"ജി.വി. എച്ച്. എസ്. കുഞ്ചത്തൂർ/പ്രവർത്തനങ്ങൾ" എന്ന താളിന്റെ പതിപ്പുകൾ തമ്മിലുള്ള വ്യത്യാസം
No edit summary |
No edit summary |
||
| വരി 15: | വരി 15: | ||
പ്രമാണം:11009 prave1.jpg|PRAVESHANOTHSAVAM | പ്രമാണം:11009 prave1.jpg|PRAVESHANOTHSAVAM | ||
ಕುಂಜತ್ತೂರು ಶಾಲೆಯಲ್ಲಿ ಸಂಭ್ರಮದ ಪ್ರವೇಶೋತ್ಸವ 2025-26: | |||
2025-26 ನೇ ಶೈಕ್ಷಣಿಕ ವರ್ಷದ ಪ್ರವೇಶೋತ್ಸವ ಜೂನ್ 2ರ ಸೋಮವಾರ ಜಿ. ವಿ. ಹೆಚ್. ಎಸ್. ಎಸ್ ಕುಂಜತ್ತೂರು ಶಾಲೆಯಲ್ಲಿ ಸಂಭ್ರಮದಿಂದ ಜರಗಿತು. ನೂತನವಾಗಿ ಶಾಲೆಗೆ ದಾಖಲಾತಿಗೊಂಡ ಮಕ್ಕಳನ್ನು ಪ್ರೀತಿಯಿಂದ ಸ್ವಾಗತಿಸಲಾಯಿತು. ಶಾಲಾ ಅಸೆಂಬ್ಲಿಯಲ್ಲಿ SSLC ಪರೀಕ್ಷೆಯಲ್ಲಿ ಅರ್ಹತೆ ಪಡೆದ ವಿದ್ಯಾರ್ಥಿಗಳಿಗೆ ನೋಟ್ಸ್ ಪುಸ್ತಕಗಳನ್ನು ವಿತರಿಸುವ ಮೂಲಕ ಅಭಿನಂದಿಸಲಾಯಿತು. ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಅಶ್ರಫ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಕ್ಕಳಿಗೆ ಪಠ್ಯಪುಸ್ತಕಗಳನ್ನು ನೀಡುವುದರ ಮೂಲಕ ಹೊಸ ಶೈಕ್ಷಣಿಕ ವರ್ಷಕ್ಕೆ ಅರ್ಥಪೂರ್ಣವಾದ ಚಾಲನೆಯನ್ನು ನೀಡಲಾಯಿತು. ವಿ. ಎಚ್. ಎಸ್. ಸಿ ಪ್ರಾಚಾರ್ಯರಾದ ಶ್ರೀ ಶಿಶುಪಾಲನ್ ಅಧ್ಯಕ್ಷತೆ ವಹಿಸಿದ್ದರು. ಮಂಜೇಶ್ವರ ಪೊಲೀಸ್ ಠಾಣೆಯ ಎ.ಎಸ್. ಐ ದಿನೇಶ್, ಎಸ್.ಎಮ್.ಸಿ ಸದಸ್ಯರಾದ ಶ್ರೀ ಈಶ್ವರ ಎಂ, ಹಿರಿಯ ಶಿಕ್ಷಕಿ ಶ್ರೀಮತಿ ರಾಣಿ ವಾಸುದೇವನ್, ಶ್ರೀಮತಿ ಅನಿತಾ ಪಿ.ಜಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಪ್ರಭಾರ ಮುಖ್ಯೋಪಾಧ್ಯಾಯನಿಯಾದ ಶ್ರೀಮತಿ ಸಿಂಧು .ಪಿ ಯವರು ಸ್ವಾಗತಿಸಿ, ಶಿಕ್ಷಕಿ ರಾಣಿವಾಸುದೇವನ್ ರವರು ವಂದಿಸಿದರು. ಶ್ರೀ ದಿವಾಕರ ಬಳ್ಳಾಲ್ ಎ.ಬಿ ಹಾಗೂ ಅಶ್ರಫ್. ಸಿ ಯವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ವಿತರಿಸಲಾಯಿತು. | |||
</gallery> | </gallery> | ||
<gallery> | <gallery> | ||
22:59, 9 ജൂലൈ 2025-നു നിലവിലുണ്ടായിരുന്ന രൂപം
SCHOOL PRAVESHOTHSAVA 2025-26
| സ്കൂളിനെക്കുറിച്ച് | സൗകര്യങ്ങൾ | പ്രവർത്തനങ്ങൾ | ഹൈസ്കൂൾ | വൊക്കേഷണൽ ഹയർസെക്കന്ററി | ചരിത്രം | അംഗീകാരങ്ങൾ |

-
PRAVESHANOTHSAVAM
-