"ബി പി പി എ എൽ പി എസ് പെർമുഡെ(ಬಿ.ಪಿ.ಪಿ.ಎ.ಎಲ್.ಪಿ.ಎಸ್ ಪೆರ್ಮುದೆ )" എന്ന താളിന്റെ പതിപ്പുകൾ തമ്മിലുള്ള വ്യത്യാസം

വരി 142: വരി 142:
]]
]]
ಬಿ. ಪಿ ಪಿ ಎ ಎಲ್ ಪಿ ಪೆರ್ಮುದೆ ಶಾಲಾ ಪ್ರವೇಶೋತ್ಸವವು ಮೆರವಣಿಗೆ ಹಾಗೂ ವಿವಿಧ ಮನರಂಜನ ಕಾರ್ಯಕ್ರಮಗಳೊಂದಿಗೆ  ಬಹಳ ವಿಜೃಂಭಣೆಯಿಂದ ಜರಗಿತು.   ಕಾರ್ಯಕ್ರಮದ ಮೊದಲಿಗೆ ರಾಜ್ಯಮಟ್ಟದ ಶಾಲಾ ಪ್ರವೇಶೋತ್ಸವ ಕಾರ್ಯಕ್ರಮವನ್ನು ಕೇರಳದ ಮುಖ್ಯಮಂತ್ರಿಗಳಾದ ಶ್ರೀ ಪಿಣರಾಯಿ ವಿಜಯನ್ ಅವರು ಉದ್ಘಾಟಿಸುವ ಕಾರ್ಯಕ್ರಮವನ್ನು ಎಲ್ಲಾ ವಿದ್ಯಾರ್ಥಿಗಳಿಗೂ ಪ್ರದರ್ಶಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸದಾಶಿವ ಕೆ. ಕೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಾರ್ಡು ಸದಸ್ಯೆ ಶ್ರೀಮತಿ ಇರ್ಶಾನ ಇಸ್ಮಾಯಿಲ್ ಕಾರ್ಯಕ್ರಮವನ್ನು  ದೀಪ ಬೆಳಗಿಸಿ ಉದ್ಘಾಟಿಸಿ ಮಕ್ಕಳಿಗೆ ಶುಭ ಹಾರೈಸಿದರು.ಮಾಜಿ ಪಂಚಾಯತ್ ಸದಸ್ಯರು ಶ್ರೀ ಎಂ.ಕೆ ಅಮೀರ್, ಶ್ರೀ ಸತೀಶ್ಚಂದ್ರ ಭಂಡಾರಿ ಕೋಳಾರು ,ಶಾಲಾ ನಿವೃತ್ತ ಮುಖ್ಯೋಪಾಧ್ಯಾಯಿನಿಯರಾದ ಶ್ರೀಮತಿ ಲಲಿತ ಹಾಗೂ ಶ್ರೀಮತಿ ಶಾರದಾ, ಪಿ.ಟಿ.ಎ ಅಧ್ಯಕ್ಷರಾದ ಶ್ರೀ ವಿಠಲ ಸಾಮಾಜಿಕ ಕಾರ್ಯಕರ್ತರಾದ ಶ್ರೀ ಈಶ್ವರ ನಾಯ್ಕ, ಎಂ ಪಿ ಟಿ ಎ ಅಧ್ಯಕ್ಷೆ ಶ್ರೀಮತಿ ಚೇತನ ಶಾಲಾ ವ್ಯವಸ್ಥಾಪಕರಾದ ಶ್ರೀ ರವಿಶಂಕರ್ ಭಟ್ ಎಡಕ್ಕಾನ ಇವರು ನವಾಗತ ಮಕ್ಕಳಿಗೆ ಕಲಿಕೋಪಕರಣಗಳ ಕಿಟ್ ನೀಡಿ ಆದರದಿಂದ ಸ್ವಾಗತಿಸಿ ಶುಭ ಹಾರೈಸಿದರು. ಬಳಿಕ ಮಕ್ಕಳಿಂದ ವಿವಿಧ ಮನೋರಂಜನ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಶಾಲಾ ಅಧ್ಯಾಪಿಕೆ ಶ್ರೀಮತಿ ಸ್ವಾತಿ  ಸ್ವಾಗತಿಸಿ, ಅಧ್ಯಾಪಕರಾದ ಅಬ್ದುಲ್ ಮುನೀರ್ ವಂದಿಸಿದರು. ಶಾಲಾ ಶಿಕ್ಷಕಿ ಶ್ರೀಮತಿ ಡೆಫ್ನಿ ಸ್ಮಿತಾ ಡಯಾಸ್  ಕಾರ್ಯಕ್ರಮವನ್ನು ನಿರೂಪಿಸಿದರು.

[[പ്രമാണം:ಪರಿಸರ ದಿನಾಚರಣೆ .png|ലഘുചിത്രം]]
'''ಬಿ. ಪಿ ಪಿ ಎ ಎಲ್ ಪಿ ಪೆರ್ಮುದೆ ಶಾಲೆಯಲ್ಲಿ  ವಿಶ್ವ ಪರಿಸರ ದಿನಾಚರಣೆ'''
ಬಿ. ಪಿ ಪಿ ಎ ಎಲ್ ಪಿ ಪೆರ್ಮುದೆ ಶಾಲೆಯಲ್ಲಿ  ವಿಶ್ವ ಪರಿಸರ ದಿನಾಚರಣೆ ಪರಿಸರ ಸಂಘದ ನೇತೃತ್ವದಲ್ಲಿ ಜರಗಿತು.ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಡುವುದರೊಂ ದಿಗೆ  ಪರಿಸರ ದಿನಾಚರಣೆಗೆ ಚಾಲನೆ ನೀಡಲಾಯಿತು. ಶಾಲಾ ಮುಖ್ಯೋಪಾಧ್ಯಾ ಯರಾದ  ಶ್ರೀ ಸದಾಶಿವ.ಕೆ.ಕೆ ಪರಿಸರ ದಿನಾಚರಣೆಯ ಮಹತ್ವದ ಕುರಿತು ತಿಳಿಸಿದರು. ಶ್ರೀ ಸದಾಶಿವ ಬಾಲಮಿತ್ರ ರಚಿಸಿ ನಿರ್ದೇಶಿಸಿ ನಟಿಸಿದ ಎಕೋ ಕಿರು ಚಲನಚಿತ್ರವನ್ನು ಪ್ರದರ್ಶಿಸಲಾಯಿತು.ವಿದ್ಯಾರ್ಥಿಗಳಿಗೆ ಚಿತ್ರ ರಚನೆ, ಪೋಸ್ಟರ್ ತಯಾರಿ, ರಸಪ್ರಶ್ನೆ, ಎಂಬಿತ್ಯಾದಿ ಚಟುವಟಿಕೆಗಳನ್ನು ನಡೆಸಲಾಯಿತು.ಅಧ್ಯಾಪಕ ವೃಂದ ವಿದ್ಯಾರ್ಥಿಗಳು ಸೇರಿ ಶಾಲಾ ವಠಾರವನ್ನು ಶುಚಿಗೊಳಿಸಿದರು. ಪರಿಸರ ಸಂಘದ ಸಂಚಾಲಕರಾದ ಜಯಪ್ರಸಾದ್ ಕಾರ್ಯಕ್ರಮಗಳಿಗೆ ನೇತೃತ್ವ ವಹಿಸಿದರು.ಶಾಲಾ ಅಧ್ಯಾಪಕ ವೃಂದ ಸಹಕರಿಸಿದರು.

== ROUTE MAP TO SCHOOL ==
== ROUTE MAP TO SCHOOL ==
116

തിരുത്തലുകൾ

"https://schoolwiki.in/പ്രത്യേകം:മൊബൈൽവ്യത്യാസം/1913550" എന്ന താളിൽനിന്ന് ശേഖരിച്ചത്