ജി എൽ പി എസ് മുളിഞ്ച/OLD STUDENTS

11:21, 26 ഫെബ്രുവരി 2022-നു ഉണ്ടായിരുന്ന രൂപം സൃഷ്ടിച്ചത്:- 11217 (സംവാദം | സംഭാവനകൾ) (' 1970 ರಲ್ಲಿ ಉಪ್ಪಳದ ಬಂಟ ಮನೆತನದಲ್ಲಿ ಶೀನ ಶೆಟ್ಟಿ ದೇವ...' താൾ സൃഷ്ടിച്ചിരിക്കുന്നു)
1970 ರಲ್ಲಿ ಉಪ್ಪಳದ ಬಂಟ ಮನೆತನದಲ್ಲಿ ಶೀನ ಶೆಟ್ಟಿ ದೇವಕಿ ಶೆಟ್ಟಿ ಅವರ ಮಗಳಾಗಿ ಜನನ . ಕುಟುಂಬಶೀ ಚಟುವಟಿಕೆಯ ಮೂಲಕ ಸಾಮಾಜಿಕ ರಂಗಕ್ಕೆ ಪ್ರೇವೇಶ . 2005 ರಿಂದ 15 ರವರೆಗೆ ಕುಟುಂಬಶ್ರೀ ಸದಸ್ಯೆಯಾಗಿ ಅಧ್ಯಕ್ಷೆಯಾಗಿ ಮಂಗಲ್ಪಾಡಿ ಗ್ರಾಮ ಪಂಚಾಯತಿನ ನಿರ್ದನ ಕುಟುಂಬಗಳಿಗೆ ಸರಕಾರೀ ಹಾಗೂ ಇತರ ಸಂಘಗಳಿಂದ ದೊರಕುವ ಸೌಲಭ್ಯ ತಲುಪಿಸುವಲ್ಲಿ ನಿರಂತರ ಶ್ರಮ ವಹಿಸಿದ್ದಾರೆ . 2009 ರಲ್ಲಿ ವಿಮೆನ್ ಇಂಟರ್ನಾಷನಲ್ ಅಚೀವರ್ ಪ್ರಶಸ್ತಿ ಪಡೆದರು . 2015 ರಲ್ಲಿ ಗ್ರಾಮ ಪಂಚಾಯತು ಸದಸ್ಯೆಯಾಗಿ ಆಯ್ಕೆಯಾದರು
"https://schoolwiki.in/index.php?title=ജി_എൽ_പി_എസ്_മുളിഞ്ച/OLD_STUDENTS&oldid=1695627" എന്ന താളിൽനിന്ന് ശേഖരിച്ചത്