"എസ് .ഡി. പി. എച്ച്. എസ്. ധർമ്മത്തടുക്ക/Sub Dist Kalolsavam" എന്ന താളിന്റെ പതിപ്പുകൾ തമ്മിലുള്ള വ്യത്യാസം
| വരി 1: | വരി 1: | ||
<p style="text-align:justify"> | <p style="text-align:justify"> | ||
<div style="box-shadow:10px 10px 5px #F90868;margin:0 auto; padding:0.9em 0.9em 0.5em 0.5em; border-radius:10px; border:3px solid blue; background-image:-webkit-radial-gradient(white, #F2F793); font-size:100%; text-align:justify; width:95%; color:black;"> | <div style="box-shadow:10px 10px 5px #F90868;margin:0 auto; padding:0.9em 0.9em 0.5em 0.5em; border-radius:10px; border:3px solid blue; background-image:-webkit-radial-gradient(white, #F2F793); font-size:100%; text-align:justify; width:95%; color:black;"> | ||
<center><div style="border: 6px solid #012979; text-align: center; width: 35%; border-radius:15px;background-image: linear-gradient(to right, #fff400 , #EC3D42"> | |||
<font size="8" color="black" face="Akaya Kanadaka" font>'''[[എസ്_.ഡി._പി._എച്ച്._എസ്._ധർമ്മത്തടുക്ക/Kalolsava gallery|Gallery]]'''</font> | |||
</div></center> | |||
== <b class="term"><font size="6" color="#FF029F" face="Noto Serif Kannada" font>ಧರ್ಮತ್ತಡ್ಕದಲ್ಲಿ ವಿವಿಧ ಸಮಿತಿಗಳ ಸಮಾಲೋಚನಾ ಸಭೆ</font></b> == | == <b class="term"><font size="6" color="#FF029F" face="Noto Serif Kannada" font>ಧರ್ಮತ್ತಡ್ಕದಲ್ಲಿ ವಿವಿಧ ಸಮಿತಿಗಳ ಸಮಾಲೋಚನಾ ಸಭೆ</font></b> == | ||
<font size="5" color="black" face="Noto Serif Kannada"> | <font size="5" color="black" face="Noto Serif Kannada"> | ||
ಧರ್ಮತ್ತಡ್ಕ; ಅಕ್ಟೋಬರ್ 9 ; ನವಂಬರ್ 7ರಿಂದ 10ರ ವರೆಗೆ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಗಳಲ್ಲಿ ನಡೆಯಲಿರುವ 62 ನೇ ಕೇರಳ ರಾಜ್ಯ ಉಪಜಿಲ್ಲಾ ಶಾಲಾ ಕಲೋತ್ಸವದ ಅಂಗವಾಗಿ ರೂಪುಗೊಂಡ ವಿವಿಧ ಸಮಿತಿಗಳ ಸಮಾಲೋಚನಾ ಸಭೆ ಇಂದು ಇಲ್ಲಿನ ಹೈಸ್ಕೂಲ್ ಸಭಾಂಗಣದಲ್ಲಿ ನಡೆಯಿತು. ಮಂಜೇಶ್ವರ ವಿದ್ಯಾಭ್ಯಾಸ ಉಪಜಿಲ್ಲೆಯ ಪ್ರಭಾರ ಸಹಾಯಕ ವಿದ್ಯಾಧಿಕಾರಿ ಶ್ರೀ ಜಿತೇಂದ್ರ ಸಭಾಧ್ಯಕ್ಷತೆಯನ್ನು ವಹಿಸಿ ಸೂಕ್ತವಾದ ಸಲಹೆ ಸೂಚನೆಗಳನ್ನು ಇತ್ತರು. ಕಲೋತ್ಸವದಾದ್ಯಂತ ತಾನು ಜೊತೆಗಿರುವುದಾಗಿ ಪ್ರೋತ್ಸಾಹದ ನುಡಿಗಳನ್ನಾಡಿದರು. ಸಂಘಟನಾ ಸಮಿತಿಗಳ ಕಾರ್ಯವೈಖರಿಯ ಪ್ರಗತಿಯ ದಾಖಲೀಕರಣದ ಮಹತ್ವವನ್ನು ತಿಳಿಸಿದರು. | ಧರ್ಮತ್ತಡ್ಕ; ಅಕ್ಟೋಬರ್ 9 ; ನವಂಬರ್ 7ರಿಂದ 10ರ ವರೆಗೆ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಗಳಲ್ಲಿ ನಡೆಯಲಿರುವ 62 ನೇ ಕೇರಳ ರಾಜ್ಯ ಉಪಜಿಲ್ಲಾ ಶಾಲಾ ಕಲೋತ್ಸವದ ಅಂಗವಾಗಿ ರೂಪುಗೊಂಡ ವಿವಿಧ ಸಮಿತಿಗಳ ಸಮಾಲೋಚನಾ ಸಭೆ ಇಂದು ಇಲ್ಲಿನ ಹೈಸ್ಕೂಲ್ ಸಭಾಂಗಣದಲ್ಲಿ ನಡೆಯಿತು. ಮಂಜೇಶ್ವರ ವಿದ್ಯಾಭ್ಯಾಸ ಉಪಜಿಲ್ಲೆಯ ಪ್ರಭಾರ ಸಹಾಯಕ ವಿದ್ಯಾಧಿಕಾರಿ ಶ್ರೀ ಜಿತೇಂದ್ರ ಸಭಾಧ್ಯಕ್ಷತೆಯನ್ನು ವಹಿಸಿ ಸೂಕ್ತವಾದ ಸಲಹೆ ಸೂಚನೆಗಳನ್ನು ಇತ್ತರು. ಕಲೋತ್ಸವದಾದ್ಯಂತ ತಾನು ಜೊತೆಗಿರುವುದಾಗಿ ಪ್ರೋತ್ಸಾಹದ ನುಡಿಗಳನ್ನಾಡಿದರು. ಸಂಘಟನಾ ಸಮಿತಿಗಳ ಕಾರ್ಯವೈಖರಿಯ ಪ್ರಗತಿಯ ದಾಖಲೀಕರಣದ ಮಹತ್ವವನ್ನು ತಿಳಿಸಿದರು. | ||
| വരി 10: | വരി 13: | ||
ಎಚ್.ಎಂ ಫೋರಂ ಸೆಕ್ರೆಟರಿ ಶಾಮ ಭಟ್, ಸಹ ಕಾರ್ಯದರ್ಶಿ ಸತ್ಯಪ್ರಕಾಶ್, ಸ್ಥಳೀಯ ವೈದ್ಯಾಧಿಕಾರಿ ಡಾ.ಶ್ರೀಮತಿ ಸೀತಾರತ್ನ, ಹೈಸ್ಕೂಲ್ ಹಾಗೂ ಯುಪಿ ಶಾಲೆಗಳ ಪಿ.ಟಿ.ಎ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ಮತ್ತು ಅಶೋಕ, ಎಂ.ಪಿ.ಟಿ ಎ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ, ವಾರ್ಡ್ ಸದಸ್ಯರಾದ ಅಶೋಕ ಭಂಢಾರಿ, ಶಾಂತಿ ವೈ, ಗಂಗಾಧರ್, ಪಾಲಾಕ್ಷ, ಯು.ಪಿ ಶಾಲಾ ವ್ಯವಸ್ಥಾಪಕಿ ಶ್ರೀಮತಿ ವಿಜಯಶ್ರೀ ಮುಂತಾದವರು ಉಪಸ್ಥಿತರಿದ್ದರು. | ಎಚ್.ಎಂ ಫೋರಂ ಸೆಕ್ರೆಟರಿ ಶಾಮ ಭಟ್, ಸಹ ಕಾರ್ಯದರ್ಶಿ ಸತ್ಯಪ್ರಕಾಶ್, ಸ್ಥಳೀಯ ವೈದ್ಯಾಧಿಕಾರಿ ಡಾ.ಶ್ರೀಮತಿ ಸೀತಾರತ್ನ, ಹೈಸ್ಕೂಲ್ ಹಾಗೂ ಯುಪಿ ಶಾಲೆಗಳ ಪಿ.ಟಿ.ಎ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ಮತ್ತು ಅಶೋಕ, ಎಂ.ಪಿ.ಟಿ ಎ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ, ವಾರ್ಡ್ ಸದಸ್ಯರಾದ ಅಶೋಕ ಭಂಢಾರಿ, ಶಾಂತಿ ವೈ, ಗಂಗಾಧರ್, ಪಾಲಾಕ್ಷ, ಯು.ಪಿ ಶಾಲಾ ವ್ಯವಸ್ಥಾಪಕಿ ಶ್ರೀಮತಿ ವಿಜಯಶ್ರೀ ಮುಂತಾದವರು ಉಪಸ್ಥಿತರಿದ್ದರು. | ||
ಯು.ಪಿ ಮುಖ್ಯೋಪಾಧ್ಯಾಯ ಮಹಾಲಿಂಗ ಭಟ್ ಪ್ರಾರ್ಥಿಸಿದರು.ಪ್ರಾಂಶುಪಾಲ ರಾಮಚಂದ್ರ ಭಟ್ ಸ್ವಾಗತಿಸಿ, ಹೈಸ್ಕೂಲ್ ಮುಖ್ಯೋಪಾಧ್ಯಾಯ ಗೋವಿಂದ ಭಟ್ ವಂದಿಸಿದರು.ಶ್ರೀನಿವಾಸ್ ಕೆ.ಎಚ್ ನಿರೂಪಿಸಿದರು.</font> | ಯು.ಪಿ ಮುಖ್ಯೋಪಾಧ್ಯಾಯ ಮಹಾಲಿಂಗ ಭಟ್ ಪ್ರಾರ್ಥಿಸಿದರು.ಪ್ರಾಂಶುಪಾಲ ರಾಮಚಂದ್ರ ಭಟ್ ಸ್ವಾಗತಿಸಿ, ಹೈಸ್ಕೂಲ್ ಮುಖ್ಯೋಪಾಧ್ಯಾಯ ಗೋವಿಂದ ಭಟ್ ವಂದಿಸಿದರು.ಶ್ರೀನಿವಾಸ್ ಕೆ.ಎಚ್ ನಿರೂಪಿಸಿದರು.</font> | ||