"എസ് .ഡി. പി. എച്ച്. എസ്. ധർമ്മത്തടുക്ക/പ്രവർത്തനങ്ങൾ/2024-25" എന്ന താളിന്റെ പതിപ്പുകൾ തമ്മിലുള്ള വ്യത്യാസം

വരി 11: വരി 11:

==  <font size="5" color="black" face="Noto Serif Kannada" font><font size="5" color="black" face="Noto Serif Kannada" font>'''<font size="5" color="blue" face="Noto Serif Kannada" font>ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ  ಅಂತಾರಾಷ್ಟ್ರೀಯ ಯೋಗ ದಿನಾಚರಣೆ 2024 - 25'''  ==
==  <font size="6" color="black" face="Noto Serif Kannada" font><font size="5" color="black" face="Noto Serif Kannada" font>'''<font size="5" color="blue" face="Noto Serif Kannada" font>ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ  ಅಂತಾರಾಷ್ಟ್ರೀಯ ಯೋಗ ದಿನಾಚರಣೆ 2024 - 25'''  ==

<font size="5" color="black" face="Noto Serif Kannada" font><font size="5" color="black" face="Noto Serif Kannada" font>[[പ്രമാണം:YOGA DAY-2.jpg|ലഘുചിത്രം|[[പ്രമാണം:YOGA DAY1.jpg|ലഘുചിത്രം]]]] <font size="5" color="black" face="Noto Serif Kannada" font>ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ ಹಮ್ಮಿಕೊಳ್ಳಲಾಯಿತು. ಶ್ರೀಮತಿ ಶಾರದಾ ಎಸ್ ಭಟ್ ಕಾಡಮನೆ ,ಯೋಗದ ಮಹತ್ವವನ್ನು ತಿಳಿಸಿದರು. "ಯೋಗವು ಆರೋಗ್ಯವನ್ನು ವೃದ್ಧಿಸುತ್ತದೆ, ಯೋಗದಿಂದ ರೋಗ ದೂರ, ನಿತ್ಯಯೋಗಾಭ್ಯಾಸಿಗಳಾಗಿ ಎಂದರು". ಶಾಲಾ ವ್ಯವಸ್ಥಾಪಕ ಶ್ರೀ ಎನ್ ಶಂಕರನಾರಾಯಣ ಭಟ್ ಅಧ್ಯಕ್ಷತೆ ವಹಿಸಿ "ಜಗತ್ತಿಗೆ ಯೋಗವು ಭಾರತದ ಕೊಡುಗೆಯಾಗಿದೆ" ಎಂದರು. ಮುಖ್ಯೋಪಾಧ್ಯಾಯ ಶ್ರೀ ಇ ಎಚ್ ಗೋವಿಂದ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶ್ರೀ ಶಶಿಕುಮಾರ್, ಶ್ರೀಮತಿ ಎನ್ ಗಂಗಮ್ಮ ಶುಭಾಶಂಸನೆಗೈದರು. ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಡಿದರು, ಶಿವಪ್ರಸಾದ್ ಸಿ ಸ್ವಾಗತಿಸಿ, ಪ್ರಶಾಂತ ಹೊಳ್ಳ ಎನ್ ನಿರೂಪಿಸಿದರು, ಶಶಿಧರ ಕೆ ವಂದಿಸಿದರು. ನಂತರ ಯೋಗ ಶಿಕ್ಷಕಿ ಶ್ರೀಮತಿ ಶಾರದಾ ಕಾಡಮನೆ ಅವರು ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಕೊಟ್ಟರು.    [[പ്രമാണം:11051 LK PRELIMINARY CAMP.png|ലഘുചിത്രം|302x302ബിന്ദു|'''LK PRELIMINARY CAMP''']] .ಧರ್ಮತಡ್ಕ: ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ  ದಿನಾಂಕ 26/07/2024 ಶುಕ್ರವಾರದಂದು ಲಿಟ್ಲ್ ಕೈಟ್ಸ್ ನ 8ನೇ ತರಗತಿ ವಿಭಾಗದ ಮಕ್ಕಳಿಗೆ ಒಂದು ದಿನದ ಪ್ರಿಲಿಮಿನರಿ ತರಗತಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪಕರಾದ ಶ್ರೀ ಎನ್ ಶಂಕರನಾರಾಯಣ ಭಟ್ ವಹಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಮಂಜೇಶ್ವರ ಉಪ ಜಿಲ್ಲಾ ಕೈಟ್  ಕೋ ಆರ್ಡಿನೇಟರ್ ಮತ್ತು ಮಾಸ್ಟರ್ ಟ್ರೈನರ್ ಆಗಿರುವ ಶ್ರೀಮತಿ ಪ್ರಿಯ ಸಿ ಯಚ್ ಅವರು ತರಗತಿಯನ್ನು ನಡೆಸಿಕೊಟ್ಟರು. ಮುಖ್ಯೋಪಾಧ್ಯಾಯರಾದ ಶ್ರೀ ಇ ಎಚ್ ಗೋವಿಂದ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. [[പ്രമാണം:11051 LK PRELIMINARY CAMP1.png|ഇടത്ത്‌|ലഘുചിത്രം]] ಶ್ರೀ ಶಶಿಕುಮಾರ್ ಶುಭಾಶಂಸನೆಗೈದರು. ಲಿಟ್ಲ್ ಕೈಟ್ ಮಾಸ್ಟರ್ ಪ್ರದೀಪ್ ಸ್ವಾಗತಿಸಿದರು. ಲಿಟ್ಲ್ ಕೈಟ್ ಮಿಸ್ಟ್ರೆಸ್ ಸೌಮ್ಯ ವಂದಿಸಿದರು. ತರಗತಿಯಲ್ಲಿ ಲಿಟ್ಲ್ ಕೈಟ್ಸ್ ಉದ್ದೇಶ ಮತ್ತು ಅದರ ಪ್ರಯೋಜನವನ್ನು ಸವಿವರವಾಗಿ ಪ್ರಿಯ ಟೀಚರ್ ತಿಳಿಸಿಕೊಟ್ಟರು. ಮಕ್ಕಳನ್ನು ಗುಂಪುಗಳಾಗಿ ಮಾಡಿಸಿ ವಿವಿಧ ರೀತಿಯ ನೂತನ ಆಟ, ಆನಿಮೇಷನ್ , ಸ್ಕ್ರಾಚ್ , ರೋಬೋಟಿಕ್ಸ್ ಇತ್ಯಾದಿಗಳನ್ನು ತಿಳಿಸಿಕೊಡಲಾಯಿತು.ರಕ್ಷಕರು ತರಗತಿಯಲ್ಲಿ ಪಾಲ್ಗೊಂಡು ಪ್ರಯೋಜನವನ್ನು ಪಡೆದುಕೊಂಡರು.

4,546

തിരുത്തലുകൾ

"https://schoolwiki.in/പ്രത്യേകം:മൊബൈൽവ്യത്യാസം/2545250" എന്ന താളിൽനിന്ന് ശേഖരിച്ചത്