"എസ് .ഡി. പി. എച്ച്. എസ്. ധർമ്മത്തടുക്ക/Sub Dist Kalolsavam" എന്ന താളിന്റെ പതിപ്പുകൾ തമ്മിലുള്ള വ്യത്യാസം
No edit summary |
|||
| വരി 5: | വരി 5: | ||
</div></center> | </div></center> | ||
== <b class="term"><font size=" | == <b class="term"><font size="5" color="#FF029F" face="Noto Serif Kannada" font>ಧರ್ಮತ್ತಡ್ಕದಲ್ಲಿ ವಿವಿಧ ಸಮಿತಿಗಳ ಸಮಾಲೋಚನಾ ಸಭೆ</font></b> == | ||
<font size="5" color="black" face="Noto Serif Kannada"> | <font size="5" color="black" face="Noto Serif Kannada"> | ||
ಧರ್ಮತ್ತಡ್ಕ; ಅಕ್ಟೋಬರ್ 9 ; ನವಂಬರ್ 7ರಿಂದ 10ರ ವರೆಗೆ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಗಳಲ್ಲಿ ನಡೆಯಲಿರುವ 62 ನೇ ಕೇರಳ ರಾಜ್ಯ ಉಪಜಿಲ್ಲಾ ಶಾಲಾ ಕಲೋತ್ಸವದ ಅಂಗವಾಗಿ ರೂಪುಗೊಂಡ ವಿವಿಧ ಸಮಿತಿಗಳ ಸಮಾಲೋಚನಾ ಸಭೆ ಇಂದು ಇಲ್ಲಿನ ಹೈಸ್ಕೂಲ್ ಸಭಾಂಗಣದಲ್ಲಿ ನಡೆಯಿತು. ಮಂಜೇಶ್ವರ ವಿದ್ಯಾಭ್ಯಾಸ ಉಪಜಿಲ್ಲೆಯ ಪ್ರಭಾರ ಸಹಾಯಕ ವಿದ್ಯಾಧಿಕಾರಿ ಶ್ರೀ ಜಿತೇಂದ್ರ ಸಭಾಧ್ಯಕ್ಷತೆಯನ್ನು ವಹಿಸಿ ಸೂಕ್ತವಾದ ಸಲಹೆ ಸೂಚನೆಗಳನ್ನು ಇತ್ತರು. ಕಲೋತ್ಸವದಾದ್ಯಂತ ತಾನು ಜೊತೆಗಿರುವುದಾಗಿ ಪ್ರೋತ್ಸಾಹದ ನುಡಿಗಳನ್ನಾಡಿದರು. ಸಂಘಟನಾ ಸಮಿತಿಗಳ ಕಾರ್ಯವೈಖರಿಯ ಪ್ರಗತಿಯ ದಾಖಲೀಕರಣದ ಮಹತ್ವವನ್ನು ತಿಳಿಸಿದರು. | ಧರ್ಮತ್ತಡ್ಕ; ಅಕ್ಟೋಬರ್ 9 ; ನವಂಬರ್ 7ರಿಂದ 10ರ ವರೆಗೆ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಗಳಲ್ಲಿ ನಡೆಯಲಿರುವ 62 ನೇ ಕೇರಳ ರಾಜ್ಯ ಉಪಜಿಲ್ಲಾ ಶಾಲಾ ಕಲೋತ್ಸವದ ಅಂಗವಾಗಿ ರೂಪುಗೊಂಡ ವಿವಿಧ ಸಮಿತಿಗಳ ಸಮಾಲೋಚನಾ ಸಭೆ ಇಂದು ಇಲ್ಲಿನ ಹೈಸ್ಕೂಲ್ ಸಭಾಂಗಣದಲ್ಲಿ ನಡೆಯಿತು. ಮಂಜೇಶ್ವರ ವಿದ್ಯಾಭ್ಯಾಸ ಉಪಜಿಲ್ಲೆಯ ಪ್ರಭಾರ ಸಹಾಯಕ ವಿದ್ಯಾಧಿಕಾರಿ ಶ್ರೀ ಜಿತೇಂದ್ರ ಸಭಾಧ್ಯಕ್ಷತೆಯನ್ನು ವಹಿಸಿ ಸೂಕ್ತವಾದ ಸಲಹೆ ಸೂಚನೆಗಳನ್ನು ಇತ್ತರು. ಕಲೋತ್ಸವದಾದ್ಯಂತ ತಾನು ಜೊತೆಗಿರುವುದಾಗಿ ಪ್ರೋತ್ಸಾಹದ ನುಡಿಗಳನ್ನಾಡಿದರು. ಸಂಘಟನಾ ಸಮಿತಿಗಳ ಕಾರ್ಯವೈಖರಿಯ ಪ್ರಗತಿಯ ದಾಖಲೀಕರಣದ ಮಹತ್ವವನ್ನು ತಿಳಿಸಿದರು. | ||
| വരി 15: | വരി 15: | ||
== <b class="term"><font size=" | == <b class="term"><font size="5" color="#FF029F" face="Noto Serif Kannada" font>ಕಲೋತ್ಸವದ ಪೂರ್ವಭಾವಿ ಸಭೆ</font></b> == | ||
<font size="5" color="black" face="Noto Serif Kannada" font>10/10/2023 | <font size="5" color="black" face="Noto Serif Kannada" font>10/10/2023 | ||
| വരി 26: | വരി 26: | ||
== <b class="term"><font size=" | == <b class="term"><font size="5" color="#FF029F" face="Noto Serif Kannada" font>ಧರ್ಮತ್ತಡ್ಕದಲ್ಲಿ ಉಪಜಿಲ್ಲಾ ಕಲೋತ್ಸವದ ಅವಲೋಕನಾ ಸಭೆ</font></b> == | ||
<font size="5" color="black" face="Noto Serif Kannada" font>ಧರ್ಮತ್ತಡ್ಕ; ನವಂಬರ್ ,1; ನವಂಬರ್ 7 ರಿಂದ 10ರ ವರೆಗೆ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಗಳಲ್ಲಿ ನಡೆಯಲಿರುವ 62 ನೇ ಕೇರಳ ರಾಜ್ಯ ಉಪಜಿಲ್ಲಾ ಶಾಲಾ ಕಲೋತ್ಸವದ ಅವಲೋಕನಾ ಸಭೆ ಇಂದು ಹೈಸ್ಕೂಲ್ ಸಭಾಂಗಣದಲ್ಲಿ ನಡೆಯಿತು. | <font size="5" color="black" face="Noto Serif Kannada" font>ಧರ್ಮತ್ತಡ್ಕ; ನವಂಬರ್ ,1; ನವಂಬರ್ 7 ರಿಂದ 10ರ ವರೆಗೆ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಗಳಲ್ಲಿ ನಡೆಯಲಿರುವ 62 ನೇ ಕೇರಳ ರಾಜ್ಯ ಉಪಜಿಲ್ಲಾ ಶಾಲಾ ಕಲೋತ್ಸವದ ಅವಲೋಕನಾ ಸಭೆ ಇಂದು ಹೈಸ್ಕೂಲ್ ಸಭಾಂಗಣದಲ್ಲಿ ನಡೆಯಿತು. | ||
| വരി 39: | വരി 39: | ||
== <b class="term"><font size=" | == <b class="term"><font size="5" color="#FF029F" face="Noto Serif Kannada" font>ಧರ್ಮತ್ತಡ್ಕ ಶಾಲೆಯಲ್ಲಿ ಕಲೋತ್ಸವಕ್ಕೆ ಸಂಭ್ರಮದ ತೆರೆ</font></b> == | ||
<font size="5" color="black" face="Noto Serif Kannada" font>ಧರ್ಮತ್ತಡ್ಕ: ಮಂಜೇಶ್ವರ ಉಪಜಿಲ್ಲಾ ಮಟ್ಟದ 62ನೇ ಶಾಲಾ ಕಲೋತ್ಸವವು ಧರ್ಮತ್ತಡ್ಕದ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಗಳಲ್ಲಿ ನವಂಬರ್ 7 ರಿಂದ ಆರಂಭಗೊಂಡು ಇಂದು ಸಮಾಪ್ತಿಯಾಯಿತು.4 ದಿನಗಳಲ್ಲಾಗಿ 120 ಶಾಲೆಗಳಿಂದ ಸುಮಾರು 4000 ಕ್ಕೂ ಅಧಿಕ ಮಂದಿ ತಮ್ಮ ಪ್ರತಿಭಾ ಪ್ರದರ್ಶನವನ್ನುಗೈದರು. ಈ ಸಂದರ್ಭ ವಿವಿಧ ವಿಭಾಗಗಳಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದ ಶಾಲೆಗಳಿಗೆ ಪ್ರಶಸ್ತಿ ಫಲಕವನ್ನಿತ್ತು ಅಭಿನಂದಿಸಲಾಯಿತು. | <font size="5" color="black" face="Noto Serif Kannada" font>ಧರ್ಮತ್ತಡ್ಕ: ಮಂಜೇಶ್ವರ ಉಪಜಿಲ್ಲಾ ಮಟ್ಟದ 62ನೇ ಶಾಲಾ ಕಲೋತ್ಸವವು ಧರ್ಮತ್ತಡ್ಕದ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಗಳಲ್ಲಿ ನವಂಬರ್ 7 ರಿಂದ ಆರಂಭಗೊಂಡು ಇಂದು ಸಮಾಪ್ತಿಯಾಯಿತು.4 ದಿನಗಳಲ್ಲಾಗಿ 120 ಶಾಲೆಗಳಿಂದ ಸುಮಾರು 4000 ಕ್ಕೂ ಅಧಿಕ ಮಂದಿ ತಮ್ಮ ಪ್ರತಿಭಾ ಪ್ರದರ್ಶನವನ್ನುಗೈದರು. ಈ ಸಂದರ್ಭ ವಿವಿಧ ವಿಭಾಗಗಳಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದ ಶಾಲೆಗಳಿಗೆ ಪ್ರಶಸ್ತಿ ಫಲಕವನ್ನಿತ್ತು ಅಭಿನಂದಿಸಲಾಯಿತು. | ||
| വരി 48: | വരി 48: | ||
== <b class="term"><font size=" | == <b class="term"><font size="5" color="#FF029F" face="Noto Serif Kannada" font>ಮಂಜೇಶ್ವರ ಉಪಜಿಲ್ಲಾ ಕಲೋತ್ಸವದ ಯಶಸ್ವಿಗೆ ಸಹಕರಿಸಿದ ಸಂಘ ಸಂಸ್ಥೆಗಳಿಗೆ ಅಭಿವಂದನಾ ಕಾರ್ಯಕ್ರಮ</font></b> == | ||
<font size="5" color="black" face="Noto Serif Kannada" font>ಧರ್ಮತ್ತಡ್ಕ : | <font size="5" color="black" face="Noto Serif Kannada" font>ಧರ್ಮತ್ತಡ್ಕ : | ||