എസ്. വി.വി.എച്ച്. എസ്. മിയാപദവ്/പ്രവർത്തനങ്ങൾ
സ്കൂൾ | സൗകര്യങ്ങൾ | പ്രവർത്തനങ്ങൾ | എച്ച്.എസ് | എച്ച്.എസ്.എസ്. | ചരിത്രം | അംഗീകാരം |

Little kites preliminary camp 2023-26


ONAM CELEBRATION 2023 BY OUR STUDENTS
FREEDOM FEST 2023
ಶ್ರೀ ವಿದ್ಯಾವರ್ಧಕ ಪ್ರೌಢ ಶಾಲೆ ಮಿಯಪದವಿನಲ್ಲಿ ದಿನಾಂಕ 11/8/2023 ರಂದು freedom fest 2023 ನ್ನು ನಡೆಸಲಾಯಿತು.little kites ವಿದ್ಯಾರ್ಥಿಗಳಿಂದ ವಿವಿಧ ಪ್ರದರ್ಶನಗಳನ್ನು ನಡೆಸಲಾಯಿತು.ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಹೆ಼ಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.