ഉള്ളടക്കത്തിലേക്ക് പോവുക

"ജി എൽ പി എസ് മുളിഞ്ച/പ്രവർത്തനങ്ങൾ" എന്ന താളിന്റെ പതിപ്പുകൾ തമ്മിലുള്ള വ്യത്യാസം

Schoolwiki സംരംഭത്തിൽ നിന്ന്
11217 (സംവാദം | സംഭാവനകൾ)
No edit summary
11217 (സംവാദം | സംഭാവനകൾ)
No edit summary
വരി 39: വരി 39:


== '''                                                    YOUTUBE LINK::'''https://youtu.be/w1sr5r_31OY ==
== '''                                                    YOUTUBE LINK::'''https://youtu.be/w1sr5r_31OY ==
== Childrens Day @ Mulinja School ==
== ನವೆಂಬರ್  14  ಶಿಶು ದಿನದ ಅಂಗವಾಗಿ  ಮುಳಿಂಜ ಶಾಲೆಯಲ್ಲಿ ರಸ  ಪ್ರಶ್ನೆ, ಚಿತ್ರ ರಚನೆ ಸ್ಪರ್ದೆ  ಹಾಗೂ  ನೆಹರು ಟೊಪ್ಪಿತಯಾರಿ    ಕಾರ್ಯ ಗಾರ    ನಡೆಲಾಯಿತು.    ನಂತರ ಮಕ್ಕಳಿಗೆ ಬಾಲಸಭೆ  ನದೆಸಿ ವಿಜೇತರಿಗೆ ಬಹುಮಾನ ನೀಡಲಾಯಿತು ==
__പുതിയവിഭാഗംകണ്ണി__
__പുതിയവിഭാഗംകണ്ണി__

16:26, 5 ഫെബ്രുവരി 2022-നു നിലവിലുണ്ടായിരുന്ന രൂപം

ಶಾಲಾ ಪುನರಾರಂಭದ ಪೂರ್ವದಲ್ಲಿ ಮುಳಿಂಜ ಶಾಲೆಯಲ್ಲಿ ಶಾಲಾ ಶಿಕ್ಷಕ ಹಾಗೂ ರಕ್ಷಕರು ನಡೆಸಿದ Painting... cleaning... cutting.. setting.




ಸಂದಿಗ್ದ ಪರಿಸ್ಥಿತಿಯಲ್ಲಿ ಸಹಕರಿಸಿದ ಕೊಕ್ಕೆಚಾಲ್ ವಾಫಿ ಕಾಲೇಜಿನ ವಿದ್ಯಾರ್ಥಿಗಳಿಗೆ ನನ್ನ ನಮನಗಳು . ಮುಳಿಂಜ ಶಾಲೆಗೆ ನೂತನ ಮುಖ್ಯ ಶಿಕ್ಷಕಿಯಾಗಿ ಬಡ್ತಿ ಗೊಂಡ ಎರಡನೇ ದಿನದಲ್ಲಿ ಶಾಲೆ ಆರಂಭ. ಶಾಲಾ ಪರಿಸರ ಶುಚಿಗೊಳಿಸುವುದು ತಲೆನೋವಾಗಿ ಪರಿಣಾಮಿಸಿದಾಗ.. ಧಿಡೀರ್ ಸಂಜೆ ಮೂರು ಗಂಟೆಯ ನಂತರ ಬಂದು ಸಹಕರಿಸಿದ ಇವರು Compulsory Social Service ನ ಭಾಗವಾಗಿ ಸೇವೆಸಲ್ಲಿಸಿದರು. ಹೃದಯಂತರಾಳಾದ ಧನ್ಯವಾದಗಳು.

ಸಂದಿಗ್ದ ಪರಿಸ್ಥಿತಿಯಲ್ಲಿ ಸಹಕರಿಸಿದ ಕೊಕ್ಕೆಚಾಲ್ ವಾಫಿ ಕಾಲೇಜಿನ ವಿದ್ಯಾರ್ಥಿಗಳಿಗೆ ನನ್ನ ನಮನಗಳು . 🙏🏻🙏🏻🙏🏻 ಮುಳಿಂಜ ಶಾಲೆಗೆ ನೂತನ ಮುಖ್ಯ ಶಿಕ್ಷಕಿಯಾಗಿ ಬಡ್ತಿ ಗೊಂಡ ಎರಡನೇ ದಿನದಲ್ಲಿ ಶಾಲೆ ಆರಂಭ. ಶಾಲಾ ಪರಿಸರ ಶುಚಿಗೊಳಿಸುವುದು ತಲೆನೋವಾಗಿ ಪರಿಣಾಮಿಸಿದಾಗ.. ಧಿಡೀರ್ ಸಂಜೆ ಮೂರು ಗಂಟೆಯ ನಂತರ ಬಂದು ಸಹಕರಿಸಿದ ಇವರು Compulsory Social Service ನ ಭಾಗವಾಗಿ ಸೇವೆಸಲ್ಲಿಸಿದರು. ಹೃದಯಂತರಾಳಾದ ಧನ್ಯವಾದಗಳು.
ಸಂದಿಗ್ದ ಪರಿಸ್ಥಿತಿಯಲ್ಲಿ ಸಹಕರಿಸಿದ ಕೊಕ್ಕೆಚಾಲ್ ವಾಫಿ ಕಾಲೇಜಿನ ವಿದ್ಯಾರ್ಥಿಗಳಿಗೆ ನನ್ನ ನಮನಗಳು .


ಮಂಗಲ್ಪಾಡಿ ಪಂಚಾಯತ್ ನ white guard ತಂಡವು ಕೊರೊನಾ ಮುಂಜಾಗ್ರತಾ ಕ್ರಮದ ಭಾಗವಾಗಿ ಮುಳಿಂಜ ಶಾಲೆಯನ್ನು ಅಣುಮುಕ್ತಗೊಳಿಸುವ ಕಾರ್ಯದಲ್ಲಿ ಕೈಜೋಡಿಸಿದರು.



ಮುಳಿಂಜ ಶಾಲೆಯಲ್ಲಿ ಪ್ರವೇಶೋತ್ಸವ.

YOUTUBE LINK:: https://youtu.be/m-35ZLODBFg



ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಳಿಂಜ ವಿದ್ಯಾ ಸಂಸ್ಠೆಯಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಹಬ್ಬದ ಮಹತ್ವಮತ್ತು ಸಹೋದರತ್ವದ ಆಶಯ ತಿಳಿಸುವ ಉದ್ದೇಶದಿಂದ ನಡೆದ ಕಾರ್ಯಕ್ರಮವನ್ನು ಮಂಗಲ್ಪಾಡಿ ಗ್ರಾಮ ಪಂಚಾಯತಿನ ಉಪ್ಪಳ ಟೌನ್ ಸದಸ್ಯರಾದ ಶರೀಫ್ ಉದ್ಘಾಟಿಸಿದರು. ಶಾಲಾ ಮುಖ್ಯ ಶಿಕ್ಷಕಿ ಚಿತ್ರಾವತಿ ಚಿಗುರುಪಾದೆ ಅಧ್ಯಕ್ಷತೆ ವಹಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ, ಬಿ.ರ್.ಸಿ. ತರಬೇತುದಾರ ಜೋಯ್, ಶಾಲಾ ಹಿರಿಯ ಶಿಕ್ಷಕಿ ಪುಷ್ಪಲತ ಮೊದಲಾದವರು ಶುಭ ಹಾರೈಸಿದರು. ಶಾಲಾ ಶಿಕ್ಷಕ ರಿಯಾಸ್ ಸ್ವಾಗತಿಸಿ ಅಬ್ದುಲ್ ಬಶೀರ್ ವಂದಿಸಿದರು.

YOUTUBE LINK::https://youtu.be/w1sr5r_31OY

Childrens Day @ Mulinja School

ನವೆಂಬರ್ 14 ಶಿಶು ದಿನದ ಅಂಗವಾಗಿ ಮುಳಿಂಜ ಶಾಲೆಯಲ್ಲಿ ರಸ ಪ್ರಶ್ನೆ, ಚಿತ್ರ ರಚನೆ ಸ್ಪರ್ದೆ ಹಾಗೂ ನೆಹರು ಟೊಪ್ಪಿತಯಾರಿ ಕಾರ್ಯ ಗಾರ ನಡೆಲಾಯಿತು. ನಂತರ ಮಕ್ಕಳಿಗೆ ಬಾಲಸಭೆ ನದೆಸಿ ವಿಜೇತರಿಗೆ ಬಹುಮಾನ ನೀಡಲಾಯಿತು