"എസ് .ഡി. പി. എച്ച്. എസ്. ധർമ്മത്തടുക്ക/പ്രവർത്തനങ്ങൾ/2024-25" എന്ന താളിന്റെ പതിപ്പുകൾ തമ്മിലുള്ള വ്യത്യാസം

വരി 72: വരി 72:
</gallery></center>
</gallery></center>


== <b class="term"><font size="5" color="blue" face="Noto Serif Kannada" font>ಕಾರ್ಗಿಲ್ ವಿಜಯೋತ್ಸವ </font></b> ==
<font size="5" color="black" face="Noto Serif Kannada" font>ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆಯಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ. ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆಯಲ್ಲಿ ಸಮಾಜ ವಿಜ್ಞಾನ ಸಂಘದ ನೇತೃತ್ವದಲ್ಲಿ ಕಾರ್ಗಿಲ್ ವಿಜಯೋತ್ಸವ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಇ ಎಚ್ ಗೋವಿಂದ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. "ನಾವಿಂದು ನಮ್ಮ ಮನೆ ಮನಗಳಲ್ಲಿ ದೇಶ ಪ್ರೇಮ ಬೆಳೆಸಬೇಕು. ಕೇವಲ ಯೋಧರಾಗಿ ಮಾತ್ರ ದೇಶ ಸೇವೆ ಮಾಡುವುದಲ್ಲ ದೇಶದ ಪ್ರತಿಯೊಂದು ಸಂಪತ್ತನ್ನು ಉಳಿಸಿಕೊಂಡು, ಪ್ರತಿಯೊಬ್ಬ ವಿದ್ಯಾರ್ಥಿಯೂ ಯೋಧನಾಗಿ ಸೇವೆ ಮಾಡುವುದು ಕೂಡಾ ನಮ್ಮ ಹೆಮ್ಮೆ" ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ವ್ಯವಸ್ಥಾಪಕರಾದ ಶ್ರೀ ಎನ್ ಶಂಕರನಾರಾಯಣ ಭಟ್ ಅಭಿಪ್ರಾಯಪಟ್ಟರು. ಸಮಾಜ ವಿಜ್ಞಾನ ಅಧ್ಯಾಪಿಕೆ ಶ್ರೀ ಮತಿ ವಿಚೇತ ಬಿ ಕಾರ್ಗಿಲ್ ಹೋರಾಟದ ಅನಿವಾರ್ಯತೆ, ಹೋರಾಟದಲ್ಲಿ ಮಡಿದ ವೀರ ಸೈನಿಕರ ಬಲಿದಾನ, ಕೆಚ್ಚೆದೆಯ ಶೌರ್ಯದ ಬಗ್ಗೆ ತಿಳಿಸಿ ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮದ ಭಾವನೆ ಮೂಡಿಸಿದರು. ಶ್ರೀ ಶಶಿಕುಮಾರ್ ಪಿ, ಶ್ರೀಮತಿ ಸುನಿತಾ ಕೆ ಶುಭಾಶಂಸನೆಗೈದರು. ಕಾರ್ಯಕ್ರಮದಲ್ಲಿ ಹುತಾತ್ಮರಾದ ವೀರ ಯೋಧರನ್ನು ಸ್ಮರಿಸಲಾಯಿತು.ರಾಜ್ ಕುಮಾರ್, ಪ್ರದೀಪ್, ದಿನೇಶ್ ಕೆ, ಕೇಶವಪ್ರಸಾದ ಎಡಕ್ಕಾನ ಸಹಕರಿಸಿದರು. ಶಿವಪ್ರಸಾದ್ ಸಿ ಕಾರ್ಯಕ್ರಮವನ್ನು ನೇತೃತ್ವ ವಹಿಸಿದರು. ಶಶಿಧರ್ ಕೆ ಸ್ವಾಗತಿಸಿ, ಪ್ರಶಾಂತ ಹೊಳ್ಳ ಎನ್ ವಂದಿಸಿದರು.</font>


== <b class="term"><font size="5" color="blue" face="Noto Serif Kannada" font> ಒಲಿಂಪಿಕ್ ಜ್ಯೋತಿ ಬೆಳಗಿಸುವ ಕಾರ್ಯಕ್ರಮ</font></b> ==
== <b class="term"><font size="5" color="blue" face="Noto Serif Kannada" font> ಒಲಿಂಪಿಕ್ ಜ್ಯೋತಿ ಬೆಳಗಿಸುವ ಕಾರ್ಯಕ್ರಮ</font></b> ==
4,546

തിരുത്തലുകൾ

"https://schoolwiki.in/പ്രത്യേകം:മൊബൈൽവ്യത്യാസം/2562430" എന്ന താളിൽനിന്ന് ശേഖരിച്ചത്