"ജി എൽ പി എസ് മുളിഞ്ച/പ്രവർത്തനങ്ങൾ" എന്ന താളിന്റെ പതിപ്പുകൾ തമ്മിലുള്ള വ്യത്യാസം
ദൃശ്യരൂപം
No edit summary |
|||
| വരി 29: | വരി 29: | ||
== '''ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಳಿಂಜ ವಿದ್ಯಾ ಸಂಸ್ಠೆಯಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಹಬ್ಬದ ಮಹತ್ವಮತ್ತು ಸಹೋದರತ್ವದ ಆಶಯ ತಿಳಿಸುವ ಉದ್ದೇಶದಿಂದ ನಡೆದ ಕಾರ್ಯಕ್ರಮವನ್ನು ಮಂಗಲ್ಪಾಡಿ ಗ್ರಾಮ ಪಂಚಾಯತಿನ ಉಪ್ಪಳ ಟೌನ್ ಸದಸ್ಯರಾದ ಶರೀಫ್ ಉದ್ಘಾಟಿಸಿದರು. ಶಾಲಾ ಮುಖ್ಯ ಶಿಕ್ಷಕಿ ಚಿತ್ರಾವತಿ ಚಿಗುರುಪಾದೆ ಅಧ್ಯಕ್ಷತೆ ವಹಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ, ಬಿ.ರ್.ಸಿ. ತರಬೇತುದಾರ ಜೋಯ್, ಶಾಲಾ ಹಿರಿಯ ಶಿಕ್ಷಕಿ ಪುಷ್ಪಲತ ಮೊದಲಾದವರು ಶುಭ ಹಾರೈಸಿದರು. ಶಾಲಾ ಶಿಕ್ಷಕ ರಿಯಾಸ್ ಸ್ವಾಗತಿಸಿ ಅಬ್ದುಲ್ ಬಶೀರ್ ವಂದಿಸಿದರು.''' == | == '''ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಳಿಂಜ ವಿದ್ಯಾ ಸಂಸ್ಠೆಯಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಹಬ್ಬದ ಮಹತ್ವಮತ್ತು ಸಹೋದರತ್ವದ ಆಶಯ ತಿಳಿಸುವ ಉದ್ದೇಶದಿಂದ ನಡೆದ ಕಾರ್ಯಕ್ರಮವನ್ನು ಮಂಗಲ್ಪಾಡಿ ಗ್ರಾಮ ಪಂಚಾಯತಿನ ಉಪ್ಪಳ ಟೌನ್ ಸದಸ್ಯರಾದ ಶರೀಫ್ ಉದ್ಘಾಟಿಸಿದರು. ಶಾಲಾ ಮುಖ್ಯ ಶಿಕ್ಷಕಿ ಚಿತ್ರಾವತಿ ಚಿಗುರುಪಾದೆ ಅಧ್ಯಕ್ಷತೆ ವಹಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ, ಬಿ.ರ್.ಸಿ. ತರಬೇತುದಾರ ಜೋಯ್, ಶಾಲಾ ಹಿರಿಯ ಶಿಕ್ಷಕಿ ಪುಷ್ಪಲತ ಮೊದಲಾದವರು ಶುಭ ಹಾರೈಸಿದರು. ಶಾಲಾ ಶಿಕ್ಷಕ ರಿಯಾಸ್ ಸ್ವಾಗತಿಸಿ ಅಬ್ದುಲ್ ಬಶೀರ್ ವಂದಿಸಿದರು.''' == | ||
[[പ്രമാണം:WIKIDEEPAVALI.jpg|നടുവിൽ|ലഘുചിത്രം|487x487ബിന്ദു]] | |||
== ''' ''' == | == ''' ''' == | ||
__പുതിയവിഭാഗംകണ്ണി__ | __പുതിയവിഭാഗംകണ്ണി__ | ||
16:09, 5 ഫെബ്രുവരി 2022-നു നിലവിലുണ്ടായിരുന്ന രൂപം
ಶಾಲಾ ಪುನರಾರಂಭದ ಪೂರ್ವದಲ್ಲಿ ಮುಳಿಂಜ ಶಾಲೆಯಲ್ಲಿ ಶಾಲಾ ಶಿಕ್ಷಕ ಹಾಗೂ ರಕ್ಷಕರು ನಡೆಸಿದ Painting... cleaning... cutting.. setting.


ಸಂದಿಗ್ದ ಪರಿಸ್ಥಿತಿಯಲ್ಲಿ ಸಹಕರಿಸಿದ ಕೊಕ್ಕೆಚಾಲ್ ವಾಫಿ ಕಾಲೇಜಿನ ವಿದ್ಯಾರ್ಥಿಗಳಿಗೆ ನನ್ನ ನಮನಗಳು . ಮುಳಿಂಜ ಶಾಲೆಗೆ ನೂತನ ಮುಖ್ಯ ಶಿಕ್ಷಕಿಯಾಗಿ ಬಡ್ತಿ ಗೊಂಡ ಎರಡನೇ ದಿನದಲ್ಲಿ ಶಾಲೆ ಆರಂಭ. ಶಾಲಾ ಪರಿಸರ ಶುಚಿಗೊಳಿಸುವುದು ತಲೆನೋವಾಗಿ ಪರಿಣಾಮಿಸಿದಾಗ.. ಧಿಡೀರ್ ಸಂಜೆ ಮೂರು ಗಂಟೆಯ ನಂತರ ಬಂದು ಸಹಕರಿಸಿದ ಇವರು Compulsory Social Service ನ ಭಾಗವಾಗಿ ಸೇವೆಸಲ್ಲಿಸಿದರು. ಹೃದಯಂತರಾಳಾದ ಧನ್ಯವಾದಗಳು.


ಮಂಗಲ್ಪಾಡಿ ಪಂಚಾಯತ್ ನ white guard ತಂಡವು ಕೊರೊನಾ ಮುಂಜಾಗ್ರತಾ ಕ್ರಮದ ಭಾಗವಾಗಿ ಮುಳಿಂಜ ಶಾಲೆಯನ್ನು ಅಣುಮುಕ್ತಗೊಳಿಸುವ ಕಾರ್ಯದಲ್ಲಿ ಕೈಜೋಡಿಸಿದರು.

ಮುಳಿಂಜ ಶಾಲೆಯಲ್ಲಿ ಪ್ರವೇಶೋತ್ಸವ.

YOUTUBE LINK:: https://youtu.be/m-35ZLODBFg
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಳಿಂಜ ವಿದ್ಯಾ ಸಂಸ್ಠೆಯಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಹಬ್ಬದ ಮಹತ್ವಮತ್ತು ಸಹೋದರತ್ವದ ಆಶಯ ತಿಳಿಸುವ ಉದ್ದೇಶದಿಂದ ನಡೆದ ಕಾರ್ಯಕ್ರಮವನ್ನು ಮಂಗಲ್ಪಾಡಿ ಗ್ರಾಮ ಪಂಚಾಯತಿನ ಉಪ್ಪಳ ಟೌನ್ ಸದಸ್ಯರಾದ ಶರೀಫ್ ಉದ್ಘಾಟಿಸಿದರು. ಶಾಲಾ ಮುಖ್ಯ ಶಿಕ್ಷಕಿ ಚಿತ್ರಾವತಿ ಚಿಗುರುಪಾದೆ ಅಧ್ಯಕ್ಷತೆ ವಹಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ, ಬಿ.ರ್.ಸಿ. ತರಬೇತುದಾರ ಜೋಯ್, ಶಾಲಾ ಹಿರಿಯ ಶಿಕ್ಷಕಿ ಪುಷ್ಪಲತ ಮೊದಲಾದವರು ಶುಭ ಹಾರೈಸಿದರು. ಶಾಲಾ ಶಿಕ್ಷಕ ರಿಯಾಸ್ ಸ್ವಾಗತಿಸಿ ಅಬ್ದುಲ್ ಬಶೀರ್ ವಂದಿಸಿದರು.
