"എസ് .ഡി. പി. എച്ച്. എസ്. ധർമ്മത്തടുക്ക/Sub Dist Kalolsavam" എന്ന താളിന്റെ പതിപ്പുകൾ തമ്മിലുള്ള വ്യത്യാസം

11051sdphsd (സംവാദം | സംഭാവനകൾ)
11051sdphsd (സംവാദം | സംഭാവനകൾ)
വരി 1: വരി 1:
<p style="text-align:justify">
<p style="text-align:justify">
<div style="box-shadow:10px 10px 5px #F90868;margin:0 auto; padding:0.9em 0.9em 0.5em 0.5em; border-radius:10px; border:3px solid blue; background-image:-webkit-radial-gradient(white, #F2F793); font-size:100%; text-align:justify; width:95%; color:black;">

== <b class="term"><font size="6" color="#FF029F" face="Noto Serif Kannada" font>ಧರ್ಮತ್ತಡ್ಕದಲ್ಲಿ ಉಪಜಿಲ್ಲಾ ಕಲೋತ್ಸವದ ಅವಲೋಕನಾ ಸಭೆ</font></b> ==
<font size="5" color="black" face="Noto Serif Kannada" font>ಧರ್ಮತ್ತಡ್ಕ; ನವಂಬರ್ ,1;  ನವಂಬರ್ 7 ರಿಂದ 10ರ ವರೆಗೆ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಗಳಲ್ಲಿ ನಡೆಯಲಿರುವ 62 ನೇ ಕೇರಳ ರಾಜ್ಯ ಉಪಜಿಲ್ಲಾ ಶಾಲಾ ಕಲೋತ್ಸವದ ಅವಲೋಕನಾ ಸಭೆ ಇಂದು ಹೈಸ್ಕೂಲ್ ಸಭಾಂಗಣದಲ್ಲಿ ನಡೆಯಿತು.
ಮಂಜೇಶ್ವರ ವಿದ್ಯಾಭ್ಯಾಸ ಉಪಜಿಲ್ಲೆಯ ಪ್ರಭಾರ ಸಹಾಯಕ ವಿದ್ಯಾಧಿಕಾರಿ ಶ್ರೀ ಜಿತೇಂದ್ರ ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಇಲ್ಲಿಯ ತನಕದ ಪ್ರಗತಿಯನ್ನು ಶ್ಲಾಘಿಸಿದರು. ಕಲೋತ್ಸವದ ಯಶಸ್ಸಿಗಾಗಿ ರಚಿಸಿದ ಎಲ್ಲಾ 9 ಉಪಸಮಿತಿಗಳ ಕನ್ವೀನರ್ ತಮ್ಮ ಸಮಿತಿಯ ಪ್ರಗತಿಯನ್ನು ಮಂಡಿಸಿದರು.ಶಾಲಾ ವ್ಯವಸ್ಥಾಪಕ ಶಂಕರ ನಾರಾಯಣ ಭಟ್,ಹೈಸ್ಕೂಲ್ ಮುಖ್ಯೋಪಾಧ್ಯಾಯ ಗೋವಿಂದ ಭಟ್,ಯು.ಪಿ ಮುಖ್ಯೋಪಾಧ್ಯಾಯ ಮಹಾಲಿಂಗಭಟ್,  ಎಚ್.ಎಂ ಫೋರಂ ಸೆಕ್ರೆಟರಿ ಶಾಮ ಭಟ್, ಪಿ.ಟಿ.ಎ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ , ಸ್ಥಳೀಯ  ಆರೋಗ್ಯಾಧಿಕಾರಿ ತಿರುಮಲೇಶ್, ಶಂಕರ ರಾವ್ ಕಕ್ವೆ, ಮುಂತಾದವರು ಉಪಸ್ಥಿತರಿದ್ದರು.
ಪ್ರಾಂಶುಪಾಲ ರಾಮಚಂದ್ರ ಭಟ್ ಸ್ವಾಗತಿಸಿ, ಸೂರ್ಯನಾರಾಯಣ ಭಟ್ ವಂದಿಸಿದರು . ಶ್ರೀಮತಿ ಉಮಾದೇವಿ ನಿರೂಪಿಸಿದರು.</font>
== <b class="term"><font size="6" color="#FF029F" face="Noto Serif Kannada" font>ಮಂಜೇಶ್ವರ ಉಪಜಿಲ್ಲಾ ಕಲೋತ್ಸವ ನಾಳೆಯಿಂದ ಧರ್ಮತ್ತಡ್ಕದಲ್ಲಿ...</font></b> ==

<font size="5" color="black" face="Noto Serif Kannada" font>

ಧರ್ಮತ್ತಡ್ಕ:  62 ನೇ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವವು ಧರ್ಮತ್ತಡ್ಕದ  ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಗಳಲ್ಲಿ ನವಂಬರ್ 7 ರಿಂದ 10 ರ ತನಕ  ವಿಜ್ರಂಭಣೆಯಿಂದ ನಡೆಯಲಿರುವುದು. ಆ ಪ್ರಯುಕ್ತ 7 ನೇ ತಾರೀಕಿಗೆ  ಎಲ್ಲಾ ರಚನಾ ಸ್ಪರ್ಧೆಗಳನ್ನು ನಡೆಸಲಾಗುವುದು. ಕಾರ್ಯಕ್ರಮದ ಔಪಚಾರಿಕ ಉದ್ಘಾಟನೆಯು 8ನೇ ತಾರೀಕಿಗೆ ನಡೆಯುವುದು. ವಿದ್ಯಾಸಂಸ್ಥೆಗಳ ಕರೆಸ್ಪಾಂಡೆಂಟ್ ಶ್ರೀಮತಿ ಶಾರದಾ ಅಮ್ಮ ಧ್ವಜಾರೋಹಣವನ್ನು ಗೈಯುವರು. ಮಂಜೇಶ್ವರ ಶಾಸಕ ಶ್ರೀ ಎ.ಕೆ.ಎಂ ಅಶ್ರಫ್ ಕಾರ್ಯಕ್ರಮವನ್ನು ಉದ್ಘಾಟಿಸುವರು.ಕಾಸರಗೋಡು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ಬಾಲಕೃಷ್ಣನ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಮಂಜೇಶ್ವರ ಉಪ ವಿದ್ಯಾಧಿಕಾರಿ ಶ್ರೀ ಜಿತೇಂದ್ರ ಎಸ್.ಎಚ್ ಪ್ರಾಸ್ತಾವಿಕ ನುಡಿಗಳನ್ನಾಡುವರು‌.ಪುತ್ತಿಗೆ ಪಂಚಾಯತ್ ಅಧ್ಯಕ್ಷ ಶ್ರೀ ಸುಬ್ಬಣ್ಣ ಆಳ್ವ, ಜಿಲ್ಲಾ ಪಂಚಾಯತ್ ಸದಸ್ಯ ನಾರಾಯಣ ನಾಯ್ಕ್,ಕಾಸರಗೋಡು ಡಿ.ಡಿ.ಇ ಶ್ರೀ ನಂದಿಕೇಶನ್ ಎನ್, ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷ ಶ್ರೀ ಅಬ್ದುಲ್ ಮಜೀದ್ ಎಂ ಎಚ್,ಮಂಜೇಶ್ವರ ಬ್ಲೋಕ್ ಪಂಚಾಯತ್ ಸದಸ್ಯೆ ಶ್ರೀಮತಿ ಚಂದ್ರಾವತಿ ಎಂ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶಾಂತಿ ವೈ,ಶ್ರೀ ಗಂಗಾಧರ,ಶ್ರೀ ಆಸಿಫ್ ಅಲಿ ಸಿ.ಎಂ, ಶ್ರೀಮತಿ ಜಯಂತಿ, ಶ್ರೀಮತಿ ಕಾವ್ಯಶ್ರೀ ಪಿ‌.ಕೆ, ಶ್ರೀಮತಿ ಇರ್ಶಾನ ಎಸ್,ಶ್ರೀಮತಿ ಪುಷ್ಪಲಕ್ಷ್ಮಿ ಎನ್,ಡಯಟ್ ಪ್ರಾಂಶುಪಾಲ ಶ್ರೀ ರಘುರಾಮ ಭಟ್ ಕೆ,ಪಿ.ಟಿ.ಎ ಅಧ್ಯಕ್ಷ ಶ್ರೀ ಶಿವಪ್ರಸಾದ್ ಶೆಟ್ಟಿ , ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ, ವ್ಯವಸ್ಥಾಪಕ ಶ್ರೀ ಶಂಕರನಾರಾಯಣ ಭಟ್,ಶುಭಾಶಯಗಳನ್ನು ತಿಳಿಸುವರು.ಪ್ರಾಂಶುಪಾಲ ಶ್ರೀ ರಾಮಚಂದ್ರ ಭಟ್ ಸ್ವಾಗತಿಸಿ ಮುಖ್ಯೋಪಾಧ್ಯಾಯ ಶ್ರೀ ಗೋವಿಂದ ಭಟ್ ವಂದಿಸುವರು‌. ಸ್ವಾಗತ ಗೀತೆಯೊಂದಿಗೆ ಆರಂಭಗೊಳ್ಳುವ ಈ ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಸಾಂಪ್ರದಾಯಿಕ ಮೆರವಣಿಗೆಗಳೊಂದಿಗೆ ವೇದಿಕೆಗೆ ಕರೆದುಕೊಂಡು ಬರಲಾಗುವುದು.120 ಕ್ಕೂ ಅಧಿಕ ಶಾಲೆಗಳಿಂದ ಸುಮಾರು 4000 ಕ್ಕೂ ಅಧಿಕ ಪ್ರತಿಭೆಗಳು 10 ರಷ್ಟು ಮುಖ್ಯ ವೇದಿಕೆಗಳಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವ ಈ ಮಹಾ ಉತ್ಸವವನ್ನು ಯಶಸ್ವಿಗೊಳಿಸುವಲ್ಲಿ ಎಲ್ಲಾ  ವಿದ್ಯಾಭಿಮಾನಿಗಳು ,ರಕ್ಷಕರು ಸರ್ವ ಸಹಕಾರವನ್ನು ನೀಡಬೇಕೆಂದು ಸಂಘಟನಾ ಸಮಿತಿಯವರು ವಿನಂತಿಸಿಕೊಂಡಿದ್ದಾರೆ.</font>