"Avala A. L. P. S. Bayar" എന്ന താളിന്റെ പതിപ്പുകൾ തമ്മിലുള്ള വ്യത്യാസം

No edit summary
No edit summary
വരി 66: വരി 66:


== INFRASTRUCTURE ==
== INFRASTRUCTURE ==
ಭೌತಿಕ ವಾತಾವರಣ ಉತ್ತಮವಾಗಿದ್ದು, ವಿಶಾಲವಾದ ತರಗತಿ ಕೋಣೆಗಳಿವೆ. ಸುಸಜ್ಜಿತವಾದ ಮುಖ್ಯೋಪಾಧ್ಯಾಯರ ಕೊಠಡಿಯಿದೆ. ಉತ್ತಮ ಗಾಳಿ, ಬೆಳಕು ಪೂರೈಕೆಯಾಗುತ್ತಿದೆ. ಬ್ರೋಡ್ ಬಾಂಡ್ ಸೌಕರ್ಯವನ್ನೊಳಗೊಂಡ 3 ಕಂಪ್ಯೂಟರ್ ಗಳಿವೆ. ವಿದ್ಯುತ್ ಸೌಕರ್ಯ, ರಸ್ತೆ ಸೌಕರ್ಯ, ನೀರಿನ ಸೌಕರ್ಯ, ವಾಹನದ ವ್ಯವಸ್ಥೆ ಇದ್ದು ತಾತ್ಕಾಲಿಕ ಆವರಣ ಗೋಡೆಯನ್ನೊಳಗೊಂಡಿದೆ. ಅಡುಗೆಗೆ ಪ್ರತ್ಯೇಕ ಕೋಣೆ ವ್ಯವಸ್ಥೆ ಇದೆ. ವಿಶಾಲವಾದ ಆಟದ ಮೈದಾನವಿದೆ. ಮಕ್ಕಳ ಸಂಖ್ಯೆಗನುಗುಣವಾಗಿ ನೀರಿನ ವ್ಯವಸ್ಥೆಯನ್ನೊಳಗೊಂಡ ಉತ್ತಮ ಟಾಯ್ಲೆಟ್ ಗಳಿವೆ.
ಭೌತಿಕ ವಾತಾವರಣ ಉತ್ತಮವಾಗಿದ್ದು, ವಿಶಾಲವಾದ ತರಗತಿ ಕೋಣೆಗಳಿವೆ. ಸುಸಜ್ಜಿತವಾದ ಮುಖ್ಯೋಪಾಧ್ಯಾಯರ ಕೊಠಡಿಯಿದೆ. ಉತ್ತಮ ಗಾಳಿ, ಬೆಳಕು ಪೂರೈಕೆಯಾಗುತ್ತಿದೆ. ಬ್ರಾಡ್ ಬ್ಯಾಂಡ್ ಸೌಕರ್ಯವನ್ನೊಳಗೊಂಡ 2 ಡೆಸ್ಕ್ ಟಾಪ್ ಕಂಪ್ಯೂಟರ್, 3 ಲ್ಯಾಪ್‌ಟಾಪ್ ಕಂಪ್ಯೂಟರ್ ಮತ್ತು 2 ಪ್ರೊಜೆಕ್ಟರುಗಳಿವೆ. ವಿದ್ಯುತ್ ಸೌಕರ್ಯ, ರಸ್ತೆ ಸೌಕರ್ಯ, ನೀರಿನ ಸೌಕರ್ಯ, ವಾಹನದ ವ್ಯವಸ್ಥೆ ಇದ್ದು ತಾತ್ಕಾಲಿಕ ಆವರಣ ಗೋಡೆಯನ್ನೊಳಗೊಂಡಿದೆ. ಅಡುಗೆಗೆ ಪ್ರತ್ಯೇಕ ಕೋಣೆ ವ್ಯವಸ್ಥೆ ಇದೆ. ವಿಶಾಲವಾದ ಆಟದ ಮೈದಾನವಿದೆ. ಮಕ್ಕಳ ಸಂಖ್ಯೆಗನುಗುಣವಾಗಿ ನೀರಿನ ವ್ಯವಸ್ಥೆಯನ್ನೊಳಗೊಂಡ ಉತ್ತಮ ಟಾಯ್ಲೆಟುಗಳಿವೆ.


== CO-CURRICULAR ACTIVITIES ==
== CO-CURRICULAR ACTIVITIES ==
വരി 77: വരി 77:
*ಶಾಲಾ ವಾರ್ಷಿಕೋತ್ಸವ
*ಶಾಲಾ ವಾರ್ಷಿಕೋತ್ಸವ
== MANAGEMENT ==
== MANAGEMENT ==
ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಬಾಯಾರು ಗ್ರಾಮದಲ್ಲಿರುವ ಅತ್ಯಂತ ಹಳೆಯ ಅನುದಾನಿತ ಶಾಲೆಗಳ ಪೈಕಿ ಒಂದಾಗಿದೆ ಆವಳ ಎ. ಎಲ್. ಪಿ. ಶಾಲೆ ಬಾಯಾರು. ಪ್ರಸ್ತುತ ದಿ| ನಾರಾಯಣ ಭಟ್ ರವರ ಮೊಮ್ಮಗ  ಡಾ. ದಿನೇಶ್ ನಾರಾಯಣ್ ರವರು ಶಾಲೆಯ ಮೆನೇಜರ್ ರಾಗಿರುತ್ತಾರೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಬಾಯಾರು ಗ್ರಾಮದಲ್ಲಿರುವ ಅತ್ಯಂತ ಹಳೆಯ ಅನುದಾನಿತ ಶಾಲೆಗಳ ಪೈಕಿ ಒಂದಾಗಿದೆ ಆವಳ ಎ. ಎಲ್. ಪಿ. ಶಾಲೆ ಬಾಯಾರು. ಪ್ರಸ್ತುತ ದಿ| ನಾರಾಯಣ ಭಟ್ ಅವರ ಮೊಮ್ಮಗ  ಡಾ. ದಿನೇಶ್ ನಾರಾಯಣ್ ಅವರು ಶಾಲೆಯ ಮ್ಯಾನೇಜರಾಗಿರುತ್ತಾರೆ.


== FORMER HEADMASTERS ==
== FORMER HEADMASTERS ==
"https://schoolwiki.in/Avala_A._L._P._S._Bayar" എന്ന താളിൽനിന്ന് ശേഖരിച്ചത്