"ജി എൽ പി എസ് മുളിഞ്ച/പ്രവർത്തനങ്ങൾ" എന്ന താളിന്റെ പതിപ്പുകൾ തമ്മിലുള്ള വ്യത്യാസം
No edit summary |
No edit summary |
||
| വരി 83: | വരി 83: | ||
== ನಮ್ಮ ಶಾಲೆಯಲ್ಲಿ 73 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಂಗಲ್ಪಾಡಿ ಪಂಚಾಯತ್ ನ ಉಪ್ಪಳ ಟೌನ್ ನ ಗ್ರಾಮ ಸದಸ್ಯರಾದ ಶರೀಪ್ ಟಿ.ಮ್ ಧ್ವಜಾರೋಹಣ ಗೈದರು. ಶಾಲಾ ಶಿಕ್ಷಕಿ ರೆಹಮತ್ ಗಣರಾಜ್ಯ ದಿನದ ಮಹತ್ವ ತಿಳಿಸಿದರು.ಮುಖ್ಯಶಿಕ್ಷಕಿ ಚಿತ್ರಾವತಿ ಚಿಗುರುಪಾದೆ ಸ್ವಾಗತಿಸಿ ಹಿರಿಯ ಶಿಕ್ಷಕಿ ಪುಷ್ಪ ಲತ ಸೋಂಕಲ್ಲು ವಂದಿಸಿದರು. == | == ನಮ್ಮ ಶಾಲೆಯಲ್ಲಿ 73 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಂಗಲ್ಪಾಡಿ ಪಂಚಾಯತ್ ನ ಉಪ್ಪಳ ಟೌನ್ ನ ಗ್ರಾಮ ಸದಸ್ಯರಾದ ಶರೀಪ್ ಟಿ.ಮ್ ಧ್ವಜಾರೋಹಣ ಗೈದರು. ಶಾಲಾ ಶಿಕ್ಷಕಿ ರೆಹಮತ್ ಗಣರಾಜ್ಯ ದಿನದ ಮಹತ್ವ ತಿಳಿಸಿದರು.ಮುಖ್ಯಶಿಕ್ಷಕಿ ಚಿತ್ರಾವತಿ ಚಿಗುರುಪಾದೆ ಸ್ವಾಗತಿಸಿ ಹಿರಿಯ ಶಿಕ್ಷಕಿ ಪುಷ್ಪ ಲತ ಸೋಂಕಲ್ಲು ವಂದಿಸಿದರು. == | ||
[[പ്രമാണം:DAY1.jpg|നടുവിൽ|ലഘുചിത്രം|600x600ബിന്ദു]] | [[പ്രമാണം:DAY1.jpg|നടുവിൽ|ലഘുചിത്രം|600x600ബിന്ദു]] | ||
== ಬಾಲಸಭೆ :: ಮಕ್ಕಳ ಪ್ರತಿಭೆಯನ್ನು ಹೊರತರುದರ ಜೊತೆಗೆ ವೇದಿಕೆಯ ಭಯವನ್ನು ಹೋಗಲಾಡಿಸಿ ನಿರ್ಭೀತಿಯಿಂದ ತಮ್ಮ ಕಲೆಯನ್ನು ಹೊರಹಾಕಲಿರುವ ಸೂಕ್ತ ವೇದಿಕೆಯೇ ಬಾಲಸಭೆ . ನಮ್ಮ ಶಾಲೆಯಲ್ಲಿ ಪ್ರತಿ ತಿಂಗಳಿಗೊಮ್ಮೆ ನಡೆಸಲ್ಪಡುವ ಬಾಲಸಭೆ ಬಹಳ ಉತ್ತಮವಾಗಿ ನಡೆಸಲಾಗುತ್ತಿದೆ . == | |||
__പുതിയവിഭാഗംകണ്ണി__ | __പുതിയവിഭാഗംകണ്ണി__ | ||