"എസ് .ഡി. പി. എച്ച്. എസ്. ധർമ്മത്തടുക്ക/പ്രവർത്തനങ്ങൾ/2025-26" എന്ന താളിന്റെ പതിപ്പുകൾ തമ്മിലുള്ള വ്യത്യാസം

11051sdphsd (സംവാദം | സംഭാവനകൾ)
No edit summary
11051sdphsd (സംവാദം | സംഭാവനകൾ)
No edit summary
വരി 33: വരി 33:
PARENTAL_AWARENESS_PROGRAMME 1.jpg
PARENTAL_AWARENESS_PROGRAMME 1.jpg
PARENTAL_AWARENESS_PROGRAMME 2.jpg
PARENTAL_AWARENESS_PROGRAMME 2.jpg
</gallery></CENTER>
== <b class="term"><font size="5" color="blue" face="Century Schoolbook L" font>ಧರ್ಮತ್ತಡ್ಕ ಪ್ರೌಢಶಾಲೆಯಲ್ಲಿ  ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ ಮತ್ತು ದತ್ತಿನಿಧಿ ವಿತರಣೆ.</font></b> ==
<font size="5" color="black" face="Century Schoolbook L" font>ಮೇ29 ; ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಧರ್ಮತ್ತಡ್ಕದಲ್ಲಿ 2025-26 ನೇ ಶೈಕ್ಷಣಿಕ ವರ್ಷದ ಹತ್ತನೇ ತರಗತಿಯ ವಿದ್ಯಾರ್ಥಿಗಳ ಹೆತ್ತವರಿಗಾಗಿ  ಮಾಹಿತಿ ಕಾರ್ಯಾಗಾರವನ್ನು  ಹಮ್ಮಿಕೊಳ್ಳಲಾಯಿತು.
ಇದೇ ಸಂದರ್ಭ 2024-25ನೇ  ಶೈಕ್ಷಣಿಕ ವರ್ಷದ SSLC ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲೂ A+ ಪಡೆದ ಒಟ್ಟು 23 ವಿದ್ಯಾರ್ಥಿಗಳಿಗೆ ಹಾಗೂ ಒಂಬತ್ತು ವಿಷಯಗಳಲ್ಲಿ A+ ಪಡೆದ 4 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಅಲ್ಲದೇ ಆರ್ಥಿಕವಾಗಿ ಹಿಂದುಳಿದ, ಕನ್ನಡ ಮಾಧ್ಯಮದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೀಡುವ  "ಮೇಪೋಡು ಶ್ರೀ ಸುಬ್ರಾಯ ಮಯ್ಯ" ದತ್ತಿನಿಧಿಯನ್ನು  ಆಯ್ದ  2 ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕಿ ಶ್ರೀಮತಿ ಈಶ್ವರಿ.ಡಿ ವಿತರಿಸಿದರು.
ಶಾಲಾ‌‌ ಮೇನೇಜರ್ ಶಂಕರನಾರಾಯಣ ಭಟ್ ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಮುಖ್ಯೋಪಾಧ್ಯಾಯರಾದ ಶ್ರೀ ಶಶಿಕುಮಾರ್ ಪಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಇ ಎಚ್ ಗೋವಿಂದ ಭಟ್ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ವಿದ್ಯಾರ್ಥಿ, ಹೆತ್ತವರನ್ನು ಉದ್ದೇಶಿಸಿ ಮಾತನಾಡಿದರು. ಕಯ್ಯಾರ್ ಶಾಲೆಯ ಮುಖ್ಯೋಪಾಧ್ಯಾಯ ಶ್ರೀ ಪೀಟರ್ ರೊಡ್ರಿಗಸ್ ಅತಿಥಿಯಾಗಿ ಆಗಮಿಸಿ ಶುಭಾಶಂಸನೆಗೈದರು. ಪ್ರಾಂಶುಪಾಲರಾದ ಶ್ರೀ ರಾಮಚಂದ್ರ ಭಟ್, ಪಿ.ಟಿ.ಎ ಅಧ್ಯಕ್ಷ ಶ್ರೀ ಶಿವಪ್ರಸಾದ್ ಶೆಟ್ಟಿ ಕುಡಾಲು ಶುಭ ಹಾರೈಸಿದರು. ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ದಿವ್ಯಾಭಾರತಿ, ಅಧ್ಯಾಪಕ ರಕ್ಷಿತ್ ಕುಮಾರ್ ಎಂ ಶುಭನುಡಿಗಳನ್ನಾಡಿದರು.
ಶ್ರೀಮತಿ ಸುನಿತಾ ಸ್ವಾಗತಿಸಿ, ಶ್ರೀ ಪ್ರದೀಪ್ ಕೆ ವಂದಿಸಿದರು. ಶ್ರೀ ಪ್ರಶಾಂತ ಹೊಳ್ಳ ಎನ್, ಶಿವಪ್ರಸಾದ್ ಚೆರುಗೋಳಿ ನಿರೂಪಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು.</font>
<center>
<gallery mode="packed-overlay" widths="270" heights="230">
FELICITATION_CEREMONY_2025.jpg
FELICITATION_CEREMONY_2025_1.jpg
FELICITATION_CEREMONY_2025_2.jpg
FELICITATION_CEREMONY_2025_6.jpg
FELICITATION_CEREMONY_2025_4.jpg
FELICITATION_CEREMONY_2025_5.jpg
</gallery></CENTER>
</gallery></CENTER>