ಒಲಿಂಪಿಕ್ ಜ್ಯೋತಿ ಬೆಳಗಿಸುವ ಕಾರ್ಯಕ್ರಮ

ಪ್ಯಾರಿಸ್ ನಲ್ಲಿ ಜರಗುವ *ಒಲಿಂಪಿಕ್ಸ್ ಪಂದ್ಯಾಟ* ದ ಅಂಗವಾಗಿ, ಶಾಲಾಮಟ್ಟದಲ್ಲಿ ಕ್ರೀಡಾ ಪ್ರತಿಜ್ಞೆ ಹಾಗೂ ವಿಶೇಷ ಅಸೆಂಬ್ಲಿಯನ್ನು ಹಮ್ಮಿಕೊಳ್ಳಲಾಯಿತು. ಶಾಲಾ ವ್ಯವಸ್ಥಾಪಕ ಶ್ರೀ ಎನ್ ಶಂಕರನಾರಾಯಣ ಭಟ್ ಕ್ರೀಡಾ ಜ್ಯೋತಿ ಬೆಳಗಿದರು. ಮುಖ್ಯೋಪಾಧ್ಯಾಯ ಶ್ರೀ ಇ ಎಚ್ ಗೋವಿಂದ ಭಟ್ ಮತ್ತು ದೈಹಿಕ ಶಿಕ್ಷಕ ಶ್ರೀ ಸಂತೋಷ್ ಕುಮಾರ್ ಒಲಿಂಪಿಕ್ಸ್ ಸ್ಪರ್ಧೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.