"എസ് .ഡി. പി. എച്ച്. എസ്. ധർമ്മത്തടുക്ക/Sub Dist Kalolsavam" എന്ന താളിന്റെ പതിപ്പുകൾ തമ്മിലുള്ള വ്യത്യാസം
No edit summary |
|||
വരി 6: | വരി 6: | ||
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ. ಶಿವಪ್ರಸಾದ್ ಶೆಟ್ಟಿ ಕುಡಾಲು ವಹಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀ ರಾಮಚಂದ್ರ ಭಟ್ ಪ್ರಾಸ್ತಾವಿಕ ನುಡಿಗಳನ್ನು ಆಡಿದರು.ಶಾಲಾ ವ್ಯವಸ್ಥಾಪಕ ಶ್ರೀ. ಶಂಕರನಾರಾಯಣ ಭಟ್, ಶಾಲಾ ಮಾತೃ ಮಂಡಳಿ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ , ಪೈವಳಿಕೆ ಪಂಚಾಯತ್ ವಾರ್ಡ್ ಸದಸ್ಯ ಶ್ರೀ. ಅಶೋಕ್ ಭಂಡಾರಿ , ಎಯುಪಿ ಶಾಲಾ ಮ್ಯಾನೇಜರ್ ಶ್ರೀಮತಿ ವಿಜಯಶ್ರೀ ಬಿ ಮತ್ತು ಹಿರಿಯ ಅಧ್ಯಾಪಕ ಶ್ರೀ. ರಾಮ್ ಮೋಹನ್ ಸಿ ಯಚ್. ಸಂಘ ಸಂಸ್ಥೆಗಳನ್ನು ಅಭಿನಂದಿಸಿದರು. ಈ ಸಂಧರ್ಭದಲ್ಲಿ ಶ್ರೀ ಸತೀಶ್ಚಂದ್ರ ಭಂಡಾರಿ ಕೋಳಾರು, ಶ್ರೀ ಶಂಕರ ರಾವ್ ಕಕ್ವೆ , ಶ್ರೀ ಜಾನ್ ಡಿಸೋಜಾ , ಶ್ರೀ ಅಶ್ರಫ್ ಸೋಕೆ, ಶ್ರೀ ಗೋವಿಂದ ಭಟ್ ಕನಿಯಾಲ, ಶ್ರೀ. ಕೃಷ್ಣ ಕಿಶೋರ್ ಮೊದಲಾದವರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. | ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ. ಶಿವಪ್ರಸಾದ್ ಶೆಟ್ಟಿ ಕುಡಾಲು ವಹಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀ ರಾಮಚಂದ್ರ ಭಟ್ ಪ್ರಾಸ್ತಾವಿಕ ನುಡಿಗಳನ್ನು ಆಡಿದರು.ಶಾಲಾ ವ್ಯವಸ್ಥಾಪಕ ಶ್ರೀ. ಶಂಕರನಾರಾಯಣ ಭಟ್, ಶಾಲಾ ಮಾತೃ ಮಂಡಳಿ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ , ಪೈವಳಿಕೆ ಪಂಚಾಯತ್ ವಾರ್ಡ್ ಸದಸ್ಯ ಶ್ರೀ. ಅಶೋಕ್ ಭಂಡಾರಿ , ಎಯುಪಿ ಶಾಲಾ ಮ್ಯಾನೇಜರ್ ಶ್ರೀಮತಿ ವಿಜಯಶ್ರೀ ಬಿ ಮತ್ತು ಹಿರಿಯ ಅಧ್ಯಾಪಕ ಶ್ರೀ. ರಾಮ್ ಮೋಹನ್ ಸಿ ಯಚ್. ಸಂಘ ಸಂಸ್ಥೆಗಳನ್ನು ಅಭಿನಂದಿಸಿದರು. ಈ ಸಂಧರ್ಭದಲ್ಲಿ ಶ್ರೀ ಸತೀಶ್ಚಂದ್ರ ಭಂಡಾರಿ ಕೋಳಾರು, ಶ್ರೀ ಶಂಕರ ರಾವ್ ಕಕ್ವೆ , ಶ್ರೀ ಜಾನ್ ಡಿಸೋಜಾ , ಶ್ರೀ ಅಶ್ರಫ್ ಸೋಕೆ, ಶ್ರೀ ಗೋವಿಂದ ಭಟ್ ಕನಿಯಾಲ, ಶ್ರೀ. ಕೃಷ್ಣ ಕಿಶೋರ್ ಮೊದಲಾದವರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. | ||
ಸಹಕರಿಸಿದ 45 ಸಂಘ ಸಂಸ್ಥೆಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂಘ ಸಂಸ್ಥೆಗಳ ಹೆಸರುಗಳನ್ನು ಶ್ರೀ ಉಣ್ಣಿಕೃಷ್ಣನ್ ಮತ್ತು ಶ್ರೀಮತಿ ನಿವೇದಿತಾ ವಾಚಿಸಿದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ. ಗೋವಿಂದ ಭಟ್ ಸ್ವಾಗತಿಸಿ , ಎಯುಪಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ. ಮಹಾಲಿಂಗ ಭಟ್ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಿಕೆಯರು ಪ್ರಾರ್ಥಿಸಿದರು. ಶ್ರೀ. ಸತೀಶ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.</font> | ಸಹಕರಿಸಿದ 45 ಸಂಘ ಸಂಸ್ಥೆಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂಘ ಸಂಸ್ಥೆಗಳ ಹೆಸರುಗಳನ್ನು ಶ್ರೀ ಉಣ್ಣಿಕೃಷ್ಣನ್ ಮತ್ತು ಶ್ರೀಮತಿ ನಿವೇದಿತಾ ವಾಚಿಸಿದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ. ಗೋವಿಂದ ಭಟ್ ಸ್ವಾಗತಿಸಿ , ಎಯುಪಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ. ಮಹಾಲಿಂಗ ಭಟ್ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಿಕೆಯರು ಪ್ರಾರ್ಥಿಸಿದರು. ಶ್ರೀ. ಸತೀಶ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.</font> | ||
<center><gallery mode="packed-overlay" widths="350" heights="280"> | |||
പ്രമാണം:11051_ಅಭಿವಂದನಾ ಕಾರ್ಯಕ್ರಮ.jpg|alt=|'''<b class="term"><font size="3" color="blue" face="Noto Serif Kannada" font>ಅಭಿವಂದನಾ ಕಾರ್ಯಕ್ರಮ</font></b></h1>''' | |||
പ്രമാണം:11051_ಅಭಿವಂದನಾ ಕಾರ್ಯಕ್ರಮ1.jpg|alt= | |||
പ്രമാണം:11051_ಅಭಿವಂದನಾ ಕಾರ್ಯಕ್ರಮ3.jpg|alt= | |||
പ്രമാണം:11051_ಅಭಿವಂದನಾ ಕಾರ್ಯಕ್ರಮ4.jpg|alt= | |||
പ്രമാണം:11051_ಅಭಿವಂದನಾ ಕಾರ್ಯಕ್ರಮ6.jpg|alt= | |||
പ്രമാണം:11051_ಅಭಿವಂದನಾ ಕಾರ್ಯಕ್ರಮ7.jpg|alt= | |||
പ്രമാണം:11051_ಅಭಿವಂದನಾ ಕಾರ್ಯಕ್ರಮ8.jpg|alt= | |||
പ്രമാണം:11051_ಅಭಿವಂದನಾ ಕಾರ್ಯಕ್ರಮ9.jpg|alt= | |||
പ്രമാണം:11051_ಅಭಿವಂದನಾ ಕಾರ್ಯಕ್ರಮ10.jpg|alt= | |||
പ്രമാണം:11051_ಅಭಿವಂದನಾ ಕಾರ್ಯಕ್ರಮ11.jpg|alt= | |||
പ്രമാണം:11051_PAPERCRAFT2.jpg|alt= | |||
പ്രമാണം:11051_PAPERCRAFT4.jpg|alt= | |||
</gallery></CENTER> | |||
17:30, 7 സെപ്റ്റംബർ 2024-നു നിലവിലുണ്ടായിരുന്ന രൂപം
ಮಂಜೇಶ್ವರ ಉಪಜಿಲ್ಲಾ ಕಲೋತ್ಸವದ ಯಶಸ್ವಿಗೆ ಸಹಕರಿಸಿದ ಸಂಘ ಸಂಸ್ಥೆಗಳಿಗೆ ಅಭಿವಂದನಾ ಕಾರ್ಯಕ್ರಮ
ಧರ್ಮತ್ತಡ್ಕ : ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವವು ನವೆಂಬರ್ 7 ರಿಂದ 10ರ ತನಕ ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಯಲ್ಲಿ ನಡೆದಿದ್ದು ಈ ಕಲೋತ್ಸವದ ಯಶಸ್ವಿಗೆ ಸಹಕರಿಸಿದ ಸಂಘ ಸಂಸ್ಥೆಗಳನ್ನು ಗೌರವಿಸುವ ಕಾರ್ಯಕ್ರಮವು ಪ್ರೌಢ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ. ಶಿವಪ್ರಸಾದ್ ಶೆಟ್ಟಿ ಕುಡಾಲು ವಹಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀ ರಾಮಚಂದ್ರ ಭಟ್ ಪ್ರಾಸ್ತಾವಿಕ ನುಡಿಗಳನ್ನು ಆಡಿದರು.ಶಾಲಾ ವ್ಯವಸ್ಥಾಪಕ ಶ್ರೀ. ಶಂಕರನಾರಾಯಣ ಭಟ್, ಶಾಲಾ ಮಾತೃ ಮಂಡಳಿ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ , ಪೈವಳಿಕೆ ಪಂಚಾಯತ್ ವಾರ್ಡ್ ಸದಸ್ಯ ಶ್ರೀ. ಅಶೋಕ್ ಭಂಡಾರಿ , ಎಯುಪಿ ಶಾಲಾ ಮ್ಯಾನೇಜರ್ ಶ್ರೀಮತಿ ವಿಜಯಶ್ರೀ ಬಿ ಮತ್ತು ಹಿರಿಯ ಅಧ್ಯಾಪಕ ಶ್ರೀ. ರಾಮ್ ಮೋಹನ್ ಸಿ ಯಚ್. ಸಂಘ ಸಂಸ್ಥೆಗಳನ್ನು ಅಭಿನಂದಿಸಿದರು. ಈ ಸಂಧರ್ಭದಲ್ಲಿ ಶ್ರೀ ಸತೀಶ್ಚಂದ್ರ ಭಂಡಾರಿ ಕೋಳಾರು, ಶ್ರೀ ಶಂಕರ ರಾವ್ ಕಕ್ವೆ , ಶ್ರೀ ಜಾನ್ ಡಿಸೋಜಾ , ಶ್ರೀ ಅಶ್ರಫ್ ಸೋಕೆ, ಶ್ರೀ ಗೋವಿಂದ ಭಟ್ ಕನಿಯಾಲ, ಶ್ರೀ. ಕೃಷ್ಣ ಕಿಶೋರ್ ಮೊದಲಾದವರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಸಹಕರಿಸಿದ 45 ಸಂಘ ಸಂಸ್ಥೆಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂಘ ಸಂಸ್ಥೆಗಳ ಹೆಸರುಗಳನ್ನು ಶ್ರೀ ಉಣ್ಣಿಕೃಷ್ಣನ್ ಮತ್ತು ಶ್ರೀಮತಿ ನಿವೇದಿತಾ ವಾಚಿಸಿದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ. ಗೋವಿಂದ ಭಟ್ ಸ್ವಾಗತಿಸಿ , ಎಯುಪಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ. ಮಹಾಲಿಂಗ ಭಟ್ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಿಕೆಯರು ಪ್ರಾರ್ಥಿಸಿದರು. ಶ್ರೀ. ಸತೀಶ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಮಂಜೇಶ್ವರ ಉಪಜಿಲ್ಲೆಯ 62 ನೇ ಶಾಲಾ ಕಲೋತ್ಸವದ ಸಂಘಟನಾ ಸಮಿತಿಯ ಸಭೆ:
ಧರ್ಮತ್ತಡ್ಕ :ಡಿಸೆಂಬರ್ 22: ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ವಿದ್ಯಾ ಸಂಸ್ಥೆಗಳಲ್ಲಿ ನವೆಂಬರ್ 7 ರಿಂದ 10 ರ ತನಕ ನಡೆದ ಮಂಜೇಶ್ವರ ಉಪಜಿಲ್ಲಾ ಮಟ್ಟದ 62ನೇ ಶಾಲಾಕಲೋತ್ಸವದ ಸಂಘಟನಾ ಸಮಿತಿಯ ಸಭೆಯು ಇಂದು ಹೈಸ್ಕೂಲ್ ಸಭಾಂಗಣದಲ್ಲಿ ಜರಗಿತು. ಮಂಜೇಶ್ವರ ವಿದ್ಯಾಭ್ಯಾಸ ಉಪಜಿಲ್ಲೆಯ ಪ್ರಭಾರ ಸಹಾಯಕ ವಿದ್ಯಾಧಿಕಾರಿ ಶ್ರೀ ಜಿತೇಂದ್ರ ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿ ವಿದ್ಯಾರ್ಥಿಗಳ ಕಲಾ ಉತ್ಸವವನನ್ನು ಧರ್ಮತ್ತಡ್ಕ ಊರಿನ ಮಹಾ ಉತ್ಸವವನ್ನಾಗಿಸಿದ ಕಲೋತ್ಸವ ಸಮಿತಿಗೂ ಸಹಕಾರವನ್ನಿತ್ತ ಊರ ಬಾಂಧವರಿಗೂ,ವಿದ್ಯಾಭಿಮಾನಿಗಳಿಗೂ ಅಭಿನಂದನೆಯನ್ನು ಸಲ್ಲಿಸಿದರು. ಶಾಲಾ ವ್ಯವಸ್ಥಾಪಕರಾದ ಶ್ರೀ ಶಂಕರನಾರಾಯಣ ಭಟ್, ವ್ಯವಸ್ಥಾಪಕಿ ಶ್ರೀಮತಿ ವಿಜಯಶ್ರೀ ಬಿ, ಎಚ್.ಎಂ ಫೋರಂ ಸಹ ಕಾರ್ಯದರ್ಶಿ ಶ್ರೀ ಸತ್ಯಪ್ರಕಾಶ್, ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ, ಪೈವಳಿಕೆ ಗ್ರಾಮ ಪಂಚಾಯತ್ ಸದಸ್ಯ ಅಶೋಕ ಭಂಡಾರಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಮುಂತಾದವರು ಶುಭವನ್ನು ಹಾರೈಸಿದರು.ಶ್ರೀ ರಾಮಮೋಹನ್ ಸಿ.ಎಚ್ ಲೆಕ್ಕಪತ್ರವನ್ನು ಮಂಡಿಸಿದರು.ಸಭಿಕರ ಸರ್ವ ಸಹಮತದೊಂದಿಗೆ ಕಲೋತ್ಸವದ ಸಂಘಟನಾ ಸಮಿತಿಯನ್ನು ವಿಸರ್ಜಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಶ್ರೀ ಎನ್ ರಾಮಚಂದ್ರ ಭಟ್ ಸ್ವಾಗತಿಸಿ, ಮುಖ್ಯೋಪಾಧ್ಯಾಯ ಶ್ರೀ ಈ.ಎಚ್ ಗೋವಿಂದ ಭಟ್ ವಂದಿಸಿದರು. ಅಧ್ಯಾಪಕ ಶ್ರೀ ಶ್ರೀನಿವಾಸ ಕೆ.ಎಚ್ ಕಾರ್ಯಕ್ರಮವನ್ನು ನಿರೂಪಿಸಿದರು. ಯು.ಪಿ ಶಾಲಾ ಮುಖ್ಯೋಪಾಧ್ಯಾಯ ಮಹಾಲಿಂಗ ಭಟ್ ಪ್ರಾರ್ಥಿಸಿದರು. ಮಂಜೇಶ್ವರ ಉಪಜಿಲ್ಲೆಯ ಹಲವು ಶಾಲೆಗಳ ಮುಖ್ಯ ಶಿಕ್ಷಕರು, ಅಧ್ಯಾಪಕರು, ಪಿ.ಟಿ.ಎ ಪದಾಧಿಕಾರಿಗಳು, ಧರ್ಮತ್ತಡ್ಕ ವಿದ್ಯಾಸಂಸ್ಥೆಗಳ ಎಲ್ಲಾ ಅಧ್ಯಾಪಕ, ಸಿಬ್ಬಂಧಿ ವರ್ಗದವರ ಸಹಕಾರದೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು.