"ബി പി പി എ എൽ പി എസ് പെർമുഡെ(ಬಿ.ಪಿ.ಪಿ.ಎ.ಎಲ್.ಪಿ.ಎಸ್ ಪೆರ್ಮುದೆ )" എന്ന താളിന്റെ പതിപ്പുകൾ തമ്മിലുള്ള വ്യത്യാസം

വരി 148: വരി 148:
ಬಿ. ಪಿ ಪಿ ಎ ಎಲ್ ಪಿ ಪೆರ್ಮುದೆ ಶಾಲೆಯಲ್ಲಿ  ವಿಶ್ವ ಪರಿಸರ ದಿನಾಚರಣೆ ಪರಿಸರ ಸಂಘದ ನೇತೃತ್ವದಲ್ಲಿ ಜರಗಿತು.ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಡುವುದರೊಂ ದಿಗೆ  ಪರಿಸರ ದಿನಾಚರಣೆಗೆ ಚಾಲನೆ ನೀಡಲಾಯಿತು. ಶಾಲಾ ಮುಖ್ಯೋಪಾಧ್ಯಾ ಯರಾದ  ಶ್ರೀ ಸದಾಶಿವ.ಕೆ.ಕೆ ಪರಿಸರ ದಿನಾಚರಣೆಯ ಮಹತ್ವದ ಕುರಿತು ತಿಳಿಸಿದರು. ಶ್ರೀ ಸದಾಶಿವ ಬಾಲಮಿತ್ರ ರಚಿಸಿ ನಿರ್ದೇಶಿಸಿ ನಟಿಸಿದ ಎಕೋ ಕಿರು ಚಲನಚಿತ್ರವನ್ನು ಪ್ರದರ್ಶಿಸಲಾಯಿತು.ವಿದ್ಯಾರ್ಥಿಗಳಿಗೆ ಚಿತ್ರ ರಚನೆ, ಪೋಸ್ಟರ್ ತಯಾರಿ, ರಸಪ್ರಶ್ನೆ, ಎಂಬಿತ್ಯಾದಿ ಚಟುವಟಿಕೆಗಳನ್ನು ನಡೆಸಲಾಯಿತು.ಅಧ್ಯಾಪಕ ವೃಂದ ವಿದ್ಯಾರ್ಥಿಗಳು ಸೇರಿ ಶಾಲಾ ವಠಾರವನ್ನು ಶುಚಿಗೊಳಿಸಿದರು. ಪರಿಸರ ಸಂಘದ ಸಂಚಾಲಕರಾದ ಜಯಪ್ರಸಾದ್ ಕಾರ್ಯಕ್ರಮಗಳಿಗೆ ನೇತೃತ್ವ ವಹಿಸಿದರು.ಶಾಲಾ ಅಧ್ಯಾಪಕ ವೃಂದ ಸಹಕರಿಸಿದರು.

[[പ്രമാണം:11232 LSS.png|ലഘുചിത്രം]]
2023-2024 ಶೈಕ್ಷಣಿಕ ವರ್ಷದ ಎಲ್.ಎಸ್.ಎಸ್. ಪರೀಕ್ಷೆಯನ್ನು
ಉತ್ತಮ ಅಂಕಗಳೊಂದಿಗೆ ಉತ್ತೀರ್ಣಳಾಗಿ ವಿದ್ಯಾರ್ಥಿವೇತನಕ್ಕೆ
ಅರ್ಹಳಾದ ಬಿ.ಪಿ .ಪಿ.ಎ ಎಲ್.ಪಿ ಪೆರ್ಮುದೆ ಶಾಲಾ ವಿದ್ಯಾರ್ಥಿನಿ
ಬ್ಲೆಸ್ಸಿಕ ಪ್ರೇಯಲ್ .ಆರ್ ಈಕೆ ಪೆರ್ಮುದೆ ಪೀಟರ್ ರೋಡ್ರಿಗಸ್ ಹಾಗೂ
ಶ್ರೀಮತಿ ಡೆಫ್ನಿ ಸ್ಮಿತಾ ಡಯಾಸ್ ದಂಪತಿಯರ ಸುಪುತ್ರಿ. ಶಾಲಾ
ವ್ಯವಸ್ಥಾಪಕರು, ಮುಖ್ಯೋಪಾಧ್ಯಾಯರು, ಪಿ.ಟಿ.ಎ , ಎಂ.ಪಿ.ಟಿ.ಎ,
ಶಾಲಾ ಅಧ್ಯಾಪಕ ವೃಂದ , ವಿದ್ಯಾರ್ಥಿಗಳು ಅಭಿನಂದಿಸಿದರು.

== ROUTE MAP TO SCHOOL ==
== ROUTE MAP TO SCHOOL ==
123

തിരുത്തലുകൾ

"https://schoolwiki.in/പ്രത്യേകം:മൊബൈൽവ്യത്യാസം/2483282" എന്ന താളിൽനിന്ന് ശേഖരിച്ചത്