ജി.വി. എച്ച്. എസ്. കുഞ്ചത്തൂർ/പ്രവർത്തനങ്ങൾ

Schoolwiki സംരംഭത്തിൽ നിന്ന്
22:52, 9 ജൂലൈ 2025-നു ഉണ്ടായിരുന്ന രൂപം സൃഷ്ടിച്ചത്:- Ghs kunjathur (സംവാദം | സംഭാവനകൾ) (ಕುಂಜತ್ತೂರು ಶಾಲೆಯಲ್ಲಿ ಸಂಭ್ರಮದ ಪ್ರವೇಶೋತ್ಸವ 2025-26: 2025-26 ನೇ ಶೈಕ್ಷಣಿಕ ವರ್ಷದ ಪ್ರವೇಶೋತ್ಸವ ಜೂನ್ 2ರ ಸೋಮವಾರ ಜಿ. ವಿ. ಹೆಚ್. ಎಸ್. ಎಸ್ ಕುಂಜತ್ತೂರು ಶಾಲೆಯಲ್ಲಿ ಸಂಭ್ರಮದಿಂದ ಜರಗಿತು. ನೂತನವಾಗಿ ಶಾಲೆಗೆ ದಾಖಲಾತಿಗೊಂಡ ಮಕ್ಕಳನ್ನು ಪ್ರೀತಿಯಿಂದ ಸ್ವಾಗತಿಸಲಾಯಿತು. ಶಾಲಾ ಅಸೆಂಬ್ಲಿಯಲ್ಲಿ SSLC ಪರೀಕ್ಷೆಯಲ್ಲಿ ಅರ್ಹತೆ ಪಡೆದ ವಿದ್ಯಾರ್ಥಿಗಳಿಗೆ ನೋಟ್ಸ್ ಪುಸ್ತಕಗಳನ್ನು ವಿತರಿಸುವ ಮೂಲಕ ಅಭಿನಂದಿಸಲಾಯಿತು. ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಅಶ್ರಫ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಕ್ಕಳಿಗೆ ಪಠ್ಯಪುಸ್ತಕಗಳನ್ನು ನೀಡುವುದ)