"എസ് .ഡി. പി. എച്ച്. എസ്. ധർമ്മത്തടുക്ക/പ്രവർത്തനങ്ങൾ" എന്ന താളിന്റെ പതിപ്പുകൾ തമ്മിലുള്ള വ്യത്യാസം
തിരുത്തലിനു സംഗ്രഹമില്ല
No edit summary
No edit summary
വരി 10: വരി 10:
<font size="6" font color="blue" face="Century Schoolbook L">School Pravesholthavam 2022 :
<font size="6" font color="blue" face="Century Schoolbook L">School Pravesholthavam 2022 :
<font size="5" font color="black" face="Noto Serif Kannada"> ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಹೈಯರ್‌ಸೆಕೆಂಡರಿ ಶಾಲೆಯ ಪ್ರೌಢಶಾಲಾ ವಿಭಾಗದ ಪ್ರವೇಶೋತ್ಸವವು ಇಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ ಇವರು ವಹಿಸಿದರು. ಪಠ್ಯಾಧಾರಿತ ಕಲಿಕೆಯ ಜೊತೆಗೆ ವಿದ್ಯಾರ್ಥಿಗಳು ಶಿಸ್ತು - ಪ್ರೌಢಿಮತೆಯನ್ನೂ ಮೈಗೂಡಿಸಿಕೊಳ್ಳಬೇಕು ಎಂಬುದಾಗಿ ಉಪದೇಶಿಸಿದರು. ಶಾಲಾ ವ್ಯವಸ್ಥಾಪಕರಾಗಿರುವ ಎನ್ ಶಂಕರನಾರಾಯಣ ಭಟ್ ಇವರು " ಸಮರ್ಪಕ ಸಂಪನ್ಮೂಲಗಳ ಬಳಕೆಯ ಮೂಲಕ ವಿದ್ಯಾರ್ಥಿಗಳು ಸರ್ವತೋಮುಖ ಅಭಿವೃದ್ಧಿಯನ್ನು ಸಾಧಿಸಬೇಕು" ಎಂದು ಕರೆ ನೀಡಿದರು. ಶಾಲಾ ಮುಖ್ಯೋಪಾಧ್ಯಾಯರಾಗಿರುವ "ಇ.ಎಚ್ ಗೋವಿಂದ ಭಟ್" ಪ್ರಾಸ್ತಾವಿಕ ಮಾತುಗಳನ್ನಾಡಿ ಈ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಅನುಸರಿಸಬೇಕಾದ ನಡೆಯ ಬಗ್ಗೆ ಸಲಹೆ ಸೂಚನೆಗಳನ್ನು ಇತ್ತರು. ಪ್ರವೇಶೋತ್ಸವ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ "ಶಶಿಧರ ಕೆ" ಸ್ವಾಗತಿಸಿ "ವಿಚೇತ. ಬಿ" ವಂದಿಸಿದರು. ಮಧ್ಯಾನ ಪಾಯಸದ ಊಟವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು
വരി 39: വരി 39:
<font size="6" font color="blue" face="Century Schoolbook L">Onam Celebration:
<font size="5" font color="black" face="Noto Serif Kannada"> ಕೇರಳದ ಸಾಂಸ್ಕೃತಿಕ ಹಬ್ಬ ಓಣಂನ್ನು ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರೀ ಹೈಯರ್ ಸೆಕೆಂಡರಿ ಶಾಲೆಯ, ಪ್ರೌಢ ಶಾಲಾ ವಿಭಾಗದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.ಇದೇ ಸಂದರ್ಭ ಹೂವಿನ ರಂಗೋಲಿ(ಪೂಕಳಂ) ಹಾಗೂ ವಿವಿಧ ಸ್ಪರ್ಧೆಗಳನ್ನು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿತ್ತು.ಸ್ಥಳೀಯವಾಗಿ ಲಭಿಸಿದ ಹೂವುಗಳನ್ನು ಬಳಸಿ ವಿದ್ಯಾರ್ಥಿಗಳು ಹೂ-ರಂಗೋಲಿಯನ್ನು ರಚಿಸಿದರು.ಬಳಿಕ ಜರಗಿದ ಸಂಗೀತ ಕುರ್ಚಿ, ಹಗ್ಗ ಜಗ್ಗಾಟ ಹಾಗೂ ಮೊಸರು ಕುಡಿಕೆ ಒಡೆಯುವುದು.. ಇತ್ಯಾದಿ ಸ್ಪರ್ಧೆಗಳಲ್ಲಿ ಅನೇಕ ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿ ತಂಡದಲ್ಲೂ, ವೈಯಕ್ತಿಕ‌ ನೆಲೆಯಲ್ಲೂ ಬಹುಮಾನವನ್ನು ಪಡೆದರು.ಇದೇ ಸಂದರ್ಭ ಓಣಂ ಔತಣವನ್ನು ಏರ್ಪಡಿಸಲಾಗಿತ್ತು.ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ವ್ಯವಸ್ಥಾಪಕ ಶ್ರೀ ಎನ್ ಶಂಕರನಾರಯಣ ಭಟ್, ಮುಖ್ಯೋಪಾಧ್ಯಾಯ ಶ್ರೀ ಇ ಎಚ್ ಗೋವಿಂದ ಭಟ್ ಬಹುಮಾನ ವಿತರಿಸಿದರು.ಸರ್ವ ಅಧ್ಯಾಪಕ, ಸಿಬ್ಬಂದಿ ವರ್ಗದವರ ಸಹಕಾರದಿಂದ ಕಾರ್ಯಕ್ರಮವು ಸಂಪನ್ನಗೊಂಡಿತು.
<font size="6" font color="blue" face="Century Schoolbook L">Onam Celebration:
4,831
തിരുത്തലുകൾ
"https://schoolwiki.in/പ്രത്യേകം:മൊബൈൽവ്യത്യാസം/2544355" എന്ന താളിൽനിന്ന് ശേഖരിച്ചത്