಾರಾಯಣ ಭಟ್ ಇವರು "ಪಠ್ಯಧಾರಿತ ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳ ಭಾಗವಹಿಸುವಿಕೆಯನ್ನು ಶ್ಲಾಘಿಸಿದರು".ಶಾಲಾ ಮುಖ್ಯೋಪಾಧ್ಯಾಯರಾದ ಇ.ಎಚ್ ಗೋವಿಂದ ಭಟ್ ಇವರು ಸ್ಪರ್ಧೆಗಳಲ್ಲಿ ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೂ ಶುಭಹಾರೈಸಿದರು.ಸ್ಟಾಫ್ ಸೆಕ್ರೆಟರಿ ರಾಮಕೃಷ್ಣ ಭಟ್ ಶುಭಾಶಂಸನೆಗೈದರು.ಶಾಲಾ ನಾಯಕಿ ಹರ್ನಿತ ಅಭ್ಯಾಗತರನ್ನು ಸ್ವಾಗತಿಸಿ,ರಾಮ್ ಸ್ವರೂಪ್ ಆಳ್ವ ವಂದಿಸಿದನು.ಲಾಸ್ಯ ಕಾರ್ಯಕ್ರಮವನ್ನು ನಿರೂಪಿಸಿದಳು.ಈ ಸಂದರ್ಭ ಸುಮಾರು 200 ಕ್ಕೂ ಹೆಚ್ಚು ಮಕ್ಕಳು ವಿಜ್ಞಾನ,ಗಣಿತ,ಐಟಿ,ಸಮಾಜ ವಿಜ್ಞಾನ,ವರ್ಕ್ ಎಕ್ಸ್ ಪೀರಿಯೆನ್ಸ್ ವಿಭಾಗಗಳಲ್ಲಿ ಸಕ್ರಿಯವಾಗಿ ಭಾಗವಹಿದಸಿ ತಮ್ಮ ಕೌಶಲವನ್ನು ಪ್ರದರ್ಶಿಸಿದರು.</font>
| |
|
| |
|
| == <b class="term"><font size="5" color="blue" face="Century Schoolbook L" font>Azadi Ka Amrith Maholsav:</font></b> == | | == <b class="term"><font size="5" color="blue" face="Century Schoolbook L" font>Poster Making Competition Held as Part of Anti-Drug Campaign at SDPHSS Dharmatadka</font></b> == |
| <font size="5" font color="black" face="Noto Serif Kannada"> ಧರ್ಮತ್ತಡ್ಕ ಶ್ರೀ ದುರ್ಗಾ ಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 76ನೆಯ ಸ್ವಾತಂತ್ರ್ಯ ಮಹೋತ್ಸವವನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜ್ರಂಭಣೆಯಿಂದ ಆಚರಿಸಲಾಯಿತು.ಹೈಯರ್ ಸೆಕೆಂಡರಿ ಪ್ರಾಂಶುಪಾಲ "ಶ್ರೀ ಎನ್ ರಾಮಚಂದ್ರ ಭಟ್" ದ್ವಜಾರೋಹಣ ಗೈದರು. ಶಾಲಾ ಮಕ್ಕಳು ವಿವಿಧ ಘೋಷಣೆಗಳೊಂದಿಗೆ ಮೆರವಣಿಗೆಯಲ್ಲಿ ಸಂಚರಿಸಿ ಸಂಭ್ರಮದ ಆಚರಣೆಯ ಮೆರುಗನ್ನು ಹೆಚ್ಚಿಸಿದರು.ನಂತರ ಜರಗಿದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ನಿವೃತ್ತ ಮುಖ್ಯೋಪಾಧ್ಯಾಯ ಶ್ರೀ ಎನ್ ಸುಬ್ರಾಯ ಭಟ್ "ಸಮರ ವೀರರ ಬಲಿದಾನದ ಫಲಿತಾಂಶವೇ ಇಂದಿನ ನಮ್ಮ ಸ್ವಾತಂತ್ಯ; ಇದನ್ನು ಅತಂತ್ರವಾಗಲು ಬಿಡಬಾರದು, ಸ್ವಾತಂತ್ರ್ಯ ಸಿಗುವುದರ ಹಿಂದಿನ ನಮ್ಮ ಹಿರಿಯರ ತ್ಯಾಗವನ್ನು ಇಂದಿನ ಮಕ್ಕಳು ಅರಿತು ಗೌರವಿಸಬೇಕು" ಎಂದು ಅಭಿಪ್ರಾಯ ಪಟ್ಟರು. ಕಾರ್ಯಕ್ರಮಕ್ಕೆ ಆಗಮಿಸಿದ ನಿವೃತ್ತ ಸೈನಿಕರಾದ "ಶ್ರೀ ಜಿ ಅಪ್ಪಯ್ಯ ಮಣಿಯಾಣಿ" ಇವರು - "ಭಾರತದ ವೀರ ಯೋಧರ ತ್ಯಾಗ ಬಲಿದಾನಗಳು, ಅವರ ಬದುಕಿನ ಮಾರ್ಗ ನಮಗೆ ಆದರ್ಶವಾಗಬೇಕು,ಭವಿಷ್ಯದಲ್ಲಿ ಹೆಚ್ಚು ಹೆಚ್ಚು ಯುವಕರು ಸೇನೆಯನ್ನು ಸೇರಿ ರಾಷ್ಟ್ರ ಸೇವೆಯನ್ನು ಗೈಯುವಲ್ಲಿ ಮನ ಮಾಡಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಇನ್ನೋರ್ವ ಗಣ್ಯ ವ್ಯಕ್ತಿ ,ಕೃಷಿಕ " ಶ್ರೀ ಸುಧಾಕರ ಪಾರಿಂಜೆ" ಇವರು ಶುಭ ಹಾರೈಸಿದರು. ಈರ್ವರನ್ನೂ ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶ್ರೀ ಇಬ್ರಾಹಿಂ ಎನ್ ಅಧ್ಯಕ್ಷೀಯ ನುಡಿಗಳನ್ನಾಡಿದರು. ಪ್ರಾಂಶುಪಾಲ ಶ್ರೀ ಎನ್ ರಾಮಚಂದ್ರ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವ್ಯವಸ್ಥಾಪಕರಾದ ಶ್ರೀ ಎನ್ ಶಂಕರ ನಾರಾಯಣ ಭಟ್ ಶುಭ ಹಾರೈಸಿದರು.ಅಭ್ಯಾಗತರ ಕಿರು ಪರಿಚಯವನ್ನು ಶ್ರೀಮತಿ ವಿಚೇತ ಬಿ ಹಾಗೂ ಶ್ರೀಮತಿ ಉಷಾಪದ್ಮ ವಾಚಿಸಿದರು.ಈ ವೇಳೆಯಲ್ಲಿ, ಕೋವಿಡ್ ಸಂದಿಗ್ಧತೆಯ ಕಾಲದಲ್ಲಿ ಕೃಷಿ ಹಾಗೂ ಹೈನುಗಾರಿಕೆಯಲ್ಲಿ ತನ್ನನ್ನು ತೊಡಗಿಸಿಕೊಂಡು ,ಪ್ರಸ್ತುತವೂ ಹವ್ಯಾಸವಾಗಿ ಅದನ್ನು ಮುಂದುವರಿಸುತ್ತಿರುವ ಶಾಲಾ ವಿದ್ಯಾರ್ಥಿ "ಅದ್ವಿತ್" ನನ್ನು ಗಣ್ಯರ ಸಮ್ಮುಖದಲ್ಲಿ ಅಭಿನಂದಿಸಿ ಸನ್ಮಾನಿಸಲಾಯಿತು.ಈತನ ಆಸಕ್ತಿ,ಪರಿಶ್ರಮದ ಕುರಿತಾದ ವರದಿ ದೃಶ್ಯ ಮಾದ್ಯಮಗಳಲ್ಲಿ ಈಗಾಗಲೇ ಬಿತ್ತರಗೊಂಡಿದ್ದವು.ಶ್ರೀಮತಿ ಶ್ವೇತಕುಮಾರಿ ಇವರು ಈತನ ಕುರಿತಾದ ವಿವರವನ್ನು ವಾಚಿಸಿದರು. ಎಪ್ಪತ್ತೈದರ ಭಾರತದ ಸ್ವಾತಂತ್ಯ ಅಮೃತ ಮಹೋತ್ಸವದ ಪ್ರಯುಕ್ತ ಸಮಾಜ ವಿಜ್ಞಾನ ಕ್ಲಬ್, ಆರ್ಟ್ಸ್ ಕ್ಲಬ್ ವತಿಯಿಂದ ಜರಗಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಈ ಸಂದರ್ಭದಲ್ಲಿ ಅತಿಥಿಗಳ ಮೂಲಕ ಬಹುಮಾನವನ್ನು ವಿತರಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು. ನೃತ್ಯ, ಭಾಷಣ, ದೇಶಭಕ್ತಿಗೀತೆ ಮುಂತಾದವುಗಳ ಮೂಲಕ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದ ಆಚರಣೆಯಲ್ಲಿ ಕಳೆಮೂಡಿಸಿದರು. ವಿದ್ಯಾರ್ಥಿಗಳಾದ ರಾಮ್ ಸ್ವರೂಪ್ ಆಳ್ವ ಹಾಗೂ ಪ್ರವೀಕ್ಷಾ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಿರೂಪಿಸಿದರು.ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯ ಶ್ರೀ ಇ ಎಚ್ ಗೋವಿಂದ ಭಟ್ ಸ್ವಾಗತಿಸಿ, ಶಿವನಾರಾಯಣ ಭಟ್,ಪ್ರಶಾಂತ ಹೊಳ್ಳ ಎನ್ ಹಾಗೂ ಶಶಿಧರ ಕೆ ನಿರೂಪಿಸಿದರು. ಶ್ರೀಮತಿ ಸುನೀತಾ ಕೆ ವಂದಿಸಿದರು.</font> | | <font size="5" color="black" face="Century Schoolbook L" font> |
| | On June 26, a poster making competition was conducted at SDPHSS Dharmatadka as part of the “Say No to Drugs” campaign. The event was jointly organized by the Little Kites Club, Vimukti Club, and Art Club. Students creatively expressed strong anti-drug messages through colorful charts and posters with slogans like “High on Life, Not on Drugs,” spreading awareness through art</font> |
|
| |
|
| == <b class="term"><font size="5" color="blue" face="Century Schoolbook L" font>Onam Celebration:</font></b> ==
| | <center> |
| <font size="5" font color="black" face="Noto Serif Kannada"> ಕೇರಳದ ಸಾಂಸ್ಕೃತಿಕ ಹಬ್ಬ ಓಣಂನ್ನು ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರೀ ಹೈಯರ್ ಸೆಕೆಂಡರಿ ಶಾಲೆಯ, ಪ್ರೌಢ ಶಾಲಾ ವಿಭಾಗದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.ಇದೇ ಸಂದರ್ಭ ಹೂವಿನ ರಂಗೋಲಿ(ಪೂಕಳಂ) ಹಾಗೂ ವಿವಿಧ ಸ್ಪರ್ಧೆಗಳನ್ನು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿತ್ತು.ಸ್ಥಳೀಯವಾಗಿ ಲಭಿಸಿದ ಹೂವುಗಳನ್ನು ಬಳಸಿ ವಿದ್ಯಾರ್ಥಿಗಳು ಹೂ-ರಂಗೋಲಿಯನ್ನು ರಚಿಸಿದರು.ಬಳಿಕ ಜರಗಿದ ಸಂಗೀತ ಕುರ್ಚಿ, ಹಗ್ಗ ಜಗ್ಗಾಟ ಹಾಗೂ ಮೊಸರು ಕುಡಿಕೆ ಒಡೆಯುವುದು.. ಇತ್ಯಾದಿ ಸ್ಪರ್ಧೆಗಳಲ್ಲಿ ಅನೇಕ ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿ ತಂಡದಲ್ಲೂ, ವೈಯಕ್ತಿಕ ನೆಲೆಯಲ್ಲೂ ಬಹುಮಾನವನ್ನು ಪಡೆದರು.ಇದೇ ಸಂದರ್ಭ ಓಣಂ ಔತಣವನ್ನು ಏರ್ಪಡಿಸಲಾಗಿತ್ತು.ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ವ್ಯವಸ್ಥಾಪಕ ಶ್ರೀ ಎನ್ ಶಂಕರನಾರಯಣ ಭಟ್, ಮುಖ್ಯೋಪಾಧ್ಯಾಯ ಶ್ರೀ ಇ ಎಚ್ ಗೋವಿಂದ ಭಟ್ ಬಹುಮಾನ ವಿತರಿಸಿದರು.ಸರ್ವ ಅಧ್ಯಾಪಕ, ಸಿಬ್ಬಂದಿ ವರ್ಗದವರ ಸಹಕಾರದಿಂದ ಕಾರ್ಯಕ್ರಮವು ಸಂಪನ್ನಗೊಂಡಿತು.</font>
| | <gallery mode="packed-overlay" widths="540" heights="460"> |
| | International_Day_Against_Drug_11051.jpg |
| | </gallery></CENTER> |
|
| |
|
| == <b class="term"><font size="5" color="blue" face="Noto Serif Kannada" font>INAUGURATION OF CLUB ACTIVITIES5</font></b> ==
| |
| <font size="5" color="black" face="Noto Serif Kannada" font>
| |
|
| |
|
| <center><div style="border: 6px solid #012979; text-align: center; width: 90%; border-radius:30px;background-image: linear-gradient(to right, #fff400 , #EC3D42"> | | == <b class="term"><font size="5" color="blue" face="Century Schoolbook L" font>CM's Address on Anti-Drug Campaign Telecasted at SDPHSS Dharmatadka</font></b> == |
| <font size="6" color="black" face="Noto Serif Kannada" font><center> | | <font size="5" color="black" face="Century Schoolbook L" font> |
| <gallery mode="packed-overlay" widths="250" heights="250"> | | As part of the state-wide “Say No to Drugs” campaign, the Kerala Government organized a special event in Thiruvananthapuram on June 26. The live address by Hon’ble Chief Minister Shri Pinarayi Vijayan was streamed in all schools, including SDPHSS Dharmatadka. The CM highlighted the harmful effects of drug abuse and urged students to choose life over drugs. He emphasized the importance of physical activities like Zumba and regular exercise to keep young minds positively engaged and away from harmful habits.</font> |
| പ്രമാണം:INAUGURATION OF CLUB ACTIVITIES1.jpg|'''<b class="term"><font size="4" color="blue" face="Century Schoolbook L" font>INAUGURATION OF CLUB ACTIVITIES</font></b></h1>'''
| | <center> |
| INAUGURATION OF CLUB ACTIVITIES2.jpg
| | <gallery mode="packed-overlay" widths="540" heights="460"> |
| INAUGURATION OF CLUB ACTIVITIES5.jpg
| | International_day_against_drug_abuse_110511.jpg |
| INAUGURATION OF CLUB ACTIVITIES3.jpg
| | </gallery></CENTER> |
|
| |
|
| </gallery></center></font> | | == <b class="term"><font size="5" color="blue" face="Century Schoolbook L" font>Zumba Session Promotes Drug-Free Living at SDPHSS Dharmatadka </font></b> == |
| </div> | | <font size="5" color="black" face="Century Schoolbook L" font> |
| </center>
| | As part of the “Say No to Drugs” campaign, following the Kerala Education Department's directive, the Little Kites Club of SDPHSS Dharmatadka organized a vibrant Zumba session to promote a healthy lifestyle. Led by Santhosh Sir, the energetic event saw enthusiastic participation from all students, who engaged in Zumba and cardio exercises with great spirit. Headmaster Sri Shashikumar presided over the event and joined the students on the dance floor, encouraging fitness as an alternative to harmful habits. Teachers Pradeep Sir, Prashant Sir, Swetha Teacher, and Gangamma Teacher also actively took part, making the session both fun and inspiring</font> |
| | |
| | <center> |
| | <gallery mode="packed-overlay" widths="270" heights="230"> |
| | ZUMBA11051.jpg |
| | ZUMBA11051_2.jpg |
| | ZUMBA11051_1.jpg |
| | </gallery></CENTER> |
| | |
| | |
| | |
| | |
| | |
| | == <b class="term"><font size="5" color="blue" face="Century Schoolbook L" font>SDPHSS Dharmatadka Observes Anti-Drug Awareness Assembly </font></b> == |
| | <font size="5" color="black" face="Century Schoolbook L" font> |
| | On June 26, SDPHSS Dharmatadka held a special school assembly as part of the anti-drug awareness campaign. Sowmya teacher administered an impactful oath urging students to “say yes to life, no to drugs” and “let life be your drug.” The school Headmaster, Sri Shashikumar, along with all students and staff, actively participated in the meaningful event promoting a drug-free future. |
| | Students pledged to be responsible citizens and stay away from harmful habits. The event served as a strong message against drugs and encouraged positive lifestyle..</font> |
| | |
| | <center> |
| | <gallery mode="packed-overlay" widths="470" heights="430"> |
| | International_day_against_drug_abuse_11051.jpg |
| | </gallery></CENTER> |
| | |
| | == <b class="term"><font size="5" color="blue" face="Century Schoolbook L" font>DDE VISITED THE SCHOOL</font></b> == |
| | <font size="5" color="black" face="Century Schoolbook L" font>On 4th June 2025, SDPHSS Dharamtadka had the honour of welcoming Deputy Director of Education, Sri Madhusoodhanan T V, during his official school visit. His timely arrival coincided with the vibrant Little KITE Camp being held on campus, where students were actively engaged in learning video editing and digital skills. |
| | The DDE interacted with the participants and In his address, he stressed the transformative power of IT in education and the importance of equipping students with digital skills for the future. His words were both inspiring and encouraging students to embrace technology. |
| | Joining the occasion, School Manager Sri Shankarnarayan Bhat extended a warm welcome to the DDE and commended the school’s commitment to fostering digital literacy through the Little KITE Camp. |
| | As part of the brief session conducted during the DDE’s visit to the Little KITE Camp, School Headmaster Sri Shashikumar delivered vote of thanks, expressing gratitude.</font> |
| | |
| | <center> |
| | <gallery mode="packed-overlay" widths="270" heights="230"> |
| | 202526SDPHSDECOOFF 2.jpg |
| | 202526SDPHSDECOOFF 1.jpg |
| | </gallery></CENTER> |
| | |
| | == <b class="term"><font size="5" color="blue" face="Century Schoolbook L" font>PRAVESHOLSAVAM</font></b> == |
| | <font size="5" color="black" face="Century Schoolbook L" font>June 2, Monday – The new academic year at SDPHSS Dharmtadka commenced with great enthusiasm and a warm welcome to students and staff. The reopening day was marked by a special morning assembly, setting a positive tone for the year ahead. |
| | The assembly was presided over by the esteemed School Manager, Sri Shankar Narayan Bhat, and the Headmaster, Sri Shashikumar. The School Manager delivered the presidential address, extending his heartfelt wishes to the students for a fruitful academic year. |
| | The Headmaster, Sri Shashikumar, also addressed the gathering, sharing important instructions and guidelines to ensure a smooth start to the year. He especially welcomed the new batch of Class 8 students, marking the beginning of their high school journey with encouragement and optimism. |
| | Sri Shiva Prasad Sir took charge as the Master of Ceremony. Adding to the significance of the day, two new teaching staff members were introduced to the school community by the School Manager, further strengthening the academic team. |
| | The assembly was graced by the presence of all teaching and non-teaching staff, reflecting the unity and commitment of the SDPHSS family.</font> |
| | |
| | <center> |
| | <gallery mode="packed-overlay" widths="270" heights="230"> |
| | REOPENINGDAY.jpg |
| | REOPENINGDAY 1.jpg |
| | </gallery></CENTER> |
| | |
| | == <b class="term"><font size="5" color="blue" face="Century Schoolbook L" font>PARENTAL AWANESS PROGRAMME</font></b> == |
| | <font size="5" color="black" face="Century Schoolbook L" font>Information workshop was organized for parents of eighth standard students of 2025-26 academic year at Sri Durgaparameshwari Higher Secondary School Dharmattadka.</font> |
| | |
| | <center> |
| | <gallery mode="packed-overlay" widths="270" heights="230"> |
| | PARENTAL_AWARENESS_PROGRAMME.jpg |
| | PARENTAL_AWARENESS_PROGRAMME 1.jpg |
| | PARENTAL_AWARENESS_PROGRAMME 2.jpg |
| | </gallery></CENTER> |
| | |
| | == <b class="term"><font size="5" color="blue" face="Century Schoolbook L" font>ಧರ್ಮತ್ತಡ್ಕ ಪ್ರೌಢಶಾಲೆಯಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ ಮತ್ತು ದತ್ತಿನಿಧಿ ವಿತರಣೆ.</font></b> == |
| | <font size="5" color="black" face="Century Schoolbook L" font>ಮೇ29 ; ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಧರ್ಮತ್ತಡ್ಕದಲ್ಲಿ 2025-26 ನೇ ಶೈಕ್ಷಣಿಕ ವರ್ಷದ ಹತ್ತನೇ ತರಗತಿಯ ವಿದ್ಯಾರ್ಥಿಗಳ ಹೆತ್ತವರಿಗಾಗಿ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. |
| | ಇದೇ ಸಂದರ್ಭ 2024-25ನೇ ಶೈಕ್ಷಣಿಕ ವರ್ಷದ SSLC ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲೂ A+ ಪಡೆದ ಒಟ್ಟು 23 ವಿದ್ಯಾರ್ಥಿಗಳಿಗೆ ಹಾಗೂ ಒಂಬತ್ತು ವಿಷಯಗಳಲ್ಲಿ A+ ಪಡೆದ 4 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಅಲ್ಲದೇ ಆರ್ಥಿಕವಾಗಿ ಹಿಂದುಳಿದ, ಕನ್ನಡ ಮಾಧ್ಯಮದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೀಡುವ "ಮೇಪೋಡು ಶ್ರೀ ಸುಬ್ರಾಯ ಮಯ್ಯ" ದತ್ತಿನಿಧಿಯನ್ನು ಆಯ್ದ 2 ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕಿ ಶ್ರೀಮತಿ ಈಶ್ವರಿ.ಡಿ ವಿತರಿಸಿದರು. |
| | ಶಾಲಾ ಮೇನೇಜರ್ ಶಂಕರನಾರಾಯಣ ಭಟ್ ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಮುಖ್ಯೋಪಾಧ್ಯಾಯರಾದ ಶ್ರೀ ಶಶಿಕುಮಾರ್ ಪಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಇ ಎಚ್ ಗೋವಿಂದ ಭಟ್ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ವಿದ್ಯಾರ್ಥಿ, ಹೆತ್ತವರನ್ನು ಉದ್ದೇಶಿಸಿ ಮಾತನಾಡಿದರು. ಕಯ್ಯಾರ್ ಶಾಲೆಯ ಮುಖ್ಯೋಪಾಧ್ಯಾಯ ಶ್ರೀ ಪೀಟರ್ ರೊಡ್ರಿಗಸ್ ಅತಿಥಿಯಾಗಿ ಆಗಮಿಸಿ ಶುಭಾಶಂಸನೆಗೈದರು. ಪ್ರಾಂಶುಪಾಲರಾದ ಶ್ರೀ ರಾಮಚಂದ್ರ ಭಟ್, ಪಿ.ಟಿ.ಎ ಅಧ್ಯಕ್ಷ ಶ್ರೀ ಶಿವಪ್ರಸಾದ್ ಶೆಟ್ಟಿ ಕುಡಾಲು ಶುಭ ಹಾರೈಸಿದರು. ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ದಿವ್ಯಾಭಾರತಿ, ಅಧ್ಯಾಪಕ ರಕ್ಷಿತ್ ಕುಮಾರ್ ಎಂ ಶುಭನುಡಿಗಳನ್ನಾಡಿದರು. |
| | ಶ್ರೀಮತಿ ಸುನಿತಾ ಸ್ವಾಗತಿಸಿ, ಶ್ರೀ ಪ್ರದೀಪ್ ಕೆ ವಂದಿಸಿದರು. ಶ್ರೀ ಪ್ರಶಾಂತ ಹೊಳ್ಳ ಎನ್, ಶಿವಪ್ರಸಾದ್ ಚೆರುಗೋಳಿ ನಿರೂಪಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು.</font> |
| | |
| | <center> |
| | <gallery mode="packed-overlay" widths="370" heights="230"> |
| | FELICITATION_CEREMONY_2025.jpg |
| | FELICITATION_CEREMONY_2025_1.jpg |
| | FELICITATION_CEREMONY_2025_2.jpg |
| | FELICITATION_CEREMONY_2025_6.jpg |
| | FELICITATION_CEREMONY_2025_4.jpg |
| | FELICITATION_CEREMONY_2025_5.jpg |
| | </gallery></CENTER> |