"എസ് .ഡി. പി. എച്ച്. എസ്. ധർമ്മത്തടുക്ക/പ്രവർത്തനങ്ങൾ/2024-25" എന്ന താളിന്റെ പതിപ്പുകൾ തമ്മിലുള്ള വ്യത്യാസം
No edit summary |
No edit summary |
||
| വരി 18: | വരി 18: | ||
ಈ ವರ್ಷ ನಿವೃತ್ತಿ ಹೊಂದಲಿರುವ ಹೈಸ್ಕೂಲ್ ಇಂಗ್ಲೀಷ್ ಅಧ್ಯಾಪಿಕೆ ಶ್ರೀಮತಿ ಉಷಾ ಕೆ.ಆರ್ ಹಾಗೂ ಯು.ಪಿ ಶಾಲಾ ಹಿಂದಿ ಅಧ್ಯಾಪಕಿ ಶ್ರೀಮತಿ ಪರಮೇಶ್ವರಿ ಅಮ್ಮ ಇವರಿಗೆ ಹೈಸ್ಕೂಲ್ ,ಹೈಯರ್ ಸೆಕೆಂಡರಿ ಹಾಗೂ ಯು.ಪಿ ಶಾಲಾ ವಿಭಾಗದಿಂದ ಸನ್ಮಾನಿಸಲಾಯಿತು. ಶ್ರೀಮತಿ ಈಶ್ವರಿ.ಡಿ ಹಾಗೂ ಶ್ರೀ ರಾಮಮೋಹನ ಚೆಕ್ಕೆ ಸನ್ಮಾನ ಪತ್ರ ವಾಚಿಸಿದರು. ಸಹೋದ್ಯೋಗಿಗಳು ಹಾಗೂ ಸನ್ಮಾನಿತರು ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಹಂಚಿಕೊಂಡರು.ಹೈಸ್ಕೂಲ್ ಮುಖ್ಯೋಪಾಧ್ಯಾಯ ಶ್ರೀ ಈ.ಎಚ್ ಗೋವಿಂದ ಭಟ್ ಸ್ವಾಗತಿಸಿ ಯು.ಪಿ ಮುಖ್ಯೋಪಾಧ್ಯಾಯ ಶ್ರೀ ಮಹಾಲಿಂಗ ಭಟ್ ವಂದಿಸಿದರು.ಶ್ರೀಮತಿ ಈಶ್ವರಿ ಡಿ ಹಾಗೂ ಶ್ರೀಮತಿ ಶ್ವೇತ ಕುಮಾರಿ ಎಂ ಪ್ರಾರ್ಥಿಸಿದರು.ಶ್ರೀ ಶಿವನಾರಾಯಣ ಭಟ್,ಶ್ರೀ ಶಶಿಧರ ಕೆ, ಶ್ರೀ ಪ್ರಶಾಂತ ಹೊಳ್ಳ, ಶ್ರೀ ಶಿವಪ್ರಸಾದ್ ಕಾರ್ಯಕ್ರಮವನ್ನು ನಿರೂಪಿಸಿದರು. | ಈ ವರ್ಷ ನಿವೃತ್ತಿ ಹೊಂದಲಿರುವ ಹೈಸ್ಕೂಲ್ ಇಂಗ್ಲೀಷ್ ಅಧ್ಯಾಪಿಕೆ ಶ್ರೀಮತಿ ಉಷಾ ಕೆ.ಆರ್ ಹಾಗೂ ಯು.ಪಿ ಶಾಲಾ ಹಿಂದಿ ಅಧ್ಯಾಪಕಿ ಶ್ರೀಮತಿ ಪರಮೇಶ್ವರಿ ಅಮ್ಮ ಇವರಿಗೆ ಹೈಸ್ಕೂಲ್ ,ಹೈಯರ್ ಸೆಕೆಂಡರಿ ಹಾಗೂ ಯು.ಪಿ ಶಾಲಾ ವಿಭಾಗದಿಂದ ಸನ್ಮಾನಿಸಲಾಯಿತು. ಶ್ರೀಮತಿ ಈಶ್ವರಿ.ಡಿ ಹಾಗೂ ಶ್ರೀ ರಾಮಮೋಹನ ಚೆಕ್ಕೆ ಸನ್ಮಾನ ಪತ್ರ ವಾಚಿಸಿದರು. ಸಹೋದ್ಯೋಗಿಗಳು ಹಾಗೂ ಸನ್ಮಾನಿತರು ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಹಂಚಿಕೊಂಡರು.ಹೈಸ್ಕೂಲ್ ಮುಖ್ಯೋಪಾಧ್ಯಾಯ ಶ್ರೀ ಈ.ಎಚ್ ಗೋವಿಂದ ಭಟ್ ಸ್ವಾಗತಿಸಿ ಯು.ಪಿ ಮುಖ್ಯೋಪಾಧ್ಯಾಯ ಶ್ರೀ ಮಹಾಲಿಂಗ ಭಟ್ ವಂದಿಸಿದರು.ಶ್ರೀಮತಿ ಈಶ್ವರಿ ಡಿ ಹಾಗೂ ಶ್ರೀಮತಿ ಶ್ವೇತ ಕುಮಾರಿ ಎಂ ಪ್ರಾರ್ಥಿಸಿದರು.ಶ್ರೀ ಶಿವನಾರಾಯಣ ಭಟ್,ಶ್ರೀ ಶಶಿಧರ ಕೆ, ಶ್ರೀ ಪ್ರಶಾಂತ ಹೊಳ್ಳ, ಶ್ರೀ ಶಿವಪ್ರಸಾದ್ ಕಾರ್ಯಕ್ರಮವನ್ನು ನಿರೂಪಿಸಿದರು. | ||
</font> | </font> | ||
<center><gallery mode="packed-overlay" widths="300" heights="200"> | <center><gallery mode="packed-overlay" widths="300" heights="200"> | ||
പ്രമാണം:11051 USHATEACHER.jpg|alt=|'''<b class="term"><font size="3" color="blue" face="Century Schoolbook L" font>FAIR FUNCTION 2024</font></b></h1>''' | പ്രമാണം:11051 USHATEACHER.jpg|alt=|'''<b class="term"><font size="3" color="blue" face="Century Schoolbook L" font>FAIR FUNCTION 2024</font></b></h1>''' | ||