"എ യു പി എസ് കുരുടപ്പദവ്" എന്ന താളിന്റെ പതിപ്പുകൾ തമ്മിലുള്ള വ്യത്യാസം

11258wiki (സംവാദം | സംഭാവനകൾ)
No edit summary
11258wiki (സംവാദം | സംഭാവനകൾ)
No edit summary
വരി 70: വരി 70:
                         1990 ರಲ್ಲಿ ಶಾಲಾ ಮೆನೇಜರ್ ರಾಗಿದ್ದ ಶ್ರೀಮತಿ ಸರಸ್ವತಿ ಅಮ್ಮನವರ ಅಕಾಲ ನಿಧನದ ನಂತರ ಶಾಲಾ ಆಡಳಿತವನ್ನು ಸುಸೂತ್ರವಾಗಿ ನಡೆಸಿಕೊಂಡು ಬರಲು ಕಾಡೂರು ಗಣಪತಿ ಭಟ್ ಮತ್ತು ಅವರ ಐವರು ಗಂಡು ಮಕ್ಕಳನ್ನೊಳಗೊಂಡ ಕುಟುಂಬ ಟ್ರಸ್ಟ ಆದ ಶ್ರೀ ದುರ್ಗಾ ಎಜುಕೇಶನ್ ಟ್ರಸ್ಟ್ (ರಿ) ಕಾಡೂರು ಎಂಬ ಟ್ರಸ್ಟ್ ಸ್ಥಾಪನೆಯಾಯಿತು. ಪ್ರಸ್ತುತ ಕಾಡೂರು ಶಂಕರನಾರಾಯಣ ಭಟ್ ರವರ ಪತ್ನಿ ಹಾಗೂ ಟ್ರಸ್ಟಿನ ಸದಸ್ಯೆಯಾದ ಶ್ರೀಮತಿ ಪರಮೇಶ್ವರಿ ಪಿ . ಎಚ್ . ಶಾಲಾ ಮನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ . ಪ್ರಸ್ತುತ ಟ್ರಸ್ಟಿನ ಅಧ್ಯಕ್ಷರಾಗಿ ಕಾಡೂರು ಪುರುಷೋತ್ತಮ ಭಟ್ ,  ಸದಸ್ಯರಾಗಿ ಕೆ . ಸೀತಾರಾಮ ಭಟ್ , ಕೆ . ಶಂಕರನಾರಾಯಣ ಭಟ್ ,  ಕೆ.ಬಾಲಕೃಷ್ಣ ಹಾಗೂ ಜಿ.ಕೆ.ಪ್ರಸಾದ್ ಕಾಡೂರು ಇವರುಗಳಿದ್ದಾರೆ .  

        2007ರಲ್ಲಿ ಶಾಲೆಯ ಹಳೆ ಕಟ್ಟಡಗಳನ್ನು ಕೆಡಹಿ ಹೊಸಕಟ್ಟಡಗಳನ್ನು ಕಟ್ಟಲಾಗಿದೆ .ಶಾಲೆಯಲ್ಲಿ ಲೈಬ್ರರಿ, ಪ್ರಯೋಗಾಲಯ ಹಾಗೂ ಕಂಪ್ಯೂಟರ್ ಲ್ಯಾಬ್ , HEAD MASTER ROOM , STAFF ROOM ವ್ಯವಸ್ಥೆಗಳಿವೆ . ಶಾಲೆಯ ಎಲ್ಲಾ ತರಗತಿಗಳಿಗೆ  ವಿದ್ಯುಧ್ಧೀಕರಣವಾಗಿದೆ . 2007 ರಲ್ಲಿ ಶಾಲಾ ಮಕ್ಕಳ ಉಪಯೋಗಕ್ಕಾಗಿ MLA FUND ನಿಂದ ಆಗಿನ MLA ಆಗಿದ್ದ ಶ್ರೀ. ಸಿ . ಎಚ್ . ಕುಂಞಂಬುರವರು 3 COMPUTER , 1 PRINTER ಹಾಗೂ ಮುಂದಿನ ವರ್ಷ ಕುಡಿನೀರು ಪದ್ಧತಿಗಾಗಿ ಕೊಳವೆ ಬಾವಿ ಹಾಗೂ ಪೈಪ್ ವ್ಯವಸ್ಥೆಗೆ ಅನುದಾನವನ್ನು ಒದಗಿಸಿರುತ್ತಾರೆ . ಶಾಲಾ ಮುಖ್ಯೋಪಾಧ್ಯಾಯಿನಿಯರಾಗಿರುವ ಶ್ರೀಮತಿ ಜಯಲಕ್ಷ್ಮಿ . ಕೆ . ಯವರು 1 COMPUTER ಕೊಟ್ಟಿರುತ್ತಾರೆ . ಹಾಗೇ ಶಾಲೆಯ ಆಡಳಿತ ಮಂಡಳಿಯ ಸದಸ್ಯರಾದ ದಿ . ಶ್ಯಾಮ್ ಭಟ್ , ಕೆ . ಸೀತಾರಾಮ ಭಟ್ , ಪುರುಷೋತ್ತಮ ಭಟ್ ರವರು ಶಾಲೆಯ ಅಗತ್ಯಕ್ಕನುಗುಣವಾಗಿ ಧನ ಸಹಾಯವನ್ನಿತ್ತಿದ್ದಾರೆ . ಶಾಲೆಯನ್ನು ಒಳ್ಳೆಯ ರೀತಿಯಲ್ಲಿ ಮುನ್ನಡೆಸಲು ಶಾಲಾ ಆಡಳಿತ ಮಂಡಳಿ, ಮೆನೇಜರ್ , ಮುಖ್ಯೋಪಾಧ್ಯಾಯರು , ಅಧ್ಯಾಪಕ ವೃಂದ , ಸಿಬ್ಬಂದಿ ವರ್ಗ ಹಾಗೂ ಊರವರು ಬಹಳಷ್ಟು ಶ್ರಮ ವಹಿಸುತ್ತಿದ್ದಾರೆ.
      ಈ ಶೈಕ್ಷಣಿಕ ವರ್ಷದಲ್ಲಿ LKG & UKG ತರಗತಿಗಳಲ್ಲಿ 09 ವಿದ್ಯಾರ್ಥಿಗಳೂ,1ರಿಅಂದ 7ರವರೆಗೆ 144ವಿದ್ಯಾರ್ಥಿಗಳೂ ಈ ಶಾಲೆಯಲ್ಲಿ ಕಲಿಯುತ್ತಿದ್ದಾರೆ . ಸರಕಾರದಿಂದ ಅಂಗೀಕೃತಗೊಂಡ 11 ಜನ ಅಧ್ಯಾಪಕರೂ ಒರ್ವ ಕಛೇರಿ ಸಿಬ್ಬಂದಿ ಅಲ್ಲದೆ ತಾತ್ಕಾಲಿಕ ನೆಲೆಯಲ್ಲಿ Pre-Primary Teacher , ಅಲ್ಲದೆ NMP Cook ಕೆಲಸ ಮಾಡುತ್ತಿದ್ದಾರೆ .  
 
== ഭൗതികസൗകര്യങ്ങൾ (ಭೌತಿಕ ಸೌಕರ್ಯಗಳು) ==
== ഭൗതികസൗകര്യങ്ങൾ (ಭೌತಿಕ ಸೌಕರ್ಯಗಳು) ==
2007ರಲ್ಲಿ ಶಾಲೆಯ ಹಳೆ ಕಟ್ಟಡಗಳನ್ನು ಕೆಡಹಿ ಹೊಸಕಟ್ಟಡಗಳನ್ನು ಕಟ್ಟಲಾಗಿದೆ .  ಶಾಲೆಯಲ್ಲಿ ಲೈಬ್ರರಿ ,ಪ್ರಯೋಗಾಲಯ ಹಾಗೂ ಕಂಪ್ಯೂಟರ್ ಲ್ಯಾಬ್ , HEAD MASTER  ROOM , STAFF ROOM ವ್ಯವಸ್ಥೆಗಳಿವೆ . ಶಾಲೆಯ ಎಲ್ಲಾ ತರಗತಿಗಳಿಗೆ  ವಿದ್ಯುಧ್ಧೀಕರಣವಾಗಿದೆ . 2007ರಲ್ಲಿ  ಶಾಲಾ    ಮಕ್ಕಳ ಉಪಯೋಗಕ್ಕಾಗಿ MLA FUND ನಿಂದ ಆಗಿನ MLA ಆಗಿದ್ದ ಶ್ರೀ. ಸಿ . ಎಚ್ . ಕುಂಞಂಬುರವರು 3 COMPUTER , 1 PRINTER ಹಾಗೂ ಮುಂದಿನ ವರ್ಷ ಕುಡಿನೀರು ಪದ್ಧತಿಗಾಗಿ ಕೊಳವೆ ಬಾವಿ ಹಾಗೂ ಪೈಪ್ ವ್ಯವಸ್ಥೆಗೆ ಅನುದಾನವನ್ನು ಒದಗಿಸಿರುತ್ತಾರೆ . ಶಾಲಾ ಮುಖ್ಯೋಪಾಧ್ಯಾಯಿನಿಯರಾಗಿರುವ  ಶ್ರೀಮತಿ ಜಯಲಕ್ಷ್ಮಿ .ಕೆ .ಯವರು 1 COMPUTER ಕೊಟ್ಟಿರುತ್ತಾರೆ . ಹಾಗೇ ಶಾಲೆಯ ಆಡಳಿತ ಮಂಡಳಿಯ ಸದಸ್ಯರಾದ ದಿ . ಶ್ಯಾಮ್ ಭಟ್ , ಕೆ . ಸೀತಾರಾಮ ಭಟ್ , ಪುರುಷೋತ್ತಮ ಭಟ್ ರವರು ಶಾಲೆಯ ಅಗತ್ಯಕ್ಕನುಗುಣವಾಗಿ ಧನ ಸಹಾಯವನ್ನಿತ್ತಿದ್ದಾರೆ . ಶಾಲೆಯನ್ನು ಒಳ್ಳೆಯ ರೀತಿಯಲ್ಲಿ ಮುನ್ನಡೆಸಲು ಶಾಲಾ ಆಡಳಿತ ಮಂಡಳಿ, ಮೆನೇಜರ್ , ಮುಖ್ಯೋಪಾಧ್ಯಾಯರು , ಅಧ್ಯಾಪಕ ವೃಂದ , ಸಿಬ್ಬಂದಿ ವರ್ಗ ಹಾಗೂ ಊರವರು ಬಹಳಷ್ಟು ಶ್ರಮ ವಹಿಸುತ್ತಿದ್ದಾರೆ.

"https://schoolwiki.in/എ_യു_പി_എസ്_കുരുടപ്പദവ്" എന്ന താളിൽനിന്ന് ശേഖരിച്ചത്