Avala A. L. P. S. Bayar/സൗകര്യങ്ങൾ (മൂലരൂപം കാണുക)
05:24, 31 ജനുവരി 2022-നു നിലവിലുണ്ടായിരുന്ന രൂപം
, 31 ജനുവരി 2022തിരുത്തലിനു സംഗ്രഹമില്ല
No edit summary |
No edit summary |
||
(ഒരേ ഉപയോക്താവ് ചെയ്ത ഇടയ്ക്കുള്ള 4 നാൾപ്പതിപ്പുകൾ പ്രദർശിപ്പിക്കുന്നില്ല) | |||
വരി 1: | വരി 1: | ||
{{PSchoolFrame/Pages}} | {{PSchoolFrame/Pages}}ಭೌತಿಕ ವಾತಾವರಣ ಉತ್ತಮವಾಗಿದ್ದು, ವಿಶಾಲವಾದ ತರಗತಿ ಕೋಣೆಗಳಿವೆ. ಸುಸಜ್ಜಿತವಾದ ಮುಖ್ಯೋಪಾಧ್ಯಾಯರ ಕೊಠಡಿಯಿದೆ. ಉತ್ತಮ ಗಾಳಿ, ಬೆಳಕು ಪೂರೈಕೆಯಾಗುತ್ತಿದೆ. ಬ್ರಾಡ್ ಬ್ಯಾಂಡ್ ಸೌಕರ್ಯವನ್ನೊಳಗೊಂಡ 2 ಡೆಸ್ಕ್ ಟಾಪ್ ಕಂಪ್ಯೂಟರ್, 3 ಲ್ಯಾಪ್ಟಾಪ್ ಕಂಪ್ಯೂಟರ್ ಮತ್ತು 2 ಪ್ರೊಜೆಕ್ಟರುಗಳಿವೆ. ನೀರಿನ ಸೌಕರ್ಯ, ವಿದ್ಯುತ್ ಸೌಕರ್ಯ, ರಸ್ತೆ ಸೌಕರ್ಯ, ವಾಹನದ ವ್ಯವಸ್ಥೆ ಇದ್ದು ತಾತ್ಕಾಲಿಕ ಆವರಣ ಗೋಡೆಯನ್ನೊಳಗೊಂಡಿದೆ. ಅಡುಗೆಗೆ ಪ್ರತ್ಯೇಕ ಕೋಣೆ ವ್ಯವಸ್ಥೆ ಇದೆ. ವಿಶಾಲವಾದ ಆಟದ ಮೈದಾನವಿದೆ. ಮಕ್ಕಳ ಸಂಖ್ಯೆಗನುಗುಣವಾಗಿ ನೀರಿನ ವ್ಯವಸ್ಥೆಯನ್ನೊಳಗೊಂಡ ಉತ್ತಮ ಟಾಯ್ಲೆಟುಗಳಿವೆ. |