"എസ് .ഡി. പി. എച്ച്. എസ്. ധർമ്മത്തടുക്ക/Sub Dist Kalolsavam" എന്ന താളിന്റെ പതിപ്പുകൾ തമ്മിലുള്ള വ്യത്യാസം
No edit summary |
|||
| വരി 13: | വരി 13: | ||
ಎಚ್.ಎಂ ಫೋರಂ ಸೆಕ್ರೆಟರಿ ಶಾಮ ಭಟ್, ಸಹ ಕಾರ್ಯದರ್ಶಿ ಸತ್ಯಪ್ರಕಾಶ್, ಸ್ಥಳೀಯ ವೈದ್ಯಾಧಿಕಾರಿ ಡಾ.ಶ್ರೀಮತಿ ಸೀತಾರತ್ನ, ಹೈಸ್ಕೂಲ್ ಹಾಗೂ ಯುಪಿ ಶಾಲೆಗಳ ಪಿ.ಟಿ.ಎ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ಮತ್ತು ಅಶೋಕ, ಎಂ.ಪಿ.ಟಿ ಎ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ, ವಾರ್ಡ್ ಸದಸ್ಯರಾದ ಅಶೋಕ ಭಂಢಾರಿ, ಶಾಂತಿ ವೈ, ಗಂಗಾಧರ್, ಪಾಲಾಕ್ಷ, ಯು.ಪಿ ಶಾಲಾ ವ್ಯವಸ್ಥಾಪಕಿ ಶ್ರೀಮತಿ ವಿಜಯಶ್ರೀ ಮುಂತಾದವರು ಉಪಸ್ಥಿತರಿದ್ದರು. | ಎಚ್.ಎಂ ಫೋರಂ ಸೆಕ್ರೆಟರಿ ಶಾಮ ಭಟ್, ಸಹ ಕಾರ್ಯದರ್ಶಿ ಸತ್ಯಪ್ರಕಾಶ್, ಸ್ಥಳೀಯ ವೈದ್ಯಾಧಿಕಾರಿ ಡಾ.ಶ್ರೀಮತಿ ಸೀತಾರತ್ನ, ಹೈಸ್ಕೂಲ್ ಹಾಗೂ ಯುಪಿ ಶಾಲೆಗಳ ಪಿ.ಟಿ.ಎ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ಮತ್ತು ಅಶೋಕ, ಎಂ.ಪಿ.ಟಿ ಎ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ, ವಾರ್ಡ್ ಸದಸ್ಯರಾದ ಅಶೋಕ ಭಂಢಾರಿ, ಶಾಂತಿ ವೈ, ಗಂಗಾಧರ್, ಪಾಲಾಕ್ಷ, ಯು.ಪಿ ಶಾಲಾ ವ್ಯವಸ್ಥಾಪಕಿ ಶ್ರೀಮತಿ ವಿಜಯಶ್ರೀ ಮುಂತಾದವರು ಉಪಸ್ಥಿತರಿದ್ದರು. | ||
ಯು.ಪಿ ಮುಖ್ಯೋಪಾಧ್ಯಾಯ ಮಹಾಲಿಂಗ ಭಟ್ ಪ್ರಾರ್ಥಿಸಿದರು.ಪ್ರಾಂಶುಪಾಲ ರಾಮಚಂದ್ರ ಭಟ್ ಸ್ವಾಗತಿಸಿ, ಹೈಸ್ಕೂಲ್ ಮುಖ್ಯೋಪಾಧ್ಯಾಯ ಗೋವಿಂದ ಭಟ್ ವಂದಿಸಿದರು.ಶ್ರೀನಿವಾಸ್ ಕೆ.ಎಚ್ ನಿರೂಪಿಸಿದರು.</font> | ಯು.ಪಿ ಮುಖ್ಯೋಪಾಧ್ಯಾಯ ಮಹಾಲಿಂಗ ಭಟ್ ಪ್ರಾರ್ಥಿಸಿದರು.ಪ್ರಾಂಶುಪಾಲ ರಾಮಚಂದ್ರ ಭಟ್ ಸ್ವಾಗತಿಸಿ, ಹೈಸ್ಕೂಲ್ ಮುಖ್ಯೋಪಾಧ್ಯಾಯ ಗೋವಿಂದ ಭಟ್ ವಂದಿಸಿದರು.ಶ್ರೀನಿವಾಸ್ ಕೆ.ಎಚ್ ನಿರೂಪಿಸಿದರು.</font> | ||
== <b class="term"><font size="5" color="#FF029F" face="Noto Serif Kannada" font>ಕಲೋತ್ಸವದ ಪೂರ್ವಭಾವಿ ಸಭೆ</font></b> == | == <b class="term"><font size="5" color="#FF029F" face="Noto Serif Kannada" font>ಕಲೋತ್ಸವದ ಪೂರ್ವಭಾವಿ ಸಭೆ</font></b> == | ||
<font size="5" color="black" face="Noto Serif Kannada" font>10/10/2023 | <font size="5" color="black" face="Noto Serif Kannada" font>10/10/2023 | ||
ಉಪಜಿಲ್ಲಾ ಶಾಲಾ ಕಲೋತ್ಸವದ ಪ್ರಯುಕ್ತ ಇಂದು ವಿವಿಧ ಸ್ಥಳೀಯ ಸಂಘ ಸಂಸ್ಥೆಗಳನ್ನು ಆಹ್ವಾನಿಸಿ ಧರ್ಮತ್ತಡ್ಕ ಶಾಲೆಯ ಹೈಸ್ಕೂಲ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು</font> | ಉಪಜಿಲ್ಲಾ ಶಾಲಾ ಕಲೋತ್ಸವದ ಪ್ರಯುಕ್ತ ಇಂದು ವಿವಿಧ ಸ್ಥಳೀಯ ಸಂಘ ಸಂಸ್ಥೆಗಳನ್ನು ಆಹ್ವಾನಿಸಿ ಧರ್ಮತ್ತಡ್ಕ ಶಾಲೆಯ ಹೈಸ್ಕೂಲ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು</font> | ||
== <b class="term"><font size="5" color="#FF029F" face="Noto Serif Kannada" font>ಕಲೋತ್ಸವದ ಆಮಂತ್ರಣ ಪತ್ರಿಕೆ</font></b> == | |||
== <b class="term"><font size=" | |||
<font size="5" color="black" face="Noto Serif Kannada" font>ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆ ಧರ್ಮತ್ತಡ್ಕದಲ್ಲಿ ನವೆಂಬರ್ 7 ರಿಂದ 10ರ ತನಕ ಜರಗಲಿರುವ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವದ ಆಮಂತ್ರಣ ಪತ್ರಿಕೆಯನ್ನು ಪುತ್ತಿಗೆ ಪಂಚಾಯತ್ ಅಧ್ಯಕ್ಷ ಶ್ರೀ ಡಿ ಸುಬ್ಬಣ್ಣ ಆಳ್ವ ಬಿಡುಗಡೆಗೊಳಿಸಿದರು. ಈ ಸುಸಂಧರ್ಭದಲ್ಲಿ ಉಪ ಶಿಕ್ಷಣಾಧಿಕಾರಿ ಜಿತೇಂದ್ರ ಎಸ್ , ಶಾಲಾ ವ್ಯವಸ್ಥಾಪಕ ಎನ್ ಶಂಕರನಾರಾಯಣ ಭಟ್, ಪ್ರಾಂಶುಪಾಲ ಶ್ರೀ ಎನ್ ರಾಮಚಂದ್ರ ಭಟ್, ಇನ್ನಿತರ ಗಣ್ಯರು ಉಪಸ್ಥಿತರಿದ್ದರು.</font> | <font size="5" color="black" face="Noto Serif Kannada" font>ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆ ಧರ್ಮತ್ತಡ್ಕದಲ್ಲಿ ನವೆಂಬರ್ 7 ರಿಂದ 10ರ ತನಕ ಜರಗಲಿರುವ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವದ ಆಮಂತ್ರಣ ಪತ್ರಿಕೆಯನ್ನು ಪುತ್ತಿಗೆ ಪಂಚಾಯತ್ ಅಧ್ಯಕ್ಷ ಶ್ರೀ ಡಿ ಸುಬ್ಬಣ್ಣ ಆಳ್ವ ಬಿಡುಗಡೆಗೊಳಿಸಿದರು. ಈ ಸುಸಂಧರ್ಭದಲ್ಲಿ ಉಪ ಶಿಕ್ಷಣಾಧಿಕಾರಿ ಜಿತೇಂದ್ರ ಎಸ್ , ಶಾಲಾ ವ್ಯವಸ್ಥಾಪಕ ಎನ್ ಶಂಕರನಾರಾಯಣ ಭಟ್, ಪ್ರಾಂಶುಪಾಲ ಶ್ರೀ ಎನ್ ರಾಮಚಂದ್ರ ಭಟ್, ಇನ್ನಿತರ ಗಣ್ಯರು ಉಪಸ್ಥಿತರಿದ್ದರು.</font> | ||
== <b class="term"><font size="5" color="#FF029F" face="Noto Serif Kannada" font>ಧರ್ಮತ್ತಡ್ಕದಲ್ಲಿ ಉಪಜಿಲ್ಲಾ ಕಲೋತ್ಸವದ ಅವಲೋಕನಾ ಸಭೆ</font></b> == | == <b class="term"><font size="5" color="#FF029F" face="Noto Serif Kannada" font>ಧರ್ಮತ್ತಡ್ಕದಲ್ಲಿ ಉಪಜಿಲ್ಲಾ ಕಲೋತ್ಸವದ ಅವಲೋಕನಾ ಸಭೆ</font></b> == | ||
| വരി 32: | വരി 27: | ||
ಪ್ರಾಂಶುಪಾಲ ರಾಮಚಂದ್ರ ಭಟ್ ಸ್ವಾಗತಿಸಿ, ಸೂರ್ಯನಾರಾಯಣ ಭಟ್ ವಂದಿಸಿದರು . ಶ್ರೀಮತಿ ಉಮಾದೇವಿ ನಿರೂಪಿಸಿದರು.</font> | ಪ್ರಾಂಶುಪಾಲ ರಾಮಚಂದ್ರ ಭಟ್ ಸ್ವಾಗತಿಸಿ, ಸೂರ್ಯನಾರಾಯಣ ಭಟ್ ವಂದಿಸಿದರು . ಶ್ರೀಮತಿ ಉಮಾದೇವಿ ನಿರೂಪಿಸಿದರು.</font> | ||
== <b class="term"><font size="5" color="#FF029F" face="Noto Serif Kannada" font>ಮಂಜೇಶ್ವರ ಉಪಜಿಲ್ಲಾ ಕಲೋತ್ಸವ ನಾಳೆಯಿಂದ ಧರ್ಮತ್ತಡ್ಕದಲ್ಲಿ...</font></b> == | |||
== <b class="term"><font size=" | |||
<font size="5" color="black" face="Noto Serif Kannada" font> | <font size="5" color="black" face="Noto Serif Kannada" font> | ||
ಧರ್ಮತ್ತಡ್ಕ: 62 ನೇ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವವು ಧರ್ಮತ್ತಡ್ಕದ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಗಳಲ್ಲಿ ನವಂಬರ್ 7 ರಿಂದ 10 ರ ತನಕ ವಿಜ್ರಂಭಣೆಯಿಂದ ನಡೆಯಲಿರುವುದು. ಆ ಪ್ರಯುಕ್ತ 7 ನೇ ತಾರೀಕಿಗೆ ಎಲ್ಲಾ ರಚನಾ ಸ್ಪರ್ಧೆಗಳನ್ನು ನಡೆಸಲಾಗುವುದು. ಕಾರ್ಯಕ್ರಮದ ಔಪಚಾರಿಕ ಉದ್ಘಾಟನೆಯು 8ನೇ ತಾರೀಕಿಗೆ ನಡೆಯುವುದು. ವಿದ್ಯಾಸಂಸ್ಥೆಗಳ ಕರೆಸ್ಪಾಂಡೆಂಟ್ ಶ್ರೀಮತಿ ಶಾರದಾ ಅಮ್ಮ ಧ್ವಜಾರೋಹಣವನ್ನು ಗೈಯುವರು. ಮಂಜೇಶ್ವರ ಶಾಸಕ ಶ್ರೀ ಎ.ಕೆ.ಎಂ ಅಶ್ರಫ್ ಕಾರ್ಯಕ್ರಮವನ್ನು ಉದ್ಘಾಟಿಸುವರು.ಕಾಸರಗೋಡು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ಬಾಲಕೃಷ್ಣನ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಮಂಜೇಶ್ವರ ಉಪ ವಿದ್ಯಾಧಿಕಾರಿ ಶ್ರೀ ಜಿತೇಂದ್ರ ಎಸ್.ಎಚ್ ಪ್ರಾಸ್ತಾವಿಕ ನುಡಿಗಳನ್ನಾಡುವರು.ಪುತ್ತಿಗೆ ಪಂಚಾಯತ್ ಅಧ್ಯಕ್ಷ ಶ್ರೀ ಸುಬ್ಬಣ್ಣ ಆಳ್ವ, ಜಿಲ್ಲಾ ಪಂಚಾಯತ್ ಸದಸ್ಯ ನಾರಾಯಣ ನಾಯ್ಕ್,ಕಾಸರಗೋಡು ಡಿ.ಡಿ.ಇ ಶ್ರೀ ನಂದಿಕೇಶನ್ ಎನ್, ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷ ಶ್ರೀ ಅಬ್ದುಲ್ ಮಜೀದ್ ಎಂ ಎಚ್,ಮಂಜೇಶ್ವರ ಬ್ಲೋಕ್ ಪಂಚಾಯತ್ ಸದಸ್ಯೆ ಶ್ರೀಮತಿ ಚಂದ್ರಾವತಿ ಎಂ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶಾಂತಿ ವೈ,ಶ್ರೀ ಗಂಗಾಧರ,ಶ್ರೀ ಆಸಿಫ್ ಅಲಿ ಸಿ.ಎಂ, ಶ್ರೀಮತಿ ಜಯಂತಿ, ಶ್ರೀಮತಿ ಕಾವ್ಯಶ್ರೀ ಪಿ.ಕೆ, ಶ್ರೀಮತಿ ಇರ್ಶಾನ ಎಸ್,ಶ್ರೀಮತಿ ಪುಷ್ಪಲಕ್ಷ್ಮಿ ಎನ್,ಡಯಟ್ ಪ್ರಾಂಶುಪಾಲ ಶ್ರೀ ರಘುರಾಮ ಭಟ್ ಕೆ,ಪಿ.ಟಿ.ಎ ಅಧ್ಯಕ್ಷ ಶ್ರೀ ಶಿವಪ್ರಸಾದ್ ಶೆಟ್ಟಿ , ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ, ವ್ಯವಸ್ಥಾಪಕ ಶ್ರೀ ಶಂಕರನಾರಾಯಣ ಭಟ್,ಶುಭಾಶಯಗಳನ್ನು ತಿಳಿಸುವರು.ಪ್ರಾಂಶುಪಾಲ ಶ್ರೀ ರಾಮಚಂದ್ರ ಭಟ್ ಸ್ವಾಗತಿಸಿ ಮುಖ್ಯೋಪಾಧ್ಯಾಯ ಶ್ರೀ ಗೋವಿಂದ ಭಟ್ ವಂದಿಸುವರು. ಸ್ವಾಗತ ಗೀತೆಯೊಂದಿಗೆ ಆರಂಭಗೊಳ್ಳುವ ಈ ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಸಾಂಪ್ರದಾಯಿಕ ಮೆರವಣಿಗೆಗಳೊಂದಿಗೆ ವೇದಿಕೆಗೆ ಕರೆದುಕೊಂಡು ಬರಲಾಗುವುದು.120 ಕ್ಕೂ ಅಧಿಕ ಶಾಲೆಗಳಿಂದ ಸುಮಾರು 4000 ಕ್ಕೂ ಅಧಿಕ ಪ್ರತಿಭೆಗಳು 10 ರಷ್ಟು ಮುಖ್ಯ ವೇದಿಕೆಗಳಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವ ಈ ಮಹಾ ಉತ್ಸವವನ್ನು ಯಶಸ್ವಿಗೊಳಿಸುವಲ್ಲಿ ಎಲ್ಲಾ ವಿದ್ಯಾಭಿಮಾನಿಗಳು ,ರಕ್ಷಕರು ಸರ್ವ ಸಹಕಾರವನ್ನು ನೀಡಬೇಕೆಂದು ಸಂಘಟನಾ ಸಮಿತಿಯವರು ವಿನಂತಿಸಿಕೊಂಡಿದ್ದಾರೆ.</font> | ಧರ್ಮತ್ತಡ್ಕ: 62 ನೇ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವವು ಧರ್ಮತ್ತಡ್ಕದ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಗಳಲ್ಲಿ ನವಂಬರ್ 7 ರಿಂದ 10 ರ ತನಕ ವಿಜ್ರಂಭಣೆಯಿಂದ ನಡೆಯಲಿರುವುದು. ಆ ಪ್ರಯುಕ್ತ 7 ನೇ ತಾರೀಕಿಗೆ ಎಲ್ಲಾ ರಚನಾ ಸ್ಪರ್ಧೆಗಳನ್ನು ನಡೆಸಲಾಗುವುದು. ಕಾರ್ಯಕ್ರಮದ ಔಪಚಾರಿಕ ಉದ್ಘಾಟನೆಯು 8ನೇ ತಾರೀಕಿಗೆ ನಡೆಯುವುದು. ವಿದ್ಯಾಸಂಸ್ಥೆಗಳ ಕರೆಸ್ಪಾಂಡೆಂಟ್ ಶ್ರೀಮತಿ ಶಾರದಾ ಅಮ್ಮ ಧ್ವಜಾರೋಹಣವನ್ನು ಗೈಯುವರು. ಮಂಜೇಶ್ವರ ಶಾಸಕ ಶ್ರೀ ಎ.ಕೆ.ಎಂ ಅಶ್ರಫ್ ಕಾರ್ಯಕ್ರಮವನ್ನು ಉದ್ಘಾಟಿಸುವರು.ಕಾಸರಗೋಡು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ಬಾಲಕೃಷ್ಣನ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಮಂಜೇಶ್ವರ ಉಪ ವಿದ್ಯಾಧಿಕಾರಿ ಶ್ರೀ ಜಿತೇಂದ್ರ ಎಸ್.ಎಚ್ ಪ್ರಾಸ್ತಾವಿಕ ನುಡಿಗಳನ್ನಾಡುವರು.ಪುತ್ತಿಗೆ ಪಂಚಾಯತ್ ಅಧ್ಯಕ್ಷ ಶ್ರೀ ಸುಬ್ಬಣ್ಣ ಆಳ್ವ, ಜಿಲ್ಲಾ ಪಂಚಾಯತ್ ಸದಸ್ಯ ನಾರಾಯಣ ನಾಯ್ಕ್,ಕಾಸರಗೋಡು ಡಿ.ಡಿ.ಇ ಶ್ರೀ ನಂದಿಕೇಶನ್ ಎನ್, ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷ ಶ್ರೀ ಅಬ್ದುಲ್ ಮಜೀದ್ ಎಂ ಎಚ್,ಮಂಜೇಶ್ವರ ಬ್ಲೋಕ್ ಪಂಚಾಯತ್ ಸದಸ್ಯೆ ಶ್ರೀಮತಿ ಚಂದ್ರಾವತಿ ಎಂ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶಾಂತಿ ವೈ,ಶ್ರೀ ಗಂಗಾಧರ,ಶ್ರೀ ಆಸಿಫ್ ಅಲಿ ಸಿ.ಎಂ, ಶ್ರೀಮತಿ ಜಯಂತಿ, ಶ್ರೀಮತಿ ಕಾವ್ಯಶ್ರೀ ಪಿ.ಕೆ, ಶ್ರೀಮತಿ ಇರ್ಶಾನ ಎಸ್,ಶ್ರೀಮತಿ ಪುಷ್ಪಲಕ್ಷ್ಮಿ ಎನ್,ಡಯಟ್ ಪ್ರಾಂಶುಪಾಲ ಶ್ರೀ ರಘುರಾಮ ಭಟ್ ಕೆ,ಪಿ.ಟಿ.ಎ ಅಧ್ಯಕ್ಷ ಶ್ರೀ ಶಿವಪ್ರಸಾದ್ ಶೆಟ್ಟಿ , ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ, ವ್ಯವಸ್ಥಾಪಕ ಶ್ರೀ ಶಂಕರನಾರಾಯಣ ಭಟ್,ಶುಭಾಶಯಗಳನ್ನು ತಿಳಿಸುವರು.ಪ್ರಾಂಶುಪಾಲ ಶ್ರೀ ರಾಮಚಂದ್ರ ಭಟ್ ಸ್ವಾಗತಿಸಿ ಮುಖ್ಯೋಪಾಧ್ಯಾಯ ಶ್ರೀ ಗೋವಿಂದ ಭಟ್ ವಂದಿಸುವರು. ಸ್ವಾಗತ ಗೀತೆಯೊಂದಿಗೆ ಆರಂಭಗೊಳ್ಳುವ ಈ ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಸಾಂಪ್ರದಾಯಿಕ ಮೆರವಣಿಗೆಗಳೊಂದಿಗೆ ವೇದಿಕೆಗೆ ಕರೆದುಕೊಂಡು ಬರಲಾಗುವುದು.120 ಕ್ಕೂ ಅಧಿಕ ಶಾಲೆಗಳಿಂದ ಸುಮಾರು 4000 ಕ್ಕೂ ಅಧಿಕ ಪ್ರತಿಭೆಗಳು 10 ರಷ್ಟು ಮುಖ್ಯ ವೇದಿಕೆಗಳಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವ ಈ ಮಹಾ ಉತ್ಸವವನ್ನು ಯಶಸ್ವಿಗೊಳಿಸುವಲ್ಲಿ ಎಲ್ಲಾ ವಿದ್ಯಾಭಿಮಾನಿಗಳು ,ರಕ್ಷಕರು ಸರ್ವ ಸಹಕಾರವನ್ನು ನೀಡಬೇಕೆಂದು ಸಂಘಟನಾ ಸಮಿತಿಯವರು ವಿನಂತಿಸಿಕೊಂಡಿದ್ದಾರೆ.</font> | ||
== <b class="term"><font size="5" color="#FF029F" face="Noto Serif Kannada" font>ಧರ್ಮತ್ತಡ್ಕ ಶಾಲೆಯಲ್ಲಿ ಕಲೋತ್ಸವಕ್ಕೆ ಸಂಭ್ರಮದ ತೆರೆ</font></b> == | == <b class="term"><font size="5" color="#FF029F" face="Noto Serif Kannada" font>ಧರ್ಮತ್ತಡ್ಕ ಶಾಲೆಯಲ್ಲಿ ಕಲೋತ್ಸವಕ್ಕೆ ಸಂಭ್ರಮದ ತೆರೆ</font></b> == | ||
| വരി 54: | വരി 47: | ||
പ്രമാണം:11051 Closing Ceremony4.jpg|alt= | പ്രമാണം:11051 Closing Ceremony4.jpg|alt= | ||
</gallery></CENTER> | </gallery></CENTER> | ||
== <b class="term"><font size="5" color="#FF029F" face="Noto Serif Kannada" font>ಮಂಜೇಶ್ವರ ಉಪಜಿಲ್ಲಾ ಕಲೋತ್ಸವದ ಯಶಸ್ವಿಗೆ ಸಹಕರಿಸಿದ ಸಂಘ ಸಂಸ್ಥೆಗಳಿಗೆ ಅಭಿವಂದನಾ ಕಾರ್ಯಕ್ರಮ</font></b> == | == <b class="term"><font size="5" color="#FF029F" face="Noto Serif Kannada" font>ಮಂಜೇಶ್ವರ ಉಪಜಿಲ್ಲಾ ಕಲೋತ್ಸವದ ಯಶಸ್ವಿಗೆ ಸಹಕರಿಸಿದ ಸಂಘ ಸಂಸ್ಥೆಗಳಿಗೆ ಅಭಿವಂದನಾ ಕಾರ್ಯಕ್ರಮ</font></b> == | ||
| വരി 75: | വരി 66: | ||
പ്രമാണം:11051_ಅಭಿವಂದನಾ ಕಾರ್ಯಕ್ರಮ11.jpg|alt= | പ്രമാണം:11051_ಅಭಿವಂದನಾ ಕಾರ್ಯಕ್ರಮ11.jpg|alt= | ||
</gallery></CENTER> | </gallery></CENTER> | ||
== <b class="term"><font size="5" color="#FF029F" face="Noto Serif Kannada" font>ಮಂಜೇಶ್ವರ ಉಪಜಿಲ್ಲೆಯ 62 ನೇ ಶಾಲಾ ಕಲೋತ್ಸವದ ಸಂಘಟನಾ ಸಮಿತಿಯ ಸಭೆ:</font></b> == | == <b class="term"><font size="5" color="#FF029F" face="Noto Serif Kannada" font>ಮಂಜೇಶ್ವರ ಉಪಜಿಲ್ಲೆಯ 62 ನೇ ಶಾಲಾ ಕಲೋತ್ಸವದ ಸಂಘಟನಾ ಸಮಿತಿಯ ಸಭೆ:</font></b> == | ||