11213 (സംവാദം | സംഭാവനകൾ)
'ಕುಳೂರು ಶಾಲೆಯಲ್ಲಿ ಮೀಂಜ ಪಂಚಾಯತ್ ಮಟ್ಟದ ಶಾಲಾ ಪ್ರವೇಶೋತ್ಸವ : ലഘുചിത്രം ಮಂಜೇಶ್ವರ : 2026-27 ನೇ ಶೈಕ್ಷಣಿಕ ವರ್ಷದ ಮೀಂಜ ಪಂಚಾಯತ್ ಮಟ್ಟದ ಶಾಲಾ ಪ್ರವೇಶೋತ್ಸವವು...' താൾ സൃഷ്ടിച്ചിരിക്കുന്നു
 
11213 (സംവാദം | സംഭാവനകൾ)
No edit summary
 
(ഒരേ ഉപയോക്താവ് ചെയ്ത ഇടയ്ക്കുള്ള 4 നാൾപ്പതിപ്പുകൾ പ്രദർശിപ്പിക്കുന്നില്ല)
വരി 1: വരി 1:
ಕುಳೂರು ಶಾಲೆಯಲ್ಲಿ ಮೀಂಜ ಪಂಚಾಯತ್ ಮಟ್ಟದ ಶಾಲಾ ಪ್ರವೇಶೋತ್ಸವ :
[[പ്രമാണം:11213 Praveshothsava 2026 3.jpg|ലഘുചിത്രം]]
[[പ്രമാണം:11213 Praveshothsava 2026 4.jpg|ലഘുചിത്രം]]
[[പ്രമാണം:11213 Praveshothsava 2026 5.jpg|ലഘുചിത്രം]]
 
= '''ಕುಳೂರು ಶಾಲೆಯಲ್ಲಿ ಮೀಂಜ ಪಂಚಾಯತ್ ಮಟ್ಟದ ಶಾಲಾ ಪ್ರವೇಶೋತ್ಸವ :''' =
[[പ്രമാണം:11213 Praveshothsava 2026 2.jpg|ലഘുചിത്രം]]

ಮಂಜೇಶ್ವರ : 2026-27 ನೇ ಶೈಕ್ಷಣಿಕ ವರ್ಷದ ಮೀಂಜ ಪಂಚಾಯತ್ ಮಟ್ಟದ ಶಾಲಾ ಪ್ರವೇಶೋತ್ಸವವು ಕುಳೂರಿನ‌ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಡಗರ ಸಂಭ್ರಮದಿಂದ ಜರಗಿತು.

     ಕಾರ್ಯಕ್ರಮವು ನವಾಗತ ಮಕ್ಕಳನ್ನು ಸ್ವಾಗತಿಸುವ ಆಕರ್ಷಕ ಮೆರವಣಿಗೆಯ ಮೂಲಕ ಆರಂಭವಾಯಿತು. ಬಳಿಕ ನಡೆದ ಉದ್ಘಾಟನಾ ಸಮಾರಂಭವನ್ನು ಮೀಂಜ ಗ್ರಾಮ ಪಂಚಾಯತಿನ ಅಧ್ಯಕ್ಷರಾದ ಶ್ರೀ ತಾಜುದ್ದೀನ್ ರವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪನಾ ಸಮಿತಿ‌ ಅಧ್ಯಕ್ಷರಾದ ಶ್ರೀ ಜಯರಾಜ್ ಶೆಟ್ಟಿ ಚಾರ್ಲ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು‌.  

[[പ്രമാണം:11213 Praveshothsava 2026 11.jpg|ലഘുചിത്രം]]
        ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೀಂಜ ಗ್ರಾಮ ಪಂಚಾಯತಿನ ಉಪಾಧ್ಯಕ್ಷೆ ಶ್ರೀಮತಿ ಉಷಾ ಪೂಂಜ, ವಿದ್ಯಾಭ್ಯಾಸ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷರಾದ ಶ್ರೀ ಕೃಷ್ಣ ಬೆಜ್ಜ, ಕ್ಷೇಮಾಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷೆಯಾದ ಶ್ರೀಮತಿ ಸೌಮ್ಯ, ಕುಳೂರು ವಾರ್ಡ್ ಸದಸ್ಯರಾದ ಶ್ರೀಮತಿ ಶರ್ಮಿಳ ಎಂ ಶೆಟ್ಟಿ ಚಾರ್ಲ, ಪಂಚಾಯತ್ ಸದಸ್ಯರಾದ ಶ್ರೀ ಶರೀಫ್ ಚಿನಾಲ, ಶ್ರೀಮತಿ ಶಾಲಿನಿ ಶೆಟ್ಟಿ, ಮಂಜೇಶ್ವರ ಬಿ.ಆರ್‌.ಸಿ. ಯ ಸಿ.ಆರ್.ಸಿ. ಕೋರ್ಡಿನೇಟರ್ ಶ್ರೀಮತಿ ಮೋಹಿನಿ‌ ಆಗಮಿಸಿದ್ದರು.

"https://schoolwiki.in/ഉപയോക്താവ്:11213" എന്ന താളിൽനിന്ന് ശേഖരിച്ചത്