"എസ് .ഡി. പി. എച്ച്. എസ്. ധർമ്മത്തടുക്ക/Sub Dist Kalolsavam" എന്ന താളിന്റെ പതിപ്പുകൾ തമ്മിലുള്ള വ്യത്യാസം
| വരി 1: | വരി 1: | ||
<p style="text-align:justify"> | <p style="text-align:justify"> | ||
<div style="box-shadow:10px 10px 5px #F90868;margin:0 auto; padding:0.9em 0.9em 0.5em 0.5em; border-radius:10px; border:3px solid blue; background-image:-webkit-radial-gradient(white, #F2F793); font-size:100%; text-align:justify; width:95%; color:black;"> | <div style="box-shadow:10px 10px 5px #F90868;margin:0 auto; padding:0.9em 0.9em 0.5em 0.5em; border-radius:10px; border:3px solid blue; background-image:-webkit-radial-gradient(white, #F2F793); font-size:100%; text-align:justify; width:95%; color:black;"> | ||
== <b class="term"><font size="6" color="#FF029F" face="Noto Serif Kannada" font> | == <b class="term"><font size="6" color="#FF029F" face="Noto Serif Kannada" font>ಕಲೋತ್ಸವದ ಆಮಂತ್ರಣ ಪತ್ರಿಕೆ</font></b> == | ||
<font size="5" color="black" face="Noto Serif Kannada" font> | <font size="5" color="black" face="Noto Serif Kannada" font>ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆ ಧರ್ಮತ್ತಡ್ಕದಲ್ಲಿ ನವೆಂಬರ್ 7 ರಿಂದ 10ರ ತನಕ ಜರಗಲಿರುವ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವದ ಆಮಂತ್ರಣ ಪತ್ರಿಕೆಯನ್ನು ಪುತ್ತಿಗೆ ಪಂಚಾಯತ್ ಅಧ್ಯಕ್ಷ ಶ್ರೀ ಡಿ ಸುಬ್ಬಣ್ಣ ಆಳ್ವ ಬಿಡುಗಡೆಗೊಳಿಸಿದರು. ಈ ಸುಸಂಧರ್ಭದಲ್ಲಿ ಉಪ ಶಿಕ್ಷಣಾಧಿಕಾರಿ ಜಿತೇಂದ್ರ ಎಸ್ , ಶಾಲಾ ವ್ಯವಸ್ಥಾಪಕ ಎನ್ ಶಂಕರನಾರಾಯಣ ಭಟ್, ಪ್ರಾಂಶುಪಾಲ ಶ್ರೀ ಎನ್ ರಾಮಚಂದ್ರ ಭಟ್, ಇನ್ನಿತರ ಗಣ್ಯರು ಉಪಸ್ಥಿತರಿದ್ದರು.</font> | ||
| വരി 11: | വരി 9: | ||
== <b class="term"><font size="6" color="#FF029F" face="Noto Serif Kannada" font>ಧರ್ಮತ್ತಡ್ಕದಲ್ಲಿ ಉಪಜಿಲ್ಲಾ ಕಲೋತ್ಸವದ ಅವಲೋಕನಾ ಸಭೆ</font></b> == | |||
<font size="5" color="black" face="Noto Serif Kannada" font>ಧರ್ಮತ್ತಡ್ಕ; ನವಂಬರ್ ,1; ನವಂಬರ್ 7 ರಿಂದ 10ರ ವರೆಗೆ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಗಳಲ್ಲಿ ನಡೆಯಲಿರುವ 62 ನೇ ಕೇರಳ ರಾಜ್ಯ ಉಪಜಿಲ್ಲಾ ಶಾಲಾ ಕಲೋತ್ಸವದ ಅವಲೋಕನಾ ಸಭೆ ಇಂದು ಹೈಸ್ಕೂಲ್ ಸಭಾಂಗಣದಲ್ಲಿ ನಡೆಯಿತು. | |||
ಮಂಜೇಶ್ವರ ವಿದ್ಯಾಭ್ಯಾಸ ಉಪಜಿಲ್ಲೆಯ ಪ್ರಭಾರ ಸಹಾಯಕ ವಿದ್ಯಾಧಿಕಾರಿ ಶ್ರೀ ಜಿತೇಂದ್ರ ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಇಲ್ಲಿಯ ತನಕದ ಪ್ರಗತಿಯನ್ನು ಶ್ಲಾಘಿಸಿದರು. ಕಲೋತ್ಸವದ ಯಶಸ್ಸಿಗಾಗಿ ರಚಿಸಿದ ಎಲ್ಲಾ 9 ಉಪಸಮಿತಿಗಳ ಕನ್ವೀನರ್ ತಮ್ಮ ಸಮಿತಿಯ ಪ್ರಗತಿಯನ್ನು ಮಂಡಿಸಿದರು.ಶಾಲಾ ವ್ಯವಸ್ಥಾಪಕ ಶಂಕರ ನಾರಾಯಣ ಭಟ್,ಹೈಸ್ಕೂಲ್ ಮುಖ್ಯೋಪಾಧ್ಯಾಯ ಗೋವಿಂದ ಭಟ್,ಯು.ಪಿ ಮುಖ್ಯೋಪಾಧ್ಯಾಯ ಮಹಾಲಿಂಗಭಟ್, ಎಚ್.ಎಂ ಫೋರಂ ಸೆಕ್ರೆಟರಿ ಶಾಮ ಭಟ್, ಪಿ.ಟಿ.ಎ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ , ಸ್ಥಳೀಯ ಆರೋಗ್ಯಾಧಿಕಾರಿ ತಿರುಮಲೇಶ್, ಶಂಕರ ರಾವ್ ಕಕ್ವೆ, ಮುಂತಾದವರು ಉಪಸ್ಥಿತರಿದ್ದರು. | |||
ಪ್ರಾಂಶುಪಾಲ ರಾಮಚಂದ್ರ ಭಟ್ ಸ್ವಾಗತಿಸಿ, ಸೂರ್ಯನಾರಾಯಣ ಭಟ್ ವಂದಿಸಿದರು . ಶ್ರೀಮತಿ ಉಮಾದೇವಿ ನಿರೂಪಿಸಿದರು.</font> | |||