"എസ് .ഡി. പി. എച്ച്. എസ്. ധർമ്മത്തടുക്ക/PTA/2024-25" എന്ന താളിന്റെ പതിപ്പുകൾ തമ്മിലുള്ള വ്യത്യാസം
'<p style="text-align:justify"> <div style="box-shadow:10px 10px 5px #00F9FF;margin:0 auto; padding:0.9em 0.9em 0.5em 0.5em; border-radius:10px; border:1px solid gray; background-image:-webkit-radial-gradient(white, #ffffcc); font-size:100%; text-align:justify; width:95%; color:black;">' താൾ സൃഷ്ടിച്ചിരിക്കുന്നു |
No edit summary |
||
| വരി 1: | വരി 1: | ||
<p style="text-align:justify"> | <p style="text-align:justify"> | ||
<div style="box-shadow:10px 10px 5px #00F9FF;margin:0 auto; padding:0.9em 0.9em 0.5em 0.5em; border-radius:10px; border:1px solid gray; background-image:-webkit-radial-gradient(white, #ffffcc); font-size:100%; text-align:justify; width:95%; color:black;"> | <div style="box-shadow:10px 10px 5px #00F9FF;margin:0 auto; padding:0.9em 0.9em 0.5em 0.5em; border-radius:10px; border:1px solid gray; background-image:-webkit-radial-gradient(white, #ffffcc); font-size:100%; text-align:justify; width:95%; color:black;"> | ||
== <b class="term"><font size="5" color="#a117f5" face="Noto Serif Kannada" font>ರಕ್ಷಕ ಶಿಕ್ಷಕ ಸಂಘದ ಮಹಾಸಭೆ 2024</font></b> == | |||
<font size="5" color="black" face="Noto Serif Kannada" font>ಧರ್ಮತ್ತಡ್ಕ: ಜುಲೈ 27; ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ 2024-25 ನೇ ಶೈಕ್ಷಣಿಕ ವರ್ಷದ ರಕ್ಷಕ-ಶಿಕ್ಷಕ ಸಂಘದ ಮಹಾಸಭೆಯು ಇಂದು ಶಾಲಾ ಸಭಾಂಗಣದಲ್ಲಿ ಜರಗಿತು. | |||
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶ್ರೀ ಶಿವಪ್ರಸಾದ್ ಶೆಟ್ಟಿ ಕುಡಾಲು ವಹಿಸಿದರು. ಮುಖ್ಯೋಪಾಧ್ಯಾಯ ಇ ಎಚ್ ಗೋವಿಂದ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಾಲಾ ವ್ಯವಸ್ಥಾಪಕ ಶ್ರೀ ಎನ್ ಶಂಕರನಾರಾಯಣ ಭಟ್, ಹೈಯರ್ ಸೆಕೆಂಡರಿ ಪ್ರಿನ್ಸಿಪಾಲ್ ಶ್ರೀ ರಾಮಚಂದ್ರ ಭಟ್ ಎನ್, ಗಣಿತ ವಿಭಾಗದ ಮುಖ್ಯಸ್ಥ ಶ್ರೀ ಶಶಿಕುಮಾರ್ ಪಿ ಹಾಗೂ ಶ್ರೀ ರಕ್ಷಿತ್ ಕುಮಾರ್ ಎಂ ಶುಭ ನುಡಿಗಳನ್ನಾಡಿದರು. ಶ್ರೀಮತಿ ಶ್ವೇತಾ ಕುಮಾರಿ ಎಂ ಹಿಂದಿನ ವರ್ಷದ ವಾರ್ಷಿಕ ವರದಿಯನ್ನು ವಾಚಿಸಿದರು. | |||
ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿಯನ್ನು ಈ ಸಂದರ್ಭದಲ್ಲಿ ರೂಪಿಸಲಾಯಿತು. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಶಾಲಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಲ್ಲಿ ಹೆತ್ತವರ ಸಲಹೆ ಸೂಚನೆಗಳನ್ನು ಸ್ವೀಕರಿಸಲಾಯಿತು. | |||
ಕಾರ್ಯಕ್ರಮಕ್ಕೆ ಸೂರ್ಯನಾರಾಯಣ ಭಟ್ ಪ್ರಾರ್ಥನೆ ಹಾಡಿದರು, ಶ್ರೀಮತಿ ಸುನಿತಾ ಸ್ವಾಗತಿಸಿ, ಶ್ರೀಮತಿ ಉಮಾದೇವಿ ವಂದಿಸಿದರು, ಶ್ರೀ ಶಶಿಧರ ಕೆ ಕಾರ್ಯಕ್ರಮವನ್ನು ನಿರೂಪಿಸಿದರು</font> | |||
<center><gallery mode="packed-overlay" widths="350" heights="280"> | |||
പ്രമാണം:11051 PTAMEETING.jpg|alt=|'''<b class="term"><font size="3" color="blue" face="Century Schoolbook L" font>PTA GENERAL BODY MEETING 2024</font></b></h1>''' | |||
പ്രമാണം:11051 PTAMEETING1.jpg|alt= | |||
പ്രമാണം:11051 PTAMEETING2.jpg|alt= | |||
പ്രമാണം:11051 PTAMEETING3.jpg|alt= | |||
പ്രമാണം:11051 PTAMEETING4.jpg|alt= | |||
പ്രമാണം:11051 PTAMEETING5.jpg|alt= | |||
പ്രമാണം:11051 PTAMEETING6.jpg|alt= | |||
</gallery></CENTER> | |||