Varsha PV RBSK Nurse THGH Mangalpady, ಮುಳಿಂಜ ಶಾಲೆಗೆ ಭೇಟಿ ನೀಡಿ ಸ್ಥಿತಿಗತಿಗಳನ್ನು ನಿರೀಕ್ಷಿಸಿದರು.. ಹಾಗೆಯೇ ಶಾಲಾ ಆರೋಗ್ಯ ನೋಡಲ್ ಆಫೀಸರ್ ಆದಂತಹ ಅಬ್ದುಲ್ ಬಷೀರ್ ರವರು ಶಾಲೆಯ ಮಕ್ಕಳ ಆರೋಗ್ಯದ ಕುರಿತು ವಿವರಿಸಿದರು.
ಆರೋಗ್ಯ ಕ್ಲಬ್ :: ವಿಶ್ವ ಶುಚಿತ್ವ ಹಾಗೂ ಶಾಲಾ ಶುಚಿತ್ವ ಕಾಪಾಡಲು ಶುಚಿತ್ವ ಸೇನೆಯನ್ನು ನಿಯಮಿಸಲಾಯಿತು . ಮೃತ್ಯುಂಜಯ ನ ನೇತೃತ್ವದಲ್ಲಿ ಆರೋಗ್ಯ ಕ್ಲಬ್ ನ ವಿವಿಧ ಚಟುವಟಿಕೆಗಳನ್ನು ನಡೆಸಲಾಯ್ತು.