ജി എൽ പി എസ് മുളിഞ്ച/പ്രവർത്തനങ്ങൾ
ಶಾಲಾ ಪುನರಾರಂಭದ ಪೂರ್ವದಲ್ಲಿ ಮುಳಿಂಜ ಶಾಲೆಯಲ್ಲಿ ಶಾಲಾ ಶಿಕ್ಷಕ ಹಾಗೂ ರಕ್ಷಕರು ನಡೆಸಿದ Painting... cleaning... cutting.. setting.
ಸಂದಿಗ್ದ ಪರಿಸ್ಥಿತಿಯಲ್ಲಿ ಸಹಕರಿಸಿದ ಕೊಕ್ಕೆಚಾಲ್ ವಾಫಿ ಕಾಲೇಜಿನ ವಿದ್ಯಾರ್ಥಿಗಳಿಗೆ ನನ್ನ ನಮನಗಳು . ಮುಳಿಂಜ ಶಾಲೆಗೆ ನೂತನ ಮುಖ್ಯ ಶಿಕ್ಷಕಿಯಾಗಿ ಬಡ್ತಿ ಗೊಂಡ ಎರಡನೇ ದಿನದಲ್ಲಿ ಶಾಲೆ ಆರಂಭ. ಶಾಲಾ ಪರಿಸರ ಶುಚಿಗೊಳಿಸುವುದು ತಲೆನೋವಾಗಿ ಪರಿಣಾಮಿಸಿದಾಗ.. ಧಿಡೀರ್ ಸಂಜೆ ಮೂರು ಗಂಟೆಯ ನಂತರ ಬಂದು ಸಹಕರಿಸಿದ ಇವರು Compulsory Social Service ನ ಭಾಗವಾಗಿ ಸೇವೆಸಲ್ಲಿಸಿದರು. ಹೃದಯಂತರಾಳಾದ ಧನ್ಯವಾದಗಳು.
ಮಂಗಲ್ಪಾಡಿ ಪಂಚಾಯತ್ ನ white guard ತಂಡವು ಕೊರೊನಾ ಮುಂಜಾಗ್ರತಾ ಕ್ರಮದ ಭಾಗವಾಗಿ ಮುಳಿಂಜ ಶಾಲೆಯನ್ನು ಅಣುಮುಕ್ತಗೊಳಿಸುವ ಕಾರ್ಯದಲ್ಲಿ ಕೈಜೋಡಿಸಿದರು.