"എസ് .ഡി. പി. എച്ച്. എസ്. ധർമ്മത്തടുക്ക/Sub Dist Kalolsavam" എന്ന താളിന്റെ പതിപ്പുകൾ തമ്മിലുള്ള വ്യത്യാസം
| വരി 1: | വരി 1: | ||
<p style="text-align:justify"> | <p style="text-align:justify"> | ||
<div style="box-shadow:10px 10px 5px #F90868;margin:0 auto; padding:0.9em 0.9em 0.5em 0.5em; border-radius:10px; border:3px solid blue; background-image:-webkit-radial-gradient(white, #F2F793); font-size:100%; text-align:justify; width:95%; color:black;"> | <div style="box-shadow:10px 10px 5px #F90868;margin:0 auto; padding:0.9em 0.9em 0.5em 0.5em; border-radius:10px; border:3px solid blue; background-image:-webkit-radial-gradient(white, #F2F793); font-size:100%; text-align:justify; width:95%; color:black;"> | ||
== <b class="term"><font size="6" color="#FF029F" face="Noto Serif Kannada" font>ಧರ್ಮತ್ತಡ್ಕದಲ್ಲಿ ವಿವಿಧ ಸಮಿತಿಗಳ ಸಮಾಲೋಚನಾ ಸಭೆ</font></b> == | |||
<font size="5" color="black" face="Noto Serif Kannada"> | |||
ಧರ್ಮತ್ತಡ್ಕ; ಅಕ್ಟೋಬರ್ 9 ; ನವಂಬರ್ 7ರಿಂದ 10ರ ವರೆಗೆ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಗಳಲ್ಲಿ ನಡೆಯಲಿರುವ 62 ನೇ ಕೇರಳ ರಾಜ್ಯ ಉಪಜಿಲ್ಲಾ ಶಾಲಾ ಕಲೋತ್ಸವದ ಅಂಗವಾಗಿ ರೂಪುಗೊಂಡ ವಿವಿಧ ಸಮಿತಿಗಳ ಸಮಾಲೋಚನಾ ಸಭೆ ಇಂದು ಇಲ್ಲಿನ ಹೈಸ್ಕೂಲ್ ಸಭಾಂಗಣದಲ್ಲಿ ನಡೆಯಿತು. ಮಂಜೇಶ್ವರ ವಿದ್ಯಾಭ್ಯಾಸ ಉಪಜಿಲ್ಲೆಯ ಪ್ರಭಾರ ಸಹಾಯಕ ವಿದ್ಯಾಧಿಕಾರಿ ಶ್ರೀ ಜಿತೇಂದ್ರ ಸಭಾಧ್ಯಕ್ಷತೆಯನ್ನು ವಹಿಸಿ ಸೂಕ್ತವಾದ ಸಲಹೆ ಸೂಚನೆಗಳನ್ನು ಇತ್ತರು. ಕಲೋತ್ಸವದಾದ್ಯಂತ ತಾನು ಜೊತೆಗಿರುವುದಾಗಿ ಪ್ರೋತ್ಸಾಹದ ನುಡಿಗಳನ್ನಾಡಿದರು. ಸಂಘಟನಾ ಸಮಿತಿಗಳ ಕಾರ್ಯವೈಖರಿಯ ಪ್ರಗತಿಯ ದಾಖಲೀಕರಣದ ಮಹತ್ವವನ್ನು ತಿಳಿಸಿದರು. | |||
ಇದೇ ಸಂದರ್ಭ ಅಧ್ಯಾಪಕ ಶ್ರೀ ಶಿವಪ್ರಸಾದ್ ನಿರ್ಮಿಸಿದ ಲೋಗೋವನ್ನು ಪುತ್ತಿಗೆ ಪಂಚಾಯತ್ ಅಧ್ಯಕ್ಷ ಶ್ರೀ ಡಿ ಸುಬ್ಬಣ್ಣ ಆಳ್ವ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಇವರು ದೇಶ ವಿದೇಶಗಳಲ್ಲಿ ಉತ್ತಮ ನೆಲೆಯಲ್ಲಿರುವ ಸಂಸ್ಥೆಯ ಹಳೆ ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ಸಿಗಾಗಿ ಕೈಜೋಡಿಸಬೇಕೆಂದು ಕೋರಿದರು. ಶಾಲಾ ವ್ಯವಸ್ಥಾಪಕ ಶ್ರೀ ಶಂಕರನಾರಾಯಣ ಭಟ್ ವಿನಂತಿ ಪತ್ರವನ್ನು ಬಿಡುಗಡೆಗೊಳಿಸಿ ಸರ್ವರೂ ತನು ಮನ ಧನಗಳಿಂದ ಸಹಕರಿಸಬೇಕೆಂದು ವಿನಂತಿಸಿದರು. | |||
ಈ ಸಂದರ್ಭ ಸಾಂಕೇತಿಕವಾಗಿ ರಶೀದಿ ಹಸ್ತಾಂತರವನ್ನು ಮಾಡಲಾಯಿತು. ಶಂಕರ ರಾವ್, ಡಾ. ಗೋಪಾಲಕೃಷ್ಣ ಭಟ್, ಎಂ ಮಾಧವ ಭಟ್ ಇವರಿಗೆ ವಾರ್ಡ್ ಸದಸ್ಯರುಗಳಾದ ಶ್ರೀಮತಿ ಶಾಂತಿ ವೈ, ಶ್ರೀ ಗಂಗಾಧರ, ಶ್ರೀ ಪಾಲಾಕ್ಷ ಇವರು ರಶೀದಿಯನ್ನು ಹಸ್ತಾಂತರಿಸಿದರು. | |||
ಪ್ರೋಗ್ರಾಂ ಕಮಿಟಿಯ ಕನ್ವೀನರ್ ಸತೀಶ್ ಶೆಟ್ಟಿ, ಫುಡ್ ಕಮಿಟಿ ಕನ್ವೀನರ್ ರಾಜಕುಮಾರ್ , ರಿಸೆಪ್ಷನ್ ಸಮಿತಿ ಕನ್ವೀನರ್ ಶ್ರೀಮತಿ ಉಷಾ ಕೆ.ಆರ್, ಫೈನಾನ್ಸ್ ಸಮಿತಿ ಕನ್ವೀನರ್ ರಾಮಮೋಹನ್, ಸ್ಟೇಜ್ ಲೈಟ್ ಹಾಗೂ ಸೌಂಡ್ಸ್ ಸಮಿತಿ ಕನ್ವೀನರ್ ಪ್ರಶಾಂತ ಹೊಳ್ಳ, ಡಿಸಿಪ್ಲಿನ್ ಸಮಿತಿ ಕನ್ವೀನರ್ ಉಣ್ಣಿಕೃಷ್ಣನ್, ಟ್ರೋಫಿ ಕಮಿಟಿ ಕನ್ವೀನರ್ ಶಿವಪ್ರಸಾದ್, ಪಬ್ಲಿಸಿಟಿ ಸಮಿತಿ ಕನ್ವೀನರ್ ಪ್ರದೀಪ್ ಕೆ ಹಾಗೂ ಹೆಲ್ತ್ ಹಾಗೂ ಸಾನಿಟೈಸೇಶನ್ ಸಮಿತಿ ಕನ್ವೀನರ್ ರಾಮಕೃಷ್ಣ ಭಟ್ ಹೀಗೆ ಕಲೋತ್ಸವದ ಯಶಸ್ಸಿಗಾಗಿ ರಚಿಸಿದ ಎಲ್ಲಾ 9 ಉಪಸಮಿತಿಗಳ ಕನ್ವೀನರ್ ತಮ್ಮ ಸಮಿತಿಯ ಪ್ರಗತಿಯನ್ನು ಮಂಡಿಸಿದರು. ಸಮಿತಿಗಳ ಕಾರ್ಯಕ್ಷಮತೆಯನ್ನು ಉತ್ತಮಪಡಿಸುವುದಕ್ಕಾಗಿ ಸಭಿಕರ ಅಭಿಪ್ರಾಯಗಳನ್ನೂ ಶೇಖರಿಸಲಾಯಿತು. | |||
ಎಚ್.ಎಂ ಫೋರಂ ಸೆಕ್ರೆಟರಿ ಶಾಮ ಭಟ್, ಸಹ ಕಾರ್ಯದರ್ಶಿ ಸತ್ಯಪ್ರಕಾಶ್, ಸ್ಥಳೀಯ ವೈದ್ಯಾಧಿಕಾರಿ ಡಾ.ಶ್ರೀಮತಿ ಸೀತಾರತ್ನ, ಹೈಸ್ಕೂಲ್ ಹಾಗೂ ಯುಪಿ ಶಾಲೆಗಳ ಪಿ.ಟಿ.ಎ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ಮತ್ತು ಅಶೋಕ, ಎಂ.ಪಿ.ಟಿ ಎ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ, ವಾರ್ಡ್ ಸದಸ್ಯರಾದ ಅಶೋಕ ಭಂಢಾರಿ, ಶಾಂತಿ ವೈ, ಗಂಗಾಧರ್, ಪಾಲಾಕ್ಷ, ಯು.ಪಿ ಶಾಲಾ ವ್ಯವಸ್ಥಾಪಕಿ ಶ್ರೀಮತಿ ವಿಜಯಶ್ರೀ ಮುಂತಾದವರು ಉಪಸ್ಥಿತರಿದ್ದರು. | |||
ಯು.ಪಿ ಮುಖ್ಯೋಪಾಧ್ಯಾಯ ಮಹಾಲಿಂಗ ಭಟ್ ಪ್ರಾರ್ಥಿಸಿದರು.ಪ್ರಾಂಶುಪಾಲ ರಾಮಚಂದ್ರ ಭಟ್ ಸ್ವಾಗತಿಸಿ, ಹೈಸ್ಕೂಲ್ ಮುಖ್ಯೋಪಾಧ್ಯಾಯ ಗೋವಿಂದ ಭಟ್ ವಂದಿಸಿದರು.ಶ್ರೀನಿವಾಸ್ ಕೆ.ಎಚ್ ನಿರೂಪಿಸಿದರು.</font> | |||
== <b class="term"><font size="6" color="#FF029F" face="Noto Serif Kannada" font>ಕಲೋತ್ಸವದ ಪೂರ್ವಭಾವಿ ಸಭೆ</font></b> == | == <b class="term"><font size="6" color="#FF029F" face="Noto Serif Kannada" font>ಕಲೋತ್ಸವದ ಪೂರ್ವಭಾವಿ ಸಭೆ</font></b> == | ||
<font size="5" color="black" face="Noto Serif Kannada" font>10/10/2023 | <font size="5" color="black" face="Noto Serif Kannada" font>10/10/2023 | ||
ಉಪಜಿಲ್ಲಾ ಶಾಲಾ ಕಲೋತ್ಸವದ ಪ್ರಯುಕ್ತ ಇಂದು ವಿವಿಧ ಸ್ಥಳೀಯ ಸಂಘ ಸಂಸ್ಥೆಗಳನ್ನು ಆಹ್ವಾನಿಸಿ ಧರ್ಮತ್ತಡ್ಕ ಶಾಲೆಯ ಹೈಸ್ಕೂಲ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು</font> | ಉಪಜಿಲ್ಲಾ ಶಾಲಾ ಕಲೋತ್ಸವದ ಪ್ರಯುಕ್ತ ಇಂದು ವಿವಿಧ ಸ್ಥಳೀಯ ಸಂಘ ಸಂಸ್ಥೆಗಳನ್ನು ಆಹ್ವಾನಿಸಿ ಧರ್ಮತ್ತಡ್ಕ ಶಾಲೆಯ ಹೈಸ್ಕೂಲ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು</font> | ||