"ജി എൽ പി എസ് മുളിഞ്ച/പ്രവർത്തനങ്ങൾ" എന്ന താളിന്റെ പതിപ്പുകൾ തമ്മിലുള്ള വ്യത്യാസം

11217 (സംവാദം | സംഭാവനകൾ)
11217 (സംവാദം | സംഭാവനകൾ)
വരി 119: വരി 119:
[[പ്രമാണം:DAY1.jpg|നടുവിൽ|ലഘുചിത്രം|600x600ബിന്ദു]]
[[പ്രമാണം:DAY1.jpg|നടുവിൽ|ലഘുചിത്രം|600x600ബിന്ദു]]
----
----
== ಬಾಲಸಭೆ  :: ಮಕ್ಕಳ ಪ್ರತಿಭೆಯನ್ನು ಹೊರತರುದರ ಜೊತೆಗೆ ವೇದಿಕೆಯ ಭಯವನ್ನು ಹೋಗಲಾಡಿಸಿ ನಿರ್ಭೀತಿಯಿಂದ ತಮ್ಮ ಕಲೆಯನ್ನು ಹೊರಹಾಕಲಿರುವ ಸೂಕ್ತ ವೇದಿಕೆಯೇ ಬಾಲಸಭೆ . ನಮ್ಮ ಶಾಲೆಯಲ್ಲಿ ಪ್ರತಿ ತಿಂಗಳಿಗೊಮ್ಮೆ  ನಡೆಸಲ್ಪಡುವ ಬಾಲಸಭೆ ಬಹಳ ಉತ್ತಮವಾಗಿ ನಡೆಸಲಾಗುತ್ತಿದೆ .ಮಕ್ಕಳಲ್ಲಿ ಕಲಿಕೆಗೆ ಉತ್ತೇಜನ ನೀಡಲು ನಮ್ಮೀ ಶಾಲೆಯಲ್ಲಿ ಪ್ರತಿವಾರ ವಿವಿಧ  ಚಟುವಟಿಕೆಗಳನ್ನು ನೀಡಿ ಸ್ಪರ್ಧೆಗಳನ್ನು ಆಯೋಜಿಸಿದ್ದೇವೆ . ಅವುಗಳು .. ೧.ರಸಪ್ರಶ್ನೆ   ೨.ಒಗಟು ಸ್ಪರ್ಧೆ  ೩. ವಿನೋದ ಗಣಿತ  ೪. ಹಲೋ ಇಂಗ್ಲೀಷ್  ೫. ಅರೆಬಿಕ್ ಕಲಿಯೋಣ ವಾರದ ಮೊದಲ  ದಿನವಾದ  ಸೋಮವಾರ  ಚಟುವಟಿಕೆ ನಡೆಸಿ  ಸಂಬಂಧಪಟ್ಟ ಪ್ರಶ್ನೆಗಳನ್ನು ನೀಡುವುದು . ತದನಂತರ ಶ್ರುಕ್ರವಾರ ವಿಜೇತರಾದವರಿಗೆ ವಿಶೇಷ ಬಹುಮಾನ ನೀಡುವುದು . ಅಂದರೆ ..  MONDAY  ರಸಪ್ರಶ್ನೆ  , TUESDAY  ಒಗಟು ಸ್ಪರ್ಧೆ , WEDNESDAY   ವಿನೋದ ಗಣಿತ  ,THURSDAY  ಹಲೋ ಇಂಗ್ಲೀಷ್,   FRIDAY    ಅರೆಬಿಕ್ ಕಲಿಯೋಣ . ==
== ಬಾಲಸಭೆ  :: ಮಕ್ಕಳ ಪ್ರತಿಭೆಯನ್ನು ಹೊರತರುದರ ಜೊತೆಗೆ ವೇದಿಕೆಯ ಭಯವನ್ನು ಹೋಗಲಾಡಿಸಿ ನಿರ್ಭೀತಿಯಿಂದ ತಮ್ಮ ಕಲೆಯನ್ನು ಹೊರಹಾಕಲಿರುವ ಸೂಕ್ತ ವೇದಿಕೆಯೇ ಬಾಲಸಭೆ . ನಮ್ಮ ಶಾಲೆಯಲ್ಲಿ ಪ್ರತಿ ತಿಂಗಳಿಗೊಮ್ಮೆ  ನಡೆಸಲ್ಪಡುವ ಬಾಲಸಭೆ ಬಹಳ ಉತ್ತಮವಾಗಿ ನಡೆಸಲಾಗುತ್ತಿದೆ .ಮಕ್ಕಳಲ್ಲಿ ಕಲಿಕೆಗೆ ಉತ್ತೇಜನ ನೀಡಲು ನಮ್ಮೀ ಶಾಲೆಯಲ್ಲಿ ಪ್ರತಿವಾರ ವಿವಿಧ  ಚಟುವಟಿಕೆಗಳನ್ನು ನೀಡಿ ಸ್ಪರ್ಧೆಗಳನ್ನು ಆಯೋಜಿಸಿದ್ದೇವೆ . ಅವುಗಳು .. ೧.ರಸಪ್ರಶ್ನೆ   ೨.ಒಗಟು ಸ್ಪರ್ಧೆ  ೩. ವಿನೋದ ಗಣಿತ  ೪. ಹಲೋ ಇಂಗ್ಲೀಷ್  ೫. ಅರೆಬಿಕ್ ಕಲಿಯೋಣ ವಾರದ ಮೊದಲ  ದಿನವಾದ  ಸೋಮವಾರ  ಚಟುವಟಿಕೆ ನಡೆಸಿ  ಸಂಬಂಧಪಟ್ಟ ಪ್ರಶ್ನೆಗಳನ್ನು ನೀಡುವುದು . ತದನಂತರ ಶ್ರುಕ್ರವಾರ ವಿಜೇತರಾದವರಿಗೆ ವಿಶೇಷ ಬಹುಮಾನ ನೀಡುವುದು . ಅಂದರೆ ..   ==
== MONDAY  ರಸಪ್ರಶ್ನೆ  , ==
== TUESDAY  ಒಗಟು ಸ್ಪರ್ಧೆ , ==
== WEDNESDAY   ವಿನೋದ ಗಣಿತ  , ==
== THURSDAY  ಹಲೋ ಇಂಗ್ಲೀಷ್, ==
==   FRIDAY    ಅರೆಬಿಕ್ ಕಲಿಯೋಣ . ==
[[പ്രമാണം:BALASBHE.jpg|നടുവിൽ|ലഘുചിത്രം|404x404ബിന്ദു]]
[[പ്രമാണം:BALASBHE.jpg|നടുവിൽ|ലഘുചിത്രം|404x404ബിന്ദു]]
[[പ്രമാണം:WIKIBHALASABE.jpg|നടുവിൽ|ലഘുചിത്രം|402x402ബിന്ദു]]
[[പ്രമാണം:WIKIBHALASABE.jpg|നടുവിൽ|ലഘുചിത്രം|402x402ബിന്ദു]]
വരി 143: വരി 148:
Friday                    1 std
Friday                    1 std


== ಅತಿಜೀವನ ಕಾರ್ಯಕ್ರಮ ==




ಈಗಾಗಲೇ ನಮ್ಮೀ ಶಾಲೆಯ ಕಲಿಯುತ್ತಿರುವ  ವಿದ್ಯಾರ್ಥಿಗಳನ್ನು ಮಾನಸಿಕಮಾಗಿ ಹಾಗೂ ದೈಹಿಕವಾಗಿ ಸುಭದ್ರಗೊಳಿಸುವ  ಈ ಅತಿಜೀವನ ಕಾರ್ಯಕ್ರಮದಡಿಯಲ್ಲಿ ಮಕ್ಕಳಿಗೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಅವುಗಳು
1  ಮನೆ ಸಂದರ್ಶನ ನಡೆಸುವುದು
2  ಕೈಲಾದ ಸಹಾಯ ನೀಡುವುದು
3  ಸಾಂತ್ವನ ನೀಡುವುದು.
4  ನಗದು ರೂಪದಲ್ಲೋ ವಸ್ತು ರೂಪದಲ್ಲೋ  ಸಹಾಯ ನೀಡುವುದು
5 ಅಗತ್ಯ ಬಿದ್ದಲ್ಲಿ ಸಂಘ ಸಂಸ್ಶೆಗಳ ಸಹಾಯ ಕೋರುವುದು
6  ಅಧಿಕಾರಿಗಳ ಗಮನಕ್ಕೆ ತರುವುದು
7  ಊರಿನವರ ಸಾಮೀಪ್ಯವನ್ನು ಭದ್ರಗೊಳಿಸುವುದು
ಹೀಗೆ ಬಡ ಮಕ್ಕಳ ಮತ್ತು  ಮಾನಸಿಕವಾಗಿ ನೊಂದವರಿಗೆ  ಮರಳಿ ಜೀವನಕ್ಕೆ ನವೋಲ್ಲಾಸದಿಂದ  ಧುಮುಕವಂತೆ ಪ್ರೇರೇಪಿಸುವುದು,ಅನಿರೀಕ್ಷಿತವಾಗಿ ಅಪಘಾತಕ್ಕೊಳಗಾದವರಿಗೆ ಹಾಗೂ ಆಘಾತಕ್ಕೊಳಗಾದವರಿಗೆ ಎಲ್ಲ ವಿಧದ  ಸಹಕಾರ ನೀಡುವುದು
ಇದರ ಅಂಗವಾಗಿ ನಮ್ಮೀ ಶಾಲೆಯ ಭೌಶಿಕ್ ಮನೆಯವರಿಗೆ ನಗದು ಹಣ ನೀಡಲಾಯಿತು 
ಅಲಿಯಾಸ್ ನಾಝ್  ಅವಳಿಗೂ ಹಣ ನೀಡಲಾಯಿತು
ನಾಲ್ಕು ವಿಕಲಚೇತನ ಮಕ್ಕಳ ಮನೆಗೆ ಭೇಟಿ ನೀಡಿ ಸಾಂತ್ವನ ನೀಡಿದೆವು.




"https://schoolwiki.in/ജി_എൽ_പി_എസ്_മുളിഞ്ച/പ്രവർത്തനങ്ങൾ" എന്ന താളിൽനിന്ന് ശേഖരിച്ചത്