"എസ് .ഡി. പി. എച്ച്. എസ്. ധർമ്മത്തടുക്ക/പ്രവർത്തനങ്ങൾ/2024-25" എന്ന താളിന്റെ പതിപ്പുകൾ തമ്മിലുള്ള വ്യത്യാസം

തിരുത്തലിനു സംഗ്രഹമില്ല
No edit summary
No edit summary
വരി 12: വരി 12:

== <b class="term"><font size="6" color="blue" face="Noto Serif Kannada" font>ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ 2024 - 25</font></b> ==
== <b class="term"><font size="5" color="blue" face="Noto Serif Kannada" font>ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ 2024 - 25</font></b> ==

<font size="5" color="black" face="Noto Serif Kannada" font>ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ ಹಮ್ಮಿಕೊಳ್ಳಲಾಯಿತು. ಶ್ರೀಮತಿ ಶಾರದಾ ಎಸ್ ಭಟ್ ಕಾಡಮನೆ ,ಯೋಗದ ಮಹತ್ವವನ್ನು ತಿಳಿಸಿದರು. "ಯೋಗವು ಆರೋಗ್ಯವನ್ನು ವೃದ್ಧಿಸುತ್ತದೆ, ಯೋಗದಿಂದ ರೋಗ ದೂರ, ನಿತ್ಯಯೋಗಾಭ್ಯಾಸಿಗಳಾಗಿ ಎಂದರು". ಶಾಲಾ ವ್ಯವಸ್ಥಾಪಕ ಶ್ರೀ ಎನ್ ಶಂಕರನಾರಾಯಣ ಭಟ್ ಅಧ್ಯಕ್ಷತೆ ವಹಿಸಿ "ಜಗತ್ತಿಗೆ ಯೋಗವು ಭಾರತದ ಕೊಡುಗೆಯಾಗಿದೆ" ಎಂದರು. ಮುಖ್ಯೋಪಾಧ್ಯಾಯ ಶ್ರೀ ಇ ಎಚ್ ಗೋವಿಂದ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶ್ರೀ ಶಶಿಕುಮಾರ್, ಶ್ರೀಮತಿ ಎನ್ ಗಂಗಮ್ಮ ಶುಭಾಶಂಸನೆಗೈದರು. ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಡಿದರು, ಶಿವಪ್ರಸಾದ್ ಸಿ ಸ್ವಾಗತಿಸಿ, ಪ್ರಶಾಂತ ಹೊಳ್ಳ ಎನ್ ನಿರೂಪಿಸಿದರು, ಶಶಿಧರ ಕೆ ವಂದಿಸಿದರು. ನಂತರ ಯೋಗ ಶಿಕ್ಷಕಿ ಶ್ರೀಮತಿ ಶಾರದಾ ಕಾಡಮನೆ ಅವರು ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಕೊಟ್ಟರು.</font>

വരി 18: വരി 18:

== <b class="term"><font size="6" color="blue" face="Noto Serif Kannada" font>ಕಾರ್ಗಿಲ್ ವಿಜಯೋತ್ಸವ </font></b> ==
== <b class="term"><font size="5" color="blue" face="Noto Serif Kannada" font>ಕಾರ್ಗಿಲ್ ವಿಜಯೋತ್ಸವ </font></b> ==

<font size="5" color="black" face="Noto Serif Kannada" font>ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆಯಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ. ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆಯಲ್ಲಿ ಸಮಾಜ ವಿಜ್ಞಾನ ಸಂಘದ ನೇತೃತ್ವದಲ್ಲಿ ಕಾರ್ಗಿಲ್ ವಿಜಯೋತ್ಸವ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಇ ಎಚ್ ಗೋವಿಂದ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. "ನಾವಿಂದು ನಮ್ಮ ಮನೆ ಮನಗಳಲ್ಲಿ ದೇಶ ಪ್ರೇಮ ಬೆಳೆಸಬೇಕು. ಕೇವಲ ಯೋಧರಾಗಿ ಮಾತ್ರ ದೇಶ ಸೇವೆ ಮಾಡುವುದಲ್ಲ ದೇಶದ ಪ್ರತಿಯೊಂದು ಸಂಪತ್ತನ್ನು ಉಳಿಸಿಕೊಂಡು, ಪ್ರತಿಯೊಬ್ಬ ವಿದ್ಯಾರ್ಥಿಯೂ ಯೋಧನಾಗಿ ಸೇವೆ ಮಾಡುವುದು ಕೂಡಾ ನಮ್ಮ ಹೆಮ್ಮೆ" ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ವ್ಯವಸ್ಥಾಪಕರಾದ ಶ್ರೀ ಎನ್ ಶಂಕರನಾರಾಯಣ ಭಟ್ ಅಭಿಪ್ರಾಯಪಟ್ಟರು. ಸಮಾಜ ವಿಜ್ಞಾನ ಅಧ್ಯಾಪಿಕೆ ಶ್ರೀ ಮತಿ ವಿಚೇತ ಬಿ ಕಾರ್ಗಿಲ್ ಹೋರಾಟದ ಅನಿವಾರ್ಯತೆ, ಹೋರಾಟದಲ್ಲಿ ಮಡಿದ ವೀರ ಸೈನಿಕರ ಬಲಿದಾನ, ಕೆಚ್ಚೆದೆಯ ಶೌರ್ಯದ ಬಗ್ಗೆ ತಿಳಿಸಿ ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮದ ಭಾವನೆ ಮೂಡಿಸಿದರು. ಶ್ರೀ ಶಶಿಕುಮಾರ್ ಪಿ, ಶ್ರೀಮತಿ ಸುನಿತಾ ಕೆ ಶುಭಾಶಂಸನೆಗೈದರು. ಕಾರ್ಯಕ್ರಮದಲ್ಲಿ ಹುತಾತ್ಮರಾದ ವೀರ ಯೋಧರನ್ನು ಸ್ಮರಿಸಲಾಯಿತು.ರಾಜ್ ಕುಮಾರ್, ಪ್ರದೀಪ್, ದಿನೇಶ್ ಕೆ, ಕೇಶವಪ್ರಸಾದ ಎಡಕ್ಕಾನ ಸಹಕರಿಸಿದರು. ಶಿವಪ್ರಸಾದ್ ಸಿ ಕಾರ್ಯಕ್ರಮವನ್ನು ನೇತೃತ್ವ ವಹಿಸಿದರು. ಶಶಿಧರ್ ಕೆ ಸ್ವಾಗತಿಸಿ, ಪ್ರಶಾಂತ ಹೊಳ್ಳ ಎನ್ ವಂದಿಸಿದರು.</font>

== <b class="term"><font size="6" color="blue" face="Noto Serif Kannada" font> ಒಲಿಂಪಿಕ್ ಜ್ಯೋತಿ ಬೆಳಗಿಸುವ ಕಾರ್ಯಕ್ರಮ</font></b> ==
== <b class="term"><font size="5" color="blue" face="Noto Serif Kannada" font> ಒಲಿಂಪಿಕ್ ಜ್ಯೋತಿ ಬೆಳಗಿಸುವ ಕಾರ್ಯಕ್ರಮ</font></b> ==
<font size="5" color="black" face="Noto Serif Kannada" font>ಪ್ಯಾರಿಸ್ ನಲ್ಲಿ ಜರಗುವ ಒಲಿಂಪಿಕ್ಸ್ ಪಂದ್ಯಾಟದ ಅಂಗವಾಗಿ, ಶಾಲಾಮಟ್ಟದಲ್ಲಿ ಕ್ರೀಡಾ ಪ್ರತಿಜ್ಞೆ ಹಾಗೂ ವಿಶೇಷ ಅಸೆಂಬ್ಲಿಯನ್ನು ಹಮ್ಮಿಕೊಳ್ಳಲಾಯಿತು. ಶಾಲಾ ವ್ಯವಸ್ಥಾಪಕ ಶ್ರೀ ಎನ್ ಶಂಕರನಾರಾಯಣ ಭಟ್ ಕ್ರೀಡಾ ಜ್ಯೋತಿ ಬೆಳಗಿದರು. ಮುಖ್ಯೋಪಾಧ್ಯಾಯ ಶ್ರೀ ಇ ಎಚ್ ಗೋವಿಂದ ಭಟ್ ಮತ್ತು ದೈಹಿಕ ಶಿಕ್ಷಕ ಶ್ರೀ ಸಂತೋಷ್ ಕುಮಾರ್ ಒಲಿಂಪಿಕ್ಸ್ ಸ್ಪರ್ಧೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.</font>

<gallery mode="packed-overlay" widths="450" heights="450">

വരി 31: വരി 31:

== <b class="term"><font size="6" color="blue" face="Noto Serif Kannada" font> Leap Assessment Test</font></b> ==
== <b class="term"><font size="5" color="blue" face="Noto Serif Kannada" font> Leap Assessment Test</font></b> ==
<font size="5" color="black" face="Noto Serif Kannada" font>Leap Assessment Test ಎಂಬುದು ಮಕ್ಕಳ ಅಭಿರುಚಿಗೆ ಅನುಸಾರವಾಗಿ ಮುಂದೆ ಅವರು ಯಾವ ಉದ್ಯೋಗದಲ್ಲಿ ಮುಂದುವರಿಯಬಹುದು,ಅದೇ ರೀತಿಯಲ್ಲಿ ಆ ಉದ್ಯೋಗವನ್ನು ಪಡೆಯಬೇಕಾದರೆ ಯಾವ ರೀತಿಯಲ್ಲಿ ಕಲಿಕೆಯಲ್ಲಿ ತೊಡಗಬೇಕು ಇತ್ಯಾದಿ ವಿಷಯಗಳನ್ನು ತಿಳಿದುಕೊಳ್ಳಲು ಸಾಧ್ಯವಾಗುವ ಒಂದು ಟೆಸ್ಟ್ ಆಗಿದೆ. ಇದು BRC ಯ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮವಾಗಿದೆ.

ಮಂಜೇಶ್ವರ ಬಿ. ಆರ್.ಸಿ ಯ 4 ಶಾಲೆ ಗಳಲ್ಲಿ 8 ನೇ ತರಗತಿಯ 100 ವಿದ್ಯಾರ್ಥಿಗಳಿಗೆ ಕಳೆದ ಅಧ್ಯಯನ ವರ್ಷದ ಮಾರ್ಚ್ ಮತ್ತು ಮೇ ತಿಂಗಳಿನಲ್ಲಿ leap assessment test ನಡೆಸಲಾಗಿತ್ತು.

വരി 47: വരി 47:

== <b class="term"><font size="6" color="blue" face="Noto Serif Kannada" font> ಧರ್ಮತ್ತಡ್ಕ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ</font></b> ==
== <b class="term"><font size="5" color="blue" face="Noto Serif Kannada" font> ಧರ್ಮತ್ತಡ್ಕ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ</font></b> ==
<font size="5" color="black" face="Noto Serif Kannada" font>

ಶ್ರೀ ದುರ್ಗಾಪರಮೇಶ್ವರೀ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ  78 ನೇ ವರ್ಷದ  ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.ಹೈಯರ್ ಸೆಕೆಂಡರಿ ವಿಭಾಗದ ಪ್ರಾಂಶುಪಾಲರಾದ ಶ್ರೀ ರಾಮಚಂದ್ರಭಟ್ ಧ್ವಜಾರೋಹಣವನ್ನು ನೆರವೇರಿಸಿ ಶುಭಹಾರೈಸಿದರು

വരി 72: വരി 72:
</div>
</div>

== <b class="term"><font size="6" color="blue" face="Noto Serif Kannada" font> ಅಧ್ಯಾಪಕ ದಿನಾಚರಣೆ</font></b> ==
== <b class="term"><font size="5" color="blue" face="Noto Serif Kannada" font> ಅಧ್ಯಾಪಕ ದಿನಾಚರಣೆ</font></b> ==
<font size="5" color="black" face="Noto Serif Kannada" font>ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ ಅಧ್ಯಾಪಕ ದಿನಾಚರಣೆ ಆಚರಿಸಲಾಯಿತು</font>

4,831

തിരുത്തലുകൾ

"https://schoolwiki.in/പ്രത്യേകം:മൊബൈൽവ്യത്യാസം/2562076" എന്ന താളിൽനിന്ന് ശേഖരിച്ചത്