"ബി പി പി എ എൽ പി എസ് പെർമുഡെ(ಬಿ.ಪಿ.ಪಿ.ಎ.ಎಲ್.ಪಿ.ಎಸ್ ಪೆರ್ಮುದೆ )" എന്ന താളിന്റെ പതിപ്പുകൾ തമ്മിലുള്ള വ്യത്യാസം

(ചെ.) (Bot Update Map Code!)
വരി 157: വരി 157:
ವ್ಯವಸ್ಥಾಪಕರು, ಮುಖ್ಯೋಪಾಧ್ಯಾಯರು, ಪಿ.ಟಿ.ಎ , ಎಂ.ಪಿ.ಟಿ.ಎ,  
ವ್ಯವಸ್ಥಾಪಕರು, ಮುಖ್ಯೋಪಾಧ್ಯಾಯರು, ಪಿ.ಟಿ.ಎ , ಎಂ.ಪಿ.ಟಿ.ಎ,  
ಶಾಲಾ ಅಧ್ಯಾಪಕ ವೃಂದ , ವಿದ್ಯಾರ್ಥಿಗಳು ಅಭಿನಂದಿಸಿದರು.
ಶಾಲಾ ಅಧ್ಯಾಪಕ ವೃಂದ , ವಿದ್ಯಾರ್ಥಿಗಳು ಅಭಿನಂದಿಸಿದರು.
[[പ്രമാണം:Bppalps permude Aug 15.jpg|ലഘുചിത്രം]]
ಬಿ.ಪಿ.ಪಿ.ಎ.ಎಲ್.ಪಿ.ಪೆರ್ಮುದೆ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಬಿ.ಪಿ.ಪಿ.ಎ.ಎಲ್.ಪಿ.ಪೆರ್ಮುದೆ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯು ಮೆರವಣಿಗೆಯೊಂದಿಗೆ ಬಹಳ ವಿಜೃಂಭಣೆ ಯಿಂದ ಜರಗಿತು. ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು  ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸದಾಶಿವ.ಕೆ.ಕೆ ನೆರವೇರಿಸಿದರು. ವಾರ್ಡು ಸದಸ್ಯೆ ಶ್ರೀಮತಿ ಇರ್ಷಾನ ಇಸ್ಮಾಯಿಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ತಿಳಿಸಿದರು,  ,ಶಾಲಾ ರಕ್ಷಕ ಶಿಕ್ಷಕ ಸಂಘದ  ಅಧ್ಯಕ್ಷರಾದ ಶ್ರೀ ಅಶೋಕ.ಕೆ ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಸುನಿತ , ಪ್ರೀ ಪ್ರೈಮರಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ತೇಜಸ್ವಿನಿ ,ಕುಡಾಲು ಮೇರ್ಕಳ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಅಬ್ದುಲ್ ಖಾದರ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸದಾಶಿವ.ಕೆ.ಕೆ ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು  ತಿಳಿಸಿದರು. ವಯನಾಡಿನ ಮಹಾ ದುರಂತದ ಸಂತಾಪ ಸೂಚಕವಾಗಿ ಮೌನ ಪ್ರಾರ್ಥನೆಯನ್ನು ನಡೆಸಲಾಯಿತು. ಮಕ್ಕಳಿಂದ ವಿವಿಧ ಡ್ರಿಲ್,ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.  ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.  ಊರ ಸಂಘ ಸಂಸ್ಥೆಗಳು, ರಕ್ಷಕರು , ಅಧ್ಯಾಪಕ ವೃಂದ ಸಹಕರಿಸಿದರು.


== ROUTE MAP TO SCHOOL ==
== ROUTE MAP TO SCHOOL ==
121

തിരുത്തലുകൾ

"https://schoolwiki.in/പ്രത്യേകം:മൊബൈൽവ്യത്യാസം/2552789" എന്ന താളിൽനിന്ന് ശേഖരിച്ചത്